90 ಮಂದಿ ಕಲಾವಿದರ ಮೇಳೈಕೆಯಲ್ಲಿ ನಡೆಯಲಿದೆ ಪೊಳಲಿ ಯಕ್ಷೋತ್ಸವ; ಡಾ. ಎಂ. ಪ್ರಭಾಕರ ಜೋಷಿಗೆ ಪ್ರಶಸ್ತಿ

ಜನಪ್ರಿಯ ಪೊಳಲಿ ಯಕ್ಷೋತ್ಸವ ಕಾರ್ಯಕ್ರಮ ಈ ಬಾರಿ ಅಕ್ಟೋಬರ್ 5 ರ ಶನಿವಾರದಂದು ಜರಗಲಿದೆ. ಈ ಬಾರಿಯ ಪೊಳಲಿ ಯಕ್ಷೋತ್ಸವ ಪ್ರಶಸ್ತಿಯನ್ನು ಹಿರಿಯ ವಿದ್ವಾಂಸ, ಖ್ಯಾತ ಅರ್ಥದಾರಿ…

ಮಂಗಳೂರು : ಎಲೆಕ್ಟ್ರಿಕ್ ಆಟೊರಿಕ್ಷಾಗಳಿಗೆ ಅನುಮತಿ ನೀಡಿದ್ದನ್ನು ಖಂಡಿಸಿ ರಿಕ್ಷಾ ಚಾಲಕರ ಪ್ರತಿಭಟನೆ

ಎಲೆಕ್ಟ್ರಿಕ್ ಆಟೋ ರಿಕ್ಷಾಗಳಿಗೆ ಅನುಮತಿ ನೀಡಿರುವ ಜಿಲ್ಲಾಡಳಿತದ ನಿರ್ಧಾರವನ್ನು ವಿರೋಧಿಸಿ ಆಟೋ ರಿಕ್ಷಾ ಚಾಲಕರು ತಮ್ಮ ಸಂಘಟನೆಗಳ ನೇತೃತ್ವದಲ್ಲಿ ಗುರುವಾರದಂದು ಪ್ರತಿಭಟನೆ ನಡೆಸಿದರು. ಆಟೊರಿಕ್ಷಾ ಚಾಲಕರು ನಗರದ…

ಮಂಗಳೂರು : ಆಗಸ್ಟ್ 29 ರಿಂದ 31 ರವರೆಗೆ ಕರಾವಳಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ : ಅರೇಂಜ್ ಅಲರ್ಟ್ ಘೋಷಣೆ

ಆಗಸ್ಟ್ 29 ರಿಂದ 31 ರವರೆಗೆ ಕರಾವಳಿಯ ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಸಾಧಾರಣ…

ಅಕ್ರಮ ಆಸ್ತಿ ಪ್ರಕರಣ: ಡಿಸಿಎಂ ಡಿಕೆ ಶಿವಕುಮಾರ್​​ಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್​

ಇಂದು ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ವಿಚಾರಣೆ ಕೂಡ ಹೈಕೋರ್ಟ್​​​ನಲ್ಲಿ ನಡೆಸಲಾಗಿತ್ತು. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಸಿಬಿಐ ಮತ್ತು…

ಮುಡಾ ಪ್ರಕರಣ: ವಿಚಾರಣೆಯನ್ನು ಆ.31ಕ್ಕೆ ಮುಂದೂಡಿದ ಹೈಕೋರ್ಟ್‌

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ 2 ದಿನಗಳ ರಿಲೀಫ್​​ ಸಿಕ್ಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ಇಂದು…

ಉಡುಪಿ: ಹೆಣ್ಮಕ್ಕಳೇ ರೈಲಿನಲ್ಲಿ ಪ್ರಯಾಣಿಸುವಾಗ ಎಚ್ಚರ, ಇಂತಹ ಕಾಮುಕರು ಇರುತ್ತಾರೆ ನೋಡಿ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಹಿಂದೂ ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ ಹೆಚ್ಚಾಗಿದೆ. ಈ ಬಗ್ಗೆ ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಅನೇಕ ಹಿಂದೂ…

ವಿಶ್ವ ಹಿಂದೂ ಪರಿಷತ್ತಿನ ಷಷ್ಠಿಪೂರ್ತಿ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ಕುಪ್ಪೆಪದವು: ಮಿಜಾರು ಶಾಸ್ತಾವು ಭೂತನಾಥೇಶ್ವರ ದೇವಸ್ಥಾನದ ವಠಾರದಲ್ಲಿ ಸೆಪ್ಟೆಂಬರ್ 1ರ ಭಾನುವಾರ ವಿಶ್ವಹಿಂದೂ ಪರಿಷತ್ ಗುರುಪುರ ಪ್ರಖಂಡದ ವತಿಯಿಂದ ನಡೆಯಲಿರುವ ವಿಶ್ವ ಹಿಂದೂ ಪರಿಷತ್ತಿನ ಷಷ್ಠಿಪೂರ್ತಿ ಕಾರ್ಯಕ್ರಮದ…

ಕೈಕಂಬ: ಇನ್ನೂ ಬಾರದ ಸೇತುವೆ ಪರಿಶೀಲನೆ ಯಂತ್ರ; ಬಸ್ ಸಂಚಾರಕ್ಕಾದರೂ ಅವಕಾಶ ಕೊಡಿ ಎಂದ ಸ್ಥಳೀಯರು

ಕೈಕಂಬ: ಪೊಳಲಿ ಕ್ಷೇತ್ರವನ್ನು ಸಂಪರ್ಕಿಸುವ ಅಡ್ಡೂರು ಸೇತುವೆ ಶಿಥಿಲಗೊಂಡಿದ್ದು, ಇಲ್ಲಿ ಈಗಾಗಲೇ ಘನ ವಾಹನ ಸಂಚಾರ ಸ್ಥಗಿತವಾಗಿದೆ. ಸೇತುವೆಯಲ್ಲಿ ಏಕಾಏಕಿ ಘನ ವಾಹನ ಸಂಚಾರ ನಿಷೇಧಿಸಿ ಗಾರ್ಡ್‌…

ಪಾಣೆಮಂಗಳೂರು ಮತ್ತು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರುಗಳು ಪದಗ್ರಹಣ ಸಮಾರಂಭ

ಬಂಟ್ವಾಳ: ಪಾಣೆಮಂಗಳೂರು ಮತ್ತು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರುಗಳಾದ ಚಂದ್ರಶೇಖರ ಭಂಡಾರಿ ಮತ್ತು ಬಾಲಕೃಷ್ಣ ಆರ್ ಅಂಚನ್ ಅವರ ಪದಗ್ರಹಣ ಸಮಾರಂಭವು ಪಾಣೆಮಂಗಳೂರಿನ ಸಾಗರ…

ಐವಾನ್ ಹೇಳಿಕೆ ಖಂಡಿಸಿ ಬಿ.ಸಿ.ರೋಡಿನಲ್ಲಿ ಬಿಜೆಪಿ ಯುವ ಮೋರ್ಛಾ ದಿಂದ ರಸ್ತೆ ತಡೆ

ಬಂಟ್ವಾಳ: ಎಂಎಲ್ ಸಿ ಐವನ್‌ ಡಿ ಸೋಜರವರ ದೇಶದ್ರೋಹ ಹೇಳಿಕೆ ವಿರುದ್ದ ಪೊಲೀಸ್ ಠಾಣೆಯಲ್ಲಿ ದೂರು ನೀಡಿದರೂ ಎಫ್ ಐ ಆರ್ ದಾಖಲಿಸಲಿಸದಿರುವುದು ಹಾಗೂ ರಾಜ್ಯಪಾಲರ ವಿರುದ್ಧ…

ನರಿಕೊಂಬು ಯುವಕ ಮಂಡಲದ ವತಿಯಿಂದ 56ನೇ ವರ್ಷದ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ

ಬಂಟ್ವಾಳ : ಹಬ್ಬ ಆಚರಣೆಗಳು ಕೇವಲ ಮನರಂಜನೆಗೆ ಸೀಮಿತವಾಗದೆ ಧಾರ್ಮಿಕ ಪರಂಪರೆಯನ್ನು ಮುಂದುವರಿಸವುದರ ಜತೆಗೆ ಭಗವದ್ಗೀತೆಯ ಸಂದೇಶ ಹಾಗೂ ಅದರ ಅರ್ಥವನ್ನು ಮಕ್ಕಳಿಗೆ ತಿಳಿಸುವ ಅಗತ್ಯತೆ ಇದೆ…

ಅಮ್ಟೂರು ಶ್ರೀಕೃಷ್ಣ ಮಂದಿರದಲ್ಲಿ ೩೮ನೇ ವರ್ಷದ ಮೊಸರು ಕುಡಿಕೆ ಉತ್ಸವ

ಬಂಟ್ವಾಳ:ತಾಲೂಕಿನ ಅಮ್ಟೂರುಶ್ರೀಕೃಷ್ಣ ಮಂದಿರದ ವತಿಯಿಂದ ೩೮ನೇ ವರ್ಷದ ಮೊಸರು ಕುಡಿಕೆ ಉತ್ಸವ ಶ್ರೀಕೃಷ್ಣ ಮಂದಿರದ ವಠಾರದಲ್ಲಿ ನಡೆಯಿತು. ಮಂದಿರದ ಅರ್ಚಕರಾದ ಮೋಹನ ಆಚಾರ‍್ಯ ಅವರು ದೀಪ ಬೆಳಗಿಸಿ,…

ಕೂರಿಯಾಳದಲ್ಲಿ ೧೭ನೇ ವರ್ಷದ ಮೊಸರು ಕುಡಿಕೆ ಉತ್ಸವ

ಬಂಟ್ವಾಳ: ಶ್ರೀ ದುರ್ಗಾ ಫ್ರೆಂಡ್ಸ್ ಇವರ ವತಿಯಿಂದ ಕೂರಿಯಾಳ ದುರ್ಗಾನಗರ ವಠಾರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ೧೭ನೇ ವರ್ಷದ ಮೊಸರು ಕುಡಿಕೆ ಉತ್ಸವವು ವಿಜ್ರಂಭಣೆಯಿಂದ ನಡೆಯಿತು.…

ಐವನ್​​​​ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ ಪ್ರಕರಣ: ಬಂಟ್ವಾಳದ ಭರತ್​​​ ಸೇರಿ ಮೂವರ ಬಂಧನ

ವಿಧಾನ ಪರಿಷತ್​​​ ಸದಸ್ಯ ಐವನ್​​​​ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್​​ ಅಪ್ಡೇಟ್​​​ ಒಂದು ಸಿಕ್ಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಐವನ್​​​​ ಡಿಸೋಜಾ ಮನೆ…