ಲೋಕೇಶ್ ಕುಲಾಲ್ ನಾರ್ಶ ಡಾಕ್ಟರೇಟ್ ಪದವಿ

ಬಂಟ್ವಾಳ: ಕುರ್ನಾಡು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕರಾದ ಲೋಕೇಶ್ ಕುಲಾಲ್ ನಾರ್ಶ ರವರು ಸಿದ್ಧಪಡಿಸಿದ “ರೇಡಾನ್ ಲೆವೆಲ್ ಅಂಡ್ ರೇಡಿಯೋ ನ್ಯೂಕ್ಲೈಡ್ ಡಿಸ್ಟ್ರಿಬ್ಯೂಷನ್ ಇನ್…

 ” ವಿಷ್ಣುನಾಮ” ವ್ಯಾಖ್ಯಾನ ಲೋಕಾರ್ಪಣೆ

ಬಂಟ್ವಾಳ: ಬಿ.ಸಿ.ರೋಡ್ ನ ಕೈಕುಂಜೆಯಲ್ಲಿರುವ ಕನ್ನಡ ಭವನದಲ್ಲಿ ಮೊಡಂಕಾಪು ಅಡ್ಕತಿಮಾರು ಪ್ರಕಾಶನ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿನ ಬಂಟ್ವಾಳ ತಾಲೂಕು ಘಟಕ ಸಹಯೋಗದಲ್ಲಿ ನಿವೃತ್ತ ಶಿಕ್ಷಕ ಅಡ್ಕತಿಮಾರು…

ಜೂ.16 ರಂದು ಪಲ್ಲಿಪಾಡಿಯಲ್ಲಿ 75 ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ”ರಾಮಕೃಷ್ಣ ವಿದ್ಯಾದೇಗುಲ”ಕ್ಕೆ ಭೂಮಿಪೂಜೆ ನೆರವೇರಲಿದೆ

ಪೊಳಲಿ: ಬಂಟ್ಚಾಳತಾಲೂಕಿನ ಪೊಳಲಿಯಲ್ಲಿರುವ ರಾಮಕೃಷ್ಣ ತಪೋವನ ವತಿಯಿಂದ ತಾಲೂಕಿನ ಕರಿಯಂಗಳ ಗ್ರಾಮದ ಪಲ್ಲಿಪಾಡಿಯಲ್ಲಿ ನಿರ್ಮಿಸಲುದ್ದೇಶಿಸಿರುವ “ರಾಮಕೃಷ್ಣ ವಿದ್ಯಾದೇಗುಲ”ಕ್ಕೆ ಜೂ.16 ರಂದು ಬೆಳಿಗ್ಗೆ 8.30 ಕ್ಕೆ ಭೂಮಿಪೂಜೆ ನೆರೆವೇರಿಸಲಾಗುವುದು…

ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಸ್ಕೂಲ್ ನಲ್ಲಿ ವಿಶ್ವಬಾಲಕಾರ್ಮಿಕ ವಿರೋಧಿ ಅರಿವು-ಜಾಗೃತಿ-ಮಾಹಿತಿ ಕಾರ‍್ಯಕ್ರಮ

ಬಂಟ್ವಾಳ: ಬಂಟ್ವಾಳ ವಿದ್ಯಾಗರಿ ರಘರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಸ್ಕೂಲ್ ನಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ ಪ್ರಯುಕ್ತ ಅರಿವು-ಜಾಗೃತಿ –ಮಾಹಿತಿ ಕಾರ‍್ಯಕ್ರಮ ನಡೆಸಲಾಯಿತು. ಶಿಕ್ಷಕಿ…

ಮಹಿಳೆಯರು ಆಡಳಿತ ವ್ಯವಸ್ಥೆಯಲ್ಲಿ ನಾಯಕರಾಗಿ ಬೆಳೆಯುತ್ತಿರುವುದು ಹೆಮ್ಮೆಯ ಸಂಗತಿ ; ತಹಶೀಲ್ದಾರ್‌ ಡಿ.ಅರ್ಚನಾ ಭಟ್‌

ಬಂಟ್ವಾಳ : ಮಹಿಳೆಯರು ನಾಯಕತ್ವದ ಗುಣವನ್ನು ಬೆಳೆಸಿಕೊಂಡು ಮನೆಯಲ್ಲಿ ಯಜಮಾನಿಯಾಗಿ, ಸಮಾಜದ ಮುಖ್ಯ ವಾಹಿನಿಗೆ ಬಂದು ಆಡಳಿತ ವ್ಯವಸ್ಥೆಯಲ್ಲಿ ನಾಯಕರಾಗಿ ಬೆಳೆಯುತ್ತಿರುವುದು ಹೆಮ್ಮೆಯ ವಿಚಾರ ಎಂದು ಬಂಟ್ವಾಳ…

ಶ್ರೀ ಕ್ಷೇ. ಧ. ಗ್ರಾ.ಯೋ.ಯ ವಿಟ್ಲ ತಾಲೂಕು ಶೌರ್ಯ ವಿಪತ್ತು ನಿರ್ವಹಣಾ ಘಟಕಗಳ ಕೋರ್ ಕಮಿಟಿ ಸಭೆ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆಯ ಉಡುಪಿ ಪ್ರಾದೇಶಿಕ ವಿಭಾಗದ ವಿಟ್ಲ ತಾಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಘಟಕಗಳ ಕೋರ್ ಕಮಿಟಿ ಸಭೆಯು ವಿಟ್ಲ ಯೋಜನಾ ಕಚೇರಿಯ…

ರಾಯಿ: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಂಭ್ರಮದ ದೃಢಕಲಶಾಭಿಷೇಕ

ಬಂಟ್ವಾಳ:ಇಲ್ಲಿನ ರಾಯಿ ಸಮೀಪದ ದೈಲ ಎಂಬಲ್ಲಿ ಸುಮಾರು ರೂ 5 ಕೋಟಿ ವೆಚ್ಚದಲ್ಲಿ ಸಂಪೂರ್ಣ ಶಿಲಾಮಯವಾಗಿ ಪುನರ್ ನಿಮರ್ಾಣಗೊಂಡ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶಾಭಿಷೇಕ ಕಾರ್ಯಕ್ರಮ ಗುರುವಾರ…

ಸಿದ್ಧಕಟ್ಟೆ: ಗುಣಶ್ರೀ ವಿದ್ಯಾಲಯ ಎಲ್ ಕೆಜಿ-ಯುಕೆಜಿ ಪ್ರಾರಂಭೋತ್ಸವಕ್ಕೆ ಚಾಲನೆ

ಬಂಟ್ವಾಳ:ಗ್ರಾಮೀಣ ಪ್ರದೇಶದಲ್ಲಿ ಬಡ ವಿದ್ಯಾಥರ್ಿಗಳಿಗೆ ಕೂಡಾ ಗುಣಮಟ್ಟದ ಶಿಕ್ಷಣದ ಜೊತೆಗೆ ರಾಷ್ಟ್ರಭಕ್ತಿ ಮತ್ತು ದೇಶೀಯ ಸಂಸ್ಕೃತಿ ಬಗ್ಗೆ ಅರಿವು ಮೂಡಿಸುವ ಪ್ರಾಮಾಣಿಕ ಪ್ರಯತ್ನ ಗುಣಶ್ರೀ ವಿದ್ಯಾಲಯ ಮಾಡುತ್ತಿದೆ…

ಸಜೀಪಮನ್ನೂರು ರಾಜಶೇಖರನಾಯಕ್ ನಿಧನ

ಬಂಟ್ವಾಳ: ಕಾಂಗ್ರೆಸ್ ಮುಖಂಡ ಸಜೀಪಮನ್ನೂರು ಗ್ರಾಮದ ಖಂಡಿಗ ನಿವಾಸಿ ರಾಜಶೇಖರನಾಯಕ್ ( 74) ಅವರು‌ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ‌ ನಿಧನರಾಗಿದ್ದಾರೆ. ಕೃಷಿಕರಾಗಿರುವ ಅವರು ಜಾತ್ಯಾತೀತಮನೋಭಾವದವರಾಗಿದ್ದು,ಆರಂಭಿಕವಾಗಿಜಾತ್ಯಾತೀತಜನತಾದಳದೊಂದಿಗೆ ಗುರುತಿಸಿಕೊಂಡಿದ್ದರು.ಬಳಿಕ ರಾಜಕೀಯ…

ತಂಬಾಕು ರಹಿತ ದಿನಾಚರಣೆ ಹಾಗೂ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಬಂಟ್ವಾಳ : ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ವಿಟ್ಲ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಇದರ ವತಿಯಿಂದ ಪೆರ್ನೆ ಶ್ರೀರಾಮಚಂದ್ರ ಪದವಿ ಪೂರ್ವಕಾಲೇಜಿನಲ್ಲಿ ತಂಬಾಕು ರಹಿತ ದಿನಾಚರಣೆ…

ಪೆಜಕಳ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಮಂಜೂರಾದ ಒಂದು ಲಕ್ಷ ರೂ. ಚೆಕ್ ಸಮಿತಿಗೆ ಹಸ್ತಾಂತರ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ವಗ್ಗ ವಲಯದ ಚೆನ್ನೈತೋಡಿ ಕಾರ್ಯಕ್ಷೇತ್ರದ ವ್ಯಾಪ್ತಿಯಲ್ಲಿರುವ ಪೆಜಕಳ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆಮಂಜೂರಾದ ಒಂದು ಲಕ್ಷ ರೂ.ವಿನ ಚೆಕ್ಕನ್ನು, ಶ್ರೀ.ಕ್ಷೇ.ಗ್ರಾ.ಯೋ.ಯ ಜಿಲ್ಲಾ ನಿರ್ದೇಶಕರಾದ…

ಬೆಂಜನಪದವು ಸರಕಾರಿ ಪ್ರೌಢಶಾಲೆಯಲ್ಲಿ ವನಮಹೋತ್ಸವ

ಬಂಟ್ವಾಳ: ಬೆಂಜನಪದವು ಸರಕಾರಿ ಪ್ರೌಢಶಾಲೆಯಲ್ಲಿ ಬಂಟ್ವಾಳ ಅರಣ್ಯ ಇಲಾಖೆಯ ಸಹಯೋಗದಲ್ಲಿ ವನಮಹೋತ್ಸವವನ್ನು ಆಚರಿಸಲಾಯಿತು. ಸಂಸ್ಥೆಯ ಕಾರ್ಯಾಧ್ಯಕ್ಷರಾದ ಶ್ರೀ ವಾಮನ ಆಚಾರ್ಯ ಗಿಡಗಳನ್ನು ನಾಟಿ ಮಾಡುವ ಮೂಲಕ ಚಾಲನೆ…

ರಾಯಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಉಚಿತ ಬ್ಯಾಗ್ ವಿತರಣೆ

ಬಂಟ್ವಾಳ:ತಾಲೂಕಿನ ರಾಯಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಂಗಳೂರು ಇ.ಡಿ.ಆರ್. ಟಿ ಸಂಸ್ಥೆ ವತಿಯಿಂದ ಉಚಿತ ಬ್ಯಾಗ್ ವಿತರಣೆ ಕಾರ್ಯಕ್ರಮ ನಡೆಯಿತು. ಇದೇ ವೇಳೆ ಪುಸ್ತಕ ಮತ್ತು…

ಜೂ.15 ರಂದು ಪ್ರತಿಭಾ ಪುರಸ್ಕಾರ ಮತ್ತು ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ

ಬಂಟ್ವಾಳ: ಸ್ಮಾರ್ಟ್ ಗೈಸ್ ಕೈಕಂಬ, ಅಂಬೇಡ್ಕರ್ ಯುವವೇದಿಕೆ ಬಂಟ್ವಾಳ ಆಶ್ರಯದಲ್ಲಿ ದ.ಕ.ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ (ರಿ) ಸಹಭಾಗಿತ್ವದಲ್ಲಿ ಸಮಾಜಮುಖಿ, ಮಾನವತಾವಾದಿ, ಅಂಬೇಡ್ಕರ್ ಚಿಂತಕ, ಉಚಿತ ಸಾಮೂಹಿಕ…