ವಗ್ಗ ಹಾಲು ಉತ್ಪಾದಕರ ಸಂಘಕ್ಕೆ ಪ್ರಶಸ್ತಿ

ಬಂಟ್ವಾಳ: ದ.ಕ.ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಅತ್ಯುತ್ತಮ ಹಾಲು ಸಂಗ್ರಹಣೆ ಗಾಗಿ ಬಂಟ್ವಾಳ ತಾಲೂಕಿನ ವಗ್ಗ ಹಾಲು ಉತ್ಪಾದಕರ ಸಂಘಕ್ಕೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಅಧ್ಯಕ್ಷ ಶಿವಪ್ಪ…

ಕನ್ನಡ ಭಾಷೆಯಲ್ಲಿ ಸಂವಹನ ನಡೆಸಿದಾಗ ಭಾಷೆ ಗಟ್ಟಿ

ಬಂಟ್ವಾಳ:ಕನ್ನಡ ಭಾಷೆ ,ಸಾಹಿತ್ಯದ ಬೆಳವಣಿಗೆಗೆ ಪ್ರಾಥಮಿಕ ಮಟ್ಟದಲ್ಲಿಯೇ ಮಕ್ಕಳಿಗೆ ಪ್ರೋತ್ಸಾಹ ನೀಡಬೇಕು. ತಾಯಿಯಿಂದ ಮಾತೃಭಾಷೆಯ ಮೂಲಕ ಕನ್ನಡ ಭಾಷೆಯಲ್ಲಿ ಸಂವಹನ ನಡೆದಾಗ ಭಾಷೆ ಗಟ್ಟಿಯಾಗುತ್ತದೆ.ಶಿಕ್ಷಕರು ಮೊದಲು ತನ್ನನ್ನು…

ಶ್ರೀ ಕ್ಷೇ. ಧ. ಗ್ರಾ. ಯೋಜನೆಯ ಕಾಡಬೆಟ್ಟು ಒಕ್ಕೂಟದ ವತಿಯಿಂದ ಅಟಿದ ಲೇಸ್ ಕಾರ್ಯಕ್ರಮ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ (ರಿ) ಬಂಟ್ವಾಳ ಇದರ ವಗ್ಗ ವಲಯದ ಕಾಡಬೆಟ್ಟು ಒಕ್ಕೂಟದ ವತಿಯಿಂದ ಅಟಿದ ಲೇಸ್ ಕಾರ್ಯಕ್ರಮ ಕಾಡಬೆಟ್ಟು…

ಉಡುಪಿ: ನೋಡು ನೋಡುತ್ತಿದ್ದಂತೆ ಸಮುದ್ರ ಅಲೆಗೆ ಕೊಚ್ಚಿಕೊಂಡು ಹೋದ ಪ್ರವಾಸಿಗರು, ವಿಡಿಯೋ ಇಲ್ಲಿದೆ ನೋಡಿ

ಉಡುಪಿಯ ಕಡಲ ತೀರದಲ್ಲಿ ನೋಡು ನೋಡುತ್ತಿದ್ದಂತೆ ಪ್ರವಾಸಿಗರು ಕಡಲ ಅಲೆಗೆ ಕೊಚ್ಚಿಕೊಂಡು ಹೋಗಿದ್ದಾರೆ. ಈ ಬಗ್ಗೆ ವಿಡಿಯೋವೊಂದು ವೈರಲ್​​ ಆಗಿದೆ. ಉಡುಪಿಯ ಹೂಡೆ ಬಳಿಯ ಕಡಲ ತೀರದಲ್ಲಿ…

ಮಳೆ ಹಾನಿ ಪ್ರದೇಶಕ್ಕೆ ತಡವಾಗಿ ಬಂದ ಹರೀಶ್ ಪೂಂಜಾ, ಶಾಸಕರನ್ನು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು

ಶಾಸಕ ಹರೀಶ್ ಪೂಂಜಾ ವಿರುದ್ಧ ಬೆಳ್ತಂಗಡಿ ಜನರು ಅಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮಕ್ಕೆ ಭೇಟಿ ನೀಡಿದ ಹರೀಶ್ ಪೂಂಜಾಗೆ ಜನರು ತರಾಟೆ ತೆಗೆದುಕೊಂಡಿದ್ದಾರೆ. ಮಳೆ ಹಾನಿ ಪ್ರದೇಶಕ್ಕೆ ಶಾಸಕ…

ಮುಡಾ ಪ್ರಕರಣ: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​​ಗೆ ರಾಜ್ಯಪಾಲರಿಂದ ಅನುಮತಿ

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​​ಗೆ ರಾಜ್ಯಪಾಲರಿಂದ ಅನುಮತಿ ನೀಡಲಾಗಿದೆ. ಇದೀಗ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆಯಲಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಗೃಹ…

ಬಂಟ್ವಾಳಪ್ರಾಧಿಕಾರದ ಆಶ್ರಯದಲ್ಲಿ ೭೮ನೇ ರ‍್ಷದ ಸ್ವಾತಂತ್ರೋತ್ಸವ

ಬಂಟ್ವಾಳ :ನಗರ ಯೋಜನಾ ಪ್ರಾಧಿಕಾರದ ಆಶ್ರಯದಲ್ಲಿ ೭೮ನೇ ರ‍್ಷದ ಸ್ವಾತಂತ್ರೋತ್ಸವ ದಿನಾಚರಣೆಯನ್ನು ಧ್ವಜಾರೋಹಣ ಮಾಡುವ ಮುಖಾಂತರ ಅಧ್ಯಕ್ಷರಾದ ಬೇಬಿ ಕುಂದರ್ ಕರ‍್ಯಕ್ರಮಕ್ಕೆ ಚಾಲನೆ ನೀಡಿದರು. ನಮ್ಮ ಹಿರಿಯರ…

ಬಿ.ಸಿ.ರೋಡು: ಪೊಲೀಸ್ ಠಾಣೆ ಸಮೀಪದಲ್ಲೇ ಮಟ್ಕಾ ದಂಧೆ

ಬಂಟ್ವಾಳ: ಇಲ್ಲಿನ ಬಿ.ಸಿ.ರೋಡು ನಗರ ಪೊಲೀಸ್ ಠಾಣೆ ಸಮೀಪದಲ್ಲೇ ಇರುವ ಪದ್ಮ ಕಾಂಪ್ಲೆಕ್ಸ್ ಕಟ್ಟಡದ ತಳಭಾಗದಲ್ಲಿ ಅಕ್ರಮವಾಗಿ ಮಟ್ಕಾ ದಂಧೆ ನಡೆಸುತ್ತಿದ್ದ ವೇಳೆ ಡಿವೈಎಸ್ಪಿ ವಿಜಯ್ ಪ್ರಸಾದ್…

ಸುಮಂಗಲಾ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಗೆ ಅತ್ಯುತ್ತಮ ಸಂಘ ಪ್ರಶಸ್ತಿ

ಬಂಟ್ವಾಳ: ತಾಲ್ಲೂಕಿನ ಪಾಣೆಮಂಗಳೂರು ಸುಮಂಗಲಾ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಗೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವತಿಯಿಂದ ಅತ್ಯುತ್ತಮ ಸಂಘ ಪ್ರಶಸ್ತಿಯನ್ನು ಬ್ಯಾಂಕಿನ ಅಧ್ಯಕ್ಷ ಎಂ.ಎನ್. ರಾಜೇಂದ್ರ…

ಬಂಟ್ವಾಳ: ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಆಯ್ಕೆ

ಬಂಟ್ವಾಳ: ಇಲ್ಲಿನ ಚುಟುಕು ಸಾಹಿತ್ಯ ಪರಿಷತ್ ನೂತನ ಅಧ್ಯಕ್ಷರಾಗಿ ವಕೀಲ ರವೀಂದ್ರ ಕುಕ್ಕಾಜೆ ಆಯ್ಕೆಯಾಗಿದ್ದಾರೆ. ಬಂಟ್ವಾಳ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಯಾಗಿ, ಬಂಟ್ವಾಳ ಸೀನಿಯರ್ ಛೇಂಬರ್…

ಕುಪ್ಪೆಪದವು ಹದಗೆಟ್ಟ ಅರಮನೆ ಬಂಡಿ ರಸ್ತೆ , ಕಾಪಿಕಾಡು ಅಯ್ಯಪ್ಪ ಭಕ್ತ ವೃದದವರಿಂದ ಗುಂಡಿಗಳಿಗೆ ಕೆಂಪು ಕಲ್ಲುಹಾಕಿ ಮುಚ್ಚುವ ಕಾರ್ಯ ಶ್ಲಾಘನೀಯ

ಕೈಕಂಬ: ಎಡಪದವು ಪಂಚಾಯತ್ ನ ಪೂಪಾಡಿಕಲ್ಲು ಮತ್ತು ಬಾರ್ದಿಲ ದೇವಸ್ಥಾನ ಹಾಗೂ ಮಸೀದಿಗೆ ಕುಪ್ಪೆಪದವಿನಿಂದ ಕಾಪಿಕಾಡು ಮೂಲಕ ಸಂಪರ್ಕ ಕಲ್ಪಿಸುವ ಇಲ್ಲಿನ ಅರಮನೆ ಬಂಡಿ ರಸ್ತೆ ಸಂಪೂರ್ಣ…

ಪಲ್ಲಿಪಾಡಿ ವಜ್ರಕಾಯ ಶಾಖೆ ಇದರ ವತಿಯಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ

ಪೊಳಲಿ: ವಿಶ್ವಹಿಂದೂಪರಿಷತ್ ಬಜರಂಗದಳ ವಜ್ರಕಾಯ ಶಾಖೆ ಪಲ್ಲಿಪಾಡಿ ಕರಿಯಂಗಳ ವಲಯ ಕಂಡದಬೆಟ್ಟು ಗುಂಡಿಕುಮೆರ್ ವತಿಯಿಂದ ಸ್ವಾತಂತ್ರೋತ್ಸವದ ಅಂಗವಾಗಿ ಊರಿನ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಜಗದೀಶ್ ಮತ್ತು ದೀಪ್ತಿ…

ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದಲ್ಲಿ ವೀರ ರಾಣಿ ಆಬ್ಬಕ್ಕ – ಕಥಾ ಕೀರ್ತನ ಕಾರ್ಯಕ್ರಮ

ಬಂಟ್ವಾಳ: ಚರಿತ್ರೆಯೆಂದರೆ ಕೇವಲ ಮುಂಚೂಣಿಯಲ್ಲಿರುವ ರಾಜ ಮಹಾರಾಜರ ಅಥವಾ ಜನನಾಯಕರ ಹೋರಾಟ ಮತ್ತು ಸಾಧನೆಗಳ ಘಟನಾವಳಿ ಎಂದು ಬಿಂಬಿತವಾಗಿದೆ. ವಿಶ್ವದಾದ್ಯಂತ ಪ್ರಾದೇಶಿಕ ಮಟ್ಟದಲ್ಲಿ ನಡೆಸಿದ ಜನಸಾಮಾನ್ಯನ ಹೋರಾಟವಾಗಲಿ,…

ಏಲಬೆ: ನೂತನ ಬಸ್ಸು ತಂಗುದಾಣ ಲೋಕಾರ್ಪಣೆ

ಬಂಟ್ವಾಳ : ತಾಲೂಕಿನ ನರಿಕೊಂಬು ಗ್ರಾಮದ ಏಲಬೆ ಎಂಬಲ್ಲಿ ದಿವಂಗತ ಲಿಂಗಪ್ಪ ಪೂಜಾರಿ ಅವರ ಸ್ಮರಣಾರ್ಥ ಕುಟುಂಬಸ್ಥರಿಂದ ನೂತನವಾಗಿ ನಿರ್ಮಿಸಿದ ಬಸ್ಸು ತಂಗುದಾಣವನ್ನು ಲೋಕಾರ್ಪಣೆ ಮಾಡಲಾಯಿತು. ನರಿಕೊಂಬು…