ಬಂಟ್ವಾಳ: ಬಿಜೆಪಿ ಪಕ್ಷದ ಮಹಾಸಂಪರ್ಕ ಅಭಿಯಾನಕ್ಕೆ ಚಾಲನೆ

ಬಂಟ್ವಾಳ: ಭಾರತೀಯ ಜನತಾ ಪಕ್ಷದ ಮಹಾಸಂಪರ್ಕ ಅಭಿಯಾನಕ್ಕೆ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 6 ಶಕ್ತಿ ಕೇಂದ್ರಗಳಲ್ಲಿ ಮಂಗಳವಾರ ಚಾಲನೆ ಸಿಕ್ಕಿದೆ. ಗೋಪಾಕೃಷ್ಣ ಶೆಣೈ, ಪ್ರಮೋದ್ ಕುಮಾರ್…

ಬೆಳುವಾಯಿ ನಾರಾಯಣ ಸುವರ್ಣರಿಗೆ ಶ್ರದ್ಧಾಂಜಲಿ

ಮುಂಬಯಿ, ಜೂ.23: ಮುಂಬಯಿ ಹೊಟೇಲ್ ಉದ್ಯಮಿ, ಬೆಳುವಾಯಿ ಮಿತ್ತ ಬೆಟ್ಟು ಬರ್ಕೆ ದೈವ ಗುಡಿಗಳ ಜೀರ್ಣೋದ್ಧಾರ ಸಮಿತಿ ಮುಂಬಯಿ ಇದರ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಇತ್ತೀಚೆಗೆ ನಿಧನರಾದ…

ತ್ಯಾಜ್ಯ ಸಂಸ್ಕರಣ ಘಟಕ ನಿರ್ಮಾಣಕ್ಕೆ ರೂ. 1 ಕೋಟಿ

ಬಂಟ್ವಾಳ: ಇಲ್ಲಿನ ಪುರಸಭಾ ವ್ಯಾಪ್ತಿಯ ಕಸವಿಲೇವಾರಿ ಸಮಸ್ಯೆಯ ಪರಿಹಾರರ್ಥವಾಗಿ ಸಜೀಪನಡು ಗ್ರಾಮದ ಕಂಚಿನಡ್ಕ ಪದವಿನಲ್ಲಿ ತ್ಯಾಜ್ಯ ಸಂಸ್ಕರಣ ಘಟಕ ನಿರ್ಮಾಣಕ್ಕೆ ಬಂಟ್ವಾಳ ಪುರಸಭೆ ವತಿಯಿಂದ ಈಗಗಲೇ 1…

ಮರ ಉರುಳಿ ಬಿದ್ದ ಮನೆಯ ದುರಸ್ತಿಗೆ ಬಿಜೆಪಿ ಮುಖಂಡರಿಂದ ಆರ್ಥಿಕ ನೆರವು

ಬಂಟ್ವಾಳ: ಮನೆಯ ಮೇಲೆ ಮರ ಉರುಳಿ ಬಿದ್ದು ಸಂಪೂರ್ಣ ನಷ್ಟ ಅನುಭವಿಸಿರುವ ತಾಲೂಕಿನ ಭಂಡಾರಿಬೆಟ್ಟು ನಿವಾಸಿ ಕೇಶವ ಕುಲಾಲ್ ಅವರ ಮನೆಗೆ ರಾಜಕೀಯ ಮುಖಂಡರು ಹಾಗೂ ಅಧಿಕಾರಿಗಳು…

ಗಿಡ ನೆಡೋಣ. ನಾವು ನಮಗಾಗಿ ಮಾಡುತ್ತಿರುವ ಕೆಲಸ

ಬ್ರಹ್ಮರಕೂಟ್ಲು : ಜ್ಯೊತಿಗುಡ್ಡೆ ಹತ್ತಿರದ ರೈಲ್ವೆ ಪರಿಸರದ ಪ್ರಿಯರ ಸಹಕಾರದೊಂದಿಗೆ ಜೂ. 21 ರಂದು ಭಾನುವಾರ ಬೆಳಗ್ಗೆ ಶ್ರಮ ಸೇವೆಯ ಮೂಲಕ ಗಿಡನೆಡುವ ಕಾರ್ಯವನ್ನು ತರಿಕಿಟ ಕಲಾ…

ಪತಂಜಲಿ ಯೋಗ ಗುರು ಎ ದೇವರಾಜ ಪ್ರಭುಗಳಿಂದ ಯೋಗಾಭ್ಯಾಸ

ಫರಂಗಿಫೇಟೆ: ವಿಶ್ವ ಯೋಗ ದಿನಾಚರಣೆ ಯ ಅಂಗವಾಗಿ ಪುದು ಗ್ರಾಮದ ಮಾರಿಪಲ್ಲ ಕುಲಾಲ ಭವನದಲ್ಲಿ ಹಮ್ಮಿಕೊಂಡ ವಿಶ್ವಯೋಗ ಕಾರ್ಯಕ್ರಮದಲ್ಲಿ ಪತಂಜಲಿ ಯೋಗ ಗುರುಗಳಾದ ಎ ದೇವರಾಜ ಪ್ರಭು…

ಕುರಿಯಾಳ ಬಿಜೆಪಿ ಸ್ಥಾನೀಯ ಸಮಿತಿ ವತಿಯಿಂದ ಅಭಿನಂದನಾ ಕಾರ್ಯಕ್ರಮ

ಬಂಟ್ವಾಳ ತಾಲ್ಲೂಕಿನ ಕುರಿಯಾಳ ಬಿಜೆಪಿ ಸ್ಥಾನೀಯ ಸಮಿತಿ ವತಿಯಿಂದ ಭಾನುವಾರ ಏರ್ಪಡಿಸಿದ್ದ ಗ್ರಾಮ ಪಂಚಾಯಿತಿ ಹೊ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಮಾತನಾಡಿದರು.…

ವಾಮದಪದವು ಕಾಂಗ್ರೆಸ್ ಕಾರ್ಯಕರ್ತರ ಅಭಿನಂದನಾ ಕಾರ್ಯಕ್ರಮ

ಬಂಟ್ವಾಳ ತಾಲ್ಲೂಕಿನ ವಾಮದಪದವು ವಲಯ ಕಾಂಗ್ರೆಸ್ ಸಮಿತಿ ವತಿಯಿಂದ ಭಾನುವಾರ ನಡೆದ ನೂತನ ಗ್ರಾ.ಪಂ.ಸದಸ್ಯರು ಮತ್ತು ಕಾಂಗ್ರೆಸ್ ಕಾರ್ಯಕರ್ತರ ಅಭಿನಂದನಾ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ…

ನ್ಯಾಯಾಲಯ ಕಟ್ಟಡದ ಮೇಲೆ ಉರುಳಿ ಬಿದ್ದ ಮರ

ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ಸಿವಿಲ್ ನ್ಯಾಯಾಲಯ ಆವರಣದಲ್ಲಿ ನೆರಳಿಗಾಗಿ ನೆಡಲಾಗಿದ್ದ ಬೃಹತ್ ಗಾತ್ರದ ಮರವೊಂದು ಸೋಮವಾರ ಸಂಜೆ ಗಾಳಿ ಮಳೆಗೆ ನ್ಯಾಯಾಲಯ ಕಟ್ಟಡದ ಮೇಲೆ ಉರುಳಿ ಬಿದ್ದು…

ಯುವವಾಹಿನಿ ಘಟಕ ವತಿಯಿಂದ ‘ಯುವವಾಹಿನಿ ಭವನ’ ಶುಭಾರಂಭ

ಬಂಟ್ವಾಳ ತಾಲ್ಲೂಕಿನ ಯುವವಾಹಿನಿ ಘಟಕ ವತಿಯಿಂದ ಬಿ.ಸಿ.ರೋಡ್ನಲ್ಲಿ ಸೋಮವಾರ ಶುಭಾರಂಭಗೊಂಡ ‘ಯುವವಾಹಿನಿ ಭವನ’ ಸಂಘದ ಕಚೇರಿಯನ್ನು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ.ಸೇಸಪ್ಪ ಕೋಟ್ಯಾನ್ ಉದ್ಘಾಟಿಸಿದರು.…

ಪುರಸಭೆಗೆ ಜೆಸಿಬಿ ಯಂತ್ರ ಹಸ್ತಾಂತರ

ಬಂಟ್ವಾಳ ಪುರಸಭೆಗೆ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಸ್ವಚ್ಛತೆಗಾಗಿ ಮಂಜೂರಾದ ಜೆಸಿಬಿ ಯಂತ್ರವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಸೋಮವಾರ ಹಸ್ತಾಂತರಿಸಿದರು. ಪುರಸಭಾಧ್ಯಕ್ಷೆ…

ಭಂಡಾರಿಬೆಟ್ಟು: ಮನೆಗೆ ಉರುಳಿ ಬಿದ್ದ ಬೃಹತ್ ಗಾತ್ರದ ಹುಣ್ಸೆ ಮರ

ಬಂಟ್ವಾಳ ಪುರಸಭಾ ವ್ಯಾಪ್ತಿಯ ಭಂಡಾರಿಬೆಟ್ಟು ನಿವಾಸಿ ಕೇಶವ ಕುಲಾಲ್ ಎಂಬವರ ಬೃಹತ್ ಗಾತ್ರದ ಹುಣ್ಸೆ ಮರವೊಂದು ಸೋಮವಾರ ಸಂಜೆ ಗಾಳಿ ಮಳಗೆ ಉರುಳಿ ಬಿದ್ದ ಪರಿಣಾಮ ಲಕ್ಷಾಂತರ…

ಹಿರಿಯ ಸಾಹಿತಿ ಏರ್ಯ ಲಕ್ಷ್ಮೀ ನಾರಾಯಣ ಆಳ್ವ ಅಡಿಕೆ ಗಿಡ ಹಸ್ತಾಂತರ

ಬಂಟ್ವಾಳ: ತಾಲೂಕಿನ ಮೂಡುನಡುಗ್ರಾಮದ ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ವಿಶ್ವ ಯೋಗ ದಿನಾಚರಣೆಯನ್ನು ನಮ್ಮ ಆದ್ಯತೆ- ನಮ್ಮ ಸ್ವಚ್ಚತೆ ಎನ್ನುವ ಕಾರ್ಯಕ್ರಮದ ಮೂಲಕ ಅಮ್ಟಾಡಿ ಗ್ರಾಮದ ನಲ್ಕೆಮಾರ್…

ಮಾರಿಪಳ್ಳ: ವಿದ್ಯಾರ್ಥಿನಿ ನಾಪತ್ತೆ, ದೂರು

ಬಂಟ್ವಾಳ : ಬಂಟ್ವಾಳ ತಾಲ್ಲೂಕಿನ ಪುದು ಗ್ರಾಮದ ಮಾರಿಪಳ್ಳ ಎಂಬಲ್ಲಿ ವಿದ್ಯಾರ್ಥಿನಿ ಆಯಿಷಾ(18) ಎಂಬಾಕೆ ನಾಪತ್ತೆಯಾಗಿದ್ದಾರೆ ಎಂದು ಆರೋಪಿಸಿ ಈಕೆ ಸಹೋದರ ಸಹವುದ್ದೀನ್ ಬಂಟ್ವಾಳ ಗ್ರಾಮಾಂತರ ಪೊಲೀಸ್…