ಕಟ್ಟಡದ ಸಮೀಪ ಅಪರಿಚಿತನ ಶವ; ಕೊಲೆ ಶಂಕೆ
ಮಂಗಳೂರು: ನಗರದ ಹೊರವಲಯದ ನೀರು ಮಾರ್ಗ ಎಂಬಲ್ಲಿನ ಕಟ್ಟಡದ ಸಮೀಪದ ಪೊದೆಯಲ್ಲಿ ವ್ಯಕ್ತಿಯೋರ್ವರ ಶವ ಪತ್ತೆಯಾದ ಘಟನೆ ಜನವರಿ 28ರಂದು ಸಂಭವಿಸಿದ್ದು, ಕೊಲೆಯ ಬಗೆಗೆ ಹಲವು ಅನುಮಾನಗಳು…
ಬೆಳುವಾಯಿ ಸಿ.ಎ ಬ್ಯಾಂಕ್ನಿಂದ ವಿದ್ಯಾರ್ಥಿ ವೇತನ ವಿತರಣೆ
ಮೂಡುಬಿದಿರೆ: ಬೆಳುವಾಯಿ ಸಿ.ಎ ಬ್ಯಾಂಕ್ನಲ್ಲಿ ಭಾರತೀಯ ಜೀವ ವಿಮಾ ನಿಗಮದ ವತಿಯಿಂದ ಆಮ್ ಆದ್ಮಿ ಯೋಜನೆಯಡಿಯಲ್ಲಿ ಕೃಷಿಸಾಲ ಪಡೆದ ಸದಸ್ಯರ ಪೈಕಿ ಪ್ರತಿಶತ 15 ಜನ ರೈತ…
ಅಂತರ್ ವಿಶ್ವವಿದ್ಯಾನಿಲಯ ಕುಸ್ತಿ ಪಂದ್ಯಾಟ, ಆಳ್ವಾಸ್ ಕಾಲೇಜಿನ ಆತ್ಮಶ್ರೀಗೆ ಬೆಳ್ಳಿ, ಧನುಶ್ರೀಗೆ ಕಂಚಿನ ಪದಕ
ಮೂಡುಬಿದಿರೆ: ಮೈಸೂರು ವಿ.ವಿ.ಯಲ್ಲಿ ನಡೆದ ಅಂತರ್ ವಿಶ್ವವಿದ್ಯಾನಿಲಯ ಕುಸ್ತಿ ಪಂದ್ಯಾಟದಲ್ಲಿ ಮಂಗಳೂರು ವಿ.ವಿ.ಯನ್ನು ಪ್ರತಿನಿಧಿಸಿದ ಆಳ್ವಾಸ್ ಕಾಲೇಜಿನ ಆತ್ಮಶ್ರೀ ಹೆಚ್.ಎಸ್. 60ಕೆ.ಜಿ. ವಿಭಾಗದಲ್ಲಿ ದ್ವಿತೀಯ ಹಾಗೂ ಧನುಶ್ರೀ…
ಕರಾಟೆಯಲ್ಲಿ ಪ್ರತೀಕಾ ದ್ವಿತೀಯ
ಮೂಡುಬಿದಿರೆ: ಮಹಾವೀರ ಕಾಲೇಜಿನಲ್ಲಿ ನಡೆದ ರಾಷ್ಟ್ರಮಟ್ಟದ ಶೊರಿನ್ ರಿಯೂ ಕರಾಟೆ ಸ್ಪರ್ಧೆಯಲ್ಲಿ ಹಾಗೂ ಉಡುಪಿಯಲ್ಲಿ ನಡೆದ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಡಿ.ಜೆ ಆಂಗ್ಲ ಮಾಧ್ಯಮ ಶಾಲೆಯ…
ಬೊರಿವಲಿ ಸಾವರ್ಪಾಡದ ಶ್ರೀ ಶನಿ ಮಂದಿರದಲ್ಲಿ ತ್ರಯೋದಶ ವಾರ್ಷಿಕ ಪ್ರತಿಷ್ಠಾ ಮಹೋತ್ಸವ
41ನೇ ವಾರ್ಷಿಕ ಶ್ರೀ ಶನಿಗ್ರಂಥ ಪಾರಾಯಣ ಕಾರ್ಯಕ್ರಮ ಮುಂಬಯಿ: ಬೊರಿವಲಿ ಪೂರ್ವದ ಸಾವರ್ಪಾಡ ಅಲ್ಲಿನ ಶ್ರೀ ಶನಿ ಮಹಾತ್ಮ ಪೂಜಾ ಮಿತ್ರ ಮಂಡಳಿ ಸಂಚಾಲಕತ್ವದ ಶ್ರೀ ಶನಿ…
ಬೊರಿವಿಲಿ ದೇವುಲಪಾಡದ ಶ್ರೀ ಬ್ರಹ್ಮ ಬೈದರ್ಕಳರ ಗರಡಿಯಲ್ಲಿ ಜರುಗಿಸಲ್ಪಟ್ಟ 41ನೇ ವಾರ್ಷಿಕ ಬೈದರ್ಕಳ ನೇಮೋತ್ಸವ
ಮುಂಬಯಿ: ಬೊರಿವಿಲಿ ಪೂರ್ವದಲ್ಲಿನ ದೇವುಲಪಾಡಾದಲ್ಲಿನ ತುಳುನಾಡಿನ ವೀರದೈವಗಳಾದ ಕೋಟಿ-ಚೆನ್ನಯ ಅವರನ್ನೊಳಗೊಂಡ ಓಂ ಶ್ರೀ ಜಗಧೀಶ್ವರೀ ಸೇವಾ ಸಮಿತಿ (ರಿ.) ಸಂಚಾಲಕತ್ವದ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಇಂದಿಲ್ಲಿ…
ಅವರ್ ಲೇಡಿ ಆಫ್ ಪೊಂಪೈ ಆಂಗ್ಲಮಾಧ್ಯಮ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ
ಕೈಕಂಬ: ಅವರ್ ಲೇಡಿ ಆಫ್ ಪೊಂಪೈ ಆಂಗ್ಲಮಾಧ್ಯಮ ಶಾಲೆ, ಕೈಕಂಬ ಇಲ್ಲಿ ಶಾಲಾ ಮಕ್ಕಳಿಂದ ವಿಜ್ಞಾನ ವಸ್ತು ಪ್ರದರ್ಶನ ನಡೆಯಿತು. ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷ ಅನಂತ…
ಅಡ್ಡೂರು ನಂದ್ಯ ಪರಿವಾರ ದೈವಗಳ ವರ್ಷಾವಧಿ ಉತ್ಸವ
ಕೈಕಂಬ: ಶ್ರೀ ಕ್ಷೇತ್ರ ನಂದ್ಯ ಅಡ್ಡೂರಿನಲ್ಲಿ ಶ್ರೀ ಅರಸು ದೈವ, ಶ್ರೀ ವಯನಾಡು ಕುಲವನ್, ಶ್ರೀ ವಿಷ್ಣುಮೂರ್ತಿ, ಶ್ರೀ ಭಗವತೀ, ಶ್ರೀ ಭದ್ರಕಾಳಿ ಹಾಗೂ ಪರಿವಾರ ದೈವಗಳ…
ಮೆಲ್ಕಾರ್: 31ರಂದು ‘ಬಿರ್ವ ಟವರ್ಸ್’ ಉದ್ಘಾಟನೆಗೆ ಸಜ್ಜು
ಬಂಟ್ವಾಳ: ಮಂಗಳೂರು -ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನಡುವಿನ ಮೆಲ್ಕಾರ್ ಪೇಟೆಯಲ್ಲಿ ಸುಸಜ್ಜಿತ ‘ಬಿರ್ವ ಟವರ್ಸ್’ ವಾಣಿಜ್ಯ ಮತ್ತು ವಸತಿ ಸಂಕೀರ್ಣ ನಿರ್ಮಾಣಗೊಂಡು ಇದೇ 31ರಂದು ಉದ್ಘಾಟನೆಗೆ ಸಿದ್ಧಗೊಂಡಿದೆ…
ಮೂಡುಪಡುಕೋಡಿ: ಹಳೆ ಆರೋಪಿ ಸೆರೆ
ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಮೂಡುಪಡುಕೋಡಿ ಗ್ರಾಮದ ಕೊಳಲ ಬಾಕಿಮಾರು ಎಂಬಲ್ಲಿ ಕೌಟುಂಬಿಕ ಘರ್ಷಣೆ ಮತ್ತು ಹಲ್ಲೆಗೆ ಸಂಬಂಧಿಸಿದಂತೆ ಕಳೆದ 20 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪುಂಜಾಲಕಟ್ಟೆ…
ಪೊಲೀಸ್ ಠಾಣಾಧಿಕಾರಿ ಚಂದ್ರಶೇಖರಯ್ಯ ಮತ್ತು ಅಕ್ಷರ ಸಂತ ಹರೆಕಳ ಹಾಜಬ್ಬ ಇವರಿಗೆ ಸನ್ಮಾನ
ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಅಲೆತ್ತೂರು ಯಕ್ಷಗಾನ ಬಯಲಾಟ ಸಮಿತಿ ವತಿಯಿಂದ ಈಚೆಗೆ ನಡೆದ ಐದನೇ ವರ್ಷದ ಯಕ್ಷಗಾನ ಬಯಲಾಟ ಕಾರ್ಯಕ್ರಮದಲ್ಲಿ ಮೆಲ್ಕಾರ್ ಸಂಚಾರಿ ಪೊಲೀಸ್ ಠಾಣಾಧಿಕಾರಿ ಚಂದ್ರಶೇಖರಯ್ಯ…
ಬಂಟ್ವಾಳ ಪುರಸಭೆ: ದುರಾಡಳಿತ ವಿರುದ್ಧ ಏಕಾಂಗಿ ಧರಣಿ
ಬಂಟ್ವಾಳ: ಇಲ್ಲಿನ ಪುರಸಭೆಯು ದುರಾಡಳಿತದಿಂದ ಕೂಡಿದೆ ಎಂದು ಆರೋಪಿಸಿ ಬಂಟ್ವಾಳ ತಾಲ್ಲೂಕು ಸಾಮಾಜಿಕ ನ್ಯಾಯಪರ ಹೋರಾಟ ಸಮಿತಿ ಸದಸ್ಯ ಪ್ರಭಾಕರ ದೈವಗುಡ್ಡೆ ಅವರು ಏಕಾಂಗಿಯಾಗಿ ಬುಧವಾರ ಧರಣಿ…
ಗೋಕುಲದಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ
ಮುಂಬಯಿ :ಬಿ.ಎಸ್. ಕೆ.ಬಿ. ಎಸೋಸಿಯೇಶನ್, ಸಾಯನ್ ಗೋಕುಲದಲ್ಲಿ ಜ.26 ರಂದು ಮಂಗಳವಾರದಂದು ಭಾರತದ 67 ನೇ ಗಣರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಪ್ರಾತಃಕಾಲ 9.30 ಕ್ಕೆ ಸಂಘದ…
ಕೊಯಿಲ: 30ರಂದು ಬೊಬ್ಬರ್ಯ ನೇಮೋತ್ಸವ
ಬಂಟ್ವಾಳ:ಬಂಟ್ವಾಳ ತಾಲ್ಲೂಕಿನ ಕೊಯಿಲ ಗ್ರಾಮ ಪಂಜಿಕಲ್ಲು ಸಮೀಪದ ಬೊಬ್ಬರ್ಯ ಬೈಲು ಎಂಬಲ್ಲಿ ಕಳೆದ ಎರಡು ವರ್ಷಗಳ ಹಿಂದೆಯಷ್ಟೇ ಸಂಪೂರ್ಣ ಪುನರ್ ನಿರ್ಮಾಣಗೊಂಡ ಪುರಾತನ ಹಿನ್ನೆಲೆ ಹೊಂದಿರುವ ಬೊಬ್ಬರ್ಯ…