ನಿಧನ: ನಾರ್ಣಪ್ಪ ಗೌಡ
ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಪೆರಾಜೆ ಗ್ರಾಮ ಏನಾಜೆ ನಿವಾಸಿ, ಕೆಎಸ್ಆರ್ಟಿಸಿ ನಿವೃತ್ತ ಸಂಚಾರ ನಿಯಂತ್ರಕ ನಾರ್ಣಪ್ಪ ಗೌಡ (80) ಇವರು ಅಸೌಖ್ಯದಿಂದ ಸ್ವಗೃಹದಲ್ಲಿ ಈಚೆಗೆ ನಿಧನರಾದರು. ಮೃತರಿಗೆ…
ನಿಧನ: ಆದಂ ಕುಂಞ
ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಮಾಣಿ ಗ್ರಾಮದ ನಿವಾಸಿ ಆದಂ ಕುಂಞ (78) ಇವರು ಅಸೌಖ್ಯದಿಂದ ರಮ್ಲಾನ್ 27ರ ಮಂಗಳವಾರ ಸಂಜೆ ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ ಪತ್ನಿ, ನಾಲ್ವರು…
ಬೀಳುವ ಸ್ಥಿತಿಯಲ್ಲಿರುವ ಮನೆಗೆ ವಿವಿಧ ಸಂಘ ಸಂಸ್ಥೆಗಳ ಭೇಟಿ
ಮೂಡುಬಿದರೆ: ಮಾರ್ಪಾಡಿ ಗ್ರಾಮದ ಕೋಟೆಬಾಗಿಲಿನಲ್ಲಿ ಅಜೀರ್ಣಾವಸ್ಥೆಯಲ್ಲಿರುವ ಮನೆಯಲ್ಲಿ ಅತಂತ್ರರಾಗಿರುವ ಮಾನಸಿಕ ಅಸ್ವಸ್ಥ ಸಹೋದರಿಯರನ್ನು ರೋಟರಿ ಕ್ಲಬ್ ಪದಾಧಿಕಾರಿಗಳು ಮತ್ತು ಪುರಸಭೆ ಅಧ್ಯಕ್ಷರು ಭೇಟಿ ನೀಡಿ ಸಮಸ್ಯೆಯ ವಿವರ…
ಯುವ ಬ್ರಿಗೇಡ್ ಗೆ ಪುತ್ತೂರಿನಲ್ಲಿ ಮೊದಲ ಬಾರಿಗೆ ಪೃಥ್ವಿಯೋಗ ಕಾರ್ಯಕ್ರಮದೊಂದಿಗೆ ಚಾಲನೆ.
ಯುವಾ ಬ್ರಿಗೇಡ್ ಪುತ್ತೂರು ಇದರ ವತಿಯಿಂದ ಪೃಥ್ವಿಯೋಗ ಕಾರ್ಯಕ್ರಮವು ಪುತ್ತೂರಿನ ಕೈಯ್ಯೂರಿನ ಪ್ರೌಢಶಾಲೆಯ ಆವರಣದಲ್ಲಿ ನಡೆಯಿತು. ಯುವಾ ಬ್ರಿಗೇಡ್ ನ ಸಕ್ರೀಯ ಕಾರ್ಯಾಕರ್ತರಾದ ಶಿವು ಪುತ್ತೂರು, ಜಗದೀಶ್…
ಬಿಸಿರೋಡ್ ಸಂಸದರಿಂದ ಸಾರ್ವಜನಿಕರಿಂದ ಅಹವಾಲು ಸ್ವೀಕಾರ
ಬಿ.ಸಿರೋಡಿನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರನ್ನು ಬೇಟಿ ಮಾಡಿದರಲ್ಲದೆ ಸಾರ್ವಜನಿಕರಿಂದ ವಿವಿಧ ಸಮಸ್ಯೆಗಳ ಕುರಿತಾದ ಆಹವಾಲುಗಳನ್ನು ಸ್ವೀಕರಿಸಿದರು. ಇದರಲ್ಲಿ ಹೆಚ್ಚಿನವು ರಸ್ತೆ ನಿರ್ಮಾಣದ ಬಗ್ಗೆ ಮನವಿಗಳು ಸೇರಿತ್ತು. ಪುದು…
ಬ್ರಹ್ಮಶ್ರೀ ನಾರಾಯಣ ಗುರು ವೃತ್ತ ನಾಮಕರಣ ಮಾಡಲು ಮನವಿ
ಬಂಟ್ವಾಳ: ಬಿ.ಸಿರೋಡಿನ ಮುಖ್ಯ ರಸ್ತೆಯ ವೃತ್ತಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ ಎಂದು ನಾಮಕರಣ ಮಾಡಲು ಬಂಟ್ವಾಳ ಕ್ಷೇತ್ರ ಬಿ.ಜೆ.ಪಿ.ವತಿಯಿಂದ ಸಂಸದ ನಳಿನ್ ಕುಮಾರ್ ಕಟೀಲ್ ರವರ…
ಭೂ ಕುಸಿತ ಪ್ರದೇಶಕ್ಕೆ ನಳಿನ್ ಕುಮಾರ್ ಕಟೀಲ್ ಭೇಟಿ
ಫರಂಗಿ ಪೇಟೆ :ಪುದು ಗ್ರಾಮ ಪಂಚಾಯತ್ ಬಳಿ ನಡೆದ ಭೂ ಕುಸಿತ ದಲ್ಲಿ ಮೂವರು ಸಾವಿಗೀಡಾದ ಸ್ಥಳಕ್ಕೆ ಸಂಸತ್ ಸದಸ್ಯ ಶ್ರೀ ನಳಿನ್ ಕುಮಾರ್ ಕಟೀಲ್ ಆಗಮಿಸಿ…
ಉಮನಾಥ ಗೌಡರಿಗೆ ಶೃದ್ಧಾಂಜಲಿ ಕಾರ್ಯಕ್ರಮ
ಕೈಕಂಬ: ಸ್ವಂತಕ್ಕೆ ಅಲ್ಪ ಸಮಾಜಕ್ಕೆ ಸರ್ವಸ್ವ ತ್ವತ್ವಕ್ಕೆ ಮಾದರಿ ಉಮನಾಥ ಗೌಡರು ಎಂದು ಸಂಸದ ನಳೀನ್ ಕುಮಾರ್ ಕಟೀಲು ಅಭಿಪ್ರಾಯಪಟ್ಟರು. ಅವರು ಎಡಪದವು ಬ್ರಹ್ಮಶ್ರೀ ನಾರಯಣಗುರು ಮಂದಿರದಲ್ಲಿ…
ಭೂ ಕುಸಿತ ಸ್ಥಳಕ್ಕೆ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಭೇಟಿ
ಬಂಟ್ವಾಳ: ಭೂ ಕುಸಿತ ಉಂಟಾಗಿರುವ ಸ್ಥಳಕ್ಕೆ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಬುಧವಾರ ಬೆಳಿಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಅಪಾಯಕ್ಕೆ ಸಿಲುಕಿರುವ ಮನೆಗಳಿಗೂ ಭೇಟಿ ನೀಡಿದ ಡಿಸಿ…
‘ವರುಷ ನಲವತ್ತರ ಹರುಷ : ಪ್ರದೀಪ್ ಕಲ್ಕೂರ ಅವರಿಗೆ ಸನ್ಮಾನ
ಕಲ್ಕೂರ ಪ್ರತಿಷ್ಠಾನದ ಆಶ್ರಯದಲ್ಲಿ ಕೋಟ ಸಾಲಿಗ್ರಾಮ ಮಕ್ಕಳ ಮೇಳದ ವತಿಯಿಂದ ಮಂಗಳೂರಿನಲ್ಲಿ ಜರಗಿದ ‘ವರುಷ ನಲವತ್ತರ ಹರುಷ : ವೀರವೃಷಸೇನ’ ಯಕ್ಷಗಾನಕಾರ್ಯಕ್ರಮ ಅಂಗವಾಗಿ ಕುಂಬ್ಳೆ ಸುಂದರರಾವ್, ಪ್ರಭಾಕರ್…
ಶ್ರೀ ಕ್ಷೇತ್ರದಲ್ಲಿ 168 ತಾಸು ಭಜನಾ ಸಂಕೀರ್ತನೆಯೊಂದಿಗೆ ಸಂಪನ್ನ
ಸುದ್ದಿ9 ಪೊಳಲಿ: ಇತಿಹಾಶ ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ರಾಜರಾಜೇಶ್ವರೀ ಅಮ್ಮನವರ ಸನ್ನಿಧಿಯಲ್ಲಿ ಜು.8 ರಂದು ಬುಧವಾರ ಪ್ರಾರಂಭಗೊಂಡ ಭಜನೆ ಸಪ್ತಾಹವು ನಿರಂತರ 7 ದಿನದ 168…
ಮುಂಬೈ ಬಾಂಬ್ ಸ್ಫೋಟದ ಪ್ರಮುಖ ಆರೋಪಿ ಗಲ್ಲು ಶಿಕ್ಷೆ ?
ಮುಂಬೈ: 1993ರ ಮುಂಬೈ ಬಾಂಬ್ ಸ್ಫೋಟದ ಪ್ರಮುಖ ಆರೋಪಿ ಯಾಕೂಬ್ ಅಬ್ದುಲ್ ರಜಾಕ್ ಮೆಮನ್ ಗೆ ಜುಲೈ 30 ರಂದು ಗಲ್ಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಮೂಲಗಳು…
ಪಾಲಡ್ಕ ಯುವತಿಗೆ ವಂಚಿಸಿದಾತ ಸೆರೆ
ಮೂಡುಬಿದರೆ: ಮದುವೆಯಾಗುವುದಾಗಿ ನಂಬಿಸಿ ಪಾಲಡ್ಕದ ಯುವತಿಯೊಬ್ಬಳ ಜತೆ ದೈಹಿಕ ಸಂಬಂಧ ಬೆಳೆಸಿ ಬಳಿಕ ಆಕೆಗೆ ಕೈಕೊಟ್ಟ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಮೂಡುಬಿದರೆ ಪುರಸಭಾ ವ್ಯಾಪ್ತಿಯ ಮಾಸ್ತಿಕಟ್ಟೆಯ ದಲಿತ…
ಅಸ್ವಸ್ಥ ಮಹಿಳೆಗೆ ತಾಪಂ ಸದಸ್ಯರಿಂದ ಸಹಾಯ ಹಸ್ತ
ಬಂಟ್ವಾಳ: ಕಳೆದೊಂದು ವರ್ಷದಿಂದ ಮಾನಸಿಕ ಅಸ್ವಸ್ಥರಾಗಿ ಬಳಲುತ್ತಿದ್ದ ಮಹಿಳೋರ್ವರನ್ನು ಸ್ಥಳೀಯ ತಾಪಂ ಸದಸ್ಯರ ನೇತೃತ್ವದಲ್ಲಿ ಮಂಗಳವಾರ ಮಂಗಳೂರು, ದೇರಳಕಟ್ಟೆ ಜ.ಕೆ.ಎಸ್.ಹೆಗ್ಡೆ ಆಸ್ಪತ್ರೆಯ ಮಾನಸಿಕ ರೋಗಿಗಳ ವಿಭಾಗಕ್ಕೆ ಸೇರಿಸಲಾಯಿತು.…