ಕಳ್ಳಿಗೆ ಪೆರಿಯೋಡು ಬೀಡು ರಶ್ಮಿತಾಗೆ ಎಂ.ಎ ಹಿಂದಿಯಲ್ಲಿ ಚಿನ್ನದ ಪದಕ
ಬಂಟ್ವಾಳ: ಮಂಗಳೂರು ವಿಶ್ವ ವಿದ್ಯಾಲಯದಲ್ಲಿ ಎಂ.ಎ. ಹಿಂದಿ ಪರೀಕ್ಷೆಯಲ್ಲಿ ಕಳ್ಳಿಗೆ ಪೆರಿಯೋಡು ಬೀಡು ಬಳಿಯ ರಶ್ಮಿತಾ ಪ್ರಥಮ ರಾಂಕ್ ಮತ್ತು ಚಿನ್ನದ ಪದಕವನ್ನು ಪಡೆದಿದ್ದಾರೆ. ಮೊಡಂಕಾಪು ಕಾರ್ಮೆಲ್…
ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆ
ಬಂಟ್ವಾಳ: ಕಲ್ಲಡ್ಕ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ರೋಹಿತ್ ಎನ್ “ಚೆಸ್ “ಪಂದ್ಯಾಟದಲ್ಲಿ ಹಾಗೂ ಚರಣ್ ಎನ್ “ಉದ್ದ ಜಿಗಿತ’…
ವಿಶ್ವಹಿಂದು ಪರಿಷತ್ ಮತ್ತು ಬಜರಂಗದಳ ಬಂಟ್ಟಾಳ ಪ್ರಖಂಡದಿಂದ ಸೇವಾಕಾರ್ಯ
ಬಂಟ್ವಾಳ:ತಾಲೂಕಿನ ಕುರಿಯಾಳ ಗ್ರಾಮದ ದಲ್ಲಿ ತೀರಾ ಬಡತನ ಮತ್ತು ಅಸಹಾಯಕ ಸ್ಥಿತಿಯಲ್ಲಿರುವ ಪದ್ಮನಾಭ ಪೂಜಾರಿ ಅವರ ಕುಟುಂಬಕ್ಕೆ ವಿಶ್ವಹಿಂದು ಪರಿಷತ್ ಮತ್ತು ಬಜರಂಗದಳ ಬಂಟ್ಟಾಳ ಪ್ರಖಂಡದ ವತಿಯಿಂದ…
ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಕಾಲೇಜಿನಲ್ಲಿ ಅಂತಿಮ ಪದವಿ ವಿದ್ಯಾರ್ಥಿಗಳ ದೀಪಪ್ರದಾನ ಕಾರ್ಯಕ್ರಮ
ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪದವಿ ಮಹಾವಿದ್ಯಾಲಯದ ೧೩ನೇ ವರ್ಷದ ಅಂತಿಮ ಪದವಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ- “ದೀಪ ಪ್ರದಾನ” ಕಾರ್ಯಕ್ರಮವು ಮಂಗಳವಾರ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದ…
ಬಿ.ಮೂಡ ಸರಕಾರಿ ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ
ಬಂಟ್ವಾಳ: ಬಿ.ಸಿ.ರೋಡಿನ ಅಜ್ಜಿಬೆಟ್ಟುವಿನಲ್ಲಿರುವ ಬಿ.ಮೂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳಾದ ಜಯಂತ್ ಅಗ್ರಬೈಲ್ ಬಿ.ಸಿ.ರೋಡ್, ಯತೀಶ್ ಕೈಕುಂಜೆ ಬೆಂಗಳೂರು, ಚರಣ್ ಕೈಕುಂಜೆ ಕುವೈಟ್ ಮತ್ತು…
ಕುಲಾಲ ಸೇವಾದಳದ ದಳಪತಿಯಾಗಿ ಗಣೇಶ್ ಕುಲಾಲ್ ಬೆದ್ರಗುಡ್ಡೆ ಆಯ್ಕೆ
ಬಂಟ್ವಾಳ : ತಾಲೂಕು ಕುಲಾಲ ಸಂಘದ ಆಶ್ರಯದಲ್ಲಿರುವ ಕುಲಾಲ ಸೇವಾದಳದ ೨೦೨೪-೨೫ನೇ ಸಾಲಿನ ದಳಪತಿಯಾಗಿ ಗಣೇಶ್ ಕುಲಾಲ್ ಬೆದ್ರಗುಡ್ಡೆ ಆಯ್ಕೆಯಾಗಿದ್ದಾರೆ. ಉಳಿದಂತೆ ಪದಾಧಿಕಾರಿಗಳಾಗಿ ಇಂತಿದೆ. ಚಂದ್ರಶೇಖರ ಕಾಮಾಜೆ(ಕಾರ್ಯದರ್ಶಿ),ರಾಜೇಶ್…
ಕಲ್ಲಡ್ಕದಲ್ಲಿ “ಸುರಕ್ಷಾ ಗೌಜಿ ಗಮ್ಮತ್ -2024” ಕಾರ್ಯಕ್ರಮ
ಬಂಟ್ವಾಳ: ಮಕ್ಕಳು ದುಶ್ಚಟಕ್ಕೆ ಬಲಿಯಾಗದಂತೆ ಉತ್ತಮ ಸಂಸ್ಕಾರ ನೀಡುವ ಕಾರ್ಯ ಹೆತ್ತವರು ಮಾಡಬೇಕು ಎಂದು ಮಾಜಿ ಶಾಸಕ ಎ.ರುಕ್ಮಯ ಪೂಜಾರಿ ಅವರು ಹೇಳಿದರು. ಬಂಟ್ವಾಳ ತಾಲೂಕಿನ ಕಲ್ಲಡ್ಕ…
ಶೌರ್ಯ ವಿಪತ್ತು ತಂಡ ರಚನೆ ಯುವಕರು ಸಮಾಜಮುಖಿ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಪ್ರೇರಣದಾಯಿ: ಶಾಸಕ ರಾಜೇಶ್ ನಾಯ್ಕ್
ಬಂಟ್ವಾಳ: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ದೂರದೃಷ್ಟಿ ಯೋಜನೆಯ ಫಲವಾಗಿ ಹುಟ್ಟಿ ಕೊಂಡ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಗ್ರಾಮೀಣ ಭಾಗದ ಜನರಿಗೆ…
ನುಡಿನಮನ, ಪ್ರತಿಭಾ ಪುರಸ್ಕಾರ ಹಾಗೂ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ
ಬಂಟ್ವಾಳ: ಸ್ಮಾರ್ಟ್‌ಗೈಸ್ ಕೈಕಂಬ, ಬಿ.ಸಿ.ರೋಡು ಮತ್ತು ಅಂಬೇಡ್ಕರ್‌ಯುವ ವೇದಿಕೆ ಬಂಟ್ವಾಳ ಇದರ ಆಶ್ರಯದಲ್ಲಿ ದ.ಕ. ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಷನ್ ಇವರ ಸಹಭಾಗಿತ್ವದಲ್ಲಿ ಸಮಾಜಮುಖಿ ಚಿಂತಕ, ಅಂಬೇಡ್ಕರ್‌ವಾದಿ…
ಜೂ.20 ರಂದು ಬಿ.ಸಿ.ರೋಡಿನಲ್ಲಿ ಬಿಜೆಪಿಯಿಂದ ಪ್ರತಿಭಟನೆ
ಬಂಟ್ಚಾಳ: ಬಿಜೆಪಿ ಬಂಟ್ವಾಳ ಮಂಡಲದ ಪ್ರಮುಖರ ಸಭೆ ಬಿ.ಸಿ ರೋಡ್ ನ ಪಕ್ಷದ ಕಛೇರಿಯಲ್ಲಿ ಸೋಮವಾರ ನಡೆಯಿತು.ಪೆಟ್ರೋಲ್,ಡೀಸೆಲ್ ಬೆಲೆ ಏರಿಸಿದ ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಯನ್ನು…
“ರಾಮಕೃಷ್ಣ ವಿದ್ಯಾದೇಗುಲ”ಕ್ಕೆಭೂಮಿಪೂಜೆ
ಪೊಳಲಿ: ಬಂಟ್ಚಾಳ:ತಾಲೂಕಿನ ಪೊಳಲಿಯಲ್ಲಿರುವ ರಾಮಕೃಷ್ಣ ತಪೋವನದ ಅಧ್ಯಕ್ಷ ಸ್ವಾಮಿ ವಿವೇಕಚೈತನ್ಯಾನಂದ ಅವರ ಆಶಯದಂತೆ ತಾಲೂಕಿನ ಕರಿಯಂಗಳ ಬಡಗಬೆಳ್ಳೂರು ಗ್ರಾಮದ ಪಲ್ಲಿಪಾಡಿಯಲ್ಲಿ ಸುಮಾರು ೭೫ ಕೋ.ರೂ.ವೆಚ್ಚದಲ್ಲಿ “ರಾಮಕೃಷ್ಣ ವಿದ್ಯಾದೇಗುಲ”ಕ್ಕೆ…
ತಿರುವೈಲು : ಪೌರ ಸಮಿತಿ ವಾರ್ಷಿಕ ಮಹಾಸಭೆಯಲ್ಲಿ
ಕೋಟ್ಯಂತರ ರೂ. ವೆಚ್ಚದ ವೆಟ್‌ವೆಲ್‌ಗೆ ಅಪಾಯ ಚರ್ಚೆ ಕೈಕಂಬ: ವಾಮಂಜೂರು ತಿರುವೈಲು ವಾರ್ಡ್ನ ಅಮೃತನಗರದ ಪೌರ ಸಮಿತಿ(ರಿ) ಇದರ ೧೧ನೇ ವಾರ್ಷಿಕ ಮಹಾಸಭೆ ಸಮಿತಿ ಅಧ್ಯಕ್ಷ ಲಕ್ಷö್ಮಣ್…
ಅಲ್ಲಿಪಾದೆ,ಪಾಣೆಮಂಗಳೂರಿನಲ್ಲಿ ಬೀದಿ ನಾಟಕ
ಬಂಟ್ವಾಳ :ಕರಾವಳಿ ಜಾನಪದ ಕಲಾ ತಂಡದಿಂದ ಅಲ್ಲಿಪಾದೆ ಹಾಗೂ ಪಾಣೆಮಂಗಳೂರಿನಲ್ಲಿ ಬೀದಿ ನಾಟಕ ಕಾರ್ಯಕ್ರಮ ನಡೆಸಲಾಯಿತು. ಅಲ್ಲಿಪಾದೆಯಲ್ಲಿ ಶ್ರಿ ರಾಮ್ ಯಶಸ್ವಿ ಹಾಗೂ ಪಾಣೆಮಂಗಳೂರಿನಲ್ಲಿದುರ್ಗಾಂಭಮಹಿಳಾ ಜ್ಞಾನ ವಿಕಾಸ…
ಮಾಣಿಲಕ್ಷೇತ್ರದಲ್ಲಿ ಜೂ.30ರಿಂದ ವರಮಹಾಲಕ್ಷ್ಮಿ ವ್ರತಾಚರಣೆ,ಸಮಾಲೋಚನಾ ಸಭೆ
ಬಂಟ್ವಾಳ: ಮಾಣಿಲ ಶ್ರೀಮಹಾಲಕ್ಷ್ಮಿಕ್ಷೇತ್ರದಲ್ಲಿ ಜೂನ್ 30ರಿಂದ ಆ.16ರ ವರೆಗೆ 48 ದಿನ ವರಮಹಾಲಕ್ಷ್ಮಿ ವ್ರತಾ ಚರಣೆ, ಬೆಳ್ಳಿಹಬ್ಬ ಸಮಾರೋಪ ನಡೆಯಲಿದ್ದು, ಪ್ರತಿದಿನ ಭಕ್ತರಿಂದ ಭಜನಾ ಸಂಕೀರ್ತನೆ, ಹೊರೆಕಾಣಿಕೆ…