ದ. ಕ. ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ೧,೦೧,೩೦,೪೮೦ ಕೋ.ರೂ.ಲಾಭ : ಸುಭಾಶ್ಚಂದ್ರ ಜೈನ್

ಬಂಟ್ವಾಳ: ದಕ್ಷಿಣ ಕನ್ನಡ ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘ ನಿ., ಬಂಟ್ವಾಳವು ವ್ಯವಹಾರಿಕ ೨೦ ವರ್ಷವನ್ನು ಪೂರೈಸಿದ್ದು, ೨೦೨೩-೨೪ ನೇ ಸಾಲಿನಲ್ಲಿ ಸುಮಾರು ೩೩೦ ಕೋಟಿ ರೂ.…

ಸರ್ಕಾರಿ ಶಾಲಾ ಮಕ್ಕಳಿಗೆ ಯಕ್ಷ ಶಿಕ್ಷಣ- ಪಟ್ಲ ಸತೀಶ್ ಶೆಟ್ಟಿ

ಮಂಗಳೂರು: ಸಾಂಸ್ಕೃತಿಕ ಲೋಕಕ್ಕೆ ಅದ್ವಿತೀಯ ಕೊಡುಗೆ ನೀಡಿರುವ ಕರಾವಳಿಯ ಹೆಮ್ಮೆಯ ಯಕ್ಷಗಾನ ಕಲೆಯನ್ನು ಉಳಿಸಿ, ಬೆಳೆಸುವ ಮಹತ್ವದ ಜವಾಬ್ದಾರಿ ನಮ್ಮ ಮೇಲಿದೆ. ಈ ನಿಟ್ಟಿನಲ್ಲಿ ಸರ್ಕಾರಿ ಶಾಲೆಯ…

ಬ್ರಹ್ಮಕಲಶೋತ್ಸವದ ಹಸಿರು ಹೊರೆ ಕಾಣಿಕೆ ಮೆರವಣಿಗೆ

ಕೈಕಂಬ: ಶ್ರೀ ರಾಘವೇಂದ್ರ ಮಠ ಅಜಿನಡ್ಕದಲ್ಲಿ ಏ.30ರಿಂದ ನಡೆಯಲಿರುವ ಬ್ರಹ್ಮಕಲಶೋತ್ಸವದ ಪ್ರಯುಕ್ತ ಏ.28ರಂದು ಭಾನುವಾರ ಹೊರೆಕಾಣಿಕೆ ಮೆರವಣಿಗೆ ನಡೆಯಿತು. ಕಲ್ಪನೆಯಿಂದ ಪ್ರಾರಂಭಗೊಂಡು ಅಜಿನಡ್ಕದ ಶ್ರೀ ರಾಘವೇಂದ್ರ ಮಠದ…

ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಪ್ರಥಮ ವಾರ್ಷಿಕೋತ್ಸವ: ಅಮಂತ್ರಣ ಬಿಡುಗಡೆ

ಬಂಟ್ವಾಳ: ಯಕ್ಷಧ್ರುವ ಪಟ್ಲ ಫೌಂಡೇಶನ್ ಮಂಗಳೂರು ಇದರ ಬಂಟ್ವಾಳ ತಾಲೂಕು ಘಟಕದ ಸಭೆ ಬಿ.ಸಿ.ರೋಡಿನ ರಂಗೋಲಿ ಸಭಾಂಗಣದಲ್ಲಿ ಘಟಕದ ಅಧ್ಯಕ್ಷ ಚಂದ್ರಹಾಸ ಡಿ. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ…

ಏ.೩೦ರಿಂದ ಮೇ.೬ರ ವರೆಗೆ ಅಜಿನಡ್ಕ ಬ್ರಹ್ಮಕಲಶೋತ್ಸವ

ಕೈಕಂಬ: ಶ್ರೀ ಗುರುರಾಘವೇಂದ್ರ ಸ್ವಾಮಿ ಮಠ ಜ್ಞಾನ ದೇಗುಲದ ಬ್ರಹ್ಮಕಲಶೋತ್ಸವ, ಪುನರ್ ಪ್ರತಿಷ್ಠೆ ಮತ್ತು ವರ್ಷಾವಧಿ ಉತ್ಸವವು ಏ.೩೦ರಿಂದ ಮೇ.೬ರ ಸೋಮವಾರದ ವರೆಗೆ ನಡೆಯಲಿದೆ. ಏ.೩೦ರಂದು ಮಂಗಳವಾರ…

ವೈದ್ಯರಲ್ಲಿ ಹೋದಾತ ನಾಪತ್ತೆ

ಬಂಟ್ವಾಳ: ವೈದ್ಯರಲ್ಲಿಗೆ ಹೋಗಿದ್ದ ವ್ಯಕ್ತಿಯೋರ್ವ ಮನೆಗೆ ಬಾರದೆ ಕಾಣೆಯಾಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇರಾ ಗ್ರಾಮದ ಕೆಂಜಿಲ ‌ನಿವಾಸಿ ಏಕನಾಥ (…

ಬಂಟ್ವಾಳ: ಆದಿದ್ರಾವಿಡ ಸಮಾಜ ಬಾಂಧವರ ಕ್ರೀಡಾಕೂಟ

ಬಂಟ್ವಾಳ: ಆದಿ ದ್ರಾವಿಡ ಸಮಾಜ ಸೇವಾ ಸಂಘ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಡಾ. ಬಿ.ಆ‌ರ್.ಅಂಬೇಡ್ಕರ್ ಜನ್ಮದಿನ, ಸಂಘದ ದಶಮಾನೋತ್ಸವದ ಅಂಗವಾಗಿ ಆದಿ ದ್ರಾವಿಡ ಸಮಾಜ ಬಾಂಧವರ…

ಬಂಟ್ವಾಳ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಐವರು ಮಾಸ್ಟರ್ ಟ್ರೈನರ್ ಗಳ ನೇತೃತ್ವದಲ್ಲಿ ಮಸ್ಟರಿಂಗ್ ಕಾರ್ಯ

ಬಂಟ್ವಾಳ: ಲೋಕಸಭಾ ಚುನಾವಣೆ 2024 ರ ಹಿನ್ನೆಲೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಮಸ್ಟರಿಂಗ್ ಕಾರ್ಯವು ಏ.25ರಂದು ಗುರುವಾರ ಇನ್ಫೆಂಟ್ ಜೀಸಸ್ ಆಂಗ್ಲ ಮತ್ತು ಕನ್ನಡ ಮಾಧ್ಯಮ ಶಾಲೆಯಲ್ಲಿ…

ಕೆ ಎಸ್ ಎಸ್ ಕಾಲೇಜ್: ಅಧ್ಯಯನ ವಿನಿಮಯ ಕಾರ್ಯಕ್ರಮ

ಬಂಟ್ವಾಳ: ಕುಕ್ಕೆಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯದ ವಾಣಿಜ್ಯಶಾಸ್ತ್ರ ಮತ್ತು ಉದ್ಯಮಾಡಳಿತ ವಿಭಾಗವು ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶದ ಆಶ್ರಯದಲ್ಲಿ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದೊಂದಿಗೆ ಮಾಡಿಕೊಂಡ…

ಬೊಂಡಾಲ ಶ್ರೀ ಕೋದಂಡರಾಮ ನೂತನ ಭಜನಾ ಮಂದಿರದ ಲೋಕಾರ್ಪಣೆ

ಬಂಟ್ವಾಳ: ಇಲ್ಲಿಗೆ ಸಮೀಪದ ಬೊಂಡಾಲದಲ್ಲಿ ನೂತನವಾಗಿ ನಿರ್ಮಾಣಗೊಂಡ ಕೋದಂಡರಾಮ ಭಜನಾ ಮಂದಿರದಲ್ಲಿ ಶ್ರೀ ಕೋದಂಡರಾಮ ದೇವರ ಪುನರ್ ಪ್ರತಿಷ್ಠಾಪನೆಯು ಶ್ರೀ ಶಂಕರ್ ಭಟ್ ನಾಗ್ತಿಮಾರ್ ಮತ್ತು ನರಹರಿ…

ಲಲಿತಾ ಸಹಸ್ರನಾಮ ಹೋಮ ಹಾಗೂ ಏಕಾಹ ಭಜನೋತ್ಸವ

ಕೈಕಂಬ: ಮಂಡಾಡಿಯ ಶ್ರೀ ದುರ್ಗಾಂಬಾ ಮಂದಿರದಲ್ಲಿ ೧೨ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಏ.೨೬ ಶುಕ್ರವಾರದಿಂದ ಏ.೨೯ರ ಸೋಮವಾರದವರೆಗೆ ಲಲಿತಾ ಸಹಸ್ರನಾಮ ಹೋಮ ಮತ್ತು ಏಕಾಹ ಭಜನೋತ್ಸವ ನಡೆಯಲಿದೆ.…

ಮೂಡಬೆಟ್ಟು ಅನಂತರಾಮ ಕಾರಂತ ನಿಧನ

ಬಂಟ್ವಾಳ: ಕಾವಳ ಮೂಡುರು ಗ್ರಾಮದ ಮೂಡಬೆಟ್ಟು ನಿವಾಸಿ ಅನಂತರಾಮ ಕಾರಂತ (೮೭) ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ೨೩ ರಂದು ಮಂಗಳವಾರ ನಿಧನ ಹೊಂದಿದರು.…

ಫರಂಗಿಪೇಟೆಯಲ್ಲಿ ಅಣ್ಣಾಮಲೈ ಅವರಿಂದ ಚೌಟರ ಪರ ಅಬ್ಬರದ ಪ್ರಚಾರ

ಬಂಟ್ವಾಳ: ದ.ಕ.ಜಿಲ್ಲಾ ಬಿ.ಜೆ.ಪಿ ಅಭ್ಯರ್ಥಿ ಬೃಜೇಶ್ ಚೌಟರವರ ಪರವಾಗಿ ತಮಿಳುನಾಡು ಬಿ.ಜೆ.ಪಿ ಅಧ್ಯಕ್ಷ ಅಣ್ಣಾಮಲೈರವರು ಸೋಮವಾರ ಫರಂಗಿಪೇಟೆಯ ಕೇಂದ್ರಸ್ಥಾನದಲ್ಲಿ ಬಹಿರಂಗ ಚುನಾವಣಾ ಪ್ರಚಾರಗೈದರು. ಈ ಸಂದರ್ಭ ಮಾತನಾಡಿದ…

ಕಾಂಗ್ರೆಸ್ ನಿಂದ ಎಲ್ಲಾ ಸಮುದಾಯಕ್ಕು ಅವಕಾಶ : ವಿಶ್ವಾಸದಾಸ್

ಬಂಟ್ವಾಳ:ವಿಧಾನ ಸಭಾ ಚುನಾವಣೆಯ ವೇಳೆ ಕಾಂಗ್ರೆಸ್ ಪಕ್ಷ ನೀಡಿದ ಭರವಸೆಯಂತೆ ಸಿದ್ದರಾಮಯ್ಯ ನೇತೃತ್ವದ ಸರಕಾರ ಗ್ಯಾರಂಟಿ ಯೋಜನೆ ಜಾರಿಗೆ ತಂದಿದ್ದು,ಇದು ಪ್ರತಿಯೋರ್ವ ಜನರಿಗೂ ತಲುಪಿ,ಸಾಮಾನ್ಯ ಜನರು ಸ್ವಾಭಿಮಾನದಿಂದ…