ಬೆಳೆ ಸಮೀಕ್ಷೆ ಮಾಡದ ರೈತರ ಜಮೀನಿಗೂ ಅವಕಾಶ ಮಾಡುವಂತೆ ಪ್ರಭು ಆಗ್ರಹ
ಬಂಟ್ವಾಳ: 2024-25 ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯ ಪ್ರಯೋಜನವನ್ನು ಎಲ್ಲಾ ಅಡಿಕೆ ಬೆಳೆಯುವ ರೈತರು ಪಡೆಯುವಂತಾಗಲೂ ಬೆಳೆ ಸಮೀಕ್ಷೆ ಮಾಡದಿರುವ ರೈತರ ಜಮೀನಿಗೂ ಅವಕಾಶ…
ಕಾಂಗ್ರೆಸ್ ಈ ದೇಶಕ್ಕೆ ಅಪಾಯಕಾರಿ: ಹರಿಕೃಷ್ಣ ಬಂಟ್ವಾಳ
ಬಂಟ್ವಾಳ: ಕಾಂಗ್ರೆಸ್ ಈ ದೇಶಕ್ಕೆ ಅಪಾಯಕಾರಿಯಾಗಿದ್ದು, ಸರ್ವಾಧಿಕಾರ ಮತ್ತು ಹಿಂಸೆಯನ್ನು ಅಪ್ಪಿಕೊಂಡಿದ್ದರೆ ಅದು ಕಾಂಗ್ರೆಸ್ ಎಂಬುದು ಚರಿತ್ರೆಯಲ್ಲೇ ದಾಖಲಾಗಿದೆ. ಭ್ರಷ್ಟಚಾರ, ಭಯೋತ್ಪಾದನೆಗೆ ಬೆಂಬಲ ನೀಡುವವರೇ ಕಾಂಗ್ರೇಸ್ ನಾಯಕರು…
ಬಂಟ್ವಾಳ: ಪಿ.ಡಬ್ಲ್ಯೂ.ಡಿ. ಗುತ್ತಿಗೆದಾರರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
ಬಂಟ್ವಾಳ: ಪಿ.ಡಬ್ಲ್ಯೂ.ಡಿ. ಗುತ್ತಿಗೆದಾರರ ಸಂಘ ಬಂಟ್ವಾಳ ತಾಲೂಕು ಘಟಕದ ನೂತನ ಕಾರ್ಯಕಾರಿ ಸಮಿತಿಯ ಅಧ್ಯಕ್ಷ ಶೈಲೇಶ್ ಪೂಜಾರಿ ಕುಚ್ಚಿಗುಡ್ಡೆ ಸಹಿತ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಬುಧವಾರ ಬಿ.ಸಿ.ರೋಡಿನ…
ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ
ಬಂಟ್ವಾಳ: ರೋಟರಿ ಕ್ಲಬ್ ಸಂಸ್ಥೆಯು ನೈಜ ಕಾಳಜಿಯಿಂದ ಜನರ ಸಂಕಷ್ಟಗಳಿಗೆ ಸ್ವಯಂ ಪ್ರೇರಿತರಾಗಿ ಸ್ಪಂದಿಸಿದಾಗ ದೇವರು ಕೂಡಾ ಮೆಚ್ಚುವುದರ ಜೊತೆಗೆ ಪರಸ್ಪರ ಶಾಂತಿ ಸೌಹಾರ್ದತೆಯ ಸಮಾಜ ನಿರ್ಮಾಣ…
ಜು.14 ಕ್ಕೆ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ೧೫ನೇ ವೇಣೂರು ಶಾಖೆಯ ಶುಭಾರಂಭ
ಬಂಟ್ವಾಳ: ಸಹಕಾರಿ ರಂಗದಲ್ಲಿ ವಿಶಿಷ್ಠ ಛಾಪನ್ನು ಮೂಡಿಸಿರುವ ಬಂಟ್ವಾಳ ತಾಲೂಕಿನ “ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ” ತನ್ನ ೧೫ನೇ ವೇಣೂರು ಶಾಖೆಯ ಉದ್ಘಾಟನಾ ಸಮಾರಂಭವುವೇಣೂರಿನ ಮಹಾವೀರ…
ಶ್ರೀಕ್ಷೇತ್ರ ದೇವರ ಗುಡ್ಡೆ: ಜುಲೈ ೧೨ರಂದು ಭೂಕರ್ಷಣಾದಿಯಾಗಿ ಉಳುಮೆ-ಬಿತ್ತನೆ
ಕೈಕಂಬ : ಬಾಲಾಲಯದಲ್ಲಿ ಪ್ರತಿಷ್ಠಾಪನೆಗೊಂಡಿರುವ ಗಂಜಿಮಠ ಪಂಚಾಯತ್ ವ್ಯಾಪ್ತಿಯ ಮಳಲಿ(ಮಣೇಲ್) ದೇವರಗುಡ್ಡೆ ಶ್ರೀಸೂರ್ಯನಾರಾಯಣ ಹಾಗೂ ಪರಿವಾರ ದೇವರ ಗರ್ಭಗುಡಿ ನಿರ್ಮಾಣದ ಪೂರ್ವಭಾವಿಯಾಗಿ ಜುಲೈ ೧೨ರಂದು ಗಣಪತಿ ಹೋಮ,…
ಮುತ್ತೂರು ದ್ವಿತೀಯ ಪಿಯುಸಿ ಸಾಧಕರಿಗೆ ಸನ್ಮಾನ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ
ಕೈಕಂಬ: ಮುತ್ತೂರು ಸರ್ಕಾರಿ ಪದವಿಪೂರ್ವ ಕಾಲೇಜು ಮುತ್ತೂರಿನ ಈ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಮಂತ್ರಿಮಂಡಲದ ಉದ್ಘಾಟನೆ ಹಾಗೂ ಪ್ರಮಾಣವಚನ ಸ್ವೀಕಾರ, ದ್ವಿತೀಯ ಪಿಯುಸಿ ಸಾಧಕರಿಗೆ ಸನ್ಮಾನ ಹಾಗೂ…
ನೀರ ದಾರಿಯ ನಡೆ” ಮೂರನೇ ದಿನದ ಪಾದಯಾತ್ರೆ ಉಳ್ಳಾಲದಲ್ಲಿ ಸಂಪನ್ನ
ಬಂಟ್ವಾಳ: ಸಂವಾದ ಯುವ ಮುನ್ನಡೆ ತಂಡದಿಂದ ನೇತ್ರಾವತಿ ನದಿ ಮಾಲಿನ್ಯದ ಕುರಿತು “ನೀರ ದಾರಿಯ ನಡೆ” ಮೂರನೇ ದಿನದ ಪಾದಯಾತ್ರೆಯು ಮಂಗಳವಾರ ಮಂಗಳೂರಿನ ಪಂಪ್ ವೆಲ್ ನಿಂದ…
ಎಂ.ಆರ್. ಪಿ.ಎಲ್ ನಿಂದ 25 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ತರಗತಿ ಕೊಠಡಿಗಳ ಉದ್ಘಾಟನೆ
ಬಂಟ್ವಾಳ: ಫರಂಗಿಪೇಟೆ, ಅರ್ಕುಳ ಅನುದಾನಿತ ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂ.ಆರ್. ಪಿ.ಎಲ್ ನ ಸಿ.ಎಸ್. ಆರ್ .ಅನುದಾನದಿಂದ 25 ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಾಣಗೊಂಡ…
ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ರೈತರು ಹೆಸರು ನೋಂದಾವಣೆಗೆ ಸೂಚನೆ
ಬಂಟ್ವಾಳ:ಪ್ರಸಕ್ತ 2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ರೈತರು ತಮ್ಮ ಹೆಸರನ್ನು ನೋಂದಾಯಿಸಿ ಕೊಳ್ಳಬಹುದಾಗಿದ್ದು ಪ್ರಸಕ್ತ ಸಾಲಿನಲ್ಲಿ…
ನೂತನ ಎಸ್ಪಿ ಬಂಟ್ವಾಳ ಠಾಣೆಗೆ ಭೇಟಿ
ಬಂಟ್ವಾಳ : ದ.ಕ. ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಮಂಗಳವಾರ ಬಂಟ್ವಾಳ ನಗರ ಪೊಲೀಸ್ ಠಾಣೆ, ಪೂಂಜಾಲಕಟ್ಟೆ ಪೊಲೀಸ್ ಠಾಣೆ…
ಬಜರಂಗ ದಳ ಸೇವಾ ಯೋಜನೆಯಿಂದ ನೆರವು
ಕೈಕಂಬ:ಬಜರಂಗ ದಳ ಸೇವಾ ಯೋಜನೆಯ ಗ್ರೂಪ್ ಮೂಲಕ ದಾನಿಗಳ ನೆರವು ಪಡೆದು ಸಂಗ್ರಹಿಸಲಾದ ೧,೦೦,೬೦೦ ರೂಪಾಯಿ ನಗದನ್ನು ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗುರುಪುರದ ಧನವಂತಿ…
ಮುತ್ತೂರು ೨೦೨೪-೨೫ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆ
ಕೈಕಂಬ: ಮುತ್ತೂರು ಮತ್ತು ಕೊಳವೂರು ಗ್ರಾಮಗಳನ್ನು ಒಳಗೊಂಡ ಮುತ್ತೂರು ಗ್ರಾಮ ಪಂಚಾಯತ್ ನ ೨೦೨೪-೨೫ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಶ್ರೀ ನಾರಾಯಣ ಗುರು ಸಭಾಭವನದಲ್ಲಿ…
15 ದಿನದೊಳಗೆ ಪರವಾನಿಗೆ ಪಡೆಯಿರಿ ಪುರಸಭೆಯಿಂದ ಸೂಚನೆ
ಬಂಟ್ವಾಳ: ಪುರಸಭಾ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ವಸತಿ ನಿಲಯ ,ಪಿ.ಜಿ ನಡೆಸುತ್ತಿರುವ ಮಾಲಕರು ನಿಗದಿತ ದಾಖಲೆಯೊಂದಿಗೆ ಅರ್ಜಿ ಸಲ್ಲಿಸಿ ಮುಂದಿನ 15 ದಿನದ ಒಳಗಾಗಿ ಉದ್ಯಮ ಪರವಾನಿಗೆಯನ್ನು…