ಬಂಟ್ವಾಳ ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಭೇಟಿ
ಬಂಟ್ವಾಳ : ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ನಲ್ಲಿ ಆರಂಭಿಸುವ ಮಿನಿ ವಿಧಾನಸೌಧ ನಿರ್ಮಾಣ ಕಾಮಗಾರಿ ಹಿನ್ನೆಲೆಯಲ್ಲಿ ತಾತ್ಕಾಲಿಕ ಕಟ್ಟಡಗಳಿಗೆ ಸ್ಥಳಾಂತರಗೊಂಡ ತಾಲ್ಲೂಕು ಕಚೇರಿಯನ್ನು ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಶನಿವಾರ ಭೇಟಿ…
13ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ
ಸುದ್ದಿ9 ಕೈಕಂಬ: ಸ್ಕಂದಶ್ರೀ ಸೇವಾ ಸಮಿತಿ ಇದರ 13ನೇ ವರ್ಷದ ಸತ್ಯನಾರಾಯಣ ಪೂಜೆಯು ಏ.19ಆದಿತ್ಯವಾರ ಕಂದಾವರ ಸ್ಕಂದ ನಗರದಲ್ಲಿ ನಡೆಯಲಿದೆ. ಶ್ರೀ ವಾಸುಕಿ ಸುಬ್ರಹಮಣ್ಯ ಮಂಡಳಿ ಕಂದಾವರ,…
ಎ.18 ಕರ್ನಾಟಕ ಬಂದ್..
ಬೆಂಗಳೂರು: ಕನ್ನಡ ಪರ ಸಂಘಟನೆಗಳು ಇಂದು ಕರೆ ನೀಡಿರುವ ರಾಜ್ಯ ಬಂದ್’ಗೆ ರಾಜ್ಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೇಕೆದಾಟು ಯೋಜನೆಗೆ ತಮಿಳುನಾಡು ಸರಕಾರ ಮಾಡುತ್ತಿರುವ ತೊಂದರೆ ವಿರೋಧಿಸಿ,…
” ಪುತ್ತೂರು ಬೆಡಿ “- ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮ ರಥೋತ್ಸವ
ಪುತ್ತೂರು: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತ ಎ.17ರಂದು ಶುಕ್ರವಾರ ಮಹಾ ಬ್ರಹ್ಮ ರಥೋತ್ಸವ ನಡೆಯಿತು.
ಕೊಯಿಲ: ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ಹೊಡೆದಾಟ ,ಆಸ್ಪತ್ರೆಗೆ ದಾಖಲು, ದೂರು
ಬಂಟ್ವಾಳ:ಬಂಟ್ವಾಳ-ಮೂಡುಬಿದ್ರೆ ರಸ್ತೆ ನಡುವಿನ ಕೊಯಿಲ ಎಂಬಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರಿಬ್ಬರು ಪರಸ್ಪರ ಹೊಡೆದಾಡಿಕೊಂಡು ಆಸ್ಪತ್ರೆ ಸೇರಿದ ಘಟನೆ ಗುರುವಾರ ಸಂಜೆ ನಡೆದಿದೆ. ಇಲ್ಲಿನ…
ಬಿಸಿ ರೋಡ್: ಕೆ.ಎಸ್.ಆರ್.ಟಿ.ಸಿ ಬಸ್ಸ್ ತಡೆದು ಪ್ರತಿಭಟನೆ
ಬಂಟ್ವಾಳ: ಮಂಗಳೂರು-ಧರ್ಮಸ್ಥಳ ರೂಟಿನಲ್ಲಿ ತಾಸುಗಟ್ಟಲೆ ಕೆ.ಎಸ್.ಆರ್.ಟಿ.ಸಿ ಬಸ್ಸಿನ ಸುಳಿವು ಇಲ್ಲದಿದ್ದುದರಿಂದ ಕಾದು, ಕಾದು ಸುಸ್ತಾದ ಪ್ರಯಾಣಿಕರು ಬಸ್ಸೊಂದನ್ನು ಕೆಲವು ಹೊತ್ತುಗಳ ಕಾಲ ತಡೆಹಿಡಿದು ಹಠಾತ್ ಪ್ರತಿಭಟಿಸಿದ ಘಟನೆ…
ಬಂಟ್ವಾಳ ಟ್ರಾಫಿಕ್ ಪೊಲೀಸ್ ಠಾಣೆಗೆ ಮೂಲಭೂತ ಸೌಕರ್ಯದ ಕೊರತೆ
ಬಂಟ್ವಾಳ: ಬೇಕು ಬೇಡಗಳ ಮದ್ಯೆ ಮೇಲ್ಕಾರ್ನಲ್ಲಿ ಆರಂಭವಾದ ಟ್ರಾಫಿಕ್ ಪೋಲಿಸ್ ಠಾಣೆಗೆ ಸರಕಾರ ಮೂಲಭೂತ ಸೌಕರ್ಯಗಳನ್ನು ನೀಡುವಲ್ಲಿ ವಿಫಲವಾಗಿದೆ. ಹಾಗಾಗಿ ಇಲ್ಲಿನ ಪೋಲಿಸರು ಕೆಲಸ ಮಾಡುವಲ್ಲಿ ತೊಡಕುಂಟಾಗುತ್ತಿದೆ…
ಬಂಟ್ವಾಳ:10ಕೋಟಿ ರೂ ವೆಚ್ಚದಲ್ಲಿ ಮಿನಿವಿಧಾನ ಸೌಧ ನಿರ್ಮಾಣ
ಬಂಟ್ವಾಳ; ಬಿ.ಸಿ.ರೋಡಿನಲ್ಲಿರುವ ತಾಲೂಕು ಕಛೇರಿ ಸ್ಥಳದಲ್ಲಿ 10ಕೋಟಿ ರೂ ವೆಚ್ಚದಲ್ಲಿ ಮಿನಿವಿಧಾನ ಸೌಧ ನಿರ್ಮಾಣ ಹಿನ್ನೆಲೆಯಲ್ಲಿ , ಸದ್ರಿ ಸ್ಥಳದಲ್ಲಿ ಕಾರ್ಯಚರಿಸುತ್ತಿರುವ ತಾಲೂಕು ಕಛೇರಿ , ಸಬ್ರಿಜಿಸ್ಟ್ರಾರ್…
ಬಂಟ್ವಾಳ:ಸ್ಥಗಿತಗೊಂಡಿದ್ದ ಅಕ್ರಮ ಮರಳುಗಾರಿಕೆ ಪುನಾರಂಭ
ಬಂಟ್ವಾಳ: ಸಜೀಪಮುನ್ನೂರು ಗ್ರಾ.ಪಂ.ವ್ಯಾಪ್ತಿಯ ನಂದಾವರ ನದಿ ಕಿನಾರೆಯಲ್ಲಿ ಕೆಲ ದಿನಗಳ ಹಿಂದೆಯಷ್ಟೇ ಸ್ಥಗಿತಗೊಂಡಿದ್ದ ಅಕ್ರಮ ಮರಳುಗಾರಿಕೆ ಪುನಾರಂಭಗೊಂಡಿದೆ. ಎರಡು ಭಾರಿ ಕಂದಾಯ ಅಧಿಕಾರಿಗಳು ದಾಳಿ ನಡೆಸಿ, ಸೊತ್ತುಗಳನ್ನು…
ಎಡಪದವು: ತಾಲೂಕು ಸ್ತ್ರೀ ಶಕ್ತಿ ಭವನ ಉದ್ಘಾಟನೆ
ಸಾಮೂಹಿಕ ಅಭಿವೃದ್ಧಿಗಾಗಿ ಸ್ತ್ರೀ ಶಕ್ತಿ ಸಂಘಗಳಿಗೆ ಕೌಶಲ್ಯ ತರಬೇತಿ ಮೂಡಬಿದರೆ: ಮಹಿಳೆಯರ ಸಾಮೂಹಿಕ ಸರ್ವಾಂಗೀಣ ಅಭಿವೃದ್ಧಿ ಹಿತದೃಷ್ಟಿಯಿಂದ ಸ್ತ್ರೀ ಶಕ್ತಿ ಸಂಘಗಳ ಮೂಲಕ ಕೌಶಲ್ಯ ತರಬೇತಿ ನೀಡುವುದು…
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ
ಉತ್ಸವ : ಬಂಟ್ವಾಳ ಪೇಟೆಯಲ್ಲಿ ರೂ 1ಕೋಟಿಗೂ ಮಿಕ್ಕಿ ವೆಚ್ಚದಲ್ಲಿ ಪುನರ್ನವೀಕರಣಗೊಂಡ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಪ್ರಯುಕ್ತ ಶುಕ್ರವಾರ ನಡೆದ ದೇವರ…
ಫಲ್ಗುಣಿ ನದಿ ಪ್ರವಾಹ ನಿಯಂತ್ರಣ ಕಾಮಗಾರಿಗೆ ಶಿಲಾನ್ಯಾಸ
ಪೂಂಜಾಲ್ಕಟ್ಟೆ : ಅರಳ ಗ್ರಾಮದ ಮೂಲರಪಟ್ನದಲ್ಲಿ ರೂ.20ಲಕ್ಷ ವೆಚ್ಚದಲ್ಲಿ ಫಲ್ಗುಣಿ ನದಿ ಪ್ರವಾಹ ನಿಯಂತ್ರಣ ಕಾಮಗಾರಿಗೆ ಕರ್ನಾಟಕ ಸರಕಾರದ ಅರಣ್ಯ ಪರಿಸರ ಜೀವಿಶಾಸ್ತ್ರ ಸಚಿವ ಹಾಗೂ ದ.ಕ.ಜಿಲ್ಲಾ…
ಕಟೀಲು: ಎಲೆ ಮರೆಯ ಕಾಯಿ ಪುಸ್ತಕ ಬಿಡುಗಡೆ
ಕಟೀಲು: ಸಾಮಾಜಿಕ ಹಾಗೂ ಸಾಂಸ್ಕ್ರತಿಕ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿದ್ದು, ಒಂದು ಮಾದರಿ ಶಿಕ್ಷಕರಾಗಿದ್ದ, ವಾಸುದೇವ ಉಡುಪರು ನಿಜಾವಾಗಿಯೂ ಅಭಿನಂಧನಾರ್ಹರು ಎಂದು ಕಟೀಲು ದೇವಳದ ಪ್ರಧಾನ ಅರ್ಚಕ ಲಕ್ಷ್ಮೀನಾರಯಣ ಅಸ್ರಣ್ಣ…
ಬಂಟ್ವಾಳ: ಡೆಂಗ್ಯೂ ರೋಗ ಬಾರದಂತೆ ತಡೆಗಟ್ಟುವ ಬಗ್ಗೆ ಬೀದಿ ನಾಟಕ
ಬಂಟ್ವಾಳ: ದ.ಕ.ಜಿಲ್ಲಾ ರೋಗವಾಹಕ ಆಶಿತ(ಆಶ್ರಿತ) ರೋಗಗಳ ನಿಯಂತ್ರಣಾ„ಕಾರಿಗಳ ಕಛೇರಿ, ಆರೋಗ್ಯ ಇಲಾಖೆ (ಮಂಗಳೂರು)ಇವರ ವತಿಯಿಂದ ಮಂಗಳೂರು ಗಣೇಶಪುರ ಗಿರೀಶ ನಾವಡ ಮತ್ತು ಬಳಗದವರಿಂದ ಡೆಂಗ್ಯೂ ರೋಗ ಬಾರದಂತೆ…