ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್ ವತಿಯಿಂದ “ಗದ್ದೆಯಲ್ಲಿ ಸೇರೋಣ ವ್ಯವಸಾಯ ಮಾಡೋಣ” ವಿನೂತನ ಕಾರ್ಯಕ್ರಮ
ಬಂಟ್ವಾಳ : ಕೃಷಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್ (ರಿ) ವತಿಯಿಂದ ಗ್ರಾಮದ ಪುಣ್ಕೇದಡಿಯಲ್ಲಿ ಹಡೀಲು ಬಿದ್ದಿರುವ ಗದ್ದೆಯಲ್ಲಿ…
ಮಂಗಳೂರು: ಪಂಚಾಯತಿಗಳಲ್ಲಿನ ಭ್ರಷ್ಟಾಚಾರಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷರು-ಸದಸ್ಯರೂ ಹೊಣೆಗಾರರು
ಮಂಗಳೂರು: ಗ್ರಾಮ ಪಂಚಾಯಿತಿಗಳಲ್ಲಿನ ಅಕ್ರಮಗಳಿಗೆ, ಭ್ರಷ್ಟಾಚಾರಗಳಿಗೆ ರಾಜ್ಯ ಸರಕಾರವು ಈ ಹಿಂದೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು (ಪಿಡಿಒ) ಹೊಣೆಗಾರರನ್ನಾಗಿ ಮಾಡಿತ್ತು. ಆದರೆ, ಸರಕಾರ ಈಗ ಇಂತಹ ಹಗರಣಗಳಿಗೆ…
ಪೊಳಲಿ ಸೇತುವೆ: ಜಿಲ್ಲಾಧಿಕಾರಿಗಳೇ ಯಾವಾಗ ಬರುತ್ತೆ ನಿಮ್ಮ ಸೇತುವೆ ಪರೀಕ್ಷಾ ಯಂತ್ರ, ಪ್ರತಿಭಟನೆ ಎಚ್ಚರಿಕೆ ನೀಡಿದ ಸ್ಥಳೀಯರು
ಬಂಟ್ವಾಳ: ಪೊಳಲಿ ಪಲ್ಗುಣಿ ನದಿಗೆ ಅಡ್ಡಲಾಗಿ ನಿರ್ಮಾಣ ಮಾಡಲಾಗಿರುವ ಸೇತುವೆ ಬಿರುಕು ಬಿಟ್ಟಿದೆ ಎಂದು ಜಿಲ್ಲಾಧಿಕಾರಿಗಳ ಆದೇಶದಂತೆ ಆ ಸೇತುವೆಯಲ್ಲಿ ಘನ ವಾಹನಗಳು ಸಂಚಾರಿದಂತೆ ನಿರ್ಬಂಧ ಹೇರಳಲಾಗಿತ್ತು,…
ಮಂಗಳೂರು: ಬಾಕಿ ವಸೂಲಿಗಾಗಿ ವಿಶೇಷ ಆಂದೋಲನ ಆರಂಭಿಸಿದ ಮೆಸ್ಕಾಂ
ಮಂಗಳೂರು: ಮೆಸ್ಕಾಂ ವಿದ್ಯುತ್ ಬಿಲ್ ಪಾವತಿ ಮಾಡದ ಗ್ರಾಹಕರಿಂದ ಬಾಕಿ ವಸೂಲಿ ಮಾಡಲು ಸೆಪ್ಟೆಂಬರ್ 2 ರಿಂದ 30 ರವರೆಗೆ ವಿಶೇಷ ಅಭಿಯಾನವನ್ನು ನಡೆಸಲಿದೆ. ಎಲ್ಲಾ ಸರ್ಕಾರಿ,…
ಬಂಟ್ವಾಳ: ಟ್ರಕ್-ಕಾರು ನಡುವೆ ಅಪಘಾತ; ಓರ್ವನಿಗೆ ಗಂಭೀರ ಗಾಯ
ಬಂಟ್ವಾಳ: ಟ್ರಕ್ ಹಾಗೂ ಕಾರು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಓರ್ವ ಗಂಭೀರ ಗಾಯಗೊಂಡಿರುವ ಘಟನೆ ಮೆಲ್ಕಾರ್ ಸಮೀಪದ ಮಾರ್ನಬೈಲು ಎಂಬಲ್ಲಿ ನಡೆದಿದೆ. ಅಪಘಾತದಲ್ಲಿ ಕಾರು ಸಂಪೂರ್ಣ…
ನಾಯಕತ್ವ ಗುಣ ಜಾಗೃತಗೊಳಿಸಲು ಎನ್.ಎಸ್.ಎಸ್. ಸಹಕಾರಿ: ಜಯರಾಮ ಪೂಜಾರಿ
ಬಂಟ್ವಾಳ: ವಿದ್ಯಾರ್ಥಿಗಳು ಎನ್.ಎಸ್.ಎಸ್. ಧ್ಯೇಯೋದ್ದೇಶಗಳನ್ನು ಅರ್ಥೈಸಿಕೊಂಡು ಅಳವಡಿಸಿಕೊಂಡಲ್ಲಿ ಉತ್ತಮ ವ್ಯಕ್ತಿಯಾಗಿ ಹೊರಹೊಮ್ಮಲು ಸಹಕಾರಿಯಾಗುತ್ತದೆ. ಪ್ರತಿಯೊಬ್ಬನಲ್ಲಿಯೂ ನಾಯಕತ್ವ ಗುಣವಿದೆ ಅದನ್ನು ಜಾಗೃತಗೊಳಿಸಲು ಎನ್.ಎಸ್.ಎಸ್. ಸಹಕಾರಿಯಾಗುತ್ತದೆ ಎಂದು ನಿವೃತ್ತ ಜಿಲ್ಲಾ…
ಬಂಟ್ವಾಳ ಪುರಸಭೆಯ ನೂತನ ಉಪಾಧ್ಯಕ್ಷ ಮೂನಿಶ್ ಅಲಿ ಅಧಿಕಾರ ಸ್ವೀಕಾರ
ಬಂಟ್ವಾಳ: ಇಲ್ಲಿನ ಪುರಸಭೆಯ ಎರಡನೇ ಅವಧಿಯ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಮೂನಿಶ್ ಆಲಿಯವರು ಪುರಸಭೆಯ ಸಭಾಂಗಣದಲ್ಲಿ ಅಧಿಕಾರ ಸ್ವೀಕರಿಸಿದರು. ನಿಕಟಪೂರ್ವ ಉಪಾಧ್ಯಕ್ಷೆ ಜೆಸಿಂತಾ ಡಿಸೋಜ ಅವರು ನೂತನ…
ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ಅಟಲ್ ಸದಸ್ಯತಾ ಪರ್ವ-2024″ ಕಾರ್ಯಾಗಾರ
ಬಂಟ್ವಾಳ: ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ಅಟಲ್ ಸದಸ್ಯತಾ ಪರ್ವ-2024″ ಕಾರ್ಯಾಗಾರವು ಶನಿವಾರ ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯಿತು.ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರು…
ಕರಿಯಂಗಳ: ನಿವೃತ್ತಿಗೊಳ್ಳುತ್ತಿರುವ ಪಂ. ಅ. ಅಧಿಕಾರಿ ಬಿ. ವಿ ಮಾಲಿನಿಗೆ ಬೀಳ್ಕೊಡುಗೆ ಸಮಾರಂಭ
ಕೈಕಂಬ: ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮ ಪಂಚಾಯತ್ ನಲ್ಲಿ 3 ವರ್ಷ ಪಿಡಿಓ ಆಗಿ ಸೇವೆ ಸಲ್ಲಿಸಿ ನಿವೃತಿಗೊಳ್ಳುತ್ತಿರುವ ಪಂ. ಅ. ಅಧಿಕಾರಿ ಬಿ. ವಿ ಮಾಲಿನಿ…
ಕುಪ್ಪೆಪದವು ಯುವವಾಹಿನಿಯಿಂದ ಕೃಷ್ಣ ವೇಷ ಸ್ಪರ್ಧೆ
ಕುಪ್ಪೆಪದವು: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ(ರಿ)ಕುಪ್ಪೆಪದವು ಘಟಕದ ವತಿಯಿಂದ, ಕೃಷ್ಣ ಜನ್ಮಾಷ್ಠಮಿಯ ಅಂಗವಾಗಿ 10ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ 5ನೇ ವರ್ಷದ ಶ್ರೀ ಕೃಷ್ಣ ವೇಷ ಸ್ಪರ್ಧೆ…
೧೭ ಶಾಲೆಗಳ ೪೭೦ ಮಕ್ಕಳು ಭಾಗಿ
ಗುರುಪುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಕಾರಂಜಿ ಕೈಕಂಬ : ಗುರುಪುರ(ನಡುಗುಡ್ಡೆ) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆ. ೨೯ರಂದು ಆಯೋಜಿಸಲಾದ ಬದ್ರಿಯಾ ಕ್ಲಸ್ಟರ್ ಮಟ್ಟದ ಪ್ರಾಥಮಿಕ…
ಬಂಟ್ವಾಳ: ಬೊಲ್ಪು ಎಫ್.ಪಿ.ಒ ವಾರ್ಷಿಕ ಮಹಾಸಭೆ
ಬಂಟ್ವಾಳ: ಬಿ. ಸಿ. ರೋಡಿನ ರಂಗೋಲಿ ಸಭಾಂಗಣದಲ್ಲಿ ಆ. 28 ಬುಧವಾರದಂದು ಬೊಲ್ಪು ರೈತ ಉತ್ಪಾದಕರ ಸಂಸ್ಥೆ (ಎಫ್.ಪಿ.ಒ) ಜೋಡುಮಾರ್ಗ ಇದರ ವಾರ್ಷಿಕ ಮಹಾಸಭೆ ನಡೆದಿದ್ದು, ಕೃಷಿ…
ಪೊಳಲಿ ಸೇತುವೆ: ಜಿಲ್ಲಾಧಿಕಾರಿಗಳೇ ನಿಮ್ಮ ಅಧಿಕಾರಿಗಳ ಉಡಾಫೆ ಕರ್ತವ್ಯವನ್ನು ಒಮ್ಮೆ ಇಲ್ಲಿ ನೋಡಿ
ಪೊಳಲಿ ಪಲ್ಗುಣಿ ನದಿಗೆ ಅಡ್ಡಲಾಗಿ ಕಟ್ಟಿರುವ ಅಡ್ಡೂರು ಸೇತುವೆ ಅಪಾಯದಲ್ಲಿದೆ ಎಂದು ಜಿಲ್ಲಾಧಿಕಾರಿಗಳು ಘನ ವಾಹನಗಳು ಅಲ್ಲಿ ಹೋಗಬಾರದು ಎಂದು ಆದೇಶವನ್ನು ನೀಡಿ. ಹೈಟ್ ಲಿಮಿಟ್ ಗೇಟ್ನ್ನು…
ಪೊಳಲಿ :ಬಾರದ ಯಂತ್ರ ಇಂಜಿನಿಯರ್ ರಲ್ಲಿ ವಿವರಣೆ ಕೇಳಿದ ಶಾಸಕ ನಾಯ್ಕ್,ಸೇತುವೆಯಲ್ಲಿ ಸಿಲುಕಿದ ಲಾರಿ
ಬಂಟ್ವಾಳ: ಪೊಳಲಿ ( ಅಡ್ಡೂರು) ಪಲ್ಗುಣಿ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಸೇತುವೆಯ ಧಾರಣಾ ಸಾಮರ್ಥ್ಯ ಪರೀಕ್ಷಾ ಯಂತ್ರ ಇದುವರೆಗೂ ಬಾರದಿರುವ ಹಿನ್ನಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್…