ಸಣ್ಣ ಮತ್ತು ದೊಡ್ಡ ಗೂಡ್ಸ್ ಟೆಂಪೋ,ಪಿಕಪ್ ಚಾಲಕ, ಮಾಲಕರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ: ಸಣ್ಣ ಮತ್ತು ದೊಡ್ಡ ಗೂಡ್ಸ್ ಟೆಂಪೋ ಪಿಕಪ್ ಚಾಲಕ, ಮಾಲಕರ ಸಂಘ ಬಿ.ಸಿ.ರೋಡ್ ಇದರ ವಾರ್ಷಿಕ ಮಹಾ ಸಭೆಯು ಬಿ.ಸಿ.ರೋಡಿನ ರಿಕ್ಷಾ ಭವನದಲ್ಲಿ ನಡೆಯಿತು. ಸಭಾಧ್ಯಕ್ಷತೆ…

 ಬೊಂಡಾಲ ಸ.ಹಿ.ಪ್ರಾ.ಶಾಲೆಯಲ್ಲಿ ಶ್ಯಾಮಲ ಬುಲ್ ಬುಲ್ ದಳ ಉದ್ಘಾಟನೆ

ಬಂಟ್ವಾಳ : ತಾಲೂಕಿನ ಬೊಂಡಾಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೊಂಡಾಲ ಇಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ ಹಾಗೂ “ಶ್ಯಾಮಲ ಬುಲ್ ಬುಲ್ “ದಳ ಉದ್ಘಾಟನಾ…

ಬಂಟ್ವಾಳ: ಫರಂಗಿಪೇಟೆಯಲ್ಲಿ ಭೀಕರ ರಸ್ತೆ ಅಪಘಾತ, ಖಾಸಗಿ ಬಸ್ ಪಲ್ಟಿಯಾಗಿ ಹಲವರಿಗೆ ಗಾಯ

ಬಂಟ್ವಾಳ: ಫರಂಗಿಪೇಟೆಯಲ್ಲಿ ಭೀಕರ ರಸ್ತೆ ಅಪಘಾತದ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸು ಪಲ್ಟಿಯಾಗಿ ಹತ್ತಕ್ಕೂ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ರಾಷ್ಟ್ರೀಯ ಹೆದ್ದಾರಿ…

ಪೊಳಲಿ:ಧರ್ಮಜ್ಯೋತಿ ಫ್ರ‍್ರೆಂಡ್ಸ್ ಸರ್ಕಲ್ ಟ್ರಸ್ಟ್ ಕಲ್ಕುಟ ಇದರ ವತಿಯಿಂದ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆ

ಪೊಳಲಿ: ಧರ್ಮಜ್ಯೋತಿ ಫ್ರ‍್ರೆಂಡ್ಸ್ ಸರ್ಕಲ್ ಟ್ರಸ್ಟ್ ಕಲ್ಕುಟ ಪೊಳಲಿ ಇದರ ೧೩ ನೇ ವರ್ಷದ ವರಮಹಾಲಕ್ಷ್ಮೀ ವೃತ ಪೂಜೆಯು ವಿದ್ವಾನ್ ರಾಜಶೇಖರ್ ರಾವ್ ನೂಯಿ ಇವರ ನೇತೃತ್ವದಲ್ಲಿ…

ಉಡುಪಿ : ಕಸ್ಟಮ್ ಹೆಸರಿನಲ್ಲಿ ವೈದ್ಯನಿಗೆ 1.33 ಕೋಟಿ ವಂಚನೆ

‘ಫೆಡ್‌ಎಕ್ಸ್’ ಕೊರಿಯರ್ ಪ್ಯಾಕೇಜ್ ನಲ್ಲಿ ಡ್ರಗ್ಸ್, ಪಾಸ್ಪೋರ್ಟ್, ಎಟಿಎಂ ಮತ್ತು ಯುಎಸ್ ಡಾಲರ್ ಗಳಂತಹ ಕಾನೂನುಬಾಹಿರ ವಸ್ತುಗಳು ಇವೆ ಎಂದು ಹೇಳಿಕೊಂಡು ಪೊಲೀಸ್ ಅಧಿಕಾರಿಗಳಂತೆ ನಟಿಸಿ 53…

ಮಂಗಳೂರು : ಪೊಳಲಿ ಸೇತುವೆಯಲ್ಲಿ ಸಂಚಾರ ಬಂದ್, ಸಾರ್ವಜನಿಕರಲ್ಲಿ ಮೂಡಿದ ಗೊಂದಲ

ಅಡ್ಡೂರು ಪೊಳಲಿ ಪಲ್ಗುನಿ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆಯಲ್ಲಿ ಬಿರುಕು ಬಿಟ್ಟಿರುವ ಕಾರಣ ಘನ ವಾಹನಗಳ ಸಂಚಾರ ವನ್ನು ನಿಷೇದಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.…

National Film Awards 2024 : ಇದು ತುಳುನಾಡಿಗೆ ಗೌರವ, ರಿಷಬ್ ಶೆಟ್ಟಿಗೆ ರಾಷ್ಟ್ರ ಪ್ರಶಸ್ತಿ

ಭಾರತ ಪ್ರತಿಷ್ಠಿತ ಸಿನಿಮಾ ಪ್ರಶಸ್ತಿಯಾದ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಇಂದು (ಆಗಸ್ಟ್ 16) ರಂದು ಘೋಷಣೆಯಾಗಿದೆ. ವರಮಹಾಲಕ್ಷ್ಮಿ ಹಬ್ಬದ ದಿನವೇ ಸ್ಯಾಂಡಲ್‌ವುಡ್ ಪ್ರಶಸ್ತಿಯನ್ನು ಬಾಚಿಕೊಂಡಿದೆ. ಹೌದು, ರಿಷಬ್…

ಉಡುಪಿ: ಆನೆಗುಡ್ಡೆ ದೇವಳದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ಇಂದು ರಾಜ್ಯದ ಎಲ್ಲಡೆ ವರಮಹಾಲಕ್ಷ್ಮಿ ಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡಿಕೊಳ್ಳುತ್ತಿದ್ದಾರೆ. ಕರಾವಳಿ ಭಾಗದ ವರಮಹಾಲಕ್ಷ್ಮೀಗೆ ವಿಶೇಷ ಆದ್ಯತೆ ಇದೆ. ಇದೀಗ ಉಡುಪಿ ಜಿಲ್ಲೆಯಲ್ಲಿ ಆನೆಗುಡ್ಡೆ ದೇವಳದಲ್ಲಿ ವರಮಹಾಲಕ್ಷ್ಮಿ…

ಪೊಳಲಿ ಶ್ರೀ ವರಮಹಾಲಕ್ಷ್ಮೀ ವೃತದ ಪ್ರಯುಕ್ತ ಮಹಿಳೆಯರಿಗೆ ಅರಿಸಿನ-ಕುಂಕುಮ ಮತ್ತು ಬಳೆ

ಪೊಳಲಿ: ಕರ್ನಾಟಕ ಸರ್ಕಾರ ರಾಜ್ಯದ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ಒಂದಾದ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಪ್ರಾರ್ಥಿಸಿ ಪೂಜೆ ನಡೆದ ಬಳಿಕ ಶ್ರೀ…

ಮಂಗಳೂರು : ಸಮೀರ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರ ಬಂಧನ

ಮಂಗಳೂರಿನ ಉಲ್ಲಾಳದಲ್ಲಿ ನಡೆದಿದ್ದ ಸಮೀರ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಯನ್ನು ಚುರುಕು ಗೊಳಿಸಿರುವ ಪೊಲೀಸರು ನಾಲ್ವರನ್ನು ಉಳ್ಳಾಲ ವಶಕ್ಕೆ ಪಡೆದಿದ್ದಾರೆ. ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ…

ಬಂಟ್ವಾಳ : 16 ಬೋರ್‌ವೆಲ್‌ ಪಂಪುಗಳ ಕಳ್ಳತನ ಪ್ರಕರಣ: ಆರೋಪಿಗಳನ್ನು ಬಂಧಿಸಿದ ಪೊಲೀಸರು

ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ಗುರ್ಮೆ ಎಂಬಲ್ಲಿ ಸರಿಸುಮಾರು 1 ಲಕ್ಷ 81 ಸಾವಿರ ರೂ ಮೌಲ್ಯದ ಒಟ್ಟು 16 ಬೋರ್‌ವೆಲ್‌ ಪಂಪುಗಳ ಕಳ್ಳತನ ಮಾಡಿದ್ಧ ಆರೋಪಿಯನ್ನು…

ಪೊಳಲಿಯ ರಿಕ್ಷಾ ಚಾಲಕ ಮಾಲಕರಿಂದ ೭೮ ನೇ ವರ್ಷದ ಸ್ವಾತಂತ್ರ‍್ಯ ದಿನಾಚರಣೆ

ಪೊಳಲಿ: ಆಟೋ ಚಾಲಕರು ಮತ್ತು ಮಾಲಕರ ಸಂಘದಿAದ ಪೊಳಲಿಯ ರಿಕ್ಷಾ ನಿಲ್ದಾಣದಲ್ಲಿ ೭೮ ನೇ ವರ್ಷದ ಸ್ವಾತಂತ್ರ‍್ಯ ದಿನಾಚರಣೆಯನ್ನು ಸಂಭ್ರಮದಿAದ ಆಚರಿಸಲಾಯಿತು. ವೀರ ಯೋಧ ಸ್ಕಂದರಾಜ್ ಅಮ್ಮುಂಜೆ…

ಬಾಂಗ್ಲಾದೇಶದ ಹಿಂದೂಗಳ ರಕ್ಷಣೆಗೆ ಕ್ರಮ ಕೈಗೊಳ್ಳಿ : ಪ್ರಧಾನಿಗೆ ಪತ್ರ ಬರೆದ ಕಾಂಗ್ರೆಸ್ ಶಾಸಕ ರಿಜ್ವಾನ್

ಬಾಂಗ್ಲಾದೇಶದಲ್ಲಿ ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಮತ್ತು ರಾಜಕೀಯ ಪ್ರಕ್ಷುಬ್ಧತೆಯನ್ನು ಪರಿಹರಿಸುವಂತೆ ಕರ್ನಾಟಕ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬುಧವಾರ…

ಉಡುಪಿ : ದೇವರ ಹೆಸರಿನಲ್ಲಿ 2 ಜಿಲ್ಲೆಗೆ ಶಾಸಕ ಸುನಿಲ್ ಕುಮಾರ್ ಮೋಸ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆರೋಪ

ಕಾರ್ಕಳದ ಶಾಸಕ ಸುನಿಲ್ ಕುಮಾರ್ ದೇವರ ಹೆಸರಿನಲ್ಲಿ ರಾಜಕೀಯ ಮಾಡಿಕೊಂಡು ಬರುತ್ತಿದ್ದು, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಮೋಸ ಮಾಡಿದ್ದಾರೆ ಎಂದು ಮಹಿಳಾ ಮತ್ತು…