ಮಂಗಳೂರು : ಯಕ್ಷಗಾನ ಕಲಾವಿದ ರಕ್ಷಿತ್ ಶೆಟ್ಟಿ ಪಡ್ರೆ ಯಕ್ಷ ಶಿಕ್ಷಣ ಕಾರ್ಯಕ್ಕೆ ದಶಮಾನೋತ್ಸವದ ಸಂಭ್ರಮ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಚಿರಪರಿಚಿತವಾಗಿರುವ ಯಕ್ಷಗಾನ ಕಲಾವಿದರು ಹಾಗೂ ಯಕ್ಷಗುರುಗಳಾದ ಶ್ರೀ ರಕ್ಷಿತ್ ಶೆಟ್ಟಿ ಪಡ್ರೆ ಅವರ ಯಕ್ಷ ಶಿಕ್ಷಣ ಕಾರ್ಯಕ್ಕೆ ಹತ್ತು ವರುಷಗಳು…

ಶಿರೂರು : ಉಳವರೆಗೆ ಭೇಟಿ ನೀಡಿ ಸಂತಸ್ತ್ರರಿಗೆ ಧೈರ್ಯ ತುಂಬಿ ನೆರವಿನ ಹಸ್ತ ಚಾಚಿದ ಮಂಗಳೂರಿನ ಪತ್ರಕರ್ತರು

ರಣ ಭೀಕರ ಮಳೆಯಿಂದಾಗಿ ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಹಾನಿಯಾಗಿತ್ತು. ಅಂಕೋಲಾದ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿದ ಪರಿಣಾಮವಾಗಿ ಗಂಗಾವಳಿ ನದಿ ತೀರದಲ್ಲಿರುವ…

ಧರ್ಮಸ್ಥಳಕ್ಕೆ ಭೇಟಿ ನೀಡಿದ ನಟ ಯಶ್, ‘ಟಾಕ್ಸಿಕ್’ ಸಿನಿಮಾದ ಶೂಟಿಂಗ್​​​ಗೂ ಮುನ್ನ ದೇವರ ದರ್ಶನ

ಖ್ಯಾತ ನಟ ಯಶ್​​​ ಇಂದು ಪತ್ನಿ ರಾಧಿಕಾ ಜತೆಗೆ ದಕ್ಷಿಣ ಕನ್ನಡದ ಪುಣ್ಯ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ತಮ್ಮ ‘ಟಾಕ್ಸಿಕ್’ ಸಿನಿಮಾದ ಶೂಟಿಂಗ್​​​ಗೂ ಮುನ್ನ ದೇವರ…

ಮಂಗಳೂರು : ಬಸ್ಸಿನಲ್ಲಿ ಪ್ರಯಾಣಿಕನಿಗೆ ಹೃದಯಾಘಾತ, ಆಸ್ಪತ್ರೆ ತಲುಪುವ ಮುನ್ನವೇ ಮೃತ ಪಟ್ಟ ವ್ಯಕ್ತಿ

ಹೃದಯಾಘಾತಕ್ಕೆ ಒಳಗಾದ ಪ್ರಯಾಣಿಕರೊಬ್ಬರ ಜೀವ ಉಳಿಸಲು ಬಸ್ಸನ್ನು ನೇರವಾಗಿ ಆಸ್ಪತ್ರೆಗೆ ಕೊಂಡೊಯ್ದ ಘಟನೆಯು ಸೋಮವಾರ ನಗರದಲ್ಲಿ ನಡೆದಿದೆ. ಆದರೆ ದುರದೃಷ್ಟವಶಾತ್‌ ವ್ಯಕ್ತಿಯು ಆಸ್ಪತ್ರೆಗೆ ಸಾಗಿಸುತ್ತಿರುವಾಗಲೇ ಮೃತಪಟ್ಟಿದ್ದಾರೆ. ಸೋಮವಾರ…

ಮಂಗಳೂರು : ಮೀನುಗಾರಿಕೆಗೆ ತೆರಳಿದ್ದ ಬೋರ್ಟ್ ಬೆಂಕಿಗಾಹುತಿ : ಬೋಟ್ ಮುಳುಗಡೆ, ಮೀನುಗಾರರ ರಕ್ಷಣೆ

ಎರಡು ತಿಂಗಳ ರಜೆಯ ಬಳಿಕ ಮೀನುಗಾರರು ಮತ್ತೆ ಕಡಲಿಗೆ ಇಳಿದಿದ್ದಾರೆ. ಆದರೆ ಮೀನುಗಾರಿಕೆಯ ಋತು ಆರಂಭದಲ್ಲೇ ಸಮುದ್ರದ ಮಧ್ಯೆಯೇ ಅವಘಡವೊಂದು ಸಂಭವಿಸಿದೆ. ಮಂಗಳೂರು ಧಕ್ಕೆಯಿಂದ ಆಳ ಸಮುದ್ರ…

ಕಣ್ಣು ಹೊಡೆದು ಸನ್ನೆ ಮಾಡಿದ ಯುವಕ, ಮಹಿಳೆಯಿಂದ ಯುವಕನಿಗೆ ಬಿತ್ತು ಚಪ್ಪಲಿ ಏಟು

ಕಣ್ಣು ಹೊಡೆದು ಸನ್ನೆ ಮಾಡಿದ ಎನ್ನುವ ಕಾರಣಕ್ಕೆ ಯುವಕನಿಗೆ ಮಹಿಳೆಯೂ ನಡುರಸ್ತೆಯಲ್ಲೇ ಚಪ್ಪಲಿಯಿಂದ ಹಿಗ್ಗಾಮುಗ್ಗಾ ಥಳಿಸಿದ ಘಟನೆಯೊಂದು ವಿಜಯಪುರ ಜಿಲ್ಲೆಯ ನಗರದ ಕೇಂದ್ರ ಬಸ್‌ ನಿಲ್ದಾಣದಲ್ಲಿ ನಡೆದಿದೆ.…

ಬಂಟ್ವಾಳ : ಬಿಜೆಪಿ ಮುಖಂಡ ಮಾಧವ ಮಾವೆ ತಂದೆ ಮಲಾರು ಸುಂದರ ಸಪಲ್ಯ ವಿಧಿವಶ

ಬಂಟ್ವಾಳ: ಬಿಜೆಪಿ ಮುಖಂಡ ಮಾಧವ ಮಾವೆ ರವರ ತಂದೆ ಸುಂದರ ಸಪಲ್ಯರವರು ಅಸೌಖ್ಯದಿಂದ ಸೋಮವಾರ ಮುಂಜಾನೆ ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದರು. ಸಾಲೆತ್ತೂರು ಗ್ರಾಮದ ಮಲಾರು…

ವಯನಾಡ್ ಸಂತ್ರಸ್ಥರಿಗೆ ಮೀಡಿದ ಮಂಗಳೂರಿಗರ ಹೃದಯ, ಎರಡು ಟ್ರಕ್​ಗಳಲ್ಲಿ ಅಗತ್ಯ ವಸ್ತುಗಳ ರವಾನೆ

ಮಂಗಳೂರು: ಮಂಗಳೂರಿನ ಜನ ವಯನಾಡ್ ಸಂತ್ರಸ್ಥರಿಗೆ ಸಹಾಯಕ್ಕೆ ಧಾವಿಸಿದ್ದಾರೆ ವಯನಾಡ್ ಸಂತ್ರಸ್ಥರಿಗೆ ಎರಡು ಟ್ರಕ್ ಲೋಡ್ ಅಗತ್ಯ ವಸ್ತುಗಳ ರವಾನೆ ಮಾಡಿದ್ದಾರೆ. ಬಟ್ಟೆ, ಮೆಡಿಸಿನ್, ಅಕ್ಕಿ, ಬಿಸ್ಕೆಟ್,…

ಗೋಕಲ್ಲು: ಗುಡ್ಡ ಕುಸಿದು ಮಣ್ಣಿನಿಂದ ಮುಚ್ಚಿ ಹೋಗಿದ್ದ ರಸ್ತೆಯನ್ನು ಸರಿಪಡಿಸಿದ ಪಂಚಾಯತ್ ಸದಸ್ಯರು

ಕೈಕಂಬ : ಗಂಜಿಮಠ ಪಂಚಾಯತ್ ವ್ಯಾಪ್ತಿಯ ಮಳಲಿ ಗೋಕಲ್ಲು ಬಳಿ ರಸ್ತೆಗೆ ಕುಸಿದಿದ್ದ ಗುಡ್ಡದ ಮಣ್ಣು ತೆರವು ಹಾಗೂ ಅಪಾಯಕಾರಿ ಮರಗಳ ವಿಲೇವಾರಿಯನ್ನು ಪಂಚಾಯತ್ ಸದಸ್ಯರಾದ ಪ್ರವೀಣ್…

ಬಂಟ್ವಾಳ: ನೀನು ನನಗೆ ಬೇಕು, ನಿನ್ನನ್ನು ಅನುಭವಿಸದೆ ಬಿಡುವುದಿಲ್ಲ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಅನ್ಯಕೋಮಿನ ಯುವಕ

ಬಂಟ್ವಾಳದಲ್ಲಿ ಒಂದು ಅಹಿತಕರ ಘಟನೆ ನಡೆದಿದ್ದು, ಅನ್ಯಕೋಮಿನ ಯುವಕ ಹಿಂದೂ ಧರ್ಮದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಹೇಳಲಾಗಿದೆ. ಈ ಘಟನೆ ಕರಿಯಂಗಳದಲ್ಲಿ ನಡೆದಿದೆ. ಇದೀಗ…

ಬಂಟ್ವಾಳ ವಕೀಲರ ಸಂಘಕ್ಕೆ ಭೇಟಿ ನೀಡಿದ ಹೈಕೋರ್ಟಿನ ನ್ಯಾಯಮೂರ್ತಿ ಅಶೋಕ್ ಎಸ್ ಕಿಣಗಿ

ಬಂಟ್ವಾಳ: ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು ಹಾಗೂ ಆಡಳಿತಾತ್ಮಕ ನ್ಯಾಯಾಧೀಶರಾದ ಅಶೋಕ್ ಎಸ್ ಕಿಣಗಿ ಯವರು ಆ.3ರಂದು ಬಂಟ್ವಾಳ ವಕೀಲರ ಸಂಘಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ…

ಉಡುಪಿ: ಬಸ್ಸಿನಲ್ಲಿ ಅಸ್ವಸ್ಥಗೊಂಡ ಯುವತಿ, ಚಿಕಿತ್ಸೆ ನೀಡಲು ಬಸ್ಸನ್ನು ಆಸ್ಪತ್ರೆಗೆ ಕೊಂಡೊಯ್ದ ಬಸ್ ಚಾಲಕ

ಇತ್ತೀಚೆಗಷ್ಟೇ ಮಂಗಳೂರಿನಲ್ಲಿ ಸಿಟಿ ಬಸ್ ಚಾಲಕ ಮತ್ತು ನಿರ್ವಾಹಕ ಬಸ್ಸಿನಲ್ಲಿ ಅಸ್ವಸ್ಥಗೊಂಡ ಕಾಲೇಜು ವಿದ್ಯಾರ್ಥಿನಿಗೆ ಚಿಕಿತ್ಸೆ ನೀಡಲು ಪ್ರಯಾಣಿಕರಿಂದ ಬಸ್ಸನ್ನೇ ಆಸ್ಪತ್ರೆಯೊಳಗೆ ಕೊಂಡೊಯ್ದು ವಿದ್ಯಾರ್ಥಿಯ ಜೀವ ಉಳಿಸಿದ…

41ನೇ ವರ್ಷದ ಕೈಕಂಬ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕೈಕಂಬ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಕೈಕಂಬ ಇದರ 41 ನೇ ವರ್ಷದ “ಶ್ರೀ ಗಣೇಶೋತ್ಸವ” ಆಮಂತ್ರಣ ಪತ್ರಿಕೆಯನ್ನು ಕೈಕಂಬ ಬೆನಕಧಾಮ ಕಚೇರಿಯಲ್ಲಿ ಬಿಡುಗಡೆ ಮಾಡಲಾಯಿತು.…

ಕಾರಿಂಜ,ನರಹರಿ,ಏರಿಮಲೆ,ನೀಲಿ ದೇವಳದಲ್ಲಿ ತೀರ್ಥಸ್ನಾನ 

ಬಂಟ್ವಾಳ: ಸಮುದ್ರ ಮಟ್ಟದಿಂದ ಸಾವಿರ ಆಡಿ ಎತ್ತರದ ಪ್ರಕೃತಿ ಸೌಂದರ್ಯದ ಮಡಿಲು. ಭೂಲೋಕದ ಕೈಲಾಸ ನರಹರಿ ಪರ್ವತದಲ್ಲಿ ಹಾಗೂ ಪುರಾಣ ಪ್ರಸಿದ್ಧ ಮಹತೋಭಾರ ಕಾರಿಂಜ ಶ್ರೀ ಕಾರಿಂಜೇಶ್ವರ…