ಪಂಚ ಗ್ಯಾರಂಟಿ ಯೋಜನೆ: ಅನುಷ್ಠಾನ ಸಮಿತಿಯ ಬಂಟ್ವಾಳ ತಾಲೂಕು ಮಟ್ಟದ ಕಚೇರಿಯ ಉದ್ಘಾಟನೆ

ಬಂಟ್ವಾಳ : ರಾಜ್ಯ ಸರಕಾರದಪಂಚ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಬಂಟ್ವಾಳ ತಾಲೂಕು ಮಟ್ಟದ ಕಚೇರಿ ಬಿ.ಸಿ.ರೋಡಿನಲ್ಲಿರುವ ಬಂಟ್ವಾಳ ತಾಲೂಕು ಪಂಚಾಯತ್ ನ ಕಟ್ಟಡದಲ್ಲಿ ಚಾಲನೆಗೊಂಡಿತು.ಶುಕ್ರವಾರ ಗ್ಯಾರಂಟಿ…

ಕೊನೆಗೂ ಪೊಳಲಿ ಸೇತುವೆ ಪರಿಶೀಲನೆಗೆ ಬಂದ ಜಿಲ್ಲಾಧಿಕಾರಿ, ಅಡ್ಡೂರು ಜನರಿಗೆ ನೀಡಿದ ಭರವಸೆ ಏನು?

ಪೊಳಲಿ ಪಲ್ಗುಣಿ ನದಿಗೆ ಅಡ್ಡಲಾಗಿ ಕಟ್ಟಿರುವ ಅಡ್ಡೂರು ಸೇತುವೆದೊಂದು ದೊಡ್ಡ ತಲೆನೋವು ಆಗಿದೆ. ಏಕಾಏಕಿಯಾಗಿ ಸೇತುವೆಯನ್ನು ಬಂದ್​​ ಮಾಡಿ ಜನರನ್ನು ಗೊಂದಲಕ್ಕೆ ಸಿಲುಕಿ ಹಾಕಿಸಲಾಗಿತ್ತು. ಜಿಲ್ಲಾಧಿಕಾರಿ ಅವರ…

ಮಂಗಳೂರು: ರಬ್ಬರ್ ಬೆಳೆಗಾರರಿಗೆ ಸಿಹಿ ಸುದ್ದಿ, 12 ವರ್ಷಗಳ ನಂತರ ರಬ್ಬರ್ ಬೆಲೆ ದಾಖಲೆಯ ಏರಿಕೆ

ರಬ್ಬರ್ ಬೆಳೆಗಾರರಿಗೆ ಸಿಹಿ ಸುದ್ದಿಯನ್ನು ನೀಡಿಲಾಗಿದೆ. ರಬ್ಬರ್ ಬೆಲೆ 12 ವರ್ಷಗಳ ನಂತರ ದಾಖಲೆಯ ಗರಿಷ್ಠ ಮಟ್ಟ ತಲುಪಿದೆ. ರಬ್ಬರ್ ಬೋರ್ಡ್ ನಿಗದಿಪಡಿಸಿದ ಬೆಲೆ ಕೆಜಿಗೆ 235…

ಮಂಗಳೂರು : ಪೊಳಲಿ ಸೇತುವೆ ದುರಸ್ತಿ, ಜನರ ಓಡಾಟಕ್ಕೆ ಉಚಿತ ವಾಹನ ವ್ಯವಸ್ಥೆ ಕಲ್ಪಿಸಿದ ಶಾಸಕ ರಾಜೇಶ್​​​ ನಾಯ್ಕ್

ಕೈಕಂಬ: ಪೊಳಲಿ ಪಲ್ಗುಣಿ ನದಿಗೆ ಅಡ್ಡಲಾಗಿ ಕಟ್ಟಿರುವ ಅಡ್ಡೂರು ಸೇತುವೆಯನ್ನು ಬಂದ್ ಮಾಡಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು. ಆದರೆ ದಿನನಿತ್ಯ ಕೆಲಸ ಕಾರ್ಯಗಳಿಗೆ ತೆರಳಲು…

ಮಂಗಳೂರು: ಕುಳೂರು ಸೇತುವೆ ದುರಸ್ತಿ ಕಾಮಗಾರಿ, ರಸ್ತೆಯುದ್ದಕ್ಕೂ ಸಂಚಾರ ದಟ್ಟಣೆ

ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿ ಕೂಳೂರು ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಈ ಹಿನ್ನಲೆಯಲ್ಲಿ ಕುಳೂರು ಹಳೆ ಸೇತುವೆಯ ದುರಸ್ತಿ ಕಾಮಗಾರಿ ಬುಧವಾರ ಆರಂಭವಾಗಿದ್ದು, ನಂತೂರು ಮತ್ತು ಸುರತ್ಕಲ್ ನಡುವೆ…

ಕಾರ್ಕಳ : ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದು ವಿದ್ಯಾರ್ಥಿ ಸಾವು

ಕಾರ್ಕಳ ಖಾಸಗಿ ಕಾಲೇಜಿನ ವಿದ್ಯಾರ್ಥಿಯೊಬ್ಬ ಚಲಿಸುತ್ತಿದ್ದ ಬಸ್‌ನಿಂದ ಬಿದ್ದು ಮೃತಪಟ್ಟ ಘಟನೆಯೊಂದು ಬುಧವಾರ ನಿಟ್ಟೆ ಸಮೀಪ ನಡೆದಿದೆ. ಅಪಘಾತದಲ್ಲಿ ಬಿಎಸ್ಸಿ ದ್ವಿತೀಯ ವರ್ಷದ ವಿದ್ಯಾರ್ಥಿ ಜನಿತ್ ಶೆಟ್ಟಿ…

ಅಕ್ರಮ ಮರಳು ಗಾರಿಕೆಯಿಂದ ಸೇತುವೆಗೆ ಹಾನಿ ಸೇತುವೆಗೆ ಮತ್ತಷ್ಟು ಹಾನಿಯಾದರೆ ಅಧಿಕಾರಿಗಳೇ ಹೊಣೆ ಡಾ.ಭರತ್ ಶೆಟ್ಟಿ ವೈ ಎಚ್ಚರಿಕೆ

ಮಂಗಳೂರು: ಭಾರೀ ಪ್ರಮಾಣದಲ್ಲಿ ಅಕ್ರಮ ಮರಳುಗಾರಿಕೆಯಿಂದ ಮುಲ್ಲರ್ ಪಟ್ಣ ಸೇತುವೆ ಕುಸಿದಂತೆ ಪೊಳಲಿ ಸೇತುವೆಯೂ ಕುಸಿಯುವ ಆತಂಕವಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ಆತಂಕ ವ್ಯಕ್ತ ಪಡಿಸಿದ್ದು,…

ಅ. 25 ಕ್ಕೆ ಬಿ.ಸಿ.ರೋಡಿನಲ್ಲಿ‌ಬ್ರಹ್ಮಶ್ರೀ ನಾರಾಯಣ ಗುರುವರ್ಯರ 170ನೇ ಜನ್ಮ ದಿನಾಚರಣೆ ಸಮಾರಂಭ

ಬಂಟ್ವಾಳ:ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ(ರಿ.)ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 170ನೇ ಜನ್ಮ ದಿನಾಚರಣೆ ಸಮಾರಂಭವು ಅ. 25 ರಂದು ಬಿ.ಸಿ.ರೋಡಿನ ಗಾಣದಪಡ್ಪು ಬ್ರಹ್ಮಶ್ರೀ…

ಈಜು ಸ್ಪರ್ಧೆ ವಿದ್ಯಾರ್ಥಿನಿ ಸಹೋದರಿಯರು ರಾಷ್ಟ್ರ ಮಟ್ಟದ ಸ್ಫರ್ದೆ ಗೆ ಆಯ್ಕೆ

ಬಂಟ್ವಾಳ :ಬೆಂಗಳೂರಿನ ಥಣಿಸಂದ್ರದಲ್ಲಿ‌ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ರಾಜ್ಯ ಮಟ್ಟದಈಜು ಸ್ಪರ್ಧೆಯಲ್ಲಿ ಸಹೋದರಿಯರುರಾಷ್ಟ್ರ ಮಟ್ಟಕ್ಕೆ ಆಯ್ಕೆ ಯಾಗಿರುತ್ತಾರೆ. 14 ವರ್ಷ ಒಳಗಿನ ಹುಡುಗಿಯರ…

ಬಂಟ್ವಾಳ: ಎಸ್.ಡಿ.ಪಿ.ಐ ಯಾವ ಪಕ್ಷದ ಬಿ ಟೀಮ್ ಎಂದು ಜನತೆಗೆ ಸ್ಪಷ್ಟವಾಗಿದೆ: ರಾಜೇಶ್ ನಾಯ್ಕ್

ಬಂಟ್ವಾಳ ಪುರಸಭೆಯಲ್ಲಿ ಅಧ್ಯಕ್ಷ ಸ್ಥಾನವನ್ನು ಕಾಂಗ್ರೆಸ್​​​ ತನ್ನದಾಗಿಸಿಕೊಂಡಿದೆ. ಇನ್ನು ಎಸ್​​​ಡಿಪಿಐ ಉಪಧ್ಯಾಕ್ಷ ಸ್ಥಾನವನ್ನು ಪಡೆದುಕೊಂಡಿದೆ, ಕಾಂಗ್ರೆಸ್​​​​ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದು ಎಸ್​​​ಡಿಪಿಐ ಅಧ್ಯಕ್ಷ ಹಾಗೂ ಉಪಧ್ಯಾಕ್ಷ…

ಮಂಗಳೂರು ಉಚಿತ ನೇತ್ರ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಸವಿತಾ ಸಮಾಜ ಮಂಗಳೂರು ಲೇಡೀಸ್ ಬ್ಯೂಟಿ ಪಾರ್ಲರ್ ಅಸೋಸಿಯೇಷನ್ (ರಿ ) ಮತ್ತು ಮಂಗಳೂರು ತಾಲೂಕು ಸವಿತಾ ಸಮಾಜ ,ಪ್ರಸಾದ್ ನೇತ್ರಾಲಯ…

ಬಂಟ್ವಾಳ: ಕಾಂಗ್ರೆಸ್,​​ ಎಸ್.ಡಿ.ಪಿ.ಐ ಪಾಲಾದ ಪುರಸಭೆ ಆಡಳಿತ, ಅಧ್ಯಕ್ಷರಾಗಿ ವಾಸು ಪೂಜಾರಿ ಆಯ್ಕೆ

ಬಂಟ್ವಾಳ: ಇಂದು ಬಂಟ್ವಾಳ ಪುರಸಭೆ ಚುನಾವಣೆ ನಡೆದು ನಿರೀಕ್ಷೆಯಂತೆ ಕಾಂಗ್ರೆಸ್ ಸದಸ್ಯ ವಾಸು ಪೂಜಾರಿ ಲೊರೆಟ್ಟೋ ಅವರು ಪುರಸಭೆಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಎಸ್.ಡಿ.ಪಿ.ಪಕ್ಷದ ಸದಸ್ಯ ಮೋನಿಸ್…

ಆ.23 ರಂದು ಗುರುಪುರ ಕೈಕಂಬದಲ್ಲಿ SDPI ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಸಮಿತಿಯ ಕ್ಷೇತ್ರ ಪ್ರತಿನಿಧಿ (ARC) ಸಭೆ

ಕೈಕಂಬ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಸಮಿತಿಯ ಕ್ಷೇತ್ರ ಪ್ರತಿನಿಧಿ (ARC) ಸಭೆ ಆ. 23ರಂದು ಶುಕ್ರವಾರ ಗುರುಪುರ…

ರಾಜ್ಯಪಾಲರ ವಿರುದ್ಧ ವಿವಾದಾತ್ಮಕ ಹೇಳಿಕೆ‌: ಐವನ್​​ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ

ವಿಧಾನ ಪರಿಷತ್​​ ಸದಸ್ಯ ಐವನ್​​ ಡಿಸೋಜಾ ಅವರು ರಾಜ್ಯಪಾಲರ ವಿರುದ್ಧ ವಿವಾದತ್ಮಕ ಹೇಳಿಕೆ ನೀಡಿದ ನಂತರ ದಕ್ಷಿಣ ಕನ್ನಡದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್​​​ ನಡುವೆ ರಾಜಕೀಯ ಗುದ್ದಾಟ…