ಸೋರ್ಣಾಡು: ರಂಜಾನ್ ಹಬ್ಬದ ಪ್ರಯುಕ್ತ ‘ಇಫ್ತಾರ್ಕೂಟ’ ಕಾರ್ಯಕ್ರಮ
ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಸೋರ್ಣಾಡು ಕೆನರಾ ಬ್ಯಾಂಕಿನ ಶಾಖೆಯಲ್ಲಿ ರಂಜಾನ್ ಹಬ್ಬದ ಪ್ರಯುಕ್ತ ಗುರುವಾರ ಸಂಜೆ ಏರ್ಪಡಿಸಿದ್ದ ‘ಇಫ್ತಾರ್ಕೂಟ’ ಕಾರ್ಯಕ್ರಮದಲ್ಲಿ ಬ್ಯಾಂಕಿನ ಶಾಖಾಧಿಕಾರಿ ಎಸ್.ರಮೇಶ ನಾಯ್ಕ್, ಮಂಗಳೂರು…
ಔಷಧೀಯ ಗುಣವುಳ್ಳ ಸಸ್ಯಗಳ ವಿತರಣಾ ಕಾರ್ಯಕ್ರಮ
ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಛಾಯಾಗ್ರಾಹಕರ ಸಂಘದ ವತಿಯಿಂದ ಕೊಡಂಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಏರ್ಪಡಿಸಿದ್ದ ‘ಔಷಧೀಯ ಗುಣವುಳ್ಳ ಸಸ್ಯಗಳ ವಿತರಣಾ ಕಾರ್ಯಕ್ರಮವನ್ನು ಬಂಟ್ವಾಳ ವಲಯ…
ನೃತ್ಯಂಜಾಲಿ ನಾಟ್ಯ ಸಂಸ್ಥೆಯ ಭರತನಾಟ್ಯ ತರಗತಿ ಶುಭಾರಂಭ ಕಾರ್ಯಕ್ರಮ
ಬಂಟ್ವಾಳ: ಬಂಟ್ವಾಳತಾಲ್ಲೂಕಿನ ಪಂಜಿಕಲ್ಲು ಗ್ರಾಮದ ಮಜಲೋಡಿ ಎಂಬಲ್ಲಿ ಈಚೆಗೆ ಆರಂಭಗೊಂಡ ಬಸ್ತಿಕೋಡಿ ‘ನೃತ್ಯಂಜಾಲಿ ನಾಟ್ಯ ಸಂಸ್ಥೆಯ ಭರತನಾಟ್ಯ ತರಗತಿ ಶುಭಾರಂಭ ಕಾರ್ಯಕ್ರಮದಲ್ಲಿ ಸಂಸ್ಥೆ ಶಿಕ್ಷಕಿ ವಿನುತ ಪ್ರವೀಣ್…
ರಾಯಿ: ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆ
ಸಾಂಕ್ರಾಮಿಕ ರೋಗ ಪತ್ತೆಗೆ ರಕ್ತ ಪರೀಕ್ಷೆ ಸೌಲಭ್ಯಕ್ಕೆ ಆಗ್ರಹ ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ರಾಯಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಮಾತ್ರವಲ್ಲದೆ ತಾಲ್ಲೂಕು ಕೇಂದ್ರದಲ್ಲಿರುವ ಸಾರ್ವಜನಿಕ ಆಸ್ಪತ್ರೆಗಳಲ್ಲಿ…
ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಮನೆಗೆ ಬಿಜೆಪಿ ಮುಖಂಡ ಉಳಿಪಾಡಿಗುತ್ತು ರಾಜೇಶ ನಾಯ್ಕ್ ಭೇಟಿ
ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಚೆನ್ನೈತ್ತೋಡಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪರಾಭವಗೊಂಡ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಮನೆಗೆ ಬಿಜೆಪಿ ಮುಖಂಡ ಉಳಿಪಾಡಿಗುತ್ತು ರಾಜೇಶ ನಾಯ್ಕ್ ಶುಕ್ರವಾರ ಭೇಟಿ ನೀಡಿ…
ಮೂಡುಕೊಣಾಜೆ ಟಿಪ್ಪರ್ ತಡೆದ ಗ್ರಾಮಸ್ಥರು
ಮೂಡುಬಿದರೆ: ಅಖಿಲ ಭಾರತ ಕಾರ್ಮಿಕ ಸಂಘ ಹಾಗೂ ಶಿರ್ತಾಡಿ ಗ್ರಾಮಸ್ಥರು ಮೂಡುಕೊಣಾಜೆ ಜಂಕ್ಷನ್ನಲ್ಲಿ ಶುಕ್ರವಾರ ಬೆಳಿಗ್ಗೆ 3 Pಟಿಪ್ಪರ್ಗಳನ್ನು ತಡೆದ ಪ್ರಸಂಗ ನಡೆದಿದೆ. ಮಕ್ಕಳು ಬೆಳಿಗ್ಗೆ ಶಾಲೆಗೆ…
ಪರಿಸರ ಸಂರಕ್ಷಣಾ ಮಾಹಿತಿ ಕಾರ್ಯಾಗಾರ ಹಾಗೂ ಶಾಲಾ ವನ ಮಹೋತ್ಸವ
ಬಂಟ್ವಾಳ: ದ.ಕ.ಜಿ.ಪಂ.ಹಿ.ಪ್ರಾ ಶಾಲೆ ಮಜಿ ವೀರಕಂಭ ಇಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವೀರಕಂಭ ಒಕ್ಕೂಟದ ವತಿಯಿಂದ ಜು.16 ಗುರುವಾರ ಶಾಲಾ ಮಕ್ಕಳಿಗೆ ಪರಿಸರ ಸಂರಕ್ಷಣಾ ಮಾಹಿತಿ ಕಾರ್ಯಾಗಾರ…
ರಾಯಿ ಗ್ರಾಮ ಪಂಚಾಯತ್ ಪಿಡಿಒ ವರ್ಗಾವಣೆಗೆ ಆಗ್ರಹ ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ದೂರು, ಪ್ರತಿಭಟನೆ ಎಚ್ಚರಿಕೆ
ಬಂಟ್ವಾಳ: ಬಂಟ್ವಾಳ ತಾಲೂಕಿನ ರಾಯಿ ಗ್ರಾಮ ಪಂಚಾಯತ್ನಲ್ಲಿ ಕಳೆದ ಮೂರು ವರ್ಷಗಳಿಂದ ಅಧಿಕಾರ ದುರ್ಬಳಕೆ ಮಾಡಿಕೊಂಡು ಪಂಚಾಯತ್ ಅಭಿವೃದ್ಧಿಗೆ ಅಡ್ಡಿಯಾಗಿರುವ ಪಿಡಿಒ ಪಿ.ವೆಂಕಟೇಶ್ ಇವರನ್ನು ಕೂಡಲೇ ವರ್ಗಾಯಿಸಬೇಕು.…
ಸೈಂಟ್ರೇಮಂಡ್ ಪದವಿ ಕಾಲೇಜಿನ ಬೆಥನಿ ಸ್ಥಾಪಕ ದಿನಾಚರಣೆ
ಜಾಗತಿಕ ಸವಾಲಿಗೆ ಸಿದ್ದರಾಗಲು ಕರೆ ವಾಮಂಜೂರು: ಜಾಗತೀಕರಣದಿಂದ ಸ್ಪಧಾತ್ಮಕಯುಗ ಸೃಷ್ಟಿಯಾಗಿದ್ದು ಅದರ ಸವಾಲಿಗೆ ವಿದ್ಯಾರ್ಥಿಗಳು ತಯಾರಾಗುವುದು ಅತ್ಯಾವಷ್ಯಕ ಎಂದು ಮಂಗಳೂರು ಆಕಾಶವಾಣಿ ಸಹಾಯಕ ನಿದೇರ್ಶಕ ವಸಂತಕುಮಾರ್ ಪೆರ್ಲ…
ಪರಂಗಿಪೇಟೆ: ಜು.26 ಆಟಿ ದೊಂಜಿ ಕೂಟ ಕಾರ್ಯಕ್ರಮ
ಬಂಟ್ವಾಳ: ಬಂಟರ ಸಂಘ ಫರಂಗಿಪೇಟೆ ವಲಯ ಇದರ ವತಿಯಿಂದ ಪ್ರತಿ ವರ್ಷ ಆಚರಿಸುವಂತೆ ಈ ಬಾರಿಯ ಆಟಿ ದೊಂಜಿ ಕೂಟ ( ಆಟಿ ತಿಂಗಳ ವಿಶೇಷ ಕಾರ್ಯಕ್ರಮ)…
ಜುಲೈ 19 ಬಂಟರ ಮಾತೃ ಸಂಘದಿಂದ ಗ್ರಾಮ ಪಂಚಾಯತ್ ಸದಸ್ಯರಿಗೆ ಅಭಿನಂದನಾ ಸಮಾರಂಭ
ಮಂಗಳೂರು: ಬಂಟರ ಯಾನೆ ನಾಡವರ ಮಾತೃಸಂಘದ ವತಿಯಿಂದ ದ.ಕ ಮತ್ತು ಉಡುಪಿ ಜಿಲ್ಲೆಯ ಗ್ರಾಮ ಪಂಚಾಯತುಗಳಿಗೆ ನೂತನವಾಗಿ ಆಯ್ಕೆಯಾದ ಸಮಾಜ ಬಾಂಧವರಿಗೆ ಅಭಿನಂದನಾ ಸಮಾರಂಭ ಜುಲೈ 19ರಂದು…
ಆದರ್ಶ ಬಳಗ ಕೊಡೆತ್ತೂರು ನೂತನ ಪದಾಧಿಕಾರಿಗಳ ಆಯ್ಕೆ
ಕಿನ್ನಿಗೋಳಿ : ಆದರ್ಶ ಬಳಗ ಕೊಡೆತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ ಸಂಘದ ಮಹಾಸಭೆಯಲ್ಲಿ ಇತ್ತೀಚೆಗೆ ನಡೆಯಿತು. ನೂತನ ಅಧ್ಯಕ್ಷರಾಗಿ ದಾಮೋದರ ಶೆಟ್ಟಿ ಆಯ್ಕೆಯಾದರು. ದಾಮೋದರ ಶೆಟ್ಟಿ…
ಗೋರಿಗುಡ್ಡ ಕಿಟ್ಟೆಲ್ ಪದವಿಪೂರ್ವ ಕಾಲೇಜಿನಿಂದ ನೇಜಿ ನಾಟಿ ಕೊಣಾಜೆ ಪರಂಡೆಯಲ್ಲಿ ವಿನೂತನ ಕಾರ್ಯಕ್ರಮ
ಮುಂಬಯಿ (ಕೊಣಾಜೆ): ಕರ್ನಾಟಕದಲ್ಲಿ ಪ್ರತೀ ವರ್ಷ ಕೃಷಿ ಇಳುವರಿ ಕಡಿಮೆಯಾಗುತ್ತಿದ್ದು, ಮುಂದಿನ ದಿನದಲ್ಲಿ ಕೃಷಿ ಚಟುವಟಿಕೆ ನಿಲ್ಲುವ ಸಾಧ್ಯತೆ ಇದ್ದು, ಯುವ ಜನತೆ ಅದರಲ್ಲೂ ವಿದ್ಯಾರ್ಥಿಗಳು ಕೃಷಿಯ…
ಭೂ ನೋಂದಾವಣೆ ಮಾಹಿತಿ ಕಾರ್ಯಗಾರ
ಸುದ್ದಿ9 ಕೈಕಂಬ: “ತಮ್ಮ ಜಮೀನಿನ ಪಹಣಿ ಪತ್ರವನ್ನು ಪ್ರತಿ ಆರು ತಿಂಗಳಿಗೊಮ್ಮೆ ಪಡೆದು ಪರಿಶೀಲನೆ ಮಾಡುವುದು ಬಹಳ ಅಗತ್ಯ, ಪ್ರತಿಯೊಬ್ಬರು ಕಾನೂನಿನ ಅರಿವು ಪಡೆಯಬೇಕು, ಆ ನಿಟ್ಟಿನಲ್ಲಿ…