ಮಕ್ಕಳಿಗೆ ತೋಟರಚನೆ ಪಾಠ, ತರಕಾರಿ ಗಿಡಗಳ ನಾಟಿ
ಬಂಟ್ವಾಳ: ಬಿ.ಸಿ.ರೋಡ್ ಅಜ್ಜಿಬೆಟ್ಟುವಿನಲ್ಲಿರುವ ಬಿ.ಮೂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತೋಟಗಾರಿಕೆ ಮಾಹಿತಿ, ಕಾರ್ಯಾನುಭವ ಪ್ರಾತ್ಯಕ್ಷಿಕೆ ಶನಿವಾರ ನಡೆಯಿತು. ಶಾಲೆಯ ಹಿರಿಯ ವಿದ್ಯಾರ್ಥಿಗಳೂ ಪತ್ರಕರ್ತರೂ, ಜೇಸಿ ವಲಯ…
ಯಕ್ಷಗಾನ ಶ್ರೀಮಂತ ಕಲೆ:ಮೇಯರ್ ಸುಧೀರ್ ಶೆಟ್ಟಿ
ಬಂಟ್ವಾಳ: ಪರಿಪೂರ್ಣ ಕಲೆಯಾಗಿ ಗುರುತಿಸಿಕೊಂಡ ಯಕ್ಷಗಾನ ಶ್ರೀಮಂತ ಕಲೆ ಎಂದು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಹೇಳಿದರು.ಯಕ್ಷಗಾನ ಕಲಾವಿದ ರಕ್ಷಿತ್ ಶೆಟ್ಟಿ ಪಡೆ ಅವರ ಶಿಷ್ಯವೃಂದದಿಂದ ಮಂಗಳೂರು…
ಬಂಟ್ವಾಳ: ಎಸ್ .ವಿ .ಎಸ್ ದೇವಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಮೇಳೈಸಿದ ತುಳುಸಂಸ್ಕೃತಿ
ಬಂಟ್ವಾಳ: ಇಲ್ಲಿನ ಎಸ್ .ವಿ .ಎಸ್ ದೇವಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶನಿವಾರ “ಆಟಿಡೊಂಜಿ ದಿನ” ಕಾರ್ಯಕ್ರಮ ವೈಶಿಷ್ಠಪೂರ್ಣವಾಗಿ ಆಚರಿಸಿದ್ದು,ಶಾಲಾ ವಿದ್ಯಾರ್ಥಿಗಳಿಂದ ತುಳು ಸಂಸ್ಕೃತಿ ಮೇಳೈಸಿತು.ಶಾಲೆಯ 9…
ಲೊರೆಟ್ಟೊ ಹಿಲ್ಸ್ ರೋಟರಿ ಕ್ಲಬ್ ಮತ್ತು ಯಮೊಟೊ ಶೊಟೆಕಾನ್ ಕರಾಟೆ ಅಸೋಸಿಯೇಷನ್ ವತಿಯಿಂದ ಕರಾಟೆ ತರಬೇತುದಾರರಿಗೆ ಸನ್ಮಾನ
ಕರಾಟೆ ಎನ್ನುವುದು ನಮ್ಮ ರಕ್ಷಣೆಗೆ ಮಾತ್ರವಲ್ಲ, ಸಾಧನೆಗೂ ಪೂರಕ ವಾಗಿರುತ್ತದೆ. ಈ ಸಾಧನೆಯನ್ನು ಮಾಡಲು ಒಬ್ಬ ಗುರು ಇರಲೇಬೇಕು. ಒಬ್ಬ ಉತ್ತಮ ಕರಾಟೆ ಪ್ರತಿಭೆ ಸಾಧನೆ ಮಾಡಬೇಕಾದರೆ…
ಕುಂದಾಪುರ: ಮೀನುಗಾರಿಕೆಗೆ ಹೋದ ವ್ಯಕ್ತಿ ಹೊಳೆಗೆ ಬಿದ್ದು ಸಾವು
ಬ್ರಹ್ಮಾವರದ ಸಾಸ್ತಾನ ಕೋಡಿ ಗ್ರಾಮದಲ್ಲಿ ಹೊಳೆಗೆ ಕಪ್ಪೆ ಚಿಪ್ಪು ತೆಗೆಯಲು ಹೋದ ವ್ಯಕ್ತಿಯೊಬ್ಬರು ಹೊಳೆಗೆ ಬಿದ್ದು ದಾರುಣವಾಗಿ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಸಾಸ್ತಾನದ ಯಕ್ಷಿಮಠ ನಿವಾಸಿ ರಾಜು…
ಮುಸ್ಲಿಂ ಯುವಕನನ್ನು ಮದುವೆಯಾದ ಹಿಂದೂ ಯುವತಿ, ತಂದೆಯ ಬಳಿ ಕ್ಷಮಾಪಣೆ ಕೇಳಿದ ಹಿಂದೂ ಮುಖಂಡ
ಕೇರಳದ ನಟೋರಿಯಸ್ ಕ್ರಿಮಿನಲ್ ವಿರುದ್ದದ ಲವ್ ಜಿಹಾದ್ ಆರೋಪ ಕೇಸ್ ತಿರುವು ಪಡೆದುಕೊಂಡಿದೆ. ಹೌದು, ತಂದೆ-ತಾಯಿ, ಹಿಂದೂ ಸಂಘಟನೆಗಳ ಪ್ರತಿಭಟನೆ ಹೋರಾಟದ ಬಳಿಕವು ತನ್ನ ಇಷ್ಟದಂತೆ ಆತನನ್ನು…
ಮರು ಮೌಲ್ಯಮಾಪನ ಶುಲ್ಕ ಮರಳಿಸದಿರಲು ತೀರ್ಮಾನ ಕೈಗೊಂಡ VTU ನಿರ್ಧಾರ ಅತ್ಯಂತ ಖಂಡನೀಯ..
ವಿದ್ಯಾರ್ಥಿಗಳು ಗಳಿಸಿದ ಅಂಕಗಳಲ್ಲಿ ಬದಲಾವಣೆಯಾದರೂ ಇನ್ಮುಂದೆ ಮರು ಮೌಲ್ಯಮಾಪನದ ಶುಲ್ಕ ಮರು ಪಾವತಿ ಮಾಡದಿರಲು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU) ನಿರ್ಧರಿಸಿದೆ. ವಿದ್ಯಾರ್ಥಿಗಳ ಪರವಾಗಿ ಈ ನಿರ್ಧಾರವನ್ನು…
ಕೆತ್ತಿಕಲ್ ಗುಡ್ಡ ಕುಸಿತ ಪ್ರದೇಶಕ್ಕೆ ಡಿವೈಎಫ್ಐ ನಾಯಕರ ನಿಯೋಗ ಭೇಟಿ
ಗುರುಪುರ : ಮಂಗಳೂರು-ಸೋಲಾಪುರ ರಾಷ್ಟಿçÃಯ ಹೆದ್ದಾರಿ ೧೬೯ರ ಚತುಷ್ಪಥ ಕಾಮಗಾರಿ ವೇಳೆ ಅವೈಜ್ಞಾನಿಕವಾಗಿ ಗುಡ್ಡದ ಮಣ್ಣು ಅಗೆದಿರುವುದರಿಂದ ಕೆತ್ತಿಕಲ್ ಗುಡ್ಡ ಕುಸಿದಿದ್ದರೂ, ಸೂಕ್ತ ಜೀವನ-ವಾಸ್ತವ್ಯದ ಭದ್ರತೆ ಒದಗಿಸದೆ…
ಸರಪಾಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ ಬಂಟ್ವಾಳ ಇದರ ವಗ್ಗ ವಲಯದ ಜನಜಾಗೃತಿ ವೇದಿಕೆ ವತಿಯಿಂದ ಸರಪಾಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ…
ದೇಶ ಕಟ್ಟುವಲ್ಲಿ ಮತ್ತು ದೇಶದ ಅಭಿವೃದ್ಧಿಯಲ್ಲಿಶಿಕ್ಷಕರ ಪಾತ್ರ ಮಹತ್ವವಾದುದ್ದು: ಫಾರೂಕ್
ಬಂಟ್ವಾಳ: ತಮ್ಮ ವೃತ್ತಿ ಜೀವನದಲ್ಲಿ ಸಾವಿರಾರು ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಲು ಹಗಲಿರುಳು ಶ್ರಮಿಸುವ ಶಿಕ್ಷಕ ವೃತ್ತಿ ಪವಿತ್ರವಾಗಿದ್ದು, ದೇಶ ಕಟ್ಟುವಲ್ಲಿ ಮತ್ತು ದೇಶದ ಅಭಿವೃದ್ಧಿಯಲ್ಲಿ ಅವರ ಪಾತ್ರ…
ಉಡುಪಿ: ಬಸ್ಸಿಗೆ ಢಿಕ್ಕಿ ಹೊಡೆ ಲಾರಿ, ಓರ್ವ ವಿದ್ಯಾರ್ಥಿ ಗಂಭೀರ
ಕುಂದಾಪುರದಲ್ಲಿ ಬಸ್ಗೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಓರ್ವ ವಿದ್ಯಾರ್ಥಿ ಗಂಭೀರವಾಗಿದ್ದು, ಹಲವರಿಗೆ ಗಾಯಗಳಾಗಿವೆ. ಈ ಘಟನೆ ತಲ್ಲೂರು ಪ್ರವಾಸಿ ಹೋಟೇಲ್ ಎದುರು ರಾಷ್ಟ್ರೀಯ ಹೆದ್ದಾರಿ 66ಯಲ್ಲಿ…
ಉಡುಪಿ: ವಿದ್ಯಾರ್ಥಿನಿಯ ಮೇಲೆ ಬೀದಿ ನಾಯಿಗಳ ದಾಳಿ, ಸ್ವಲ್ಪದರಲ್ಲೇ ಪಾರಾದ ಬಾಲಕಿ, ವಿಡಿಯೋ ಇಲ್ಲಿದೆ ನೋಡಿ
ಮಕ್ಕಳನ್ನು ಶಾಲೆಗೆ ಕಳುಹಿಸುವಾಗ ಪೋಷಕರು ತುಂಬಾ ಎಚ್ಚರಿಕೆಯಿಂದ ಇರಬೇಕು ಎನ್ನುವುದು ಇದಕ್ಕೆ. ಉಡುಪಿಯಲ್ಲಿ ಒಂದು ಭಯಾನಕ ಘಟನೆಯೊಂದು ನಡೆದಿದೆ. ಶಾಲಾ ವಿದ್ಯಾರ್ಥಿನಿಯ ಮೇಲೆ ಬೀದಿ ನಾಯಿಯೊಂದು ಅಟ್ಯಾಕ್…
ಗುಡ್ಡ ಕುಸಿತದಿಂದ ತತ್ತರಿಸಿದ ವಯನಾಡಿಗೆ ಭೇಟಿ ನೀಡಿ ವೈಮಾನಿಕ ಸಮೀಕ್ಷೆ ನಡೆಸಿದ ಮೋದಿ
ವಯನಾಡಿನ ಭೀಕರ ಭೂಕುಸಿತದಲ್ಲಿ ಅನೇಕರು ನಾಪತ್ತೆಯಾಗಿದ್ದು, ಹಲವು ಮಂದಿ ಸಾವನ್ನಪ್ಪಿದ್ದಾರೆ. ತನ್ನ ಕುಟುಂಬದವರನ್ನು ಕಳೆದುಕೊಂಡು ಅನೇಕರು ಅನಾಥರಾಗಿದ್ದಾರೆ. ಈ ಭೂಕುಸಿತದಿಂದ ತತ್ತರಿಸಿ ಹೋಗಿರುವ ವಯನಾಡಿಗೆ ಇಂದು ಪ್ರಧಾನಿ…
ಸ್ತನ್ಯಪಾನ ಸಪ್ತಾಹ: ಸ್ತನ್ಯಪಾನ ಕೇಂದ್ರ ಉದ್ಘಾಟಿಸಿದ ಡಾ. ರಾಜೇಶ್
ಒಂದು ಮಗುವಿಗೆ ತಾಯಿಯ ಎದೆ ಹಾಲು ಎಷ್ಟು ಪ್ರಮುಖ ಎಂಬುದನ್ನು ತಿಳಿಸುವುದೇ ಸ್ತನ್ಯಪಾನ ಸಪ್ತಾಹ ಆಚರಣೆಯ ಮುಖ್ಯ ಉದ್ದೇಶವಾಗಿದೆ. ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ (ರಿ) ಮಂಗಳೂರು…