ಗುರುಪುರ ಪಂಚಾಯತ್ನಲ್ಲಿ ಕಟ್ಟಡ
ಕಾರ್ಮಿಕರಿಗೆ ಆರೋಗ್ಯ ತಪಾಸಣಾ ಶಿಬಿರ ಕೈಕಂಬ : ಗುರುಪುರ ಗ್ರಾಮ ಪಂಚಾಯತ್, ಮಂಗಳೂರು ತಾಲೂಕು ಪಂಚಾಯತ್ ಮತ್ತು ಕರ್ನಾಟಕ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ…
ಬಂಟ್ವಾಳದಲ್ಲಿ ಹೆಚ್ಚುತ್ತಿರುವ ಕಳವು ಪ್ರಕರಣ: ಕ್ರಮಕ್ಕೆ ಡಿವೈಎಸ್ಪಿಗೆ ಬೂಡಾ ಅಧ್ಯಕ್ಷರ ಮನವಿ
ಬಂಟ್ವಾಳ : ತಾಲೂಕಿನಾದ್ಯಂತ ಇತ್ತೀಚಿಗಿನ ದಿನಗಳಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದು,ಜನತೆ ಆತಂಕ ಕ್ಕೊಳಗಾಗಿದ್ದಾರೆ.ಈ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಂಡು ಇಲಾಖೆ ಜನರಿಗೆ ಧೈರ್ಯ ತುಂಬುವ ಕಾರ್ಯಕ್ಕೆ ಮುಂದಾಗುವಂತೆ ಬಂಟ್ವಾಳ…
ದುಬೈ: ಗಾಣಿಗ ಫ್ಯಾಮಿಲಿ ವತಿಯಿಂದ ‘ಗಾಣಿಗ ಸಂಗಮ’
ಬಂಟ್ವಾಳ :ದುಬೈ ಗಾಣಿಗ ಫ್ಯಾಮಿಲಿ ಹೆಸರಿನಲ್ಲಿ ಸಂಘಟನೆ ಶಿಕ್ಷಣ ಮತ್ತು ಧಾರ್ಮಿಕತೆ ಜೊತೆಗೆ ಸಾಮಾಜಿಕ ಸೇವಾ ಚಟುವಟಿಕೆಗಳಿಗೆ ಒತ್ತು ನೀಡುವ ಸಂಘಟನೆ ಇತರರಿಗೆ ಮಾದರಿಯಾಗಿ ಬೆಳೆಯುತ್ತಿದೆ ಎಂದು…
ಕುತ್ತಾರು ದುರ್ಘಟನೆ ಬೇಸರ ವ್ಯಕ್ತಪಡಿಸಿದ ಬ್ರಜೇಶ್ ಚೌಟ
ಮಂಗಳೂರು: ಕುತ್ತಾರು ಎಂಬಲ್ಲಿ ಮುಂಜಾನೆ ಗೋಡೆ ಕುಸಿದು ಒಂದೇ ಕುಟುಂಬದ ನಾಲ್ವರುಸಾವನ್ನಪ್ಪಿರುವ ಘಟನೆ ಬಗ್ಗೆ ಬೇಸರ ವ್ಯಕ್ತ ಪಡಿಸಿದ ಬ್ರಿಜೇಶ್ ಅವರು ಇದು ಅತ್ಯಂತ ದುರದೃಷ್ಟಕರ ಎಂದರು…
ವಿದ್ಯಾಗಿರಿ ಶ್ರೀ ವೆಂಕಟರಮಣ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ
ವಿವಿಧ ಸಂಘಗಳ ಉದ್ಘಾಟನಾ ಕರ್ಯಕ್ರಮ ಬಂಟ್ವಾಳ: ಮಕ್ಕಳ ಸರ್ವತೋಮುಖ ವಿಕಾಸಕ್ಕೆ ಶಿಕ್ಷಣದ ಜೊತೆಗೆ ಸಹಪಠ್ಯೇತರ ಚಟುವಟಿಕೆಗಳು ಅವಶ್ಯಕ ಎಂದು ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಪದವಿ ಪೂರ್ವ…
ಕೇಂದ್ರ ಉಕ್ಕು ಮತ್ತು ಕೈಗಾರಿಕಾ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
ಮಂಗಳೂರು: ದಕ್ಷಿಣ ಕನ್ನಡಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟಬುಧವಾರ ದೆಹಲಿಯ ಸಚಿವಾಲಯದಲ್ಲಿ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವಹೆಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಜಿಲ್ಲೆಯ…
ರಾ.ಹೆ.ಯ ತುಂಬೆಯಲ್ಲಿ ಈಜುಕೊಳ,ಮಳೆಗೆ ಬಂಟ್ವಾಳ ತಾಲೂಕಿನಲ್ಲಿ ವ್ಯಾಪಕ ಹಾನಿ
ಬಂಟ್ವಾಳ : ಮಂಗಳವಾರ ರಾತ್ರಿಯಿಂದ ಸುರಿಯುತ್ತಿರುವ ನಿರಂತರ ಮಳೆ, ಬುಧವಾರ ಬೆಳಗ್ಗೆ ಬಿರುಸಾಗಿದ್ದು, ಬಂಟ್ವಾಳ ತಾಲೂಕಿನ ಹಲವೆಡೆ ಹಾನಿ ಸಂಭವಿಸಿದ್ದು,ಅಪಾರ ನಷ್ಟ ಉಂಟಾಗಿದೆ. ಈಗಾಗಲೇ ರಾ.ಹೆ.ಯ ತುಂಬೆಯಲ್ಲಿ…
ದಶಲಕ್ಷ ಗಿಡ ನಾಟಿ ಕಾರ್ಯಕ್ರಮದ ಅಭಿಯಾನದ ಪೂರ್ವಭಾವಿಯಾಗಿ ಗಿಡ ನಾಟಿ ಕಾರ್ಯಕ್ರಮ
ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಕರ್ನಾಟಕ ರಾಜ್ಯಾದದ್ಯಾಂತ ನಡೆಯಲಿರುವ ದಶಲಕ್ಷ ಗಿಡ ನಾಟಿ ಕಾರ್ಯಕ್ರಮದ ಪೂರ್ವಭಾವಿಯಾಗಿ ಬಂಟ್ವಾಳ ತಾಲೂಕಿನ ಸಾಲುಮರದ ತಿಮ್ಮಕ್ಕ…
ಕಲ್ಲಡ್ಕ ಶ್ರೀ ರಾಮ ಪ್ರೌಢಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ತರಬೇತಿ ಉದ್ಘಾಟನೆ ಕಾರ್ಯಕ್ರಮ
ಬಂಟ್ವಾಳ: ಶ್ರೀರಾಮ ಪ್ರೌಢಶಾಲೆಯಲ್ಲಿ ಯಕ್ಷದ್ರುವ ಯಕ್ಷ ಶಿಕ್ಷಣ ತರಬೇತಿ ಉದ್ಘಾಟನಾ ಕಾರ್ಯಕ್ರಮ ಶಾಲೆಯ ಮಧುಕರ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.)ನ ವಿಟ್ಲ…
ಚಿಣ್ಣರಲೋಕ ಸೇವಾ ಸಂಸ್ಥೆಯ ಪ್ರತಿಭಾನ್ವಿತರಿಗೆ ಪ್ರತಿಭಾ ಪುರಸ್ಕಾರ, ಉಚಿತ ಪುಸ್ತಕ ವಿತರಣೆ ಹಾಗೂ ವಿದ್ಯಾರ್ಥಿ ವೇತನ ವಿತರಣೆಯ ಶೈಕ್ಷಣಿಕ ಸಂಭ್ರಮ-2024
ಬಂಟ್ವಾಳ: ಶಿಕ್ಷಣದ ಗುಣಮಟ್ಟದ ವೃದ್ಧಿಯಾಗಿದ್ದು, ಮಕ್ಕಳ ಸಾಧನೆಯೂ ಅದಕ್ಕೆ ಪೂರಕವಾಗಿ ಬೆಳೆದಿದೆ. ಚಿಣ್ಣರಲೋಕ ಸಂಸ್ಥೆಯು ಗ್ರಾಮೀಣ ಭಾಗದ ಮಕ್ಕಳ ಶೈಕ್ಷಣಿಕ ಗುಣಮಟ್ಟ ವೃದ್ಧಿಸುವ ದೃಷ್ಟಿಯಿಂದ ಬೋಳಂತೂರು ಸರಕಾರಿ…
ದೈವಸ್ಥಾನ,ಭಜನಾಮಂದಿರದಿಂದ ಸರಣಿಕಳವು
ಬಂಟ್ವಾಳ: ಎರಡು ಗ್ರಾಮಗಳ ಎರಡು ಧಾರ್ಮಿಕ ಕೇಂದ್ರ ಹಾಗೂ ಶಿಶುಮಂದಿರವೊಂದಕ್ಕೆ ಕಳ್ಳರು ನುಗ್ಗಿ ಸಾವಿರಾರು ರೂ. ನಗದು ಕಳವು ಮಾಡಿದ ಘಟನೆ ಆದಿತ್ಯವಾರ ಮಧ್ಯ ರಾತ್ರಿ ವೇಳೆ…
ಜೂ. 26 ರಂದು ಬಿ.ಸಿ.ರೋಡಿನಲ್ಲಿ “ಜನಸ್ಪಂದನಾ” ಕಾರ್ಯಕ್ರಮ”
ಬಂಟ್ವಾಳ: ಕರ್ನಾಟಕ ಸರಕಾರದ ನಿರ್ದೇಶನದಂತೆ ದ.ಕ. ಜಿಲ್ಲೆಯ ಜಿಲ್ಲಾಧಿಕಾರಿಯವರು ಜೂ. 26 ಬುಧವಾರದಂದು ಅಪರಾಹ್ನ 3.00 ಘಂಟೆಗೆ ಬಿ.ಸಿ.ರೋಡಿನ ಅಂಬೇಡ್ಕರ್ ಭವನದಲ್ಲಿ ಜನಸ್ಪಂದನಾ ಕಾರ್ಯಕ್ರಮವನ್ನು ನಡೆಸಲಿದ್ದಾರೆ. ಈ…
ಶ್ರೀ ಕ್ಷೇ.ಧ. ಗ್ರಾ. ಯೋ. ಯ ವಿಟ್ಲ ಯೋಜನಾ ಕಚೇರಿ ವ್ಯಾಪ್ತಿಯ ತಾಲೂಕು ಮಟ್ಟದ ಒಕ್ಕೂಟಗಳ ಅಧ್ಯಕ್ಷರುಗಳ ಸಭೆ
ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.)ವಿಟ್ಲ ಯೋಜನಾ ಕಚೇರಿ ವ್ಯಾಪ್ತಿಯ ತಾಲೂಕು ಮಟ್ಟದ ಒಕ್ಕೂಟಗಳ ಅಧ್ಯಕ್ಷರುಗಳ ಸಭೆಯು ವಿಟ್ಲ ಶ್ರೀ ಗಜಾನನ…
ಬಂಟ್ವಾಳ ಲಯನ್ಸ್ ಕ್ಲಬ್ ಬಂಟ್ವಾಳ ನೂತನ ಅಧ್ಯಕ್ಷರಾಗಿ ರಾಧಕೃಷ್ಣ ಆಯ್ಕೆ
ಬಂಟ್ವಾಳ: ಲಯನ್ಸ್ ಕ್ಲಬ್ ಬಂಟ್ವಾಳ ಇದರ ನೂತನ ಸಾಲಿನ ಅಧ್ಯಕ್ಷರಾಗಿ ಯುವ ಸಂಘಟಕ ರಾಧಕೃಷ್ಣ ಬಂಟ್ವಾಳ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿ ದೇವಿಕಾ ದಾಮೋದರ್, ಜೊತೆ ಕಾರ್ಯದರ್ಶಿ ವಸಂತಿ ಎಲ್.…