ಕಾವಳಕಟ್ಟೆ : ಹಯಾತುಲ್ ಅವುಲಿಯಾ ದರ್ಗಾ ಶರೀಫ್ ಮುಂಭಾಗದಲ್ಲಿ ತ್ಯಾಜ್ಯ ತೊಟ್ಟಿ
ಬಂಟ್ವಾಳ : ತಾಲೂಕಿನ ಕಾವಳಮೂಡೂರು ಗ್ರಾಮದ ಕಾವಳಕಟ್ಟೆ ಎಂಬಲ್ಲಿನ ದರ್ಗಾವೊಂದರ ಮುಂಭಾಗದಲ್ಲಿಯೇ ಪಂಚಾಯತ್ ಆಡಳಿತ ಕಸದ ತೊಟ್ಟಿಯೊಂದನ್ನು ಇಟ್ಟಿರುವುದರ ಬಗ್ಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾವಳಕಟ್ಟೆ…
ಉಳ್ಳಾಲ: ಬಸ್ ಬಂದ್ಗೆ ಉತ್ತಮ ಪ್ರಕ್ರಿಯೆ
ಉಳ್ಳಾಲ: ಬಸ್ ಬಂದ್ಗೆ ಉಳ್ಳಾಲದಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಬೆಳಗ್ಗಿನಿಂದಲೇ ಬಸ್ ಸಂಚಾರ ಸ್ಥಗಿತಗೊಳಿಸಿತ್ತು. ತೊಕ್ಕೊಟ್ಟು ಮಾರ್ಗವಾಗಿ ಬಿ.ಸಿ.ರೋಡ್, ಮುಡಿಪು, ಕೈರಂಗಳ, ಹೂಹಾಕುವ ಕಲ್ಲು, ಕೊಣಾಜೆ, ಪಾವೂರು,…
ಮದರಸ ಕಟ್ಟಡದಲ್ಲಿ ಸಿ.ಸಿ.ಟಿವಿ ವಸತಿ ಪ್ರದೇಶದಲ್ಲಿ ಅಳವಡಿಕೆ ವಿರೋಧಿಸಿ ಪ್ರತಿಭಟನೆ
ಉಳ್ಳಾಲ: ಮದರಸ ಕಟ್ಟಡದ ಹಿಂಭಾಗದ ವಸತಿ ಪ್ರದೇಶಕ್ಕೆ ಮುಖಮಾಡಿ ಸಿಸಿಟಿವಿ ಅಳವಡಿಸಿರುವುದರ ವಿರುದ್ಧ ಕೆರಳಿದ ಸ್ಥಳೀಯರು ಪ್ರತಿಭಟಿಸಿದ ಘಟನೆ ಕುತ್ತಾರು ಸಮೀಪದ ಸುಭಾಷನಗರದಲ್ಲಿ ಗುರುವಾರ ಸಂಜೆ ವೇಳೆ…
ವಗ್ಗ: ಅಪಘಾತದ ಗಾಯಾಳು ಸಾವು
ಬಂಟ್ವಾಳ : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮೃತಪಟ್ಟಿದ್ದಾರೆ. ಕಾವಳಪಡೂರು ಗ್ರಾಮದ ವಗ್ಗ ಎಂಬಲ್ಲಿನ ನಿವಾಸಿ ಜಯೇಂದ್ರ…
ಬಂಟ್ವಾಳ ನಿರೀಕ್ಷಣಾ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ
ಬಂಟ್ವಾಳ: ರಾಜ್ಯ ಸರ್ಕಾರ ಜಾತ್ಯಾತೀತ ನಿಲುವುಗಳನ್ನು ಹತ್ತಿಕ್ಕುವ ಪ್ರಯತ್ನಗಳು ಕೋಮುವಾದಿ ಶಕ್ತಿಗಳಿಂದ ನಡೆಯುತ್ತಿದೆ, ಆದರೆ ಸಿದ್ದರಾಮಯ್ಯ ನೇತೃತ್ವದ ಇದಕ್ಕೆಲ್ಲಾ ಬಗ್ಗುವುದಿಲ್ಲ, ರಾಜ್ಯಾಂಗದ ಮೂಲಭೂತ ಆಶಯಗಳನ್ನು ಗೌರವಿಸುತ್ತಾ ಎಲ್ಲರಿಗೂ…
ಆಹ್ವಾನ ಪತ್ರವನ್ನು ನೀಡದೆ ಕಡೆಗಣಿಸಿರುವ ಅಧಿಕಾರಿಗಳ ನೀತಿ ಖಂಡಿಸಿ ಪ್ರತಿಭಟನೆ
ಬಂಟ್ವಾಳ : ಗುರುವಾರ ನಡೆದ ಮಿನಿ ವಿಧಾನ ಸೌಧ ಹಾಘೂ ನಿರೀಕ್ಷಣಾ ಮಂದಿರದ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಶಿಷ್ಟಾಚಾರದಂತೆ ಪುರಸಭೆಯ ಸ್ಥಳೀಯ ಸದಸ್ಯರನ್ನು ಆಹ್ವಾನಿಸದೆ ಅವಮಾನಿಸಿರುವುದಲ್ಲದೆ ಸೌಜನ್ಯಕ್ಕಾದರೂ ಆಹ್ವಾನ…
ಪೆರ್ಮುದೆ : ಗುರುರಾಜ ಶೆಟ್ಟಿ ಅವರಿಗೆ ಬೊಳ್ಳೊಳ್ಳಿಮಾರು ಗುತ್ತಿನ ಮಾಡ ಗಡಿ ಪ್ರದಾನ
ಬಜಪೆ: ಪೆರ್ಮುದೆ ಬೊಳ್ಳುಳ್ಳಿಮಾರು ಗುತ್ತಿನ ಗಡಿಕಾರರ ಗಡಿ ಪ್ರದಾನ ಕಾರ್ಯಕ್ರಮ ಹಾಗೂ ಧರ್ಮ ನೇಮೋತ್ಸವ ಕಾರ್ಯಕ್ರಮಗಳು ಗುರುವಾರ ಪ್ರಾರಂಭಗೊಂಡವು. ಧಾರ್ಮಿಕ ಹಾಗೂ ಸಾಂಪ್ರದಾಯಿಕ ವಿಧಿ ಪೂರ್ವಕ ಬೊಳ್ಳುಳ್ಳಿಮಾರು…
ಬಸ್ಸು ಬಂದ್: ಇಬ್ಬಾಗಗೊಂಡ ಬಜಪೆ ಬಜೀ ಚಪ್ಪೆ
ಬಜಪೆ : ಬಸ್ಸು ಬಂದ್ ಕಾರಣದಿಂದ ಬಜಪೆ ಪೇಟೆಯ ಹೃದಯ ಭಾಗದಲ್ಲಿದ್ದ ಬ್ರಿಟಿಷರ ಕಾಲದ ರಾಜ್ಯ ಹೆದ್ದಾರಿ 67ರಲ್ಲಿ ಇರುವ ಸೇತುವೆಯನ್ನು ಕೆಡವಿದ ಕಾರಣದಿಂದ ಮೊದಲೇ ಇಬ್ಬಾಗಕೊಂಡು…
ಬಿ.ಸಿ.ರೋಡ್ ಸಾರಿಗೆ ಬಂದ್
ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿ ಸಮೀಪದ ಬಸ್ತಂಗುದಾಣವು ‘ಸಾರಿಗೆ ಬಂದ್’ನ ಪರಿಣಾಮ ಗುರುವಾರ ಯಾವುದೇ ಬಸ್ ಇಲ್ಲದೆ ಬಿಕೋ ಎನ್ನುತ್ತಿತ್ತು.
ಬಿ.ಸಿ.ರೋಡ್: ಮಿನಿ ವಿಧಾನಸೌಧ ಕಟ್ಟಡಕ್ಕೆ ಶಿಲಾನ್ಯಾಸ
ರೂ 41ಕೋಟಿ ವೆಚ್ಚದಲ್ಲಿ ಜಿಲ್ಲಾಧಿಕಾರಿಗಳ ಸಂಕೀರ್ಣ: ಸಚಿವ ವಿ.ಶ್ರೀನಿವಾಸ ಪ್ರಸಾದ್ ಬಂಟ್ವಾಳ: ರಾಜ್ಯದ ಒಟ್ಟು 30 ಜಿಲ್ಲೆಗಳ ಪೈಕಿ 12 ಜಿಲ್ಲೆಗಳಲ್ಲಿ ಈಗಾಗಲೇ ಜಿಲ್ಲಾಧಿಕಾರಿಗಳ ಸಂಕೀರ್ಣ ನಿರ್ಮಾಣಗೊಂಡಿದ್ದು,…
ಪುರಸಭಾ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ ನೇತೃತ್ವದಲ್ಲಿ ಅಲೆಮಾರಿಗಳ ಗುಂಪಿನ ಗಣತಿ
ಬಂಟ್ವಾಳ: ಇಲ್ಲಿನ ಪುರಸಭಾ ವ್ಯಾಪ್ತಿಯ ಬಂಟ್ವಾಳ ಕಸ್ಬಾ ಗ್ರಾಮದ ಜಕ್ರಿಬೆಟ್ಟುವಿನಲ್ಲಿರುವ ಅಲೆಮಾರಿಗಳ ಹಾಡಿಯಲ್ಲಿ ಬುಧವಾರ ರಾತ್ರಿ ಪುರಸಭಾ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ ಅವರ ನೇತೃತ್ವದಲ್ಲಿ ಪುರಸಭಾ ಅಧಿಕಾರಿಗಳು…
ಬಂಟ್ವಾಳ: ನೇತ್ರಾವತಿ ಕಿನಾರೆಯಲ್ಲಿ ಅಕ್ರಮ ಮರಳು ಸಾಗಾಟ
ಬಂಟ್ವಾಳ: ಬಂಟ್ವಾಳ ತಾಲೂಕಿನ ಸರಪಾಡಿ ಗ್ರಾಮದ ಅಜಿಲಮೊಗರು ಸಮೀಪದ ಗಂಡಿ ಎಂಬಲ್ಲಿನ ನೇತ್ರಾವತಿ ಕಿನಾರೆಯಲ್ಲಿ ಕಳೆದ ಹಲವು ದಿನಗಳಿಂದ ಅವ್ಯಾಹತವಾಗಿ ಅಕ್ರಮ ಮರಳು ಸಾಗಾಟ ನಡೆಯುತ್ತಿರುವ ಬಗ್ಗೆ…
ಬಂಟ್ವಾಳ: ಚೆಕ್ ವಿತರಣಾ ಕಾರ್ಯಕ್ರಮ
ಬಂಟ್ವಾಳ: ಕೃಷಿ ಭೂಮಿ-ಕೃಷಿ ಬದುಕಿಗೆ ತೊಂದರೆಯಾದರೆ ಅದರಿಂದ ಭವಿಷ್ಯ ಬರಡಾಗುತ್ತದೆ, ಹಾಗಾಗಿ ರೈತರ ಏಳಿಗೆಗೆ ಹೆಚ್ಚಿನ ಒತ್ತು ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.…
ಕಳ್ಳತನ ಆರೋಪಿಗಳು ಪೊಲೀಸ್ ವಶಕ್ಕೆ
ಮೂಡುಬಿದರೆ: ಮಾಸ್ತಿಕಟ್ಟೆಯಲ್ಲಿ ನಡೆದ ದನ ಕಳ್ಳತನ ಮತ್ತು ಪೇಪರ್ಮಿಲ್ ಕೆಂಪ್ಲಾಜೆಜೆಯ ದುರ್ಗಪರಮೇಶ್ವರಿ ದೇವಸ್ಥಾನದಲ್ಲಿ ನಡೆದ ಪಾತ್ರೆ ಕಳ್ಳತನ ಪ್ರಕರಣದ ಆರೋಪಿಗಳನ್ನು ಬಾಡಿ ವಾರಂಟ್ ಮೇರೆಗೆ ಮೂಡುಬಿದರೆ ಪೊಲೀಸರು…