ಸಕಲೇಶಪುರ ಗುಡ್ಡಕುಸಿತ: ಬೆಂಗಳೂರು-ಮಂಗಳೂರು ರೈಲು ಸಂಚಾರ ಸ್ಥಗಿತ

ರಾಜ್ಯದ ದಕ್ಷಿಣ ಭಾಗಗಳಲ್ಲಿ ಭಾರೀ ಮಳೆಯಾಗಿದ್ದು, ಇದೀಗ ಹಾಸನ ಜಿಲ್ಲೆಯ ಸಕಲೇಶಪುರ-ಬಾಳ್ಳುಪೇಟೆ ನಡುವೆ ರೈಲು ಹಳಿಗಳ ಮೇಲೆ ಗುಡ್ಡ ಕುಸಿದಿದೆ. ಹಾಸನ-ಮಂಗಳೂರು ನಡುವಿನ ಸಂಖ್ಯೆ 42/43ರ ರೈಲ್ವೆ…

ಮಂಗಳೂರು: 9 ಅಡಿ ಉದ್ದದ ದೈತ್ಯ ಹೆಬ್ಬಾವನ್ನು ಸೆರೆ ಹಿಡಿದ ದಿಟ್ಟ ಮಹಿಳೆ!

ನಗರದ ಡೊಂಗರಕೇರಿಯಲ್ಲಿ ಬಾಲಕೃಷ್ಣ ನಾಯಕ್‌ ಎಂಬವರ ಮನೆಯ ಕೊಟ್ಟಿಗೆ ಸಮೀಪ ಸುಮಾರು 9 ಅಡಿ ಉದ್ದದ ಹೆಬ್ಬಾವೊಂದು ಕಾಣಿಸಿಕೊಂಡಿದ್ದು, ಈ ದೈತ್ಯ ಹಾವನ್ನು ಲಕ್ಷ್ಮೀ ಕಾಮತ್‌ ಎಂಬವರು…

ಕುಂದಾಪುರ: ಕಾಳಿಂಗ ಸರ್ಪವನ್ನೇ ನುಂಗಲು ಹೋಗಿ ಪಜೀತಿಗೆ ಸಿಲುಕಿದ ಹೆಬ್ಬಾವು

ಹಾವುಗಳು ಕೋಳಿ, ಇತರೆ ಸಣ್ಣಪುಟ್ಟ ಪ್ರಾಣಿಗಳನ್ನು ನುಂಗಿ ಹಾಕುವುದನ್ನು ಕೇಳಿರುತ್ತೀರಿ ಅಲ್ವಾ. ಆದರೆ ಇಲ್ಲೊಂದು ಅಚ್ಚರಿಯ ಘಟನೆ ನಡೆದಿದ್ದು, ಸುಮಾರು 12 ಅಡಿ ಉದ್ದದ ಕಾಳಿಂಗ ಸರ್ಪವನ್ನು…

ಬಂಟ್ವಾಳ: ಎಚ್ಚರ… ಎಚ್ಚರಾ…  ರಸ್ತೆ ಬದಿ ಕಸ ಎಸೆದರೆ ಬೀಳುತ್ತೆ ಭಾರಿ ಮೊತ್ತದ ದಂಡ

ಸ್ವಚ್ಛತೆ ಹಾಗೂ ಪರಿಸರ ರಕ್ಷಣೆಯ ಬಗ್ಗೆ ಎಷ್ಟೇ ಜಾಗೃತಿ ಮೂಡಿಸಿದರು ರಸ್ತೆಗಳ ಇಕ್ಕೆಲಗಳಲ್ಲಿ ಕಸ ಎಸೆಯುವವರ ಸಂಖ್ಯೆ ಕಡಿಮೆಯಾಗಿಲ್ಲ. ಹೀಗೆ ಎಲ್ಲೆಂದರಲ್ಲಿ ಕಸ ಎಸೆಯುವವರ ವಿರುದ್ಧ ಸೂಕ್ತ…

ನೀಲಕಂಠೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ನಾಗರ ಪಂಚಮಿ

ಕೈಕಂಬ:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭ್ರಮದ ನಾಗರ ಪಂಚಮಿ ಹಲವು ದೇವಸ್ಥಾನಗಳಲ್ಲಿ ನಾಗರ ಪಂಚಮಿಯನ್ನು ವಿಶೇಷವಾಗಿ ಅದ್ಧೂರಿಯಾಗಿ ನಡೆಸುತ್ತಿದ್ದಾರೆ. ನಾಗ ದೇವರನ್ನು ಕರಾವಳಿಯಲ್ಲಿ ಶ್ರದ್ಧ ಭಕ್ತಿಯಿಂದ ಪೂಜಿಸುತ್ತಾರೆ. ಇಲ್ಲಿಯ…

ಮಂಗಳೂರು: ಬ್ರೆಜಿಲ್​​​ ಹುಡುಗಿಯನ್ನು ವರಿಸಿದ ಮಂಗಳೂರಿನ ಹುಡುಗ, ಇವರ ಪ್ರೀತಿಗೆ 5 ವರ್ಷ

ಪ್ರೀತಿ ಜಾತಿ, ಧರ್ಮ, ದೇಶ ಎಂಬುದಿಲ್ಲ. ಯಾರು ಯಾರನ್ನು ಬೇಕಾದರು ಪ್ರೀತಿ ಮಾಡಬಹುದು. ಆದರೆ ಅದು ಕೆಲವರಿಗೆ ಮಾತ್ರ ದಕ್ಕುವುದು ನಿಜ. ಇದಕ್ಕೆ ಸಾಕ್ಷಿ ಇವರು ನೋಡಿ.…

ಅಖಂಡ ಭಾರತ ಸಂಕಲ್ಪ ಪ್ರಯುಕ್ತ ಆ.11 ರಂದು‌ ಕಲ್ಲಡ್ಕದಲ್ಲಿ ವಾಹನ ಜಾಥ 

ಬಂಟ್ವಾಳ: ಹಿಂದು ಜಾಗರಣ ವೇದಿಕೆವಿಟ್ಲ ತಾಲೂಕು ಘಟಕದ ಆಶ್ರಯದಲ್ಲಿಅಖಂಡ ಭಾರತ ಸಂಕಲ್ಪ ದಿನಾಚರಣೆ ಪ್ರಯುಕ್ತ‌ವಾಹನ ಜಾಥಾ ಮತ್ತು ಸಭಾ ಕಾರ್ಯಕ್ರಮವು ಆ.11 ರಂದು‌ ಸಂಜೆ 4 ಗಂಟೆಗೆ…

ಬಿ ಸಿ ರೋಡು ಕಡಪಿಕರಿಯ ಕುಟುಂಬದ ನಾಗರ ಪಂಚಮಿ ಆಚರಣೆ

ಬಿ.ಸಿ.ರೋಡು ಕಡಪಿಕರಿಯ ಕುಟುಂಬದಲ್ಲಿ ನಾಗರ ಪಂಚಮಿ ಆಚರಣೆ ಇಂದು ಶುಕ್ರವಾರ ಜರಗಿತು.ಪ್ರಧಾನ ಅರ್ಚಕ ಪುರೋಹಿತ್ ಮೊಗರ್ನಾಡು ರಾಜಗೋಪಾಲ ಆಚಾರ್ಯ ನೇತೃತ್ವದಲ್ಲಿ ವಿಧಿವಿಧಾನ ಕಾರ್ಯಕ್ರಮ ನಡೆಯಿತು. ನಾಗದೇವರ ಪ್ರತಿಮೆಗೆ…

 ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸ್ವಯಂ ಸೇವಕರ ತರಬೇತಿ ಕಾರ್ಯಗಾರ ಸದಸ್ಯರಿಗೆ ಸಮವಸ್ತ್ರ ವಿತರಣೆ

ಬಂಟ್ವಾಳ:ತಮ್ಮ ರಕ್ಷಣೆಗೆ ಮಾಡಿಕೊಂಡು ವಿಪತ್ತು ನಿರ್ವಹಣೆ ಮಾಡುವ ಸಲುವಾಗಿಯೇ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಗೆ ಕಾಲಕಾಲಕ್ಕೆ ಸಂಬಂಧಪಟ್ಟ ನುರಿತ ತಜ್ಞರಿಂದ ತರಬೇತಿ ನೀಡಲಾಗುತ್ತಿದೆ ಎಂದು ಶ್ರೀ ಕ್ಷೇತ್ರ…

ಪೇಜಾವರ: ಕುಕ್ಯಾನ್ ಕುಟುಂಬಿಕರಿಂದ ನಾಗ ದೇವರಿಗೆ ವಿಶೇಷ ಪೂಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಗರ ಪಂಚಮಿ ಸಂಭ್ರಮ ಮನೆ ಮಾಡಿದೆ. ಅನೇಕ ಕಡೆ ನಾಗರ ಪಂಚಮಿಯನ್ನು ವಿಶೇಷವಾಗಿ ಹಾಗೂ ಅದ್ಧೂರಿಯಾಗಿ ನಡೆಸುತ್ತಿದ್ದಾರೆ. ಮಂಗಳೂರಿಗರ ಮಾತಿನಂತೆ, ಇದು ಸರ್ಪ…

ಬಂಟ್ವಾಳ: ಭೂ ವಿಜ್ಞಾನಿಗಳ ಭೇಟಿ ಭೂ ಕುಸಿತಕ್ಕೀಡಾದ ಸ್ಥಳ ಪರಿಶೀಲನೆ

ಬಂಟ್ವಾಳ:ಇಲ್ಲಿನ ತುಂಬೆ ಮತ್ತು ಅಮ್ಮುಂಜೆ ಗ್ರಾಮ ಸೇರಿದಂತೆ ಪುರಸಭಾ ವ್ಯಾಪ್ತಿಯ ಗೂಡಿನ ಬಳಿ ಮತ್ತು ವಿಟ್ಲ ನಗರ ಪಂಚಾಯಿತಿ ಭೂ ಕುಸಿತಕ್ಕೀಡಾದ ಸ್ಥಳಗಳಿಗೆ ಜಿಯೋಲಾಜಿಕಲ್ ಸರ್ವೆ ಅಪ್…

ಜಗದೀಶ್ ಎಕ್ಕೂರು ನಿಧನ

ಮಂಗಳೂರು:ಇಲ್ಲಿನ ಪಡೀಲ್ ಸಮೀಪದ ಕೋಡಿಕಲ್ ನಿವಾಸಿ, ಮಂಗಳೂರು ಕೆ.ಎಸ್.ಆರ್.ಟಿ.ಸಿ. ನಿವೃತ್ತ ಉದ್ಯೋಗಿ ಜಗದೀಶ ಎಕ್ಕೂರು(೬೧) ಇವರು ಅಸೌಖ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಮುಂಜಾನೆ ನಿಧನರಾದರು. ಮೃತರಿಗೆ…