ಬಂಟ್ಸ್ ಹಾಸ್ಟೆಲ್: ಗಣೇಶೋತ್ಸವ ಉದ್ಘಾಟನೆ

ಮಂಗಳೂರು: ಪರಶುರಾಮ ಸೃಷ್ಟಿಯ ದ.ಕ.ಜಿಲ್ಲೆಯಲ್ಲಿ ಶ್ರೀ ಗಣೇಶನ ಆರಾಧನೆಗೆ ಹೆಚ್ಚಿನ ಮಹತ್ವವಿದ್ದು, ನಮ್ಮ ಸಂಸ್ಕೃತಿ ಪರಂಪರೆಗೆ ಹೆಚ್ಚಿನ ಆದ್ಯತೆ ನೀಡುತ್ತಾ ಬಂದಿರುವ ಬಂಟ ಸಮಾಜ ಆಯೋಜಿಸುತ್ತಿರುವ ಶ್ರೀಗಣೇಶೋತ್ಸವ…

ಬಿ.ಸಿ.ರೋಡ್: ಓಮ್ನಿ ಕಾರಿನಲ್ಲಿ ಹಿಂಸಾತ್ಮಕ ರೀತಿಯಲ್ಲಿ ದನಸಾಗಾಟ

ಬಂಟ್ವಾಳ: ಓಮ್ನಿ ಕಾರಿನಲ್ಲಿ ಹಿಂಸಾತ್ಮಕ ರೀತಿಯಲ್ಲಿ ದನಸಾಗಿಸುತ್ತಿದ್ದುದನ್ನು ಬಂಟ್ವಾಳ ನಗರ ಪೊಲೀಸರು ಶುಕ್ರವಾರ ಮುಂಜಾನೆ ಬಿ.ಸಿ.ರೋಡಿನಲ್ಲಿ ಪತ್ತೆ ಹಚ್ಚಿದ್ದು, ಕಾರಿನಲ್ಲಿದ್ದ ಮೂವರು ಆರೋಪಿಗಳು ನಾಪತ್ತೆಯಾಗಿದ್ದಾರೆ. ಲೊರೆಟ್ಟೋ ನಿವಾಸಿಗಳಾದ…

ಬಾಲನಿರೂಪಕಿ ಈಗ ಬಾಲನಟಿ

ಈಕೆ ವೇದಿಕೆ ಹತ್ತಿ ಉಲಿದರೆ ಸಾಕು, ಬೆಳ್ಳಂಬೆಳಗ್ಗೆ ಹಕ್ಕಿಗಳು ಚಿಲಿಪಿಲಿಗುಟ್ಟಿದಂತೆ ಕೇಳುತ್ತದೆ. ಎಲ್ಲೂ ಅಡಚಣೆ ಇಲ್ಲದೆ ನಿರರ್ಗಳವಾಗಿ ಮಾತಾಡುತ್ತಾ ಸಭಿಕರನ್ನು ಸೂಜಿಗಲ್ಲಿನಂತೆ ಸೆಳೆಯಬಲ್ಲ ಈಕೆಯ ಅಮೋಘ ಪ್ರತಿಭೆಯನ್ನು…

ಬಂಟ್ಸ್ ಹಾಸ್ಟೆಲ್‍: ಶ್ರೀ ಗಣೇಶೋತ್ಸವ

ಧಾರ್ಮಿಕ ಆಚರಣೆಯಿಂದ ಸಾಮಾಜಿಕ ನೆಮ್ಮದಿ: ಶ್ರೀನಿವಾಸ ಪೂಜಾರಿ ಮಂಗಳೂರು: ಗಣೇಶೋತ್ಸವದಂತಹ ಸಾಮೂಹಿಕ ಆಚರಣೆಗಳಿಂದ ಸಾಮಾಜಿಕ ನೆಮ್ಮದಿ ಲಭಿಸಲು ಸಾಧ್ಯ ಎಂದು ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಪೂಜಾರಿ…

ಅಡ್ಡೂರು: 29ನೇ ವರ್ಷದ ಗಣೇಶೋತ್ಸವದ ಸಭಾಕಾರ್ಯಕ್ರಮ

ಕೈಕಂಬ:ಅಡ್ಡೂರು 29ನೇವರ್ಷದ ಸಾರ್ವಜನಿಕ ಗಣೇಶೋತ್ಸವದ ಸಭಾ ಕಾರ್ಯಕ್ರಮವು ಗುರುವಾರ ಬೆನಕ ಮಂಟಪದಲ್ಲಿ ನಡೆಯಿತು. ಪೊಳಲಿ ರಾಮಕೃಷ್ಣ ತಪೋವನದ ಸ್ವಾಮಿ ಪದ್ಮ ಪಾದನಂದ ಆಶೀರ್ವಚನ ನೀಡಿದರು. ಅಧ್ಯಕ್ಷತೆಯನ್ನು ಮಾಜಿ…

ಅಪಘಾತವಾದ ದಂಪತಿಯನ್ನು ಆಸ್ಪತ್ರೆಗೆ ದಾಖಲಿಸಿದ ಸಚಿವ ಖಾದರ್

ಉಳ್ಳಾಲ: ಸ್ಕೂಟರ್ ಅಪಘಾತಕ್ಕೀಡಾಗಿ ಗಂಭೀರ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಗಾಯಾಳು ದಂಪತಿಯನ್ನು ಆಸ್ಪತ್ರೆಗೆ ದಾಖಲಿಸಿದ ಸಚಿವ ಖಾದರ್ ಅವರ ಚಿಕಿತ್ಸಾ ವೆಚ್ಚವನ್ನು ಭರಿಸಿ ಮತ್ತೊಮ್ಮೆ ಎಲ್ಲಾ ಜನಪ್ರತಿನಿಧಿಗಳಿಗೆ…

ಬಡ ಜನರಿಗೆ ರಾಜ್ಯ ಸರಕಾರದಿಂದ ವಿವಿಧ ರೀತಿಯ ಪಿಂಚಣಿ ಸೌಲಭ್ಯ

ಮಂಗಳೂರು: ನಗರ ವಿಧಾನ ಸಭಾ ಕ್ಷೇತ್ರದ ‘ಎ’ ಹೋಬಳಿಯಲ್ಲಿ ಸುಮಾರು 192 ಆರ್ಹ ಬಡ ಜನರಿಗೆ ರಾಜ್ಯ ಸರಕಾರದಿಂದ ವಿವಿಧ ರೀತಿಯ ಪಿಂಚಣಿ ಸೌಲಭ್ಯಗಳನ್ನು ಶಾಸಕ ಜೆ.ಆರ್.ಲೋಬೊರವರು…

ಬಂಟ್ವಾಳ: ವಿವಿದೆಡೆ ವಿಜೃಂಭಣೆಯಿಂದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಬಂಟ್ವಾಳ: ತಾಲೂಕಿನ ವಿವಿದೆಡೆ ವಿಜೃಂಭಣೆಯಿಂದ ಸಾರ್ವಜನಿಕ ಶ್ರೀ ಗಣೇಶೋತ್ಸವ ನಡೆಯಿತು. ಬೆಳಿಗ್ಗೆಯಿಂದಲೇ ಭಕ್ತರು ನೂರಾರು ಸಂಖ್ಯೆಯಲ್ಲಿ ಉತ್ಸವದಲ್ಲಿ ಪಾಲ್ಗೋಂಡು ದೇವರ ಕೃಪೆಗೆ ಪಾತ್ರರಾದರು.3. ಸಾರ್ವಜನಿಕ ಶ್ರೀ ಗಣೇಶೋತ್ಸವ…

ಕೊಲೆಗೆ ಯತ್ನಿಸಿದ ಆರೋಪಿಗಳು ನ್ಯಾಯಾಲಯಕ್ಕೆ ಶರಣು

ಉಳ್ಳಾಲ: ತೊಕ್ಕೊಟ್ಟು ಸಂತೋಷನಗರದ ನಿವಾಸಿ ಕೊಲೆ ಆರೋಪಿ ಲ್ಯಾನ್ಸಿ ಡಿಸೋಜಾ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಐವರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಬಂಧಿತರನ್ನು…

ತೊಕ್ಕೊಟ್ಟು ಜನತೆಗೆ ಗಣೇಶ ಚತುರ್ಥಿ ಹಬ್ಬದ ದುಬಾರಿ ಆಫರ್

ಉಳ್ಳಾಲ: ಗಣೇಶ ಹಬ್ಬದ ತಯಾರಿ ತೊಕ್ಕೊಟ್ಟು ಜನರಿಗೆ ಬಿಸಿ ಮುಟ್ಟಿಸಿದೆ. ಒಂದೆಡೆ ಜೀವನೋಪಾಯ ವಸ್ತುಗಳ ಬೆಲೆ ಗಗನಕ್ಕೇರಿದ್ದರೆ, ಇತ್ತ ಹಬ್ಬದ ಸದುಪಯೋಗವನ್ನು ಪಡೆದುಕೊಂಡಿರುವ ಘಟ್ಟದ ಮೇಲಿನ ವ್ಯಾಪಾರಸ್ಥರು…

ಮಾಣಿ: ಬಸ್ ಬೈಕ್ ಡಿಕ್ಕಿ ಹೊತ್ತಿ ಉರಿದ ಬಸ್

ಬಂಟ್ವಾಳ : ರಾಷ್ಟ್ರೀಯ ಹೆದ್ದಾರಿ 75 ರ ಮಾಣಿ ಸಮೀಪ ಗುರುವಾರ ಮಧ್ಯಾಹ್ನ ನಡೆದ ಭೀಕರ ಅಪಘಾತದಲ್ಲಿ ಬೈಕ್ ನ ಪೆಟ್ರೋಲ್ ಟ್ಯಾಂಕ್ ಸ್ಪೋಟಗೊಂಡಿದ್ದು,ಬಸ್ಸು ಸಂಪೂರ್ಣ ಬೆಂಕಿಗಾಹುತಾಗಿದೆ.…

ಮುಂಬಯಿಯಾದ್ಯಂತ ಗಣೇಶೋತ್ಸವ ಸಂಭ್ರಮಿಸಿದ ತುಳುಕನ್ನಡಿಗ ಸಂಸ್ಥೆಗಳು

ಮುಂಬಯಿ: ಮುಂಬಯಿಯಾದ್ಯಂತ ಗಣೇಶ ಚತುರ್ಥಿ ಸಂಭ್ರಮವು ಶಾಸ್ತ್ರೋಕ್ತವಾಗಿ ಆಚರಿಸಲಾಗಿದ್ದು, ಮಹಾನಗರದಲ್ಲಿನ ವಿವಿಧ ತುಳುಕನ್ನಡಿಗ ಸಂಸ್ಥೆಗಳು ವಾರ್ಷಿಕ ಗಣೇಶ ಚತುರ್ಥಿ ಹಬ್ಬವನ್ನು ವಿಜೃಂಭನೆಯಿಂದ ನೆರವೇರಿಸಿದವು. ಜಿ.ಎಸ್.ಬಿ ವಡಲಾ ಗಣಪತಿ:…

ಸುರಕ್ಷಾ ಅಟೋಮೋಬೈಲ್ ಶುಭಾರಂಭ

ಮಂಗಳೂರು: ಅಡ್ಯಾರ್ ಕಣ್ಣೂರಿನಲ್ಲಿ ನೂತನವಾಗಿ ಆರಂಭಗೊಂಡ ಸುರಕ್ಷಾ ಅಟೋಮೋಬೈಲ್ ನ ಉದ್ಘಾಟನೆಯನ್ನು ಆಯೆರೆಮಾರ್ ಸೋಮಪ್ಪ ಪೂಜಾರಿ ದೀಪ ಬೆಳಗಿಸಿ ಉದ್ಘಾಟಿಸಿದರು. ಇದರ ಮಾಲಕರಾದ ದೇವ್ ದಾಸ್ ಅವರ…

ಕಲ್ಲಡ್ಕ :1.60 ಕೋಟಿ ವ್ಯವಹಾರ ನಡೆಸಿ 65.16ಲಕ್ಷ ಲಾಭಾಂಶವನ್ನು ಗಳಿಸಿದೆ :ಪದ್ಮನಾಭ ಕೊಟ್ಟಾರಿ

ಬಂಟ್ವಾಳ: ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘವು 1.60 ಕೋಟಿ ವ್ಯವಹಾರ ನಡೆಸಿ 2014-15ರ ಅರ್ಥಿಕ ಸಾಲಿನಲ್ಲಿ 65.16ಲಕ್ಷ ಲಾಭಾಂಶವನ್ನು ಗಳಿಸಿದೆ ಎಂದು ಸಂಘದ ಅಧ್ಯಕ್ಷ ಕೆ.ಪದ್ಮನಾಭ…