ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ# ಸ್ವೀಕಾರ ಬಿಸಿರೋಡಿನ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರು  ವಿಜಯೋತ್ಸವವನ್ನು ಆಚರಿಸಿ. ಸಂಭ್ರಮಪಟ್ಟರು

ಬಂಟ್ವಾಳ: ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಹಿನ್ನಲೆಯಲ್ಲಿ ಬಿ.ಸಿ.ರೋಡಿನ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರು ವಿಜಯೋತ್ಸವವನ್ನು ಆಚರಿಸಿ ಸಂಭ್ರಮಪಟ್ಟರು. ನರೇಂದ್ರಮೋದಿಯವರು ಮೂರನೇ ಬಾರಿಗೆ ಪ್ರಮಾಣವಚನ…

ವೇಗವಾಗಿ ಬೆಳೆಯುತ್ತಿರುವ ವಗ್ಗಕ್ಕೆ ಬೇಕಾಗಿದೆ ಸುಸಜ್ಜಿತ ಶೌಚಾಲಯ

ಬಿ.ಸಿ.ರೋಡ್ : ಬಂಟ್ವಾಳದ ಕಾರಿಂಜ ಕ್ಷೇತ್ರ, ಬಿ.ಸಿ.ರೋಡು – ಪುಂಜಾಲಕಟ್ಟೆ ರಸ್ತೆ ಅಭಿವೃದ್ಧಿ, ಜನರಿಗೆ ಅನುಕೂಲವಾಗುವ ವಾರದ ಸಂತೆ ಇವೆಲ್ಲವುಗಳಿಂದ ವಗ್ಗದಲ್ಲಿ ದಿನದಿಂದ ದಿನಕ್ಕೆ ವ್ಯಾಪಾರಿಗಳ, ಪ್ರವಾಸಿಗರ,…

ತೆಂಕ ಬೆಳ್ಳೂರು ಶಿವಶಕ್ತಿ ಕೃಷಿಕರ ಸಂಘ ವತಿಯಿಂದ “ಪ್ರತಿಭಾ ಪುರಸ್ಕಾರ”

ಪೊಳಲಿ: ಶಿವಶಕ್ತಿ ಕೃಷಿಕರ ಸಂಘ ತೆಂಕ ಬೆಳ್ಳೂರು ಇವರ ವತಿಯಿಂದ ಸಂಘದ ಕೃಷಿಕರ ಮಕ್ಕಳಿಗೆ ನೀಡುವ “ಪ್ರತಿಭಾ ಪುರಸ್ಕಾರ” ಕಾರ್ಯಕ್ರಮವು ಶ್ರೀ ಕಾವೇಶ್ವರ ದೇವಸ್ಥಾನದ ಶಿವಶಕ್ತಿ ಸಭಾಭವನದಲ್ಲಿ…

ಕವಿ ಭಾಸ್ಕರ ಅಡ್ವಳರ ನೂತನ ಕೃತಿ “ಜೀವಸತ್ವ”, ಕೃತಿ ಬಿಡುಗಡೆ‌

ಬಂಟ್ವಾಳ: ಕವಿ ಭಾಸ್ಕರ ಅಡ್ವಳರ ನೂತನ ಕೃತಿ “ಜೀವಸತ್ವ”, ವಿನೂತನ ಜ್ಞಾನದ ಕೆಕೆ ಒಗಟಿನ ಮಾಲೆಯನ್ನು ವ್ಯಂಗ್ಯ ಚಿತ್ರಕಾರ ವಿರಾಜ್ ಅಡೂರು ಅವರು ಬಿಡುಗಡೆಗೊಳಿಸಿದರು. ಬಂಟ್ವಾಳ ತಾಲೂಕಿನ…

 ಅಕ್ಟಿವಾಕ್ಕೆ ಲಾರಿಡಿಕ್ಕಿ: ಸವಾರನ ದಾರುಣ ಮೃತ್ಯು‌

ಬಂಟ್ವಾಳ:ಶನಿವಾರ ಸಂಜೆ ಬಂಟ್ವಾಳ ತಾಲೂಕಿನ ಸಜೀಪ ಮುನ್ನೂರು ಗ್ರಾಮದ ಕಂದೂರು ಎಂಬಲ್ಲಿ ಸಂಜೆ ದ್ವಿಚಕ್ರವಾಹನಕ್ಕೆ ಈಚರ್ ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿಯೇ ದಾರುಣವಾಗಿ…

ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ  ಮತ್ತು ಭಕ್ತಾಭಿಮಾನಿಗಳ ಸಭೆ

ಬಡಗಬೆಳ್ಳೂರು:ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಮತ್ತು ಭಕ್ತಾಭಿಮಾನಿಗಳ ಸಭೆಯು ಜೂ. 9ರಂದು ಭಾನುವಾರ ಬೆಳಗ್ಗೆ 9.45ಕ್ಕೆ ನಡೆಯಲಿದೆ.

ಜ್ಯೋತಿಗುಡ್ಡೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ನೂತನ ಅಧ್ಯಕ್ಷರಾಗಿ ಉಮೇಶ್ ಕುಮಾರ್ ರೆಂಜೋಡಿ  ಆಯ್ಕೆ

ಬಂಟ್ವಾಳ :ಬ್ರಹ್ಮರಕೊಟ್ಲು ಸಮೀಪದ ಜ್ಯೋತಿಗುಡ್ಡೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಸಮಿತಿಯ 2024-25ನೇ ಸಾಲಿನ ನೂತನ ಅಧ್ಯಕ್ಷರಾಗಿ ಉಮೇಶ್ ಕುಮಾರ್ ರೆಂಜೋಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಳಿದಂತೆ‌ ಇತರ…

ಪಿಲಾತಬೆಟ್ಟು ಪಾ.ಕೃ.ಸ.ಸಂಘ ಸಿಬಂದಿ ತರಬೇತಿ ಕಾರ್ಯಕ್ರಮ

ಬಂಟ್ವಾಳ: ತಾಲೂಕಿನ ಪುಂಜಾಲಕಟ್ಟೆ ಪಿಲಾತಬೆಟ್ಟು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ಸಿಬಂದಿಗೆ ವ್ಯಕ್ತಿತ್ವ ವಿಕಸನ ಬಗ್ಗೆ ತರಬೇತಿ ಕಾರ್ಯಕ್ರಮವು ಸಂಘದ ಸಭಾಭವನದಲ್ಲಿ ನಡೆಯಿತು. ಮಂಗಳೂರು ಮಾಸ್ಟರ್‌ಮೈಂಡ್ ಎಂಟರ್‌ಪ್ರೈಸಸ್‌ನ…

ಪೊಳಲಿ ಸರಕಾರಿ ಪ್ರೌಢಶಾಲೆ ಪ್ರಥಮ ಪೋಷಕರ ಸಭೆ,ವಿದ್ಯಾರ್ಥಿಗಳಿಗೆ ಗೌರವಾರರ್ಪಣೆ

ಪೊಳಲಿ: ಸರಕಾರಿ ಪ್ರೌಢಶಾಲೆ ಪೊಳಲಿಯ ೨೦೨೪ ೨೫ ನೇ ಸಾಲಿನ ಪ್ರಥಮ ಪೋಷಕರ ಸಭೆಯು ಸರ್ವಮಂಗಳ ಹಾಲ್ ನಲ್ಲಿ ಜೂ.೮ರಂದು ಶನಿವಾರ ನಡೆಯಿತು. ರಾಮಕೃಷ್ಣ ತಪೋವನದ ಸ್ವಾಮೀ…

ಬಡಗಬೆಳ್ಳೂರು ಕೃಷಿಕರ ಸಂಘದ ವಾರ್ಷಿಕೊತ್ಸವ

ಪೊಳಲಿ: ಬಂಟ್ವಾಳ ತಾಲೂಕಿನ ಬಡಗಬೆಳೂರು ಗ್ರಾಮದ ಶ್ರೀ ಕಾವೇಶ್ವರ ಕೃಷಿಕರ ಸಂಘದ ವಾರ್ಷಿಕೋತ್ಸವವು ಜೂ.೯ರಂದು ಭಾನುವಾರ ಬಡಗಬೆಳ್ಳೂರು ಗ್ರಾಮ ಪಂಚಾಯತ್ ವಠಾರದಲ್ಲಿ ಜರಗಲಿದೆ. ಸಂಘದ ಸದಸ್ಯರಿಗೆ,ಗ್ರಾಮಸ್ಥರಿಗೆ ಕೃಷಿಕರಿಗೆ,…

ಆಶಾ ಕಾರ್ಯಕರ್ತೆಯರ ಸಮಾವೇಶ ಮತ್ತು ಆರೋಗ್ಯ ತಪಾಸಣೆ ಕಾರ್ಯಕ್ರಮ

ಬಂಟ್ವಾಳ ತಾಲ್ಲೂಕಿನ ಮೆಲ್ಕರ‍್ ನಲ್ಲಿ ಎ.ಜೆ ಗ್ರಾಮೀಣ ತರಬೇತಿ ಕೇಂದ್ರ ವತಿಯಿಂದ ಆಶಾ ಕಾರ್ಯಕರ್ತೆಯರ ಸಮಾವೇಶ ಮತ್ತು ಆರೋಗ್ಯ ತಪಾಸಣೆ ಕಾರ್ಯಕ್ರಮ ಬುಧವಾರ ನಡೆಯಿತು. ವೈದ್ಯಾಧಿಕಾರಿ ಡಾ.…

ರಾಯಿ: ಶಾಲಾ ಪ್ರಾರಂಭೋತ್ಸವ ಪುಸ್ತಕ, ಬ್ಯಾಗ್, ಕೊಡೆ ವಿತರಣೆ

ಬಂಟ್ವಾಳ:ಇಲ್ಲಿನ ರಾಯಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ‘ಶಾಲಾ ಪ್ರಾರಂಭೋತ್ಸವ ‘ಕಾರ್ಯಕ್ರಮ ಶುಕ್ರವಾರ ನಡೆಯಿತು. ಆರಂಭದಲ್ಲಿ ವಿದ್ಯಾರ್ಥಿಗಳಿಗೆ ಹೂವು ಮತ್ತು ಬೆಲೂನ್ ನೀಡಿ ಮೆರವಣಿಗೆ ಮೂಲಕ…

ತುಂಬೆ: ಗ್ಯಾಸ್ ಟ್ಯಾಂಕರ್ ಉರುಳಿ ಬಿದ್ದು
ಡಿವೈಡರ್ ಗೆ ಹಾನಿ

ಬಂಟ್ವಾಳ:ಇಲ್ಲಿನ ತುಂಬೆ ಸಮೀಪದ ಕಡೆಗೋಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಉರುಳಿ ಬಿದ್ದು ಡಿವೈಡರ್ ಗೆ ಹಾನಿ ಉಂಟಾದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ. ಮಂಗಳೂರಿನಿಂದ ಗ್ಯಾಸ್…

ಭವಾನಿ ಎಸ್.ನಿಧನ

ಬಂಟ್ವಾಳ:ಇಲ್ಲಿನ ಮೂಡುಪಡುಕೋಡಿ ಗ್ರಾಮದ ಸನಂಗುಳಿ ನಿವಾಸಿ, ನಿವೃತ್ತ ಮುಖ್ಯಶಿಕ್ಷಕ ದಿವಂಗತ ಅನಂತ ಕೃಷ್ಣ ಕೋನರ್ಾಯ ಇವರ ಪತ್ನಿ ಭವಾನಿ ಎಸ್.ಕೋನರ್ಾಯ(73) ಇವರು ಅಸೌಖ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ…