ಸಜಿಪಮೂಡ: ನಿವೃತ್ತ ತಹಶೀಲ್ದಾರ್ಗೆ ‘ಪೌರ ಸನ್ಮಾನ’

ಬಂಟ್ವಾಳ :ಸರ್ಕಾರಿ ಅಧಿಕಾರಿಗಳು ಜನಸಾಮಾನ್ಯರನ್ನು ಅನಗತ್ಯವಾಗಿ ಪೀಡಿಸುವ ಬದಲಾಗಿ ಜನಸ್ನೇಹಿಯಾಗಿ ಮಾನವೀಯತೆ ಮತ್ತು ಸಮಾಜ ಸೇವಾ ಮನೋಭಾವ ರೂಢಿಸಿಕೊಂಡಾಗ ಅವರು ಎಲ್ಲರಿಂದಲೂ ಹೆಚ್ಚಿನ ಗೌರವಕ್ಕೆ ಪಾತ್ರರಾಗುತ್ತಾರೆ ಎಂದು…

‘ಬಂಟವಾಳದ ಬಂಟರ ಭವನ’ಕ್ಕೆ ಶಿಲಾನ್ಯಾಸ

ಬಂಟ್ವಾಳ ತಾಲ್ಲೂಕಿನ ಬಂಟರ ಸಂಘದ ವತಿಯಿಂದ ಬ್ರಹ್ಮರಕೂಟ್ಲು ರಾಷ್ಟ್ರೀಯ ಹೆದ್ದಾರಿ ಬಳಿ ರೂ 10ಕೋಟಿ ವೆಚ್ಚದಲ್ಲಿ ನಿಮರ್ಾಣಗೊಳ್ಳಲಿರುವ ‘ಬಂಟವಾಳದ ಬಂಟರ ಭವನ’ ಕಾಮಗಾರಿಗೆ ಸಂಘದ ಅಧ್ಯಕ್ಷ ನಗ್ರಿಗುತ್ತು…

ವಗ್ಗ : ಮಕ್ಕಳ ಸುರಕ್ಷತಾ ಸಮಿತಿ ಸಭೆ

ಬಂಟ್ವಳ ತಾಲ್ಲೂಕಿನ ವಗ್ಗ ಸಕರ್ಾರಿ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ಏರ್ಪಡಿಸಿದ್ದ ಮಕ್ಕಳ ಸುರಕ್ಷತಾ ಸಮಿತಿ ಸಭೆಯಲ್ಲಿ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಸಮಿತಿ ಕಾರ್ಯಧ್ಯಕ್ಷ ಪಿ.ಜಿನರಾಜ ಆರಿಗ, ಬೆನೆಡಿಕ್ಟ್ ಡಿ’ಸೋಜಾ,…

ವಗ್ಗ: ರಾಷ್ಟ್ರೀಯ ಮಟ್ಟದ ಹಿಂದಿ ಪ್ರಶಸ್ತಿಗೆ ಆಯ್ಕೆ

ಬಂಟ್ವಾಳ:ತಾಲ್ಲೂಕಿನ ವಗ್ಗ ಸರ್ಕಾರಿ ಪದವಿಪೂರ್ವ ಕಾಲೇಜಿನ ಹಿಂದಿ ಶಿಕ್ಷಕ ಶ್ರೀನಿವಾಸ ನಾಯ್ಕ್ ಇವರು ಮಾಹಿತಿ ಮತ್ತು ತಂತ್ರಜ್ಞಾನ ಬಳಸಿ ಕಲಿಕೆ ಮತ್ತು ಬೋಧನಾ ಸಾಮಾಗ್ರಿ ತಯಾರಿಸುವ ಕಾರ್ಯದಲ್ಲಿ…

ಬಿಸಿರೋಡ್: ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಟ್ಟು ನಿಂತ ಲಾರಿ

ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿ ಸಮೀಪದ ರೈಲ್ವೆ ಮೇಲ್ಸೇತುವೆಯಲ್ಲಿ ಶುಕ್ರವಾರ ಸಂಜೆ ಕೆಟ್ಟು ನಿಂತು ಸಂಚಾರಕ್ಕೆ ಅಡ್ಡಿಪಡಿಸಿದ ಮರದ ದಿಮ್ಮಿ ತುಂಬಿಕೊಂಡಿದ್ದ ಲಾರಿಯನ್ನು ನಗರ ಪೊಲೀಸರು…

ಕಾವಳಕಟ್ಟೆ: ಅಕ್ರಮ ದನ ಸಾಗಾಟ, ಆರೋಪಿ ಸೆರೆ

ಬಂಟ್ವಾಳ:ಕಸಾಯಿಖಾನೆಗೆ ಟೆಂಪೋವೊಂದರಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದರೆನ್ನಲಾದ ಆರೋಪಿಗಳನ್ನು ಜಾನುವಾರು ಸಹಿತ ಬಂಧಿಸಿದ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ಮುಂಜಾನೆ ನಡೆದಿದೆ. ಬಂಧಿತ ಆರೋಪಿಗಳನ್ನು…

ಸರಪಾಡಿ : ಎರಡು ಮಕ್ಕಳ ತಾಯಿ ನಾಪತ್ತೆ.

ಬಂಟ್ವಾಳ: ಎರಡು ಮಕ್ಕಳ ತಾಯಿಯೋರ್ವಳು ಕಾಣೆಯಾದ ಬಗ್ಗೆ ಬಂಟ್ವಾಲ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ. ಬಂಟ್ವಾಳ ತಾಲೂಕಿನ ಸರಪಾಡಿ ಗ್ರಾಮದ ಬೀಯಪಾದೆ ನಿವಾಸಿ ಚಂದ್ರಹಾಸ ಪೂಜಾರಿ ಅವರ…

ಮೂಡುಬಿದಿರೆಯಲ್ಲಿ ರಿಂಗ್ ರೋಡ್ಗೆ ಶಂಕುಸ್ಥಾಪನೆ

ಮೂಡುಬಿದಿರೆ: ಪೇಟೆಯಲ್ಲಿ ಅಧಿಕವಾಗುತ್ತಿರುವ ವಾಹನ ದಟ್ಟಣೆಗಳನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಇಲ್ಲಿನ ಸ್ವರಾಜ್ ಮೈದಾನದಿಂದ ಬೆಳ್ಮಣ್ ಮತ್ತು ಕಾರ್ಕಳಕ್ಕೆ ಸಂಪರ್ಕ ಕಲ್ಪಿಸಲು 4.95 ಕೋಟಿ ರೂ ವೆಚ್ಚದಲ್ಲಿ ನಿಮರ್ಾಣಗೊಳ್ಳುತ್ತಿರುವ…

ಮೂಡುಬಿದಿರೆಯಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿ.ವಿ ಅಂತರ್ ಕಾಲೇಜು ಕ್ರೀಡಾಕೂಟ ಸಮಾರೋಪ

ಮೂಡುಬಿದಿರೆ: ಇಲ್ಲಿನ ವಿದ್ಯಾಗಿರಿಯ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿನ ಮೈದಾನದಲ್ಲಿ ಶನಿವಾರ ಮುಕ್ತಾಯಗೊಂಡ ಮೂರು ದಿನಗಳ ಕಾಲ ನಡೆದ 16ನೇ ರಾಜೀವ್ ಗಾಂಧಿ ಆರೋಗ್ಯ ವಿ.ವಿ ಅಂತರ್…

ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ಶಿಪ್ಗೆ ಚಾಲನೆ : ಆತ್ಮರಕ್ಷಣೆಯ ಕರಾಟೆಯಿಂದ ಸಮಾಜ ರಕ್ಷಣೆಯಾಗಲಿ

ಮೂಡುಬಿದರೆ: ಕರಾಟೆ ಶಿಸ್ತಿನ ಕಲೆ. ದೇಹ ಹಾಗೂ ಮನಸ್ಸನ್ನು ಪಕ್ವಗೊಳಿಸುವ ಶಕ್ತಿ ಕರಾಟೆಗಿದೆ. ಆತ್ಮರಕ್ಷಣೆಯ ಕಲೆಯಾದ ಕರಾಟೆಯನ್ನು ಸಮಾಜ ರಕ್ಷಣೆಗೋಸ್ಕರ ಬಳಸಬೇಕೆಂದು ವೆಸ್ಟನರ್್ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿಯ…

ಬಂಟ್ವಾಳ: ಜೆಸಿಐ ನೂತನ ಅಧ್ಯಕ್ಷರಾಗಿ ಜೇಸಿ ಲೋಕೇಶ್ ಸುವರ್ಣ ಆಯ್ಕೆ

ಬಂಟ್ವಾಳ: ಜೆಸಿಐ ಬಂಟ್ವಾಳದ ನೂತನ ಅಧ್ಯಕ್ಷರಾಗಿ ಜೇಸಿ ಲೋಕೇಶ್ ಸುವರ್ಣ ಸವರ್ಾನುಮತದಿಂದ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಘಟಕಾಧ್ಯಕ್ಷ ಮನೋಹರ್ ನೇರಂಬೋಳು ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ನಡೆದಿದೆ.…

ಅಂಗಡಿಯ ಮುಂಭಾಗ ಕಟ್ಟು; ಮಾಟ ಮಾಡಿರುವ ಶಂಕೆ

ಬಜ್ಪೆ: ಅಂಗಡಿಯ ಮುಂದೆ ಪ್ಲಾಸ್ಟಿಕ್ ಚೀಲದ ಕಟ್ಟು ಸಿಕ್ಕ ಬಗ್ಗೆ ಬಜ್ಪೆ ಸೆ.4ರಂದು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಡಗ ಎಡಪದವಿನ ಗೋಪಾಲಕೃಷ್ಣ ದೇವಸ್ಥಾನದ ಬಳಿ ಇರುವ ವಿವೇಕ್…