ಮಂಗಳೂರು: ದಕ್ಷಿಣ ಕನ್ನಡದ ಎಲ್ಲಾ‌ ಶಾಲಾ-ಕಾಲೇಜುಗಳಿಗೆ ನಾಳೆ ರಜೆ

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ‌ ಶಾಲಾ-ಕಾಲೇಜುಗಳಿಗೆ ನಾಳೆ(ಆ.02)ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿ ಸೇರಿದಂತೆ ದ್ವಿತೀಯ ಪಿಯುಸಿವರೆ ಶಾಲಾ ಕಾಲೇಜಿಗಳಿಗೆ ರಜೆ…

ಪಲ್ಗುಣಿಯಲ್ಲಿ ಏಕಾಏಕಿ ಹೆಚ್ಚಳವಾದ ನೀರು ಅಮ್ಮುಂಜೆಯಲ್ಲಿ 8 ಮನೆ ಜಲಾವೃತ ಅಗ್ನಶಾಮಕದಳದಿಂದ ರಕ್ಷಣಾ ಕಾರ್ಯ

ಪೊಳಲಿ:ಗುರುವಾರ ಬೆಳಿಗ್ಗೆ ಪಲ್ಗುಣಿ ನದಿಯಲ್ಲಿ ಏಕಾಏಕಿ ನೀರು ಏರಿಕೆಯಾದ ಹಿನ್ನಲೆಯಲ್ಲಿ ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ಹೊಳೆಬದಿಯ ಕಡಪು ಕರಿಯ ಎಂಬಲ್ಲಿ ಅಪಾಯದ ಸ್ಥಿತಿಯಲ್ಲಿದ್ದ 8 ಮನೆಗಳನ್ನು‌…

ಆ.4 ರಂದು ನರಹರಿ,ಕಾರಿಂಜದಲ್ಲಿ ಆಟಿ ಅಮಾವಾಸ್ಯೆ ತೀರ್ಥಸ್ನಾನ 

ಬಂಟ್ವಾಳ: ಸಮುದ್ರ ಮಟ್ಟದಿಂದ ಸಾವಿರ ಆಡಿ ಎತ್ತರದ ಪ್ರಕೃತಿ ಸೌಂದರ್ಯದ ಮಡಿಲು. ಭೂಲೋಕದ ಕೈಲಾಸ ನರಹರಿ ಪರ್ವತದಲ್ಲಿ ಹಾಗೂ ಪುರಾಣ ಪ್ರಸಿದ್ಧ ಮಹತೋಭಾರ ಕಾರಿಂಜ ಶ್ರೀ ಕಾರಿಂಜೇಶ್ವರ…

ಮಾಣಿಯ ಬೊಳ್ಳುಕಲ್ಲುವಿನಲ್ಲಿ ಕೆಸ್ ಆರ್ ಟಿ ಸಿ ಬಸ್ ನಿಲುಗಡೆಗೆ ಆಗ್ರಹಿಸಿ ಮನವಿ

ಬಂಟ್ವಾಳ: ಮಾಣಿ ಸಮೀಪದ ಬೊಳ್ಳುಕಲ್ಲು ಎಂಬಲ್ಲಿ ಕೆಸ್ ಆರ್ ಟಿ ಸಿ ಬಸ್ ನಿಲುಗಡೆಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸುವಂತೆ ಆಗ್ರಹಿಸಿ ಸ್ಥಳೀಯರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್…

ಪೊಸಳ್ಳಿಯಲ್ಲಿ ಕುಲಾಲ ಕುಟುಂಬಗಳ ಸಮ್ಮಿಲನ ಸಂಭ್ರಮ

ಬಂಟ್ವಾಳ: ಇಲ್ಲಿನ ತಾಲೂಕು ಕುಲಾಲ ಸುಧಾರಕ ಸಂಘ ಪೊಸಳ್ಳಿ ಇದರ ಆಶ್ರಯದಲ್ಲಿರುವ ಕುಲಾಲ ಸೇವಾದಳ ಮತ್ತು ಮಹಿಳಾ ಘಟಕದ ಸಹಯೋಗದೊಂದಿಗೆ ಕುಲಾಲ ಕುಟುಂಬಗಳ ಸಮ್ಮಿಲನ ಆಟಿ ತಿಂಗಳ…

ಕನಪಾಡಿ ಕೋಟ್ಯಾನ್ ಕುಟುಂಬಸ್ಥರ “ಆಟಿಡೊಂಜಿ ದಿನ”

ಬಂಟ್ವಾಳ: ಕೋಟ್ಯಾನ್ ಕುಟುಂಬಸ್ಥರ ಚಾವಡಿ ಮೇಗಿನ ಮನೆ ಕನಪಾಡಿ ಇದರ ವತಿಯಿಂದ 5ನೇ ವರ್ಷದ ಆಟಿಡೊಂಜಿ ದಿನ ಕಾರ್ಯಕ್ರಮ ನಡೆಯಿತು. ಕೋಟ್ಯಾನ್ ಕುಟುಂಬಸ್ಥರ ಯಜಮಾನರಾದ ಸೋಮಪ್ಪ ಕೋಟ್ಯಾನ್…

ಬಂಟ್ವಾಳ ಕಾಳಜಿ ಕೇಂದ್ರ,ನೆರೆಪೀಡಿತ ಪ್ರದೇಶಗಳಿಗೆ ಡಿ.ಸಿ.ಭೇಟಿ 

ಬಂಟ್ವಾಳ:ಮಂಗಳವಾರ ನೇತ್ರಾವತಿ ನದಿಯ ನೆರೆಯಿಂದ ಜಲಾವೃತಗೊಂಡ ಪ್ರದೇಶ ಹಾಗೂ ಬಂಟ್ವಾಳದಲ್ಲಿ ತೆರೆಯಲಾದ ಕಾಳಜಿ ಕೇಂದ್ರಕ್ಕೆ ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಭೇಟಿ ನೀಡಿ ಪರಿಶೀಲಿಸಿದರು.ಬಂಟ್ವಾಳ ಎಸ್.ವಿ.ಎಸ್.ಕನ್ನಡ ಮಾಧ್ಯಮ…

ಉಡುಪಿ ಜಿಲ್ಲೆಗೆ ರೆಡ್ ಅಲರ್ಟ್, ನಾಳೆ ಶಾಲಾ ಕಾಲೇಜುಗಳಿಗೆ ರಜೆ

ಕಳೆದ ಒಂದೆರಡು ದಿನಗಳಿಂದ ಉಡುಪಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಆ. 2ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ…

ರಾಜ್ಯ ಸರ್ಕಾರ ಸಮಾರೋಪದಿಯಲ್ಲಿ ಪರಿಹಾರ ವಿತರಿಸಬೇಕು : ಆರ್.ಆಶೋಕ್ ಆಗ್ರಹ

ಬಂಟ್ವಾಳ: ಮಳೆ ರಾಜ್ಯದಲ್ಲಿ ದೊಡ್ಡ ರೀತಿಯ ಹಾನಿ ಮಾಡಿದೆ. ಸಾವಿನ ಜೊತೆಗೆ ಹಲವು ರೀತಿಯಲ್ಲಿ ರಾಜ್ಯದಲ್ಲಿ ಹಾನಿಯಾಗಿದೆ.ದ.ಕ.ಜಿಲ್ಲೆಯಲ್ಲು ಅಪಾರಪ್ರಮಾಣದಲ್ಲಿ ಹಾನಿಯಾಗಿದ್ದು,ರಾಜ್ಯ ಸರ್ಕಾರ ಸಮಾರೋಪದಿಯಲ್ಲಿ ಪರಿಹಾರ ವಿತರಿಸಬೇಕು ಎಂದು…

ಉಡುಪಿ: ಬಸ್​​ ಬ್ರೇಕ್​​​ ಫೇಲ್ ಆಗಿ ಸ್ಕೂಟರ್‌​​ಗೆ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು

ಉಡುಪಿಯಲ್ಲಿ ಖಾಸಗಿ ಬಸ್‌ ಒಂದರ ಬ್ರೇಕ್​​​ ಫೇಲ್ ​​ಆಗಿ, ನಾಗರಿಕರೊಬ್ಬರಿಗೆ ಡಿಕ್ಕಿ ಹೊಡೆದಿದೆ. ಆ ವ್ಯಕ್ತಿಯು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನೆ ಉಡುಪಿಯ ಕಲ್ಮಾಡಿಯಲ್ಲಿ ನಡೆದಿದೆ. ಉಡುಪಿಯಿಂದ…

ಬಂಟ್ವಾಳ : ಬೀದಿಬದಿ ವ್ಯಾಪಾರಿಗಳ ಪಿ.ಯಂ.ಸ್ವ ನಿಧಿ ಹಾಗೂ ಸ್ವ ನಿಧಿ ಸೆ ಸಮೃದ್ಧಿ ಮೇಳಕ್ಕೆ ಚಾಲನೆ

ಬಂಟ್ವಾಳ ಪುರಸಭೆಯಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಪಿ.ಯಂ.ಸ್ವ ನಿಧಿ ಹಾಗೂ ಸ್ವ ನಿಧಿ ಸೆ ಸಮೃದ್ಧಿ ಮೇಳವನ್ನು ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ಪುರಸಭಾ ಮುಖ್ಯಾಧಿಕಾರಿ ಶ್ರೀಮತಿ ಲೀನಾ ಬ್ರಿಟ್ಟೋ…

ಮಂಗಳೂರು: ಗಾಳಿ-ಮಳೆ ಹೆಚ್ಚಾಗುವ ಸಾಧ್ಯತೆ, ಸಮುದ್ರಕ್ಕೆ ಇಳಿದಂತೆ ಮೀನುಗಾರರಿಗೆ ಸೂಚನೆ

ಮಂಗಳೂರು: ದಕ್ಷಿಣ ಕನ್ನಡದಲ್ಲಿ ಮಳೆ-ಗಾಳಿ ಹೆಚ್ಚಾಗಿದ್ದು, ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯದಂತೆ ಆದೇಶ ನೀಡಲಾಗಿದೆ. ಇಂದಿನಿಂದ ಮೀನುಗಾರಿಕೆ ಇಳಿಬೇಕಿತ್ತು ಆದರೆ ಹವಾಮಾನ ವೈಪರೀತ್ಯದಿಂದಾಗಿ ಸಮುದ್ರಕ್ಕೆ ಹೋಗದಂತೆ ಸ್ಥಳೀಯ…

2040ಕ್ಕೆ ಮಂಗಳೂರು, ಉಡುಪಿ ಸಮುದ್ರಪಾಲು, ಅಧ್ಯಯನ ಹೇಳಿದ್ದೇನು?

ದಕ್ಷಿಣ ಕನ್ನಡ ಹಾಗೂ ಉಡುಪಿ ಜನರಿಗೆ ಅಧ್ಯಯನವೊಂದು ಮಹತ್ವದ ಎಚ್ಚರಿಕೆಯನ್ನು ನೀಡಿದೆ. ಹೊಸ ಅಧ್ಯಯನದ ಪ್ರಕಾರ ಮುಂಬೈ, ಪಣಜಿ ಮತ್ತು ಚೆನ್ನೈನಲ್ಲಿ 10 ಪ್ರತಿಶತದಷ್ಟು ಭೂಮಿಯು 2040…

ಶ್ವಾನಕ್ಕೆ ರಕ್ತದಾನ ಮಾಡಿ ಜೀವ ಉಳಿಸಿದ ಮತ್ತೊಂದು ಶ್ವಾನ

ದಾನಗಳಲ್ಲಿ ಶ್ರೇಷ್ಠ ದಾನ ರಕ್ತದಾನ. ಈ ರಕ್ತದಾನದಿಂದ ಒಬ್ಬರ ಜೀವ ಉಳಿಸಬಹುದು ಎನ್ನುವುದು ಎಲ್ಲರಿಗೂ ತಿಳಿದಿದೆ. ಮನುಷ್ಯನು ರಕ್ತದಾನ ಮಾಡಿ ಇನ್ನೊಬ್ಬರ ಜೀವ ಉಳಿಸಿರುವ ಉದಾಹರಣೆಗಳು ಸಾಕಷ್ಟಿವೆ.…