ಬಂಟ್ವಾಳ: ಜಪಾನ್ ಸಹಭಾಗಿತ್ವ (ಜೈಕಾ)ಯೋಜನೆಯಡಿ ಸರ್ವೆ ಆರಂಭ

ಬಂಟ್ವಾಳ:ರಾಜ್ಯ ಸರ್ಕಾರವು ‘ನಮ್ಮ ಗ್ರಾಮ ನಮ್ಮ ರಸ್ತೆ’ ಮಾದರಿಯಲ್ಲಿ ಜಪಾನ್ನ ಹಣಕಾಸು ಸಹಭಾಗಿತ್ವದಲ್ಲಿ ಕೈಗೊಳ್ಳುತ್ತಿರುವ ಜಪಾನ್ ಇಂಟರ್ನ್ಯಾಶನಲ್ ಕಮ್ಯುನಿಟಿ ಏಡ್(ಜೈಕಾ) ಯೋಜನೆಯಡಿ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು…

‘ವಿಷ್ಣು ಪ್ರಿಯ ಕ್ಯಾಶ್ಯೂ ಇಂಡಸ್ಟ್ರೀಸ್’ ಉದ್ಘಾಟನೆ

ಬಂಟ್ವಾಳ ತಾಲ್ಲೂಕಿನ ವಗ್ಗ ಸಮೀಪದ ಕಾಡಬೆಟ್ಟು ಎಂಬಲ್ಲಿ ನಿರ್ಮಾಣಗೊಂಡ ‘ವಿಷ್ಣು ಪ್ರಿಯ ಕ್ಯಾಶ್ಯೂ ಇಂಡಸ್ಟ್ರೀಸ್’ ಸಂಸ್ಥೆಯನ್ನು ಚಿತ್ರನಟಿ ಡಾ.ಭಾರತಿ ವಿಷ್ಣುವರ್ಧನ್ ಅವರು ಭಾನುವಾರ ಸಂಜೆ ಉದ್ಘಾಟಿಸಿದರು. ಸಂಸ್ಥೆ…

ಬಂಟ್ವಾಳ: ಸಮಾಜ ಸೇವಾ ಸಹಕಾರಿ ಬ್ಯಾಂಕಿನಲ್ಲಿ ಸ್ವಾತಂತ್ರ್ಯ ಹೋರಾಟಗಾರ ‘ಬಾಳಪ್ಪರ ಪ್ರತಿಮೆ ಅನಾವರಣ’

ಬಂಟ್ವಾಳ: ರಾಷ್ಟ್ರಪಿತ ಮಹಾತ್ಮ ಗಾಂಧಿ ಪ್ರೇರಣೆಯಿಂದ ಗಾಂಧಿವಾದಿಯಾಗಿ ಬೆಳೆದು ನಮ್ಮೆಲ್ಲರಿಗೆ ಮಾದರಿಯಾಗಿದ್ದ ಸ್ವಾತಂತ್ರ್ಯ ಹೋರಾಟಗಾರ ಡಾ. ಅಮ್ಮೆಂಬಳ ಬಾಳಪ್ಪ ಇವರ ನಿಸ್ವಾರ್ಥ ಮತ್ತು ದೂರದ್ರಸ್ಟಿತ್ವದ ಸೇವೆ ನಮ್ಮೆಲ್ಲರಿಗೂ…

ಅಂಧೇರಿ: ಶ್ರೀ ಮಹಾಗಣಪತಿ ಮತ್ತು ದತ್ತ ಜಗದಂಬಾ ದೇವರುಗಳ ಪುನರ್ ಪ್ರತಿಷ್ಠೆ

ಮುಂಬಯಿ, ಮೇ.25: ಅಂಧೇರಿ ಪೂರ್ವದ ಬಾಪ್ಟಿಸ್ಟ್ಟವಾಡಿ ಶ್ರೀ ದತ್ತ ಜಗದಂಬಾ ಮಂದಿರದ ಶ್ರೀ ಮಹಾಗಣಪತಿ ಮತ್ತು ದತ್ತ ಜಗದಂಬಾ ದೇವರುಗಳ ಪುನರ್ ಪ್ರತಿಷ್ಠೆ ಇಂದು ಮೇ.26ನೇ ಮಂಗಳವಾರ…

ಹಂಡೇಲು ಸುತ್ತು: ಬಸ್ ಪಲ್ಟಿ

ಮೂಡುಬಿದಿರೆ: ಪುತ್ತಿಗೆ ಗ್ರಾ.ಪಂ ವ್ಯಾಪ್ತಿಯ ಹಂಡೇಲುಸುತ್ತು, ಮೂಡುಬಿದಿರೆ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಮುಂಜಾನೆ ಖಾಸಗಿ ಬಸ್ ಪಲ್ಟಿಯಾಗಿ ತೋಟಕ್ಕೆ ಬಿದ್ದಿದೆ. ಮುಂಬೈ ರೂಟ್ನ ಕೆನಾರ ಪಿಂಟೋ ಖಾಸಗಿ…

ಉಳ್ಳಾಲದ ಮಂತ್ರ ನಾಟ್ಯಕಲಾ ಗುರುಕುಲ ನೃತ್ಯ ಶಿಕ್ಷಣ ಸಂಸ್ಥೆಯಿಂದ ಗುರುಕುಲ ಉತ್ಸವ -2015

ಉಳ್ಳಾಲ : ಉಳ್ಳಾಲದ ಮಂತ್ರ ನಾಟ್ಯಕಲಾ ಗುರುಕುಲ ನೃತ್ಯ ಶಿಕ್ಷಣ ಸಂಸ್ಥೆಯಿಂದ ಗುರುಕುಲ ಉತ್ಸವ -2015 ಮತ್ತು ಯಕ್ಷ ನಾಟ್ಯಗುರು ಶ್ರೀ ಸಬ್ಬಣಕೋಡಿ ರಾಮ ಭಟ್ ಅವರಿಗೆ…

ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟದಲ್ಲಿ ಸನ್ಮಾನ

ಬಂಟ್ವಾಳ ತಾಲ್ಲೂಕಿನ ಅಜಿಲಮೊಗರು ಸಮೀಪದ ನೇಲ್ಯಪಲ್ಕೆ ಜೈ ಹನುಮಾನ್ ಸಂಘಟನೆ ವತಿಯಿಂದ ಈಚೆಗೆ ಏರ್ಪಡಿಸಿದ್ದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟದಲ್ಲಿ ತುಳು ಚಿತ್ರನಟ ಸುರೇಂದ್ರ ಬಂಟ್ವಾಳ್ ಇವರನ್ನು…

ರೈಲ್ವೆ ಕಾಮಗಾರಿಯನ್ನು ಹೆದ್ದಾರಿ ಪ್ರಾಧಿಕಾರ ಅಧಿಕಾರಿ ಕೆ.ಎ.ಖಾನ್ ಮತ್ತು ಎಎಸ್ಪಿ ರಾಹುಲ್ ಕುಮಾರ್

ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಪದೇ ಪದೇ ಉಂಟಾಗುತ್ತಿರುವ ರಸ್ತೆ ಸಂಚಾರ ತೊಡಕು ಮತ್ತು ಹೊಸ ರೈಲ್ವೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿಯನ್ನು ಹೆದ್ದಾರಿ ಪ್ರಾಧಿಕಾರ ಅಧಿಕಾರಿ…

ಉದ್ಘಾಟನೆಗೆ ಸಿದ್ದಗೊಂಡ ಬಿ.ಸಿ.ರೋಡ್ ರೈಲ್ವೆ ಮೇಲ್ಸೇತುವೆ

ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿ ಪ್ರಮುಖ ವೃತ್ತದ ಬಳಿ ನಿರ್ಮಿಸಲಾದ ರೈಲ್ವೆ ಮೇಲ್ಸೇತುವೆ ಡಾಂಬರೀಕರಣಗೊಂಡು ಉದ್ಘಾಟನೆಗೆ ಸಿದ್ಧಗೊಂಡಿದೆ.

ಅಭಿವೃದ್ಧಿ ಸಾಧನೆಗಳನ್ನು ಜನತೆಗೆ ತಲುಪಿಸುವುದು ಕಾರ್ಯಕರ್ತರ ಜವಾಬ್ದಾರಿ ,ರೈ

ಬಂಟ್ವಾಳ : ಗ್ರಾಮಾಭಿವೃದ್ಧಿಗಾಗಿ ಕಾಂಗ್ರೆಸ್ ಸರಕಾರಗಳು ಅನೇಕ ಜನಪರ ಯೋಜನೆಗಳನ್ನು ಜಾರಿಗೊಳಿಸಿ ಈಗಾಗಲೇ ಜನಮೆಚ್ಚುಗೆ ಗಳಿಸಿದೆ. ಈ ಅಭಿವೃದ್ಧಿ ಸಾಧನೆಗಳನ್ನು ಜನತೆಗೆ ತಲುಪಿಸುವ ಜವಾಬ್ದಾರಿಯನ್ನು ಕಾರ್ಯಕರ್ತರು ವಹಿಸಿಕೊಂಡು…

ಆರೋಗ್ಯ ಸಚಿವ ಯು.ಟಿ.ಖಾದರ್ ಜ್ಯೋತಿಗುಡ್ಡೆ ಪರಿಸರದಲ್ಲಿ ಮತಯಾಚನೆ

ಬಂಟ್ವಾಳ: ಗ್ರಾಮಪಂಚಾಯತ್ ಚುನಾವಣೆಗೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆಯೇ ಅಭ್ಯಥರ್ಿಗಳ ಪರ ಪ್ರಚಾರದ ಅಬ್ಬಾರ ಹೆಚ್ಚಾಗುತ್ತಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಯು.ಟಿ.ಖಾದರ್ ಭಾನುವಾರ ತುಂಬೆ…

ಜ್ಯೋತಿಗುಡ್ಡೆ ತರಿಕಿಟ ಕಲಾ ಕಮ್ಮಟ ಇದರ ಆಶ್ರಯದಲ್ಲಿ ಪಿಂಗಾರ ಮಕ್ಕಳ ಶಿಬಿರದ ಉದ್ಘಾಟನೆ

ಜ್ಯೋತಿಗುಡ್ಡೆ :ತರಿಕಿಟ ಕಲಾ ಕಮ್ಮಟ ಸಿಂಪನಿ ಮಕ್ಕಳ ಪತ್ರಿಕೆ ಹಾಗೂ ಚಾವಡಿ ಗ್ರಾಮ ಶಿಕ್ಷಣ ಸಂಸ್ಥೆ ಕಳ್ಳಿಗೆ ಇದರ ಆಶ್ರಯದಲ್ಲಿ ಪಿಂಗಾರ ಮಕ್ಕಳ ಶಿಬಿರದ ಉದ್ಘಾಟನೆಯು ನೆರವೇರಿತು.…

ಬಂಟ್ವಾಳ : ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಬಂಟ್ವಾಳ : ಬ್ಯಾರಿ ಫೌಂಡೇಶನ್ ಬಂಟ್ವಾಳ ಇದರ ಆಶ್ರಯದಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ ನಂತರ ಮುಂದೇನು? ಮಾಹಿತಿ ಕಾರ್ಯಗಾರ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಬಿ.ಸಿ.ರೋಡು ಕೈಕಂಬದ ಸೂರ್ಯವಂಶ…