ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದ ನೂತನ ಅಧ್ಯಕ್ಷ ಸಹಿತ ಸಮಿತಿ ಸದಸ್ಯರ ಪದಗ್ರಹಣ

ಬಂಟ್ವಾಳ: ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದ ನೂತನ ಅಧ್ಯಕ್ಷ ಸುಧಾಕರ ಶೆಣೈ ಖಂಡಿಗ ಸಹಿತ ಸಮಿತಿ ಸದಸ್ಯರ ಪದಗ್ರಹಣ ಸಮಾರಂಭವು ಪಾಣೆಮಂಗಳೂರಿನ ಸಾಗರ ಅಡಿಟೋರಿಯಂನಲ್ಲಿ ನಡೆಯಿತು.ಮಾಜಿ…

ರಾಯಿ ಶಾಲೆಯಲ್ಲಿಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

ಬಂಟ್ವಾಳ: ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ರಾಯಿ,ಕ್ಷೇತ್ರ ಶಿಕ್ಷಣ ಇಲಾಖೆ, ಕ್ಷೇತ್ರ ಸಮೂಹ ಸಂಪನ್ಮೂಲ ಕೇಂದ್ರ ರಾಯಿ ಇದರ ಜಂಟಿ ಆಶ್ರಯದಲ್ಲಿ 2024-25 ನೇ ಸಾಲಿನ ಕ್ಲಸ್ಟರ್ ಮಟ್ಟದ…

ಬಂಟ್ವಾಳ: ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನೆ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನ ಪ್ರದೀಪ್ತ ಸಾಂಸ್ಕೃತಿಕ ಸಂಘದ ೨೦೨೪-೨೦೨೫ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವು ಕಾಲೇಜಿನ ಆಜಾದ್ ಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು…

ಕಲ್ಲಡ್ಕ ಶ್ರೀರಾಮ ಹಿ. ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ: ತಾಲೂಕು ಮಟ್ಟಕ್ಕೆ ಆಯ್ಕೆ

ಬಂಟ್ವಾಳ: ಬಾಳ್ತಿಲ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ, ೧೩ ಪ್ರಥಮ, ೩ ದ್ವಿತೀಯ ಹಾಗೂ ೪…

 ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಂಡದಿಂದ ಜೀವರಕ್ಷಣಾ ಕೌಶಲ್ಯ ಕುರಿತ ತರಬೇತಿ ಕಾರ್ಯಗಾರ

ಬಂಟ್ವಾಳ : ಯಾವುದೇ ಫಲಾಪೇಕ್ಷೆ ಇಲ್ಲದೆ ಮಾಡುವ ಕೆಲಸವು ಸೇವೆಯ ರೂಪದಲ್ಲಿ ಗುರುತಿಸಲ್ಪಡುತ್ತದೆ. ತುರ್ತು ಸಂದರ್ಭದಲ್ಲಿ ನೆರವಾಗುವ ಅತಿ ಚಿಕ್ಕ ವಿಚಾರವೂ ಹೆಚ್ಚಿನ ಮಹತ್ವವನ್ನು ಪಡೆದಿರುತ್ತದೆ ಎಂದುರಾಷ್ಟ್ರೀಯ…

ಸೆ.07 ರಿಂದ 11 ರವರೆಗೆ ಜಕ್ರಿಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವ ಅಮಂತ್ರಣಪತ್ರ ಬಿಡುಗಡೆ

ಬಂಟ್ವಾಳ: ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿ ಜಕ್ರಿಬೆಟ್ಟು* ವತಿಯಿಂದ ನಡೆಯುವ 21 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆಯು ಸೆ.07 ರಿಂದ 11 ರವರೆಗೆ…

ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಬಂಟ್ವಾಳ ಎಸ್ ವಿ.ಎಸ್ ಪ.ಪೂ.ಕಾಲೇಜ್ ಪ್ರಥಮ

ಬಂಟ್ವಾಳ: ಶಾಲಾ ಶಿಕ್ಷಣ ಇಲಾಖೆ (ಪ. ಪೂ.) ದಕ್ಷಿಣ ಕನ್ನಡ ಜಿಲ್ಲೆಯ ಆಶ್ರಯದಲ್ಲಿ ಅಳಿಕೆ ಶ್ರೀ ಸತ್ಯಸಾಯಿ ಲೋಕ ಸೇವಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ೨೦೨೪-೨೫ನೇ…

ಬೊಲ್ಪು ಎಫ್ ಪಿಒ ವಾರ್ಷಿಕ ಮಹಾಸಭೆ,ಸಂವಹನ 

ಬಂಟ್ವಾಳ: ಬೊಲ್ಪು ರೈತ ಉತ್ಪಾದಕರ ಸಂಸ್ಥೆ ಜೋಡುಮಾರ್ಗ ಇದರ ವಾರ್ಷಿಕ ಮಹಾಸಭೆಯು ಬಿ. ಸಿ. ರೋಡ್ ನ ರಂಗೋಲಿ ಸಭಾಂಗಣದಲ್ಲಿ ನಡೆಯಿತು‌.ಕೃಷಿ ಪಂಡಿತ ಪ್ರಶಸ್ತಿ ಪುರಸ್ಕೃತ ಸುರೇಶ್…

ಬ್ರಿಡ್ಜ್​​​​​​​ ಸಾಮರ್ಥ್ಯ ಪರೀಕ್ಷಾ ಮಿಷನ್ ಇನ್ನೂ ಬಂದಿಲ್ಲ ಯಾಕೆ? ಅಧಿಕಾರಿಗಳನ್ನು ಪ್ರಶ್ನಿಸಿದ ಶಾಸಕ ರಾಜೇಶ್ ನಾಯ್ಕ್​​

ಪೊಳಲಿ ಪಲ್ಗುಣಿ ನದಿಗೆ ಅಡ್ಡಲಾಗಿ ಕಟ್ಟಿರುವ ಅಡ್ಡೂರು ಸೇತುವೆ ಬಗ್ಗೆ ದಿನಕ್ಕೊಂದು ಗೊಂದಲ, ದೊಡ್ಡ ತಲೆನೋವು ಆಗಿದೆ. ಏಕಾಏಕಿಯಾಗಿ ಸೇತುವೆಯನ್ನು ಬಂದ್​​ ಮಾಡಿ ಜನರಿಗೆ ತೊಂದರೆ ಎಂದು…

ಬಸ್ ಚಲಿಸುತ್ತಿದ್ದಾಗಲೇ ಪ್ರಜ್ಞೆ ತಪ್ಪಿದ ಚಾಲಕ, ನಿಯಂತ್ರಣ ತಪ್ಪಿ ಆಟೋ, ಕಾರು, ಬೈಕ್‌ಗೆ ಡಿಕ್ಕಿ

ಮಂಗಳೂರಿನ ಹಂಪನಕಟ್ಟೆ ಬಳಿ ಗುರುವಾರ ಭೀಕರ ಅಪಘಾತವೊಂದು ನಡೆದಿದೆ. ಅಧಿಕ ರಕ್ತದೊತ್ತಡದಿಂದ ಚಾಲಕ ಪ್ರಜ್ಞೆ ತಪ್ಪಿ ಬಿದ್ದ ಪರಿಣಾಮ ಖಾಸಗಿ ಬಸ್ಸೊಂದು ನಿಯಂತ್ರಣ ತಪ್ಪಿ ಆಟೋರಿಕ್ಷಾ, ಕಾರು…

ಉಡುಪಿಯ ಪಡುಕೆರೆ ಬೀಚ್‌ನಲ್ಲಿ ಬಿಕಿನಿ ಹಾಕಿಕೊಂಡು ಫೋಟೋಶೂಟ್‌ ಮಾಡಿಸಿದ ಯುವತಿ

ಉಡುಪಿಯ ಪಡುಕೆರೆ ಬೀಚ್‌ನಲ್ಲಿ ಯುವತಿಯೊಬ್ಬಳು ಬಿಕಿನಿ ಹಾಕಿಕೊಂಡು ಫೋಟೋಶೂಟ್‌ ಮಾಡಿಸಿಕೊಂಡಿದ್ದಾಳೆ. ಇದೀಗ ಈ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ. ಸ್ಥಳೀಯರ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ಧಾವಿಸಿ ವಿಚಾರಣೆ…

ಶ್ರೀ ಶಾರದಾ ಯುವಕ ಮಂಡಲದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಸುವರ್ಣ ಮಹೋತ್ಸವ ಸಂಪನ್ನ

ಬಂಟ್ವಾಳ: ಸಜೀಪಮುನ್ನೂರು ಗ್ರಾಮದ ಶಾರದಾನಗರದ ಶ್ರೀ ಶಾರದಾ ಯುವಕ ಮಂಡಲದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಸುವರ್ಣ ಮಹೋತ್ಸವವು ಸಂಪನ್ನಗೊಂಡಿತು.ಸಮಾರೋಪ ಸಮಾರಂಭವನ್ನು ಮಾಜಿ ಸಚಿವ ಬಿ. ರಮಾನಾಥ ರೈ…

ಮೊಸರು ಕುಡಿಕೆ ಉತ್ಸವದಿಂದ ಜೀವನದ ಪಾಠವನ್ನು ಕಲಿಯಲು ಸಾಧ್ಯ: ರಮಾನಾಥ ರೈ

ಬಂಟ್ವಾಳ: ಸೌಹಾರ್ದತೆಯ ಸಂಕೇತವಾಗಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ನಡೆಯುವ ಮೊಸರು ಕುಡಿಕೆ ಉತ್ಸವದಿಂದ ನಾವು ಜೀವನದ ಪಾಠವನ್ನು ಕಲಿಯಲು ಸಾಧ್ಯ ಎಂದು ಮಾಜಿ ಸಚಿವ ಬಿ.…