ಪ್ರತಿಭಾ ಕಾರಂಜಿ: ವಿದ್ಯಾರ್ಥಿಗಳು ವಿಶೇಷ ಸಾಧನೆ 

ಬಂಟ್ವಾಳ: ತೌಹೀದ್ ಆಂಗ್ಲ ಮಾಧ್ಯಮ ಶಾಲೆ ಬಂಟ್ವಾಳ ಇಲ್ಲಿ ನಡೆದ ಕಿರಿಯ ಮತ್ತು ಹಿರಿಯ ವಿಭಾಗದ ಬಂಟ್ವಾಳ ನಗರ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಫರ್ಧೆಯಲ್ಲಿ ಬಂಟ್ವಾಳ…

ಸುಸ್ಥಿರವಾದ ರಾಷ್ಟ್ರದ ನಿರ್ಮಾಣದಲ್ಲಿ ಯುವಜನತೆಯ ಪಾತ್ರ ಮಹತ್ವ: ಡಾ. ಅನುರಾಧ ಕುರುಂಜಿ

ಬಂಟ್ವಾಳ : “ಸುಸ್ಥಿರವಾದ ರಾಷ್ಟ್ರದ ನಿರ್ಮಾಣದಲ್ಲಿ ಯುವಜನತೆಯ ಪಾತ್ರ ಮಹತ್ವವಾದುದು. ವಿದ್ಯಾರ್ಥಿ ದೆಸೆಯಲ್ಲಿಯೇ ರಾಷ್ಟ್ರ, ಸಮಾಜದ ಬಗ್ಗೆ ಅರಿವನ್ನು ಮೂಡಿಸುವ ಕಾರ್ಯ ಆಗಬೇಕು ಎಂದು ಸುಳ್ಯದ ನೆಹರು…

ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಸ್ಕೂಲ್: ಚೆಸ್ ಕ್ರೀಡೆಯಲ್ಲಿ ಸಾಧನೆ 

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಸಿ.ಬಿ.ಎಸ್.ಇ ಮತ್ತು ಐ.ಸಿ.ಎಸ್.ಇ ಶಾಲೆಗಳ ಒಕ್ಕೂಟವು(ಎಐಸಿಎಸ್) ಆಯೋಜಿಸಿದ್ದ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ಬಂಟ್ವಾಳದ ವಿದ್ಯಾಗಿರಿಯ ಬಂಟ್ವಾಳ ರಘುರಾಮ ಮುಕುಂದ ಪ್ರಭು…

ಬಂಟ್ವಾಳ:ಅ.27 ಕ್ಕೆ‌ 73 ನೇ ವರ್ಷದ ಮೊಸರುಕುಡಿಕೆ ಉತ್ಸವ 

ಬಂಟ್ವಾಳ:ಇಲ್ಲಿನ ಭಂಡಾರಿಬೆಟ್ಟು ಶ್ರೀ ಕೃಷ್ಣ ಮಂದಿರದ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಮೊಸರುಕುಡಿಕೆ ಸಮಿತಿಯ ವತಿಯಿಂದ 73 ನೇ ವರ್ಷದ ಮೊಸರುಕುಡಿಕೆ ಉತ್ಸವವು ಆ.27 ರಂದು ಭಂಡಾರಿಬೆಟ್ಟು ಎಸ್…

 ಐಡಿಯಾಥಮ್ ಸ್ಫರ್ಧೆಯಲ್ಲಿ ಬಹುಮಾನ

ಬಂಟ್ವಾಳ: ಇಸ್ರೋ ಯಶಸ್ವಿಯಾಗಿ ಚಂದ್ರನಲ್ಲಿ ತನ್ನ ಉಪಗ್ರಹವನ್ನು ಇಳಿಸಿ ಚರಿತ್ರಾರ್ಹ ಸಾಧನೆಯನ್ನು ಮಾಡಿದ ನೆನಪಿಗಾಗಿ ಪಿಲಿಕುಳ ವಿಜ್ಞಾನ ಕೇಂದ್ರದಲ್ಲಿ ನಡೆದ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆಯಲ್ಲಿ ಬಂಟ್ಚಾಳ ವಿದ್ಯಾಗಿರಿ…

ಹುಡುಗಿ ವಿಚಾರವಾಗಿ ಮನೆಯಲ್ಲಿ ಕೂಡಿ ಹಾಕಿ ಹಿಗ್ಗಾಮುಗ್ಗಾ ಥಳಿಸಿದ ಯುವಕರ ಗುಂಪು

ಮಂಗಳೂರು: ಯುವಕನೊಬ್ಬನಿಗೆ ಮನೆಯಲ್ಲಿ ಕೂಡಿ ಹಾಕಿ ಹಿಗ್ಗಾಮುಗ್ಗಾ ಹಲ್ಲೆ ಮಾಡಿದ್ದಾರೆ. ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ಈ ಘಟನೆ ನಡೆದಿದೆ. ಇನ್ನು ಯುವಕನಿಗೆ ಮಾರಣಾಂತಿಕವಾಗಿ ಥಳಿಸುವ ವಿಡಿಯೋ ಸಾಮಾಜಿಕ…

ಎಡಪದವು ಶ್ರೀ ಆದಿಶಕ್ತಿ ದುರ್ಗಾಪರಮೇಶ್ವರೀ ಕ್ಷೇತ್ರದಲ್ಲಿ ಸೆ. ೭ ರಿಂದ ೮ ರವರೆಗೆ ೧೫ ನೇ ವರ್ಷದ ಗಣೇಶೋತ್ಸವ,ಕಿರೀಟ ಸಮರ್ಪಣೆ

ಎಡಪದವು: ಶ್ರೀ ಆದಿಶಕ್ತಿ ದುರ್ಗಾಪರಮೇಶ್ವರೀ ಕ್ಷೇತ್ರ ಶ್ರೀ ಎಡಪದವು ಗಣೇಶೋತ್ಸವ ಸೇವಾ ಸಮಿತಿ ಇದರ ವತಿಯಿಂದ ೧೫ ನೇ ವರ್ಷದ ಶ್ರೀ ಎಡಪದವು ಗಣೆಶೋತ್ಸವ ಹಾಗೂ ರಜತ…

ಉಡುಪಿ: ಹಿಂದೂ ಯುವತಿಗೆ ಮಾದಕ ಪದಾರ್ಥ ನೀಡಿ ಅತ್ಯಾಚಾರ ಮಾಡಿದ ಮುಸ್ಲಿಂ ಯುವಕ

ಉಡುಪಿಯಲ್ಲಿ ಯುವತಿಯೊಬ್ಬ ಮೇಲೆ ಮುಸ್ಲಿಂ ಯುವಕರಿಬ್ಬರು ಅತ್ಯಾಚಾರ ಮಾಡಿದ್ದಾನೆ. ಮಾದಕ ಪದಾರ್ಥ ನೀಡಿ ಯುವತಿ ಮೇಲೆ ಅತ್ಯಾಚಾರ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಇಬ್ಬರು ಆರೋಪಿಗಳನ್ನು ಕಾರ್ಕಳ ಠಾಣೆ…

ಅಡ್ಡೂರು ಪ್ರದೇಶವನ್ನು ಮಿನಿ ಪಾಕಿಸ್ತಾನ ಎಂದು ಹೇಳಿಕೆ ನೀಡಿದ ಶಾಸಕ ಭರತ್ ಶೆಟ್ಟಿಯ ವಿರುದ್ಧ SDPI ದೂರು ದಾಖಲು

ಗುರುಪುರ : ಅಡ್ಡೂರು ಪ್ರದೇಶವನ್ನು ಪಾಕಿಸ್ತಾನಕ್ಕೆ ಹೋಲಿಸಿ ಮಾತನಾಡಿದ ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಭರತ್ ಶೆಟ್ಟಿಯ ವಿರುದ್ಧ ಎಸ್.ಡಿ. ಪಿ.ಐ ಗುರುಪುರ ಗ್ರಾಮ ಪಂಚಾಯತ್…

ಸಜೀಪ: ಶ್ರೀಕೃಷ್ಣ ಜನ್ಮಾಷ್ಠಮಿಯ ಸುವರ್ಣ ಮಹೋತ್ಸವ ಕಾರ್ಯಕ್ರಮ

ಬಂಟ್ವಾಳ: ತಾಲೂಕಿನ ಸಜೀಪಮುನ್ನೂರು ಗ್ರಾಮದ ಶ್ರೀ ಶಾರದಾ ಯುವಕ ಮಂಡಲ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಠಮಿಯ ಸುವರ್ಣ ಮಹೋತ್ಸವ ಕಾರ್ಯಕ್ರಮವು‌ ಆ.26,27,28 ರಂದು ನಡೆಯಲಿದೆ ಎಂದು ಯುವಕ ಮಂಡಲದ…

Suddi9 Special : ಪೊಳಲಿ ಸೇತುವೆಗೆ 60 ವರ್ಷದ ಇತಿಹಾಸ, ಇದನ್ನು ನಿರ್ಮಾಣ ಮಾಡಿದ್ದು ಯಾರು?

ಮಳೆಯಿಂದಾದ ಹಾನಿಯಿಂದ ರಾಜ್ಯದ ಜನರು ಸುಧಾರಿಸಿಕೊಳ್ಳುವ ಹೊತ್ತಿಗೆ ಮತ್ತೊಂದು ಸಮಸ್ಯೆಯೂ ಎದುರಾಗಿದೆ. ರಾಜ್ಯದ ಬಹುತೇಕ ಹಳೆಯ ಸೇತುವೆಗಳು ಕುಸಿದು ಬೀಳುವ ಹಂತದಲ್ಲಿದೆ. ಈಗಾಗಲೇ ಉತ್ತರ ಕನ್ನಡ ಜಿಲ್ಲೆಯ…

ಯುವ ಕೇಸರಿ ಫ್ರೆಂಡ್ಸ್ ಗೆ ಆಯ್ಕೆ

ಬಂಟ್ವಾಳ : ತಾಲೂಕಿನ ವೀರಕಂಬ ಗ್ರಾಮದ ಅರೆಬೆಟ್ಟು ಎರ್ಮೆಮಜಲು ಯುವ ಕೇಸರಿ ಫ್ರೆಂಡ್ಸ್ ನ ಅಧ್ಯಕ್ಷರಾಗಿ ಪ್ರಜ್ವಲ್ ಕೇಪುಲಕೋಡಿ ಆಯ್ಕೆಯಾಗಿದ್ದಾರೆ. ಉಳಿದಂತೆ ಇತರ ಪದಾಧಿಕಾರಿಗಳು ಇಂತಿದ್ದಾರೆ. ಗೌರವಾಧ್ಯಕ್ಷರಾಗಿ…

ಸೈಬರ್ ಕ್ರೈಮ್ ಮಾಹಿತಿ 

ಬಂಟ್ವಾಳ: ಕಡೇಶ್ವಾಲ್ಯ ಗ್ರಾಮದ ಸೇರಾ ಐಡಿಯಲ್ ಕ್ಯಾಶ್ಯೂ ಇಂಡಸ್ಟ್ರೀಸ್ ನಲ್ಲಿ ಸೈಬರ್ ಕ್ರೈಮ್ ಮಾಹಿತಿ ಕಾರ್ಯಕ್ರಮ ನಡೆಯಿತು. ಸೈಬರ್ ಆರ್ಥಿಕ ಮತ್ತು ಮಾದಕ ದ್ರವ್ಯ ಅಪರಾಧ ಪೊಲೀಸ್…

ಉಳಾಯಿಬೆಟ್ಟು ದರೋಡೆಪ್ರಕರಣ :ಪ್ರಮುಖ ಆರೋಪಿಯ ಬಂಧನಕ್ಕೆ ಆಗ್ರಹಿಸಿ ಪೊಲೀಸ್ ಕಮಿಷನರ್ ಗೆ ಮನವಿ‌

ಬಂಟ್ವಾಳ: ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಉಳಾಯಿಬೆಟ್ಟುವಿನ ಪದ್ಮನಾಭಕೋಟ್ಯಾನ್ ಅವರ ಮನೆಗೆ ಮುಸುಕುಧಾರಿಗಳು ನುಗ್ಗಿ ಮನೆಮಂದಿಗೆ ಹಲ್ಲೆ ನಡೆಸಿ ದರೋಡೆಗೈದ ಪ್ರಕರಣಕ್ಕೆ ಸಂಬಂಧಿಸಿ ಕೆಲವು ಆರೋಪಿಗಳನ್ನು…