ಪೊಳಲಿ ರಾಮಕೃಷ್ಣ ತಪೋವನದಲ್ಲಿ ಉಚಿತ ಆರೋಗ್ಯ ಶಿಬಿರ

ಸುದ್ದಿ9 ಕೈಕಂಬ: ರಾಮಕೃಷ್ಣತಪೋವನ ಪೊಳಲಿಮತ್ತು ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸಪತ್ರೆ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆ ಸಮೂಹ ಆರೋಗ್ಯ ವಿಭಾಗ ತುಂಬೆ ಇದರ ಜಂಟಿ ಆಶ್ರಯದಲ್ಲಿ…

ಬಡಕಬೈಲು-ಕಲಾಯಿ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ

ಬಂಟ್ವಾಳ : ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿಯಲ್ಲಿ 2ಕೋಟಿ 64ಲಕ್ಷ ವೆಚ್ಚ ಬಡಕಬೈಲು-ಕಲಾಯಿ ರಸ್ತೆ ಅಭಿವೃದ್ಧಿಗೆ ಅರಣ್ಯ, ಪರಿಸರ, ಜೀವಿಶಾಸ್ತ್ರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ…

ಪುಂಜಾಲಕಟ್ಟೆ: ಬುರೂಜ್ ಶಾಲೆಯಲ್ಲಿ ಅಂಬೆಡ್ಕರ್ ಜಯಂತಿ ಆಚರಣೆ

ಪುಂಜಾಲಕಟ್ಟೆ: ಬುರೂಜ್ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್ ರಝಾನಗರದಲ್ಲಿ ಡಾ| ಬಾಬಾ ಸಾಹೇಬ್ ಅಂಬೇಡ್ಕರ್ ರವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಶಿಕ್ಷಕಿಯರು ವಿದ್ಯಾರ್ಥಿಗಳು ಸಂವಿದಾನ ಶಿಲ್ಪಿಯ ಗುಣಗಾನ…

ಬಂಟ್ವಾಳ : ಸಂವಿಧಾನ ಶಿಲ್ಪಿ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ರವರ 124ನೇ ಜನ್ಮ ದಿನಾಚರಣೆ ಉದ್ಘಾಟನೆ

ಬಂಟ್ವಾಳ : ಅಸ್ಪ್ರಶ್ಶತೆ ಸಮಾಜಕ್ಕೆ ಅಂಟಿದ ಶಾಪ ಜ್ಞಾನ ಅಸ್ಪ್ರಶ್ಶತೆಯನ್ನು ಹೊಡೆದೋಡಿಸುವ ಆಯುಧ , ಹಾಗಾಗಿ ಸರ್ವರೂ ಶಿಕ್ಷಣವನ್ನು ಪಡೆಯುವಂತಾಗಲಿ ಎಂದು ಪುರಸಭಾಧ್ಯಕ್ಷೆ ವಸಂತಿ ಚಂದಪ್ಪ ನುಡಿದರು.…

ತೆರೆಕಂಡ ತ್ರಿದಿನಗಳ ಅಖಿಲ ಭಾರತ ಕನ್ನಡ ಪತ್ರಕರ್ತರ ಸಮಾವೇಶ, ಕನ್ನಡ ಪತ್ರಕರ್ತರಿಂದ ರಾಜಭವನದಲ್ಲಿ ರಾಜ್ಯಪಾಲರಿಗೆ ಗೌರವಾರ್ಪಣೆ

ಮುಂಬಯಿ: ಕನ್ನಡಿಗ ಪತ್ರಕರ್ತರ ಸಂಘಮಹಾರಾಷ್ಟ್ರ (ಕಪಸಮ) ಸಂಸ್ಥೆಯು ಆಯೋಜಿಸಿರುವ ರಾಷ್ಟ್ರದ ಪ್ರಪ್ರಥಮ ಮೂರು ದಿನಗಳ ಅಖಿಲ ಭಾರತ ಕನ್ನಡ ಪತ್ರಕರ್ತರ ಸಮಾವೇಶಸಮಾಪನಗೊಂಡಿತು.ಇಂದಿಲ್ಲಿ ಮಂಗಳವಾರ ಬೆಳಿಗ್ಗೆ ಮುಂಬಯಿ ಉಪನಗರದ…

ಕಲ್ಲಡ್ಕ: ಶ್ರೀರಾಮ ಪ್ರಾಥಮಿಕ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ

ಬಂಟ್ವಾಳ: ಶ್ರೀರಾಮ ಪ್ರಾಥಮಿಕ ಶಾಲೆ ಕಲ್ಲಡ್ಕ ಇಲ್ಲಿಯ ವೇದವ್ಯಾಸ ಧ್ಯಾನಮಂಟಪದಲ್ಲಿ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು. ರೂಪಕಲಾ ಮಾತಾಜಿ ಇವರು ಅಂಬೇಡ್ಕರರ ಜೀವನದ ಘಟನೆಗಳನ್ನು ಮಕ್ಕಳಿಗೆ ತಿಳಿಸಿದರು. ಕಾರ್ಯಕ್ರಮದ…

ಶ್ರೀರಾಮ ಪ್ರೌಢಶಾಲೆಯಲ್ಲಿ ಅಂಬೇಡ್ಕರ್ ಜಯಂತಿ

ಬಂಟ್ವಾಳ: ಡಾ| ಬಿ.ಆರ್. ಅಂಬೇಡ್ಕರ್‍ರವರು ಶೋಷಿತ ವರ್ಗದ ಭಾಗ್ಯದೇವತೆಯಾಗಿ ಶತಶತಮಾನಗಳಿಂದ ಸಮಾಜದಲ್ಲಿದ್ದ ಅಸ್ಪ್ರಶ್ಯತೆಯ ವಿರುದ್ಧ ಹೋರಾಟ ಮಾಡಿ, ಸಮಾಜದ ನೋವುಗಳನ್ನು ಸಹಿಸಿ, ಲಕ್ಷಾಂತರ ಶೋಷಿತವರ್ಗದ ಕಣ್ಣೀರು ಒರೆಸುವ,…

ಕಿನ್ನಿಗೋಳಿ ಶ್ರೀ ರಾಮ ಮಂದಿರದಲ್ಲಿ ಪುನರ್ ಪ್ರತಿಷ್ಠಾ ವರ್ಧಂತಿಮಹೋತ್ಸವ

ಕಿನ್ನಿಗೋಳಿ: ಕಿನ್ನಿಗೋಳಿ ಶ್ರೀ ರಾಮ ಮಂದಿರದಲ್ಲಿ ಶ್ರೀ ರಾಮ ಸಹಿತ ಪರಿವಾರ ದೇವರ ಪುನರ್ ಪ್ರತಿಷ್ಠಾ ವರ್ಧಂತಿಮಹೋತ್ಸವದ ಅಂಗವಾಗಿ ವಿಶೇಷ ಪೂಜೆ ಭಜನಾ ಕಾರ್ಯಕ್ರಮ ನಡೆಯಿತು.

ಬಂಟ್ವಾಳ: ಸನ್ಮಾನ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಕೊಯಿಲ ಹಿಂದೂ ಧರ್ಮೋತ್ಥಾನ ವೇದಿಕೆ ಟ್ರಸ್ಟ್ ಮತ್ತು ಬದನಡಿ ಓಂ ಫ್ರೆಂಡ್ಸ್ ವತಿಯಿಂದ ಭಾನುವಾರ ಏರ್ಪಡಿಸಿದ್ದ ರಕ್ತದಾನ ಶಿಬಿರ ಮತ್ತು ರಾಜ್ಯಮಟ್ಟದ ಹಗ್ಗ…

ಬಂಟ್ವಾಳ: ರಾಜ್ಯಮಟ್ಟದ ಹಗ್ಗ ಜಗ್ಗಾಟ ಪಂದ್ಯಾಟಕ್ಕೆ ಚಾಲನೆ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಕೊಯಿಲ ಹಿಂದೂ ಧರ್ಮೋತ್ಥಾನ ವೇದಿಕೆ ಟ್ರಸ್ಟ್ ಮತ್ತು ಬದನಡಿ ಓಂ ಫ್ರೆಂಡ್ಸ್ ವತಿಯಿಂದ ಭಾನುವಾರ ಏರ್ಪಡಿಸಿದ್ದ ರಾಜ್ಯಮಟ್ಟದ ಹಗ್ಗ ಜಗ್ಗಾಟ ಪಂದ್ಯಾಟಕ್ಕೆ ಮಾಜಿ…

ಕಲ್ಲಡ್ಕ : ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟನೆ

ಬಂಟ್ವಾಳ :ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದಲ್ಲಿ ಮಂಗಳವಾರ ಏರ್ಪಡಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ರಾಜೇಶ ಉದ್ಘಾಟಿಸಿದರು. ದೈಹಿಕ ಶಿಕ್ಷಕ ರಾಧಾಕರಷ್ಣ…

ಬಂಟ್ವಾಳ: ತಾಲ್ಲೂಕು ಕಚೇರಿ ಕಟ್ಟಡ ಉದ್ಘಾಟನೆ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್‍ನಲ್ಲಿ ಮಿನಿ ವಿಧಾನಸೌಧ ನಿರ್ಮಾಣಗೊಳ್ಳಲಿರುವ ಹಿನ್ನೆಲೆಯಲ್ಲಿ ರೂ 8ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ತಾತ್ಕಾಲಿಕ ತಾಲ್ಲೂಕು ಕಚೇರಿ ಕಟ್ಟಡವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ…

ಶಾಸ್ತಾವು: ಇಂದು ಉಗ್ರಾಣ ಮುಹೂರ್ತ

ಬಜಪೆ: ಶಾಸ್ತಾವು ಶ್ರೀಭೂತನಾಥೇಶ್ವರ ದೇವಳದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ಎ.15 ಬುಧುವಾರ ಬೆಳಿಗ್ಗೆ 8ಕ್ಕೆ ಸಾಮೂಹಿಕ ಪ್ರಾರ್ಥನೆ, ತೋರಣ ಮುಹೂರ್ತ ಉಗ್ರಾಣ ಮುಹೂರ್ತ ದಾರ್ಮಿಕ ವಿಗಳು ಪ್ರಾರಂಭಗೊಳ್ಳಲಿವೆ. ರಾತ್ರಿ…

ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಧ್ವಜಾರೋಹಣ

ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಉತ್ಸವ ಧ್ವಜಾರೋಹಣದೊಂದಿಗೆ ಮಂಗಳವಾರ ಪ್ರಾರಂಭಗೊಂಡಿತು. ಅನುವಂಶಿಕ ಮೊಕ್ತೇಸರರು, ಆಡಳಿತಾಕಾರಿ, ತಂತ್ರಿಗಳು, ಅರ್ಚಕರುಗಳು ಅತ್ತೂರು-ಕೊಡೆತ್ತೂರು ಮಾಗಣೆಗಳ ಪ್ರಮುಖರು ಉಪಸ್ಥಿತರಿದ್ಧರು.