ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚುನಾವಣೆ
ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “೨೦೨೪-೨೫ನೇ ಶೈಕ್ಷಣಿಕ ವರ್ಷದ ಶಾಲಾ ಸಂಸತ್ ಚುನಾವಣೆ”ಯು ನಡೆಯಿತು.ವಿದ್ಯಾರ್ಥಿಗಳಲ್ಲಿ ಉತ್ತಮ ನಾಯಕನ ಆಯ್ಕೆ, ಮತದಾನ, ಪ್ರಜಾಪ್ರಭುತ್ವದ ಮಹತ್ವ ಹಾಗೂ…
ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಬಿ.ಸಿ.ರೋಡಿನಲ್ಲಿ ರಸ್ತೆ ತಡೆ
ಬಂಟ್ವಾಳ: ಕರ್ನಾಟಕ ರಾಜ್ಯದ ಕಾಂಗ್ರೆಸ್ ಸರಕಾರ ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಬೆಲೆಯನ್ನು ಹೆಚ್ಚಿಸಿರುವುದನ್ನು ಖಂಡಿಸಿ ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು…
ಸಾಮಾಜಿಕ ಅರಣೀಕರಣ ಕಾರ್ಯಕ್ರಮದ ಪೂರ್ವಭಾವಿ ಸಭೆ
ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಾಮಾಜಿಕ ಅರಣೀಕರಣ ಕಾರ್ಯಕ್ರಮದ ಅಂಗವಾಗಿ ಒಲಂಪುರಿ ಸಾಲುಮರ ತಿಮ್ಮಕ್ಕ ವೃಕ್ಷೋದ್ಯಮದಲ್ಲಿ ನಡೆಯುವ ಗಿಡ ನಾಟಿ ಕಾರ್ಯಕ್ರಮದ ಪೂರ್ವಭಾವಿ ಸಮಾಲೋಚನ…
ರಾಷ್ಟ್ರಮಟ್ಟದ ಕಿಕ್ ಬಾಕ್ಸಿಂಗ್ ಸ್ಪರ್ಧೆ ಬೆಳ್ಳಿ ಪದಕ ಗಳಿಸಿದ ರಿಧನ್ಯಾ ಡಿ.ಗಾಣಿಗ
ಮೂಡಬಿದಿರೆ: ಪಶ್ಚಿಮ ಬಂಗಾಳದ ಸಿಲಿಗುರಿ ಎಂಬಲ್ಲಿ ವಾಕೋ ಇಂಡಿಯಾ ಕಿಕ್ ಬಾಕ್ಸಿಂಗ್ ಫೆಡರೇಶನ್ ವತಿಯಿಂದ ಈಚೆಗೆ ನಡೆದ ರಾಷ್ಟ್ರ ಮಟ್ಟದ ಕಿಕ್ ಬಾಕ್ಸಿಂಗ್ ಚಾಂಪಿಯನ್ ಸ್ಪರ್ಧೆಯಲ್ಲಿ ರಾಜ್ಯ…
ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ವ್ಯವಸ್ಥಿತವಾಗಿ ನಿರ್ವಹಿಸಲು ಸಂಸದ ಬ್ರಿಜೇಶ್ ಚೌಟ ಸೂಚನೆ
ಮಂಗಳೂರು: ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಪಟ್ಟ ಎಲ್ಲಾ ಕಾಮಗಾರಿಗಳನ್ನು ಯೋಜನಾ ಬದ್ಧವಾಗಿ ಮತ್ತು ವ್ಯವಸ್ಥಿತವಾಗಿ ನಡೆಸುವಂತೆ ಲೋಕಸಭಾ ಸದಸ್ಯ ಬ್ರ್ರಿಜೇಶ್ ಚೌಟ ಅವರು ಹೆದ್ದಾರಿ ಪ್ರಾಧಿಕಾರದ…
ಪ್ಲಾಸ್ಟಿಕ್ ಪಾರ್ಕ್ ನಿರ್ಮಾಣ ತ್ವರಿತಗೊಳಿಸಿ: ಸಂಸದ ಬ್ರಿಜೇಶ್ ಚೌಟ ಸೂಚನೆ
ಮಂಗಳೂರು: ಮಂಗಳೂರು ತಾಲೂಕಿನ ಗಂಜಿಮಠದಲ್ಲಿ ಸ್ಥಾಪಿಸಲು ಉದೇಶಿಸಿರುವ ಪ್ಲಾಸ್ಟಿಕ್ ಪಾರ್ಕ್ ನಿರ್ಮಾಣಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ನಡೆಸುವಂತೆ ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಬ್ರ್ರಿಜೇಶ್ ಚೌಟ ಅವರು…
ಬಜಪೆ ಹೆದ್ದಾರಿ ಕಾಮಗಾರಿ : ಸಂಚಾರ ಮಾರ್ಪಾಡು
ಮಂಗಳೂರು :- ಮಂಗಳೂರು ತಾಲೂಕಿನ ಮಂಗಳೂರು ಅತ್ರಾಡಿ ರಾಜ್ಯ ಹೆದ್ದಾರಿ 67 ರ ಕಿ. ಮೀ 19.00 ರಿಂದ 19.50 ವರೆಗೆ ನಿರ್ವಹಣಾ ಕಾಮಗಾರಿ ಕೈಗೊಳ್ಳುವ ವೇಳೆ…
ಪೊಳಲಿ ಯಕ್ಷದ್ರುವ ಯಕ್ಷ ಶಿಕ್ಷಣದ ತರಗತಿಗಳು ಉದ್ಘಾಟನೆ
ಪೊಳಲಿ: ಸರಕಾರಿ ಪ್ರೌಢಶಾಲೆ ಪೊಳಲಿಯಲ್ಲಿ ಬುಧವಾರ ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ವತಿಯಂದ ನಡೆಯುವ ಯಕ್ಷದ್ರುವ ಯಕ್ಷ ಶಿಕ್ಷಣದ ತರಗತಿಗಳು ಉದ್ಘಾಟನೆಗೊಂಡಿತು. ಯಕ್ಷದ್ರುವ ಪಟ್ಲ ಫೌಂಡೇಶನ್ನ ಸಂಚಾಲಕರಾದ…
ಗುಬ್ಬಚ್ಚಿ ಗೂಡು ಜಾಗೃತಿ ಅಭಿಯಾನ ಕಾರ್ಯಕ್ರಮ
ಬಂಟ್ವಾಳ: ಅಳಿವಿನಂಚಿನಲ್ಲಿರುವ ಪಕ್ಷಿ ಸಂಕುಲಗಳ ಉಳಿವಿಗೆ ಸಸ್ಯರಾಶಿಗಳ ಮಹತ್ವ ಜಾಗೃತಿ ಕಾರ್ಯಾಗಾರ ಬಂಟ್ವಾಳ ತಾಲೂಕಿನ ಶಂಭೂರು ದ.ಕ.ಜಿ.ಪಂ.ಹಿ.ಪ್ರಾ.ಶಾಲೆಯಲ್ಲಿ ನಡೆಯಿತು. ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ ರೂವಾರಿ ನಿತ್ಯಾನಂದ ಶೆಟ್ಟಿ…
ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲಾ ವಿದ್ಯಾರ್ಥಿ ಸಂಘದ ಚುನಾವಣೆ
ಬಂಟ್ವಾಳ: ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲೆಯಲ್ಲಿ ೨೦೨೪–೨೫ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆಯು ಬುಧವಾರ ನಡೆಯಿತು. ಪ್ರಾಂಶುಪಾಲರಾದ ಜೂಲಿ ಟಿ.ಜೆ ಹಾಗೂ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 91ನೇ ಶೌರ್ಯ ವಿಪತ್ತು ನಿರ್ವಹಣಾ ಬಂಟ್ವಾಳ ತಾಲೂಕು ಸಮಿತಿಯ ಮಾಸ್ಟರ್ ಹಾಗೂ ಕ್ಯಾಪ್ಟನ್ ಆಯ್ಕೆ
ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆಯ 91ನೇ ಶೌರ್ಯ ವಿಪತ್ತು ನಿರ್ವಹಣಾ ಬಂಟ್ವಾಳ ತಾಲೂಕು ಸಮಿತಿಯ ಮಾಸ್ಟರ್ ಆಗಿ ವಗ್ಗ ವಾಮದಪದವು ವಲಯದ ಪ್ರಕಾಶ್…
ಬಂಟ್ವಾಳ ಎಸ್ ವಿ ಎಸ್ ದೇವಳ ಪದವಿ ಪೂರ್ವ ಕಾಲೇಜಿಗೆ ಚಾಲನೆ
ಬಂಟ್ವಾಳ : ನೂತನವಾಗಿ ಆರಂಭಗೊಂಡ ಬಂಟ್ವಾಳ ಶ್ರೀವೆಂಕಟ್ರಮಣಸ್ವಾಮಿ ದೇವಳ ಪದವಿ ಪೂರ್ವ ಕಾಲೇಜು ಸರಸ್ವತಿ ಪೂಜೆಯೊಂದಿಗೆ ಬುಧವಾರ ವಿಧ್ಯುಕ್ತವಾಗಿ ಬುಧವಾರ ಚಾಲನೆಗೊಂಡಿತು. 132 ವರ್ಷಗಳ ಇತಿಹಾಸ ಹೊಂದಿರುವ…
ಬೋಳಂತೂರು ಸ.ಶಾಲೆಯಲ್ಲಿ “ಯಕ್ಷ ಧ್ರುವ ಯಕ್ಷ ಶಿಕ್ಷಣ”ಕ್ಕೆ ಚಾಲನೆ
ಬಂಟ್ವಾಳ: ಚಿಣ್ಣರ ಲೋಕ ಸೇವಾಬಂಧು ದತ್ತು ಸ್ವೀಕರಿಸಿ ಉನ್ನತೀಕರಿಸಿದ ತಾಲೂಕಿನ ಬೋಳಂತೂರು ಸರಕಾರಿ ಶಾಲೆಯಲ್ಲಿ ಯಕ್ಷ ಧ್ರುವ ಪಟ್ಲ ಪೌಂಡೇಷನ್ ಪ್ರಾಯೋಜಿತ “ಯಕ್ಷ ಧ್ರುವ ಯಕ್ಷ ಶಿಕ್ಷಣ”ಕ್ಕೆ…
“ಬಸ್ ಗೆ ಸಮಸ್ಯೆ ಇಲ್ಲ,ಸಿಬ್ಬಂದಿಗಳ ಕೊರತೆಯಿದೆ..ಆಗಸ್ಟ್ ಅಂತ್ಯಕ್ಕೆ ಪರಿಹಾರ
ಬಂಟ್ವಾಳ:ಕೆಎಸ್ ಆರ್ ಟಿಸಿಯಲ್ಲಿ ಬಸ್ ಗಳಿಗೆ ಸಮಸ್ಯೆಯಿಲ್ಲ,ಆದರೆ ಸಿಬ್ಬಂದಿಗಳ ಕೊರತೆಯಿಂದಾಗಿ ಮಂಗಳೂರು- ಧರ್ಮಸ್ಥಳ ಸಹಿತ ವಿವಿಧ ಗ್ರಾಮೀಣ ಭಾಗದಲ್ಲಿ ಬಸ್ ಸಂಚಾರದಲ್ಲಿ ತೊಂದರೆಯಾಗಿದ್ದು,ಆಗಸ್ಟ್ ತಿಂಗಳಲ್ಲಿ ಎಲ್ಲವು ಸರಿಯಾಗಲಿದೆ…