ಬ್ರಹ್ಮಬೈದರ್ಕಳ ಗರಡಿಯಲ್ಲಿ ಒಲಿಮರೆಯಿಂದ ಹೊರಟುನರ್ತನ ಸೇವೆ

ಬಂಟ್ವಾಳ ತಾಲ್ಲೂಕಿನ ಐತಿಹಾಸಿಕ ಪ್ರಸಿದ್ಧ ಪಂಜಿಕಲ್ಲು ಬಾಲೇಶ್ವರ ಶ್ರೀ ಕೊಡಮಣಿತ್ತಾಯಿ ಬ್ರಹ್ಮಬೈದರ್ಕಳ ಗರಡಿಯಲ್ಲಿ ಶನಿವಾರ ರಾತ್ರಿ ಬ್ರಹ್ಮಬೈದರ್ಕಳರು ಒಲಿಮರೆಯಿಂದ ಹೊರಟು ನರ್ತನ ಸೇವೆ ನಡೆಯಿತು.

ಬ್ರಹ್ಮಬೈದರ್ಕಳ ಗರಡಿಯಲ್ಲಿ ಆಕರ್ಷಕ ಚೆಂಡೆವಾದನ

ಬಂಟ್ವಾಳ ತಾಲ್ಲೂಕಿನ ಐತಿಹಾಸಿಕ ಪ್ರಸಿದ್ಧ ಪಂಜಿಕಲ್ಲು ಬಾಲೇಶ್ವರ ಶ್ರೀ ಕೊಡಮಣಿತ್ತಾಯಿ ಬ್ರಹ್ಮಬೈದರ್ಕಳ ಗರಡಿಯಲ್ಲಿ ಶನಿವಾರ ರಾತ್ರಿ ಬ್ರಹ್ಮಬೈದರ್ಕಳ ಜಾತ್ರೆಯಲ್ಲಿ ಬ್ಯಾಂಡು ವಾದ್ಯ ಸಹಿತ ಆಕರ್ಷಕ ಚೆಂಡೆವಾದನ ಗಮನ…

ಬಂಟ್ವಾಳ: ಕಾಂಗ್ರೆಸ್ ಕಚೇರಿ ಉದ್ಘಾಟನೆ ,ಕಾಂಗ್ರೆಸ್ ಕಚೇರಿ ಕಾರ್ಯಕರ್ತರಿಗೆ ಹೆಮ್ಮೆ: ಸಚಿವ ರೈ

ಬಂಟ್ವಾಳ: ಕರ್ನಾಟಕ ಸರಕಾರದ ಜನಪ್ರಿಯ ಯೋಜನೆಗಳನ್ನು ಜನತೆಗೆ ತಲುಪಿಸುವುದರ ಜೊತೆಗೆ ಬಂಟ್ವಾಳ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಕಚೇರಿ ಸಹಿತ ಮಂಗಳೂರಿನಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿ…

ಸರ್ಕಾರಿ ಸೇವೆಯಲ್ಲಿ ವಗಾವಣೆ ಎಂಬುವುದು ಹರಿಯುವ ನೀರಿನಂತೆ,ಬೀಳ್ಕೊಡುಗೆ ಸಮಾರಂಭದಲ್ಲಿ ಡಾ.ಪ್ರಕಾಶ್

ಮೂಡುಬಿದರೆ: ಸರ್ಕಾರಿ ಸೇವೆಯಲ್ಲಿ ವಗಾವಣೆ ಎಂಬುವುದು ಹರಿಯುವ ನೀರಿನಂತೆ. ಹರಿಯುವ ನೀರು ಎಂದಿಗೂ ಪರಿಶುದ್ಧತೆಯಿಂದ ಕೂಡಿರುತ್ತದೆ. ನಿಷ್ಠೆ-ಪ್ರಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿದಾಗ ವ್ಯಕ್ತಿಯನ್ನು ಸಮಾಜ ಗುರುತಿಸುತ್ತದೆ ಎಂದು ಡಾ.…

ಎಎಸ್ಪಿ ರಾಹುಲ್ ಕುಮಾರ್ ಅವರಿಂದ ಅಧಿಕಾರ ಹಸ್ತಾಂತರ

ಬಂಟ್ವಾಳ; ಬೆಂಗಳೂರು ನಗರದ ಉಪಪೊಲೀಸ್ ಆಯುಕ್ತರಾಗಿ ಮುಂಭಡ್ತಿಗೊಂಡು ವರ್ಗಾವಣೆಗೊಂಡಿರುವ ಬಂಟ್ವಾಳ ಎಎಸ್ಪಿ ರಾಹುಲ್ ಕುಮಾರ್ ಅವರು, ಡಿವೈಎಸ್ಪಿ ಭಾಸ್ಕರ್ ರೈ ಯವರಿಗೆ ಭಾನುವಾರ ಅಧಿಕಾರ ಹಸ್ತಾಂತರಿಸಿದರು. ಈ…

ತಸ್ನೀಮಾ ಕರಾಟೆಯಲ್ಲಿ ಪ್ರಥಮ

ಮೂಡುಬಿದರೆ: ಕಾರ್ಕಳದ ಭುವನೇಂದ್ರ ಪ್ರೌಢಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯ ವೈಟ್ ಟು ಗ್ರೀನ್ ಬೆಲ್ಟ್ ವಿಭಾಗದ ಕುಮಿಟೆಯಲ್ಲಿ ಹೊಸ್ಮಾರಿನ ಗುರುಕೃಪಾ ಆಂಗ್ಲ ಮಾಧ್ಯಮ ಶಾಲೆಯ…

ಮೌಲಿಯಿಂದ ಹಲ್ಲೆ: ದೂರು

ಮೂಡುಬಿದಿರೆ: ಲಾಡಿ ಮಸೀದಿಯ ಧರ್ಮಗುರು ತನ್ನ ಮೇಲೆ ಹಲ್ಲೆ ನಡೆಸಿರುವುದಾಗಿ ಸ್ಥಳೀಯ ಅಬೂಬಕರ್ ಅವರು ಮೂಡುಬಿದಿರೆ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶನಿವಾರ ಮುಂಜಾನೆ…

ಬ್ಲಾಕ್ ಕಾಂಗ್ರೆಸ್ ಕಚೇರಿಯ ಉದ್ಘಾಟನೆ

ಬಂಟ್ವಾಳ : ಬ್ಲಾಕ್ ಕಾಂಗ್ರೆಸ್ ಸಮಿತಿ ಇದರ ನೂತನವಾಗಿ ನಿರ್ಮಾಣಗೊಂಡಿರುವ ಬ್ಲಾಕ್ ಕಾಂಗ್ರೆಸ್ ಕಚೇರಿಯ ಉದ್ಘಾಟನೆಯನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಕೇಂದ್ರ ಸಚಿವ ಆಸ್ಕರ್…

ನಿಡ್ಡೋಡಿ: ಮಹಿಳೆಯ ಕೊಲೆ ಆರೋಪಿ ಸೆರೆ

ಮೂಡುಬಿದಿರೆ: ಹತ್ತು ದಿನಗಳ ಹಿಂದೆ ನಾಪತ್ತೆಯಾದ ಮಹಿಳೆಯೊಬ್ಬರ ಶವವು ನಿಡ್ಡೋಡಿ ಶುಂಠಿಲ ಪದವಿನಲ್ಲಿ ಪತ್ತೆಯಾಗಿದೆ. ಸ್ಥಳೀಯ ಟೈಲರ್ ಮಹಿಳೆಯನ್ನು ಕೊಲೆ ಮಾಡಿದ್ದು, ಮೂಡುಬಿದಿರೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.…

ಬೃಹತ್ ಪ್ರತಿಭಟನಾ ರ್ಯಾಲಿ

ಮಹಾನಗರ ಪಾಲಿಕಾ ನೀತಿ ಜನಸಾಮಾನ್ಯರಿಗೆ ಅನುಕೂಲವಾಗಲಿ-ಸಂಸದ ಗೋಪಾಲ ಶೆಟ್ಟಿ ಮುಂಬಯಿ: ಮಹಾನಗರ ಪಾಲಿಕಾ ನೀತಿ ಜನಸಾಮಾನ್ಯರಿಗೆ ಅನುಕೂಲವಾಗಲಿ ಎಂದು ಸಂಸದ ಗೋಪಾಲ ಸಿ.ಶೆಟ್ಟಿತಿಳಿಸಿದ್ದಾರೆ. ಕಳೆದ ಶುಕ್ರವಾರ ಮುಂಜಾನೆ…

ಮಂಗಾಜೆ ಬಸ್ಸು ನಿಲ್ದಾಣಕ್ಕೆ ನುಗ್ಗಿದ ಲಾರಿ

ಪೊಳಲಿ : ಕರಿಯಂಗಳ ಗ್ರಾಮದ ಪೊಳಲಿ ಸಮೀಪದ ಮಂಗಾಜೆ ಎಂಬಲ್ಲಿ ಪೊಳಲಿ ಕಡೆಯಿಂದ ಅತೀ ವೇಗದಿಂದ ಬರುತ್ತಿದ್ದ ಸ್ವಿಪ್ಟ್ ಕಾರೋಂದು ಮಂಗಾಜೆ ತಿರುವು ರಸ್ತೆಯಲ್ಲಿ ಎದುರಿನಿಂದ ಬರುತ್ತಿದ್ದ…

ನೂತನ ಕೊರಗಜ್ಜನ ಗುಡಿಯ ಪುನರ್ ಪ್ರತಿಷ್ಟೆ

ಪೊಳಲಿ: ಅಮ್ಮುಂಜೆ ಗ್ರಾಮದ ಮಾದುಕೋಡಿ ಎಂಬಲ್ಲಿ ನೂತನವಾಗಿ ನಿರ್ಮಿಸಿದ ಕೊರಗಜ್ಜನ ಗುಡಿಯ ಪುನರ್ ಪ್ರತಿಷ್ಠೆಯು ಫ್ರೆಬ್ರವರಿ 11ರಂದು ಗುರುವಾರ ಮಧ್ಯಾಹ್ನ 12-16ಕ್ಕೆ ನಡೆಯಲಿದೆ. ಹಾಗೂ ಕೊರಗಜ್ಜನ ಕೋಲವು…

ವಾಮಂಜೂರು: ಸೈಂಟ್ ರೇಮಂಡ್ ವಿದ್ಯಾಸಂಸ್ಥೆಗಳಿಗೆ ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಡಾ.ಆಲೋಶಿಯಷ್ ಪೌಲ್ ಭೇಟಿ

ಭಯ,ಭಕ್ತಿ ಇರುವ ಜೀವನದಲ್ಲಿ ಶಾಂತಿ ಸಮಾಧಾನ: ಬಿಷಪ್ ಮಂಗಳೂರು: ಭಯ,ಭಕ್ತಿ ಇರುವ ಜೀವನದಲ್ಲಿ ಶಾಂತಿ ಸಮಾಧಾನಗಳಿರುತ್ತದೆ. ಇಡೀ ಜಗತ್ತಿನಲ್ಲಿ ಇವೆರಡನ್ನು ರೂಢಿಸಿಕೊಂಡವರು ಉತ್ತಮ ಜೀವನವನ್ನು ನಡೆಸುತ್ತಿದ್ದಾರೆ. ಶಾಂತಿ…

ಫರಂಗಿಪೇಟೆ: ಬಿಜೆಪಿ ಕಾರ್ಯಕರ್ತರ ಸಮಾವೇಶ

ನಿದ್ರಾಮಯ್ಯ ಸರ್ಕಾರ ಬಡಿದೆಬ್ಬಿಸಲು ಬಿಜೆಪಿ ಗೆಲ್ಲಿಸಿ: ಸುರೇಶ ಕುಮಾರ್ ಬಂಟ್ವಾಳ: ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವು ಜಾರಿಗೊಳಿಸಿದ್ದ ಹಲವಾರು ಜನಪ್ರಿಯ ಯೋಜನೆಗಳನ್ನು ಸ್ಥಗಿತಗೊಳಿಸಿ…