ಮೂಡಬಿದ್ರೆ ಶ್ರೀ ಜೈನ ಮಠದ ಸ್ವಸ್ತಿಶ್ರೀ ಭಟ್ಟಾರಕ ಭವನದಲ್ಲಿ ಸ್ವಸ್ತಿಶ್ರೀ ಜೈನ ವಸತಿ ಪದವಿ ಕಾಲೇಜ್‌ನ ವಿದ್ಯಾರ್ಥಿಗಳಿಂದ ವಿಶ್ವ ಯೋಗ ದಿನಾಚರಣೆ

ಮುಂಬಯಿ : ಸ್ವಸ್ತಿಶ್ರೀ ಜೈನ ವಸತಿ ಪದವಿ ಕಾಲೇಜ್‌ನ ವಿದ್ಯಾರ್ಥಿಗಳು ಇಂದಿಲ್ಲಿ ಶುಕ್ರವಾರ ಶ್ರೀ ಜೈನ ಮಠದ ಬಳಿ ಸ್ವಸ್ತಿಶ್ರೀ ಭಟ್ಟಾರಕ ಭವನದಲ್ಲಿ ಬೆಳಿಗ್ಗೆ ಯೋಗಾಸನಾ ಮಾಡುದರ…

ಅಂಡಮಾನ್‌ನಲ್ಲಿ ಸಂಭ್ರಮಿಸಲ್ಪಟ್ಟ ೧೯ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನ ಕನ್ನಡಿಗರ ಸಹೃದಯತೆ ವಿಶ್ವವ್ಯಾಪಿಯಾಗಿ ಪಸರಿದೆ : ಶುಭ ಧನಂಜಯ

ಮುಂಬಯಿ: ಕರ್ನಾಟಕದ ಕಲೆ ಮತ್ತು ಸಂಸ್ಕೃತಿ ವಿಶ್ವವ್ಯಾಪಿ ಆಗುತ್ತಿರುವುದು ಕನ್ನಡಿಗರೆಲ್ಲರೂ ಹೆಮ್ಮೆ ಪಡುವ ವಿಷಯ. ಕನ್ನಡಿಗರ ಸಹೃದಯತೆ ಇದಕ್ಕೆ ಕಾರಣ ಎಂದು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ…

ಧರ್ಮಸ್ಥಳ ಹತ್ತನೆ ವಿಶ್ವಯೋಗ ದಿನ ಆಚರಣೆ ಯೋಗಾಭ್ಯಾಸಕ್ಕೆ ವಯಸ್ಸಿನ ಮಿತಿಯಿಲ್ಲ : ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

ಧರ್ಮಸ್ಥಳ: ದೈಹಿಕ ಹಾಗೂ ಮಾನಸಿಕ ಸಮತೋಲನದೊಂದಿಗೆ ಆರೋಗ್ಯಭಾಗ್ಯ ಕಾಪಾಡಲು ಎಲ್ಲರೂ ನಿತ್ಯವೂ ಯೋಗಾಭ್ಯಾಸ ಮಾಡಬೇಕು. ಯೋಗಾಭ್ಯಾಸಕ್ಕೆ ವಯಸ್ಸಿನ ಮಿತಿ ಇರುವುದಿಲ್ಲ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ…

ರಾಯಿ: ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ಹರೀಶ ಆಚಾರ್ಯ ರಾಯಿ ಆಯ್ಕೆ

ಬಂಟ್ವಾಳ:ಇಲ್ಲಿನ ರಾಯಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಸಕ್ತ ಸಾಲಿನ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ಹರೀಶ ಆಚಾರ್ಯ ರಾಯಿ ಸರ್ವಾನುಮತದಿಂದ ಆಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ಚಂದ್ರಾವತಿ ಲೋಕೇಶ್ ಆಯ್ಕೆಗೊಂಡಿದ್ದು,…

ರಾಯಿ: ಸಕಾರಿ ಹಿರಿಯ ಪ್ರಾಥಮಿಕ ಶಾಲೆ ಯುಕೆಜಿ ತರಗತಿ ಪ್ರಾರಂಭೋತ್ಸವ

ಬಂಟ್ವಾಳ:ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳ ಉಳಿವಿಗೆ ಸ್ಥಳೀಯ ದಾನಿಗಳು ಮತ್ತು ವಿವಿಧ ಸಂಘ ಸಂಸ್ಥೆಗಳ ನೆರವು ಅಗತ್ಯವಾಗಿದ್ದು, ಸರ್ಕಾರದ ಪ್ರೋತ್ಸಾಹವೂ ಅಗತ್ಯವಿದೆ ಎಂದು ನಿವೃತ್ತ ಮುಖ್ಯಶಿಕ್ಷಕ ಸೋಮಪ್ಪ…

ಮಾಣಿ ಕರ್ನಾಟಕ ಪ್ರೌಢಶಾಲೆ ವಿಶ್ವ ಯೋಗ ದಿನಾಚರಣೆ

ಬಂಟ್ವಾಳ: ಶರೀರಕ್ಕೆ ಅನ್ನ, ಮನಸ್ಸಿಗೆ ಜ್ಞಾನ, ಆತ್ಮಕ್ಕೆ ಧ್ಯಾನ; ಪಂಚಮಯಕೋಶಗಳಿಂದ ಆತ್ಮೋದ್ಧಾರ;ಅಷ್ಟಾಂಗ ಯೋಗದ ಮೂಲಕ ಮನಸ್ಸು ಮತ್ತು ಶರೀರವನ್ನು ಬೆಸೆಯುವ ಸೇತುವೆಯೇ “ಯೋಗ” ಎಂದು ಬಂಟ್ವಾಳಎಸ್‌.ವಿ.ಎಸ್. ದೇವಳ…

ಕುಟುಂಬ ರೂಪದ ಪ್ರೀತಿ ಬಾಂಧವ್ಯ ಮಮತೆ ಇದ್ದರೆ ಶಾಲೆಗಳ ಅಭಿವೃದ್ಧಿ : ಶಿಕ್ಷಣಾಧಿಕಾರಿ ಮಂಜುನಾಥನ್ ಎಂ ಜಿ

ಬಂಟ್ವಾಳ: ಪೋಷಕರ ಒಡನಾಟ, ಕುಟುಂಬ ರೂಪದ ಪ್ರೀತಿ,ಬಾಂಧವ್ಯ,ಮಮತೆ ಇದ್ದರೆ ಶಾಲೆಗಳು ಯಾವ ರೀತಿ ಅಭಿವೃದ್ಧಿ ಹೊಂದುತ್ತವೆ ಎಂಬುದಕ್ಕೆ ಏಮಾಜೆ ಶಾಲೆ ಮಾದರಿಯಾಗಿದೆ ಎಂದು ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ…

ಇಂಧನ ಬೆಲೆ ಏರಿಕೆ ವಿರುದ್ಧ ಬಿ.ಸಿ.ರೋಡಿನಲ್ಲಿ ವಿವಿಧ ವಾಹನ ಚಾಲಕ- ಮಾಲಕ ಸಂಘದಿಂದ‌ ಪ್ರತಿಭಟನೆ

ಬಂಟ್ವಾಳ: ರಾಜ್ಯ ಸರಕಾರ ಇಂಧನ ಬೆಲೆಯೇರಿಕೆಯನ್ನು ಶೀಘ್ರ ಹಿಂಪಡೆಯಬೇಕೆಂದು ಆಗ್ರಹಿಸಿ ತಾಲೂಕಿನ ವಿವಿಧ ವಾಹನ ಚಾಲಕ ಮಾಲಕರ ಸಂಘ ಜಂಟಿಯಾಗಿ ಬಿ.ಸಿ.ರೋಡಿನಲ್ಲಿ ಪ್ರತಿಭಟನೆ ನಡೆಸಿತು. ರಿಕ್ಷಾ ಟೆಂಪೊ…

ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯಲ್ಲಿಆಗತ- ಸ್ವಾಗತ ಕಾರ್ಯಕ್ರಮ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯ ೨೦೨೪-೨೫ನೇ ಸಾಲಿನ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳ ಆಗತ- ಸ್ವಾಗತ ಕಾರ್ಯಕ್ರಮವು ಮಧುಕರ ಸಭಾಂಗಣದಲ್ಲಿ ನಡೆಯಿತು. ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಆರತಿ ಬೆಳಗುವುದರ…

ಬಂಟ್ವಾಳ ಬಿಜೆಪಿಯಿಂದ ಯೋಗ ದಿನಾಚರಣೆ

ಬಂಟ್ವಾಳ: ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲ ವತಿಯಿಂದ ಬಿ. ಸಿ ರೋಡ್ ನಲ್ಲಿ ನಡೆದ ಯೋಗಾಭ್ಯಾಸ ಕಾರ್ಯಕ್ರಮಕ್ಕೆ ಬಂಟ್ವಾಳ ಶಾಸಕರಾದ…

ಪೊಳಲಿ: ರಾಮಕೃಷ್ಣ ತಪೋವನದಲ್ಲಿ ೧೦ ನೇ ವಿಶ್ವ ಯೋಗ ದಿನಾಚರಣೆ

ಪೊಳಲಿ: ರಾಜರಾಜೇಶ್ವರೀ ಸರಕಾರಿ ಪ್ರೌಢಶಾಲೆ ಪೊಳಲಿಯ ವಿದ್ಯಾರ್ಥಿಗಳಿಗೆ ರಾಮಕೃಷ್ಣ ತಪೋವನದಲ್ಲಿ ೧೦ ನೇ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಪತಂಜಲಿ ಯೋಗ ಶಿಕ್ಷಣ ಸಮಿತಿಯ ಸದಸ್ಯರಾದ ಕೇಶವ…

ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ೨೦೨೪-೨೦೨೫ರ ಕೋಶಾಧಿಕಾರಿಯಾಗಿ ಸೋಮನಾಥ್ ಸಾಲಿಯಾನ್ ಆಯ್ಕೆ

ಕೈಕಂಬ: ಬಂಟ್ವಾಳ ತಾಲೂಕಿನ ಅನ್ನಪೂರ್ಣೇಶ್ವರೀ ಸೇವಾ ಸಂಘದ ಅಧ್ಯಕ್ಷರಾದ ಸೋಮಾನಾಥ್ ಸಾಲಿಯಾನ್‌ರವರು ೨೦೨೪-೨೦೨೫ರ ಕುಲಾಲ ಸುಧಾರಕ ಸಂಘದ ಕೋಶಾಧಿಕಾರಿಯಾಗಿ ಆಯ್ಕೆಯಾಗಿರುತ್ತಾರೆ. ಭಾರತೀಯ ಜನತಾಪಾರ್ಟಿಯ ಬಂಟ್ವಾಳ ಪುರಸಭೆ ಕಸ್ಬ…

ಬಂಟ್ವಾಳ: ನಗರಾಭಿವೃದ್ಧಿ ಪ್ರಾಧಿಕಾರ ಪ್ರಥಮ ಸಭೆ ರಸ್ತೆ, ಚರಂಡಿ, ಕೆರೆ ಒತ್ತುವರಿ ತೆರವು : ಬೂಡಾ ಅಧ್ಯಕ್ಷ ಬೇಬಿ ಕುಂದರ್ ಎಚ್ಚರಿಕೆ

ಬಂಟ್ವಾಳ: ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯಲ್ಲಿ ರೂ ೧ ಕೋಟಿ ವೆಚ್ಚದಲ್ಲಿ ಮೂರು ಕರೆ ಅಭಿವೃದ್ಧಿ ಸೇರಿದಂತೆ ಕಚೇರಿಯಲ್ಲಿ ಜನ ಸಾಮಾನ್ಯರಿಗೆ ಅನುಕೂಲವಾಗುವಂತೆ ಪಾರದರ್ಶಕ ಮತ್ತು ಪ್ರಾಮಾಣಿಕ…

ತುಟ್ಟಿಭತ್ತೆ ಪಾವತಿಸಲು ಆಗ್ರಹಿಸಿ ಬೀಡಿ ಕಾರ್ಮಿಕರ ಪ್ರತಿಭಟನೆ

ಬಂಟ್ವಾಳ; ಬೀಡಿ ಕಾರ್ಮಿಕರಿಗೆ 2024-25 ನೇ ಸಾಲಿನ ತುಟ್ಟಿಭತ್ತೆ ರೂ.22.72 ಕೂಡಲೇ ಪಾವತಿಸುವಂತೆ ಆಗ್ರಹಿಸಿ ಪಾಣೆಮಂಗಳೂರಿನ ಸದರ್ನ್ ಇಂಡಿಯಾ ಬೀಡಿ ಕಂಪೆನಿ ಎದುರು ಎಸ್.ಕೆ.ಬೀಡಿ ವರ್ಕರ್ಸ್ ಫೆಡರೇಶನ್…