ಪತ್ರಕರ್ತರ ಗ್ರಾಮ ವಾಸ್ತವ್ಯ‌ ಕಾರ್ಯಕ್ರಮ ರಾಜ್ಯಕ್ಕೆ ಮಾದರಿ-ಸ್ಪೀಕರ್ ಯು.ಟಿ.ಖಾದರ್

ಸುಳ್ಯ: ತಮ್ಮ ಒತ್ತಡದ ಕೆಲಸದ ಮಧ್ಯೆಯೂ ಗ್ರಾಮ ವಾಸ್ಯವ್ಯ ಮಾಡಿ ಆ ಊರಿನ ಸಮಸ್ಯೆಗಳನ್ನು ಅರಿತು ಪರಿಹಾರಕ್ಕಾಗಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಪತ್ರಕರ್ತರು ಮಾಡಿದ…

ಯುವವಾಹಿನಿ ಕುಪ್ಪೆಪದವು ಘಟಕದ 2024-25 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

ಕೈಕಂಬ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ) ಕುಪ್ಪೆಪದವು ಘಟಕದ 2024-25 ನೇ ಸಾಲಿನ 6ನೇ ವರ್ಷದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಪ್ರತಿಭಾ…

ಮಾದುಕೋಡಿಯಲ್ಲಿ ಕೊರಗಜ್ಜನ ವರ್ಷಾವಧಿ ಕೋಲ ಹಾಗೂ ಶ್ರೀ ಸಾಯಿ ಧ್ಯಾನ ಮಂದಿರ ಉದ್ಘಾಟನೆ

ಕೈಕಂಬ: ಮಾದುಕೋಡಿ ಕೊರಗಜ್ಜನ ವರ್ಷಾವಧಿ ಕೋಲ ಸೇವೆಯು ಫೆ.೧೮ರಂದು ಭಾನುವಾರ ನಡೆಯಲಿದೆ. ಫೆ.೧೮ರಂದು ಭಾನುವಾರ ಮಾದುಕೋಡಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ಸಾಯಿ ಧ್ಯಾನ ಮಂದಿರದ ಉದ್ಘಾಟನೆಯು ಶ್ರೀಧಾಮ…

ತುಂಬೆ:ದೇವಳದ ಬ್ರಹ್ಮಕಲಶ ಹೊರೆಕಾಣಿಕೆ ಮೆರವಣಿಗೆ

ಬಂಟ್ವಾಳ: ತುಂಬೆ ಶ್ರೀ ಮಹಾಲಿಂಗೇಶ್ವರ ಕ್ಷೇತ್ರದ ಪುನಃ ಪ್ರತಿಷ್ಠೆ ಅಷ್ಟಬಂಧ,ಬ್ರಹ್ಮಕಲಶಾಭಿಷೇಕ, ಧ್ವಜಸ್ತಂಭ ಪ್ರತಿಷ್ಠೆ ಹಾಗೂ ಜಾತ್ರಾ ಮಹೋತ್ಸವವು ಫೆ. 13ರಿಂದ 23ರ ವರೆಗೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ…

ಕಲ್ಲಡ್ಕ: ಅಂತಾರಾಷ್ಟ್ರೀಯ ಮಟ್ಟದ ಹ್ಯಾಂಡ್ ಬಾಲ್ ಸ್ಪರ್ಧೆಗೆ ಆಯ್ಕೆಯಾದ ಆಟಗಾರರಿಗೆ ಅಭಿನಂದನೆ

ಬಂಟ್ವಾಳ: ಕಲ್ಲಡ್ಕ ಮ್ಯೂಸಿಯಂ ವತಿಯಿಂದ ಜಪಾನಿನಲ್ಲಿ ನಡೆಯಲಿರುವ 17 ರ ವಯೋಮಾನದ ಅಂತಾರಾಷ್ಟ್ರೀಯ ಹ್ಯಾಂಡ್ ಬಾಲ್ ಸ್ಪರ್ಧೆಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸುವ ಕ್ರೀಡಾ ಪಟುಗಳಿಗೆ ಸನ್ಮಾನ ಕಾರ್ಯಕ್ರಮ…

ಕೇಂದ್ರ ಸರಕಾರದ ಸಾಧನೆಯನ್ನು ಜನರಿಗೆ ತಿಳಿಸಿ: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಕರೆ

ಬಂಟ್ವಾಳ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಸಾಧನೆಯನ್ನು ಜನರಿಗೆ ತಿಳಿಸಬೇಕು, ಕಾಂಗ್ರೆಸ್ ನಾಯಕರು ಜನರಿಗೆ ಸುಳ್ಳು ಹೇಳುತ್ತಿದ್ದು ಬಿಜೆಪಿ ಕಾರ್ಯಕರ್ತರು ಜನರಿಗೆ ಸತ್ಯ ತಿಳಿಸುವ…

ವೈದ್ಯಕೀಯ, ಕ್ಯಾನ್ಸರ್ ತಪಾಸಣೆ, ನೇತ್ರ ಹಾಗೂ ದಂತ ಚಿಕಿತ್ಸಾ ಶಿಬಿರ

ಬಂಟ್ವಾಳ: ಬ್ಯಾಂಕಿನ ವ್ಯವಹಾರದ ಜತೆಗೆ ಗ್ರಾಹಕರ ಆರೋಗ್ಯದ ಕಡೆ ಗಮನ ಹರಿಸಿದ ಬ್ಯಾಂಕಿನ ಕಾರ್ಯ ಅಭಿನಂದನದಾಯಕವಾಗಿದೆ ಎಂದು ಮಾಜಿ ಶಾಸಕ ಎ.ರುಕ್ಮಯ ಪೂಜಾರ ಅಭಿಪ್ರಾಯ ಪಟ್ಟರು. ಶನಿವಾರ…

ಬಂಟ್ವಾಳ ತಾಲೂಕು ಆಡಳಿತದಿಂದ ಜೀತ ಪದ್ಧತಿ ನಿರ್ಮೂಲನ ದಿನಾಚರಣೆ

ಬಂಟ್ವಾಳ: ಸರ್ಕಾರಿ ನೌಕರರು ಜೀತ ಪದ್ಧತಿಯ ಬಗ್ಗೆ ಸದಾ ಜಾಗೃತರಾಗಿದ್ದು, ಸಾರ್ವಜನಿಕರಲ್ಲಿ ಅಧಿಕಾರಿಗಳು ಈ ಕುರಿತು ಅರಿವು ಮೂಡಿಸುವುದರೊಂದಿಗೆ ಜೀತ ಪದ್ಧತಿಯ ಸಂಪೂರ್ಣ ನಿರ್ಮೂಲನೆಗೆ ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು…

ಸಿದ್ದಕಟ್ಟೆ ಸರಕಾರಿ ಪ.ಪೂ.ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಬೋಜನಾಲಯ, ಬಯಲು ರಂಗಮಂಟಪಕ್ಕೆ ಶಂಕು ಸ್ಥಾಪನೆ

ಬಂಟ್ವಾಳ: ಸಿದ್ದಕಟ್ಟೆ ಸರಕಾರಿ ಪದವಿ ಪೂರ್ವ ಪ್ರೌಢಶಾಲಾ ವಿಭಾಗದಲ್ಲಿ ಬೋಜನಾಲಯ ಹಾಗೂ ಬಯಲು ರಂಗಮಂಟಪಕ್ಕೆ ಶಂಕು ಸ್ಥಾಪನೆ ನೆರವೇರಿಸಲಾಯಿತು. ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ದಾಮೋದರ ರಾವ್ ಅವರು…

ಪಾಂಗಲ್ಪಾಡಿ ದೇವಸ್ಥಾನ: ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೆ.ಕೆ.ಪೂಂಜರಿಗೆ “ವಿಷ್ಣುಪ್ರಸಾದ” ಪ್ರಶಸ್ತಿ ಪ್ರದಾನ

ಬಂಟ್ವಾಳ: ಬಂಟ್ವಾಳ ತಾಲೂಕು ಅಜ್ಜಿಬೆಟ್ಟು ಗ್ರಾಮದ ಪಾಂಗಲ್ಪಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಹಾಗೂ ವರ್ಷಾವಧಿ ಜಾತ್ರೆ ಪ್ರಯುಕ್ತ ನಡೆದ ಧಾರ್ಮಿಕ ಸಭೆಯಲ್ಲಿ ಕ್ಷೇತ್ರದ ವತಿಯಿಂದ…

ಬೊಂಡಾಲ: ಯಕ್ಷಗಾನ ಸೇವಾ ಬಯಲಾಟಕ್ಕೆ ಸುವರ್ಣ ಸಂಭ್ರಮ, ಸನ್ಮಾನ, ಪ್ರಶಸ್ತಿ‌ ಪ್ರದಾನ

ಬಂಟ್ವಾಳ: ತಾಲೂಕಿನ ಶಂಭೂರು ಗ್ರಾಮದ ಬೊಂಡಾಲದಲ್ಲಿ ಕಳೆದ ಐದು ದಶಕಗಳಿಂದ ನಿರಂತರವಾಗಿ ನಡೆದುಕೊಂಡು ಬರುತ್ತಿದ್ದ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ಸೇವಾ ಬಯಲಾಟಕ್ಕೆ…

ಶ್ರೀ ಕಾಲಭೈರವ ಮಂಜುನಾಥೇಶ್ವರ ದೇವಸ್ಥಾನ ಬ್ರಹ್ಮಕಲಶ ಪುಣ್ಯೋತ್ಸವಕ್ಕೆ ಚಪ್ಪರ ಮುಹೂರ್ತ

ಕೈಕಂಬ: ಮಟ್ಟಿ ಶ್ರೀ ಕಾಲಭೈರವ ಮಂಜುನಾಥೇಶ್ವರ ದೇವಸ್ಥಾನದಲ್ಲಿ ಫೆ.೨೦ರಿಂದ ಫೆ.೨೬ರ ವರೆಗೆ ನಡೆಯಲಿರುವ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶ ಪುಣ್ಯೋತ್ಸವದ ಚಪ್ಪರ ಮುಹೂರ್ತ ಕಾರ್ಯಕ್ರಮವು ಫೆ.೭ರಂದು ಬುಧವಾರ…

ರೈಲು ಡಿಕ್ಕಿಯಾಗಿ‌ ಕೂಲಿ ಕಾರ್ಮಿಕನ ದಾರುಣ ಮೃತ್ಯು‌

ಬಂಟ್ವಾಳ: ರೈಲು ಡಿಕ್ಕಿಯಾಗಿ ಕೂಲಿ ಕಾರ್ಮಿಕನೋರ್ವ ಸ್ಥಳದಲ್ಲಿ ಮೃತಪಟ್ಟ ಘಟನೆ ಬಿ.ಸಿ‌.ರೋಡಿಗೆ ಸಮೀಪದ ‌ಮಾರ್ನಬೈಲು ಎಂಬಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ. ಮೂಲತಃ ಮಡಂತ್ಯಾರು ಪಣಕಜೆ ನಿವಾಸಿಯಾಗಿದ್ದು ಪ್ರಸ್ತುತ…

ಕೇಂದ್ರ ಸರಕಾರದ ನಿಕ್ಷಯ್ ಮಿತ್ರ ಯೋಜನೆಯಡಿ ಕ್ಷಯ ರೋಗಿಗಳಿಗೆ ಪೌಷ್ಠಿಕ ಆಹಾರ ದವಸ ಧಾನ್ಯ ವಿತರಣೆ

ಬಂಟ್ವಾಳ: ಕೇಂದ್ರ ಸರಕಾರದ ನಿಕ್ಷಯ್ ಮಿತ್ರ ಯೋಜನೆಯಡಿ ಕ್ಷಯ ರೋಗಿಗಳಿಗೆ ಪೌಷ್ಟಿಕ ಆಹಾರ ದವಸಧಾನ್ಯ ವಿತರಣ ಕಾರ್ಯಕ್ರಮ ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಆಶ್ರಯದಲ್ಲಿ ಬ್ಯಾಂಕ್ ಆಫ್ ಬರೋಡ…