ಪೊಳಲಿ ಸೇವಾ ಸಹಕಾರ ಸಂಘದಲ್ಲಿ ೭೮ ನೇ ಸ್ವಾತಂತ್ರೋತ್ಸವ

ಪೊಳಲಿ: ಕರಿಯಂಗಳ ಪೊಳಲಿ ಸೇವಾ ಸಹಕಾರ ಸಂಘದ ವತಿಯಿಂದ ೭೮ ನೇ ಸ್ವಾತಂತ್ರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಪೊಳಲಿ ಸೇವಾ ಸಹಕಾರ ಸಂಘದ ಉಪಾಧ್ಯಕ್ಷ ವೆಂಕಟೇಶ್ ನಾವಡ…

ಮಂಗಳೂರು: ಸ್ವಾತಂತ್ರ್ಯದಿಂದ ಭಾರತ ಎಂಬ ಶಬ್ದಕ್ಕೆ ವ್ಯಕ್ತಿತ್ವ ಬಂದಿದೆ: ಡಾ.ಡಿ.ವಿರೇಂದ್ರ ಹೆಗ್ಗಡೆ

ದಕ್ಷಿಣ ಕನ್ನಡದಲ್ಲಿ ಇಂದು 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಣೆ ಮಾಡಲಾಗಿದೆ. ಧರ್ಮಸ್ಥಳದಲ್ಲೂ ಕೂಡ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಣೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರಿಂದ…

ತ್ಯಾಗ, ಸೇವೆಯಲ್ಲಿ ದೇವರನ್ನು ಕಾಣುವಂತಾಗಬೇಕು ಆಧ್ಮಾತ್ಮಿಕ ಚಿಂತನೆ ಇರಬೇಕು – ಮಾಣಿಲ ಶ್ರೀ

ಬಂಟ್ವಾಳ :ವೃತಾಚರಣೆಗಳ ಮೂಲಕ ದೇವರ ಮೇಲಿನ ಭಕ್ತಿಯೊಂದಿಗೆ ಆಧ್ಯಾತ್ಮಿಕ ಚಿಂತನೆ ಬೆಳೆಯಬೇಕು. ಧಾರ್ಮಿಕ ಪ್ರಕ್ರಿಯೆಗಳಲ್ಲಿ ತೊಡಗಿಸಿಕೊಂಡು ಜೀವನವನ್ನು ಪಾವನಗೊಳಿಸಬೇಕು. ತ್ಯಾಗ ಮತ್ತು ಸೇವೆಯಲ್ಲಿ ದೇವರನ್ನು ಕಾಣುವಂತಾಗಬೇಕು. ಎಲ್ಲರಿಗೂ…

ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಆಟಿಡೊಂಜಿ ಕೂಟ

ಬಂಟ್ವಾಳ: ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಆಟಿಡೊಂಜಿ ಕೂಟ ಕಾರ್ಯಕ್ರಮ ಬಿ.ಸಿ.ರೋಡ್‌ನ ಗಾಣದಪಡ್ಪುದ ನಾರಾಯಣ ಗುರು ಸಭಾಭವನದಲ್ಲಿ ನಡೆಯಿತು. ಬಂಟ್ವಾಳ ತಾಲೂಕು ಬಿಲ್ಲವ ಸೇವಾ ಸಂಘದ…

ಬಂಟ್ವಾಳ ತಾಲೂಕು ಟೂರಿಸ್ಟ್ ಕಾರು ಚಾಲಕ ಮಾಲೀಕರ ಸಂಘಕ್ಕೆ ರಾವ್ ಪುನರಾಯ್ಕೆ

ಬಂಟ್ವಾಳ: ತಾಲೂಕು ಟೂರಿಸ್ಟ್ ಕಾರು ಚಾಲಕ ಮಾಲೀಕರ ಸಂಘ (ರಿ) ಅಧ್ಯಕ್ಷರಾಗಿ ರಾಘವೇಂದ್ರ ರಾವ್ ಅವರು ಪುನರಾಯ್ಕೆ ಆಗಿದ್ದಾರೆ. ಈಚೆಗೆ ನಡೆದ ವಾರ್ಷಿಕ ಮಹಾಸಭೆಯಲ್ಲಿ 2024-25ರ ಒಂದು…

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ಪ್ರಶಸ್ತಿ

ಬಂಟ್ವಾಳ:ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ನೀಡಲಾಗುವ ಸಾಧನಾ ಪ್ರಶಸ್ತಿಗೆ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘವು ಆಯ್ಕೆಯಾಗಿದ್ದು, 2023-2024 ನೇ ಸಾಲಿನ ಮಹಾಸಭೆ ಯಲ್ಲಿ…

ಕಲ್ಲಡ್ಕ ರೈ. ಸೇ.ಸ.ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರಶಸ್ತಿ

ಬಂಟ್ವಾಳ:ಕಲ್ಲಡ್ಕ ರೈತರ ಸೇವಾ ಸಹಕಾರ ಸಂಘವು ೨೦೨೩-೨೦೨೪ ನೇ ಸಾಲಿನಲ್ಲಿ ಸಾಧಿಸಿದ ಪ್ರಗತಿ ಮತ್ತು ಸಾಧನೆಯನ್ನು ಪರಿಗಣಿಸಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬೇಂಕು ಲಿ.ಸಂಸ್ಥೆ ೨೦೨೩-೨೦೨೪…

ವಿದ್ಯಾಭಾರತಿ ವತಿಯಿಂದ ದ. ಕ. ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ

ಬಂಟ್ವಾಳ: ವಿದ್ಯಾಭಾರತಿ ಕರ್ನಾಟಕ ಇದರ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟವು ಕಲ್ಲಡ್ಕಶ್ರೀರಾಮ ಪ್ರೌಢಶಾಲೆಯ ಮೈದಾನದಲ್ಲಿ ನಡೆಯಿತು.ಇದಕ್ಕು ಮೊದಲು ಶಾಲೆಯ ಮಧುಕರ ಸಭಾಂಗಣದಲ್ಲಿ ಪುತ್ತುಇರು ಶ್ರೀ…

ಪಾಣೆಮಂಗಳೂರಿನ ಶ್ರೀ ಶಾರದಾ ಪ್ರೌಡ ಶಾಲೆಯ “ಆಟಿದೊಂಜಿ ದಿನ” ಕಾರ್ಯಕ್ರಮ

ಬಂಟ್ವಾಳ: ಪಾಣೆಮಂಗಳೂರಿನ ಶ್ರೀ ಶಾರದಾ ಪ್ರೌಡ ಶಾಲೆಯ ನೇತ್ರಾವತಿ ತುಳು ಸಂಘದ ನೇತೃತ್ವದಲ್ಲಿ “ಆಟಿದೊಂಜಿ ದಿನ” ಕಾರ್ಯಕ್ರಮ ನಡೆಯಿತು. ಬಾಳ್ತಿಲ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷ…

ಯುವ ಸಂಗಮ ಮೆಲ್ಕಾರ್(ರಿ.) ನೂತನ ಅಧ್ಯಕ್ಷರಾಗಿ ಸತೀಶ್ ಪಿ. ಸಾಲಿಯಾನ್ ಆಯ್ಕೆ

ಬಂಟ್ವಾಳ: ಯುವ ಸಂಗಮ ಮೆಲ್ಕಾರ್ ಇದರ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಈಚೆಗೆ ನಡೆಯಿತು. ನೂತನಅಧ್ಯಕ್ಷರಾಗಿ ಸತೀಶ್ ಪಿ ಸಾಲಿಯಾನ್ ಅವರಯ ಆಯ್ಕೆಯಾಗಿದ್ದಾರೆ. ಉಳಿದಂತೆ ಯತೀಶ್ ಆಚಾರ್ಯ(ಕಾರ್ಯದರ್ಶಿ),ಆದಿತ್ಯ…

ಕಲ್ಲಡ್ಕ ಶ್ರೀರಾಮ ಪದವಿ ಮಹಾವಿದ್ಯಾಲಯದಲ್ಲಿ ಸಂಸ್ಕೃತ ಸಪ್ತಾಹಕ್ಕೆ ಚಾಲನೆ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪದವಿ ಮಹಾವಿದ್ಯಾಲಯದಲ್ಲಿ ಒಂದುವಾರಗಳ ಕಾಲ ನಡೆಯಲಿರುವ ಸಂಸ್ಕೃತ ಸಪ್ತಾಹಕ್ಕೆ ಬುಧವಾರ ಚಾಲನೆ ನೀಡಲಾಯಿತು. ಮೈಸೂರಿನ ರಾಮಕೃಷ್ಣ ನೈತಿಕ ಮತ್ತು ಆಧ್ಯಾತ್ಮಿಕ ಸಂಸ್ಥೆಯ ಮುಖ್ಯಸ್ಥರಾದ…

ಮಂಗಳೂರು: ಆಟಿದ ಕೂಟ ಕಾರ್ಯಕ್ರಮದಲ್ಲಿ ತಳುನಾಡಿನ ದೈವಗಳಿಗೆ ಅವಮಾನ ಮಾಡಿದ ಇಬ್ಬರು ಮಹಿಳೆಯರು

ದಕ್ಷಿಣ ಕನ್ನಡದ ಪ್ರತಿಯೊಂದು ಕಲೆ ಆದರದೇ ಆಗಿರುವ ಪದ್ಧತಿ ಇದೆ. ಮಂಗಳೂರಿನ ಸಂಸ್ಕೃತಿಗೆ ಮಹತ್ವದ ಪರಂಪರೆ ಇದೆ. ಅದನ್ನು ಅವಮಾನಿಸುವುದು ಸರಿಯಲ್ಲ. ಇಂತಹ ಶ್ರೀಮಂತ ಕಲೆಗಳಲ್ಲಿ ಹಾಗೂ…

ಬಾಂಗ್ಲಾದಂತೆ ಭಾರತದಲ್ಲೂ ಆಗಬಹುದು ಈಗಲೇ ಹಿಂದೂಗಳು ಎಚ್ಚೆತ್ತುಕೊಳ್ಳಬೇಕು: ಪೇಜಾವರ ಶ್ರೀ

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಹಿಂಸಾಚಾರಕ್ಕೆ ಸಂಬಂಧ ಪಟ್ಟಂತೆ ನೆನ್ನೆ ಸುಬ್ರಹ್ಮಣ್ಯ ಶ್ರೀ ಸಂಪುಟ ನರಸಿಂಹ ಮಠದ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರು ಕಳವಳ ವ್ಯಕ್ತಪಡಿಸಿದ್ದರು. ಇದೀಗ ಉಡುಪಿ…

ಬಂಟ್ವಾಳ: ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಅಪ್ರಾಪ್ತ ಬಾಲಕಿಗೆ ಆಮಿಷ ತೋರಿಸಿ ಪಾರ್ಕ್ ಗೆ ಬರುವಂತೆ ಮಾಡಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…