ಪುರಸಭೆಗೆ ಡಿಸಿ ದಿಢೀರ್ ಬೇಟಿ ಕಾರ್ಯವೈಖರಿ ಬಗ್ಗೆ ಅಸಮಾಧನ

ಮೂಡುಬಿದರೆ: ದ.ಕ ಜಿಲ್ಲಾಧಿಕಾರಿ ಎ.ಬಿ ಇಬ್ರಾಹಿಂ ಬುಧವಾರ ಮಧ್ಯಾಹ್ನ ಇಲ್ಲಿನ ಪುರಸಭೆಗೆ ದಿಢೀರ್ ಭೇಟಿ ನೀಡಿ ಕಡತಗಳಪರಿಶೀಲಿಸಿ ಪುರಸಭೆ ಕಾರ್ಯನಿರ್ವಹಣೆ ಬಗ್ಗೆ ಅಸಮಧಾನ ವ್ಯಕ್ತಪಡಿಸಿದರು. ನೀರಿನ ಹಳೆ…

ಜೆ.ಇ.ಇ. ಮೈನ್ಸ್ : ಎಕ್ಸಲೆಂಟ್ ವಿದ್ಯಾರ್ಥಿಗಳ ಸಾಧನೆ

ಮೂಡುಬಿದರೆ: ರಾಷ್ಟ್ರೀಯ ತಾಂತ್ರಿಕ ಸಂಸ್ಥೆ (ಎನ್.ಐ.ಟಿ)ಗೆ ಪ್ರವೇಶ ನೀಡುವ ಜೆ.ಇ.ಇ. ಮೈನ್ಸ್ ಅರ್ಹತಾ ಪರೀಕ್ಷೆಯಲ್ಲಿ ಮೂಡುಬಿದರೆ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ವಿಜ್ಞಾನ ಹಾಗೂ ವಾಣಿಜ್ಯ ಪ.ಪೂ ಕಾಲೇಜಿನ 11…

ಮೇಲ್ಸೇತುವೆ ಕಾಮಗಾರಿಗೆ ಹಾಕಿರುವ ಮಣ್ಣು ಹೆದ್ದಾರಿಯುದ್ದಕ್ಕೂ ಹರಡಿಕೊಂಡಿದ್ದು, ಬಿ.ಸಿ.ರೋಡು ಸಂಪೂರ್ಣ ಕೆಸರು ಮಯ

ಬಂಟ್ವಾಳ: ಮೊದಲ ಮಳೆಗೇ ಬಿ.ಸಿ.ರೋಡಿನ ಅಸಲಿ ಬಣ್ಣ ಬಯಲಾಗಿದೆ. ಇಲ್ಲಿನ ಸರ್ವೀಸ್ ರಸ್ತೆಯಲ್ಲಿರುವ ಮಾರಣಾಂತಿಕ ಹೊಂಡಗಳು ಬಾಯಿಬಿಟ್ಟದ್ದು ಸ್ಪಷ್ಟವಾಗಿ ಗೋಚರಿಸುತ್ತಿದ್ದು, ಟ್ರಾಫಿಕ್ ಜಾಮ್ ನ ಮುಖ್ಯ ಕಾರಣ…

ಮಧ್ವ: ಮೇ.7ರಂದು ಸಂಚಾರಿ ಚಿಕಿತ್ಸಾ ಶಿಬಿರ

ಬಂಟ್ವಾಳ: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಮೆಡಿಕಲ್ ಟ್ರಸ್ಟ್ ಮತ್ತು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಇದೇ 7ರಂದು ಬೆಳಿಗ್ಗೆ ಇಲ್ಲಿನ ಸರ್ಕಾರಿ ಪ್ರಾಥಮಿಕ ಶಾಲಾ ಬಳಿ ಸಂಚಾರಿ…

ತುಂಬೆ ಹಾಗೂ ಪುದು ಗ್ರಾಮ ಪಂಚಾಯಿತಿ ಗಡಿಭಾಗದಲ್ಲಿ ನಿರ್ಮಾಣಗೊಂಡ ಮಲ್ಲಿಕೋಡಿ ಸಂಪರ್ಕ ರಸ್ತೆ ಉದ್ಘಾಟನೆ

ಬಂಟ್ವಾಳ :ಬಂಟ್ವಾಳ ತಾಲ್ಲೂಕಿನ ತುಂಬೆ ಮತ್ತು ಪುದು ಗ್ರಾಮ ಪಂಚಾಯಿತಿ ಗಡಿಭಾಗದಲ್ಲಿ ನಿರ್ಮಾಣಗೊಂಡ ಮಲ್ಲಿಕೋಡಿ( ಕಡೆಗೋಳಿ) ಸಂಪರ್ಕ ರಸ್ತೆಯನ್ನು ತುಂಬೆ ಗ್ರಾಮಪಂಚಾಯಿತಿ ಅಧ್ಯಕ್ಷ ಮಹಮ್ಮದ್ ವಳವೂರು ಅವರುಮಂಗಳವಾರ…

ಪಿಲಾತಬೆಟ್ಟು: ಗ್ರಾಮ ಭೇಟಿ ಕಾರ್ಯಕ್ರಮ

ಬಂಟ್ವಾಳ:ಬಂಟ್ವಾಳ ತಾಲ್ಲೂಕಿನಲ್ಲಿ ವಸತಿ ರಹಿತ ಅರ್ಹ ಫಲಾನುಭವಿಗಳಿಗೆ ವಸತಿ ಸೌಲಭ್ಯ ಕಲ್ಪಿಸಲು ಬಸವ ವಸತಿ ಯೋಜನೆಯಡಿ ಹೆಚ್ಚುವರಿ 300 ವಸತಿ ಮಂಜೂರಾಗಿದ್ದು, ಗ್ರಾಮಸಭೆಯಲ್ಲಿ ಅರ್ಹಫಲಾನುಭವಿಗಳನ್ನು ಗುರುತಿಸುವಕೆಲಸ ಆಗಬೇಕು…

ವಗ್ಗ: ಮರಳು ಲಾರಿ ಪರಸ್ಪರ ಡಿಕ್ಕಿ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಕಾವಳಪಡೂರು ಗ್ರಾಮದ ವಗ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರಳು ಸಾಗಾಟದ ಎರಡು ಲಾರಿಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಗಂಭೀರ ಗಾಯಗೊಂಡ ಘಟನೆ…

ವಗ್ಗ: ಕಾರು ಡಿಕ್ಕಿ ವಿದ್ಯುತ್ ಕಂಬಕ್ಕೆಹಾನಿ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ವಗ್ಗ ರಾಷ್ಟ್ರೀಯ ಹೆದ್ದಾರಿ ಬಳಿ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ಮತ್ತು ತಂತಿ ತುಂಡಾಗಿ ಹಾನಿ ಉಂಟಾದ ಘಟನೆ ಬುಧವಾರ…

ಕಿನ್ನಿಗೋಳಿ: ಮೂರು ಕಾವೇರಿಯ ಮಹಮ್ಮಾಯಿ ದೇವಸ್ಥಾನದ ಮಾರಿ ಪೂಜೆಯ ಪ್ರಯುಕ್ತ ದಾರ್ಮಿಕ ಸಭಾ ಕಾರ್ಯಕ್ರಮ

ಕಿನ್ನಿಗೋಳಿ: ಉತ್ತಮ ಶಿಕ್ಷಣದ ಜೊತೆಗೆ ದಾರ್ಮಿಕ ನಂಬಿಕೆಗಳನ್ನು ಮೈಗೂಡಿಸಿಕೊಂಡಾಗ ಜೀವನದಲ್ಲಿ ಯಶಸ್ಸು ಗಳಿಸಲು ಸಾದ್ಯ ಎಂದು ಬೆಳಪು ದೇವಿಪ್ರಸಾದ್ ಶೆಟ್ಟಿ ಹೇಳಿದರು ಅವರು ಕಿನ್ನಿಗೋಳಿಯ ಮೂರು ಕಾವೇರಿಯ…

ಶ್ರೀ ಕಟೀಲು ವಿವಿಧೋದ್ದೇಶ ಸಹಕಾರ ಸಂಘದ ನೂತನ ಕಛೇರಿ ಉದ್ಘಾಟನೆ

ಬಜಪೆ: ಶ್ರೀ ಕಟೀಲು ವಿವಿಧೋದ್ದೇಶ ಸಹಕಾರ ಸಂಘದ ನೂತನ ಕಛೇರಿಯ ಉದ್ಘಾಟನೆಯನ್ನು ಕಟೀಲು ಚರ್ಚ್ ನ ಧರ್ಮ ಗುರುಗಳಾದ ವಂದನೀಯ ಡಾ. ಶ್ರೀ ರೋನಾಲ್ಡ್ ಕುಟಿನ್ಹೋ ನೇರವೇರಿಸಿದರು.…

ಬಂಟ್ವಾಳ ಭೂನ್ಯಾಯ ಮಂಡಳಿ ಸದಸ್ಯರಾಗಿ ದಿವಾಕರ ಪಂಬದಬೆಟ್ಟು ನೇಮಕ

ಬಂಟ್ವಾಳ : ಬಂಟ್ವಾಳ ಭೂನ್ಯಾಯ ಮಂಡಳಿಗೆ ಅಧಿಕಾರೇತರ ಸದಸ್ಯರನ್ನಾಗಿ ಶ್ರೀ ದಿವಾಕರ ಪಂಬದಬೆಟ್ಟು ಅವರನ್ನು ನಾಮ ನಿರ್ದೇಶನ ಮಾಡಿ ಸರಕಾರವು ಆದೇಶಿಸಿದೆ. ಇವರ ನೇಮಕಕ್ಕೆ ಜಿಲ್ಲಾ ಉಸ್ತುವಾರಿ…

ಬಂಟ್ವಾಳ : ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ

ಬಂಟ್ವಾಳ : ಉಳಿ ಗ್ರಾಮದ ಡಾ. ಬಿ.ಆರ್. ಅಂಬೇಡ್ಕರ್ ಯುವಕ ಸಂಘ (ರಿ.) ಇದಕ್ಕೆ ಸಮಾಜ ಕಲ್ಯಾಣ ಇಲಾಖೆಯಿಂದ ಮಂಜೂರಾದ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಕರ್ನಾಟಕ…

ಬಂಟ್ವಾಳ : ಕಿರು ಸೇತುವೆ ಕಾಮಗಾರಿ ಹಿನ್ನೆಲೆಯಲ್ಲಿ ತಾತ್ಕಾಲಿಕ ರಸ್ತೆ ನಿರ್ಮಾಣ

ಬಂಟ್ವಾಳ :ಬಂಟ್ವಾಳ ತಾಲ್ಲೂಕಿನ ಪಾಣೆಮಂಗಳೂರು ಪೇಟೆ ಸಂಪರ್ಕಿಸುವ ಸಾಲುಮರ ಕಿರು ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕ ರಸ್ತೆ ನಿರ್ಮಾಣಗೊಂಡಿದೆ.

ಬಂಟ್ವಾಳ: ಸೇತುವೆ ನಿರ್ಮಾಣ ಕಾಮಗಾರಿ ತ್ವರಿತಗೊಳಿಸಲು ನಾಗರಿಕರಿಂದ ಆಗ್ರಹ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಪಾಣೆಮಂಗಳೂರು ಪೇಟೆ ಸಂಪರ್ಕಿಸುವ ಕಿರು ಸೇತುವೆಯನ್ನು ವಿಸ್ತರಿಸಿ ಹೊಸ ಸೇತುವೆ ನಿರ್ಮಿಸಬೇಕು ಎಂಬ ನಾಗರಿಕರ ಬಹುಕಾಲದ ಬೇಡಿಕೆಯಾಗಿರುವ ಇಲ್ಲಿನ ಸಾಲುಮರ ಸೇತುವೆ ನಿರ್ಮಾಣ…