ಕಣಿವೆ ರಾಜ್ಯದಲ್ಲಿ ಮತ್ತೆ ಗುಂಡಿನ ಮೊರೆತ; ಇಬ್ಬರು ಉಗ್ರರನ್ನು ಕೊಂದ ಭಾರತೀಯ ಸೈನಿಕರು
ನವದೆಹಲಿ: ಕಾಶ್ಮೀರಕ್ಕೆ ಅಪ್ಪಳಿಸಿದ್ದ ಪ್ರವಾಹದ ಸಂದರ್ಭ ತಪ್ಪಿಸಿಕೊಂಡಿದ್ದ ಪಾಕಿಸ್ತಾನದ ಉಗ್ರರು ಇದೀಗ ಮತ್ತೆ ಬಾಲ ಬಿಚ್ಚಿದ್ದಾರೆ. ಜಮ್ಮುವಿನ ಮಚ್ಚಿಲ್ ಸೆಕ್ಟರ್ ನಲ್ಲಿ ನಡೆದ ಸೇನಾ ಪಡೆ ಹಾಗೂ…
ಬೈಕ್ ಮೇಲೆ ಹತ್ತಿದ ರಿಕ್ಷಾ; ಬೈಕ್ ಸವಾರ ಪಾರು
ಮಂಗಳೂರು: ಮಂಗಳೂರಿನ ಫಲ್ನೀರ್-ಯಶ್ರಾಜ್ ಬಾರ್ ಸಮೀಪ ರಿಕ್ಷಾವೊಂದು ಬೈಕ್ ಮೇಲೆ ಹತ್ತಿದ ಪರಿಣಾಮ ಬೈಕ್ ಸವಾರ ಸಣ್ಣಪುಟ್ಟ ಗಾಯಗಳಿಂದ ಪವಾಡಸದೃಶ್ಯವಾಗಿ ಪಾರಾದ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ.…
ಜುಬೇಲ್ನಲ್ಲೇ ಮಣ್ಣಾದರು ನಮ್ಮೂರ ಯುವಕರು
ಸುರತ್ಕಲ್: ಕಳೆದ ರವಿವಾರ ಸೌದಿ ಅರೇಬಿಯಾದ ಜುಬೇಲ್ ಎಂಬಲ್ಲಿ ಕಾರ್ ಮಗುಚಿ ಸ್ಥಳದಲ್ಲೇ ಮೃತಪಟ್ಟಿದ್ದ ಜೋಕಟ್ಟೆ ಕಡೆಮನೆ ನಿವಾಸಿ ಟಿ.ಕೆ ಮುಹಮ್ಮದ್ ಹಾಗೂ ವಹೀದಾ ದಂಪತಿಯ ಪುತ್ರ…
ಮುಕ್ತ ಕಬಡ್ಡಿ ಪಂದ್ಯಾಟ
ಸುದ್ದಿ9 ಬಂಟ್ವಾಳ: ನವೋದಯ ಮಿತ್ರ ಕಲಾ ವೃಂದ ನೆತೆರ್ಕೆರೆ ಇಲ್ಲಿ 14-09-2014ರಂದು ನಡೆದ ಮುಕ್ತ ಕಬಡ್ಡಿ ಪಂದ್ಯಾಟದಲ್ಲಿ ಪ್ರಥಮ ಹಾಗೂ ದ್ವಿತೀಯ ಎರಡು ಪ್ರಶಸ್ತಿಯನ್ನು ನಾಗಶ್ರೀ ಮಿತ್ರ…
ಭೀಕರ ರಸ್ತೆ ಅಪಘಾತಕ್ಕೆ ಪೊಲೀಸ್ ಸಿಬ್ಬಂದಿ ಬಲಿ, ಸಹಸಿಬ್ಬಂದಿ ಗಂಭೀರ
ಮಂಗಳೂರು: ಇಲ್ಲಿನ ಪಂಪ್ವೆಲ್ ಸರ್ಕಲ್ನಲ್ಲಿ ಬುಧವಾರ ಮುಂಜಾನೆ ಉಂಟಾದ ಭೀಕರ ರಸ್ತೆ ಅಪಘಾತಕ್ಕೆ ಟ್ರಾಫಿಕ್ ಪೊಲೀಸ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೋರ್ವರು ದಾರುಣವಾಗಿ ಮೃತಪಟ್ಟರೆ ಸಹಸಿಬ್ಬಂದಿ ಗಂಭೀರವಾಗಿ…
‘ಅಕ್ವಾ ಗಾರ್ಡ್’ ಮತ್ತು ‘ಉಚಿತ ಪುಸ್ತಕ ವಿತರಣೆ’
ಸುದ್ದಿ9 ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ನಲ್ಕೆಮಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮಂಗಳೂರಿನ ಮೆಟ್ರೋ ರೋಟರಿ ಕ್ಲಬ್ಬಿನ ವತಿಯಿಂದ ರೂ 30ಸಾವಿರ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ…
ತಲೆಂಬಿಲ: ಮಳೆಗೆ ಮನೆ ಕುಸಿತ; ಪುಟ್ಟ ಸಂಸಾರಕ್ಕೆ ‘ಜಾಗರಣೆ’ ಶಿಕ್ಷೆ…!
ಸುದ್ದಿ9 ಬಂಟ್ವಾಳ: ತಾಲ್ಲೂಕಿನ ಅಮ್ಟಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಲೆಂಬಿಲ ಮಾಣಿಜಾಲ್ ಎಂಬಲ್ಲಿ ಕಳೆದ ಒಂದು ತಿಂಗಳ ಹಿಂದೆನಿರಂತರವಾಗಿ ಸುರಿದ ಮಳೆಗೆ ಸ್ಥಳೀಯ ನಿವಾಸಿ ಗೋಪಾಲ ಪೂಜಾರಿ…
ನಿಧನ: ನಾಗಮ್ಮ ಶೆಟ್ಟಿ
ಸುದ್ದಿ9 ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಅಮ್ಟಾಡಿ ಗ್ರಾಮ ಪೊಟ್ಟುಗುಡ್ಡೆ ನಿವಾಸಿ, ಪ್ರಗತಿಪರ ಕೃಷಿಕ ಮಂಜಯ ಶೆಟ್ಟಿ ಇವರ ಪತ್ನಿ ನಾಗಮ್ಮ ಶೆಟ್ಟಿ(65) ಹೃದಯಾಘಾತದಿಂದ ಭಾನುವಾರ ಮಧ್ಯಾಹ್ನ ಸ್ವಗೃಹದಲ್ಲಿ…
21ನೇ ವರ್ಷದ ಸಾಮೂಹಿಕ ವಿಶ್ವಕರ್ಮ ಪೂಜಾಮಹೋತ್ಸವ
ಸುದ್ದಿ9 ಬಂಟ್ವಾಳ: ಮಹಿಳೆಯರು ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಾಗ ಸಂಘಟನೆಗಳು ಮತ್ತಷ್ಟು ಬಲಿಷ್ಠವಾಗಿ ಬೆಳೆಯಲು ಸಾಧ್ಯ ಎಂದು ಸಹ್ಯಾದ್ರಿ ಆಡಳಿತ ಮಹಾವಿದ್ಯಾಲಯದ ನಿರ್ದೇಶಕ ಡಾ. ಅನಂತಪದ್ಮನಾಭ ಆಚಾರ್ಯ ಹೇಳಿದರು.…
ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಬಾಲಕಿಯ ವಾಲಿಬಾಲ್ ಪಂದ್ಯಾಟ
ಸುದ್ದಿ9 ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಹಾಗೂ ತುಂಬೆ ಪೌಢಶಾಲೆ ಇದರ ಸಂಯುಕ್ತ ಆಶ್ರಯದಲ್ಲಿ ದಕ್ಷಿಣ ಕನ್ನಡ…
ಶ್ರೀ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಮಹೋತ್ಸವ
ಸುದ್ದಿ9 ಗುರುಪುರ:ಗುರುಪುರ ಗುರುನಗರಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಸೆ. 14ರಂದು ಶ್ರೀ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಮಹೋತ್ಸವ ನಡೆಯಿತು.
ಹುಟ್ಟುಹಬ್ಬದಂದು ತಾಯಿ ಆಶೀರ್ವಾದ ಪಡೆದ ಮೋದಿ
ಸುದ್ದಿ9 ಅಹಮದಾಬಾದ್, ಸೆ. 17 : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬುಧವಾರ 64ನೇ ವಸಂತಕ್ಕೆ ಕಾಲಿರಿಸಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ಉಂಟಾದ ಭೀಕರ ಪ್ರವಾಹದಿಂದಾಗಿ ಹುಟ್ಟು ಹಬ್ಬವನ್ನು…
ಬಿ.ಸಿ.ರೋಡ್: 21ನೇ ವರ್ಷದ ಸಾಮೂಹಿಕ ವಿಶ್ವಕರ್ಮ ಪೂಜೆ
ಸುದ್ದಿ9ಬಂಟ್ವಾಳ: ತಾಲ್ಲೂಕಿನ ವಿಶ್ವಕರ್ಮ ಸಮಾಜ ಸೇವಾ ಸಂಘದ ವತಿಯಿಂದ ಬಿ.ಸಿ.ರೋಡ್ನ ಗಾಣದಪಡ್ಪುವಿನಲ್ಲಿ ಮಂಗಳವಾರ ನಡೆದ 21ನೇ ವರ್ಷದ ಸಾಮೂಹಿಕ ವಿಶ್ವಕರ್ಮ ಪೂಜಾ ಮಹೋತ್ಸವದ ಧಾರ್ಮಿಕ ಸಭೆಯಲ್ಲಿ ಮಂಗಳೂರು…
ಅಕೇಶಿಯಾ ಮರವನ್ನು ಅಕ್ರಮವಾಗಿ ಕಡಿದು ಸಾಗಾಟ
ಸುದ್ದಿ9 ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಸಿದ್ಧಕಟ್ಟೆ ಸಮೀಪದ ಉರ್ಬನ ಎಂಬಲ್ಲಿ ರಾತ್ರಿ ವೇಳೆ ಅರಣ್ಯ ಇಲಾಖೆಗೆ ಸೇರಿದ ಅಕೇಶಿಯಾ ಮರವನ್ನು ಅಕ್ರಮವಾಗಿ ಕಡಿದು ಸಾಗಾಟಕ್ಕೆ ಸಿದ್ಧತೆ ನಡೆಸುತ್ತಿದ್ದ…