ಬೆಳ್ಳೂರು ಶ್ರೀ ಆದಿಶಕ್ತಿ ಚಾಮುಂಡೇಶ್ವರೀ ದೇವಸ್ಥಾನದಲ್ಲಿ ೧೫ನೇ ವರ್ಷದ ನಗರ ಭಜನೆ ಹಾಗೂ ಮಂಗಳೋತ್ಸವ

ಕೈಕಂಬ: ಬಡಗಬೆಳ್ಳೂರು ಶ್ರೀ ಆದಿಶಕ್ತಿ ಚಾಮುಂಡೇಶ್ವರೀ ದೇವಸ್ಥಾನದಲ್ಲಿ ಶ್ರೀ ಆದಿಶಕ್ತಿ ಭಜನಾ ಮಂಡಳಿ ಹಾಗೂ ಮಾತೃ ಭಜನಾ ಮಂಡಳಿಯ ಸಹಯೋಗದೊಂದಿಗೆ ಗ್ರಾಮ ಸಭೀಕ್ಷೆ ಮತ್ತು ದರ್ಮ ಜಾಗೃತಿ…

ಬೆಂಜನಪದವು ಶ್ರೀ ಭದ್ರಕಾಳಿ ದೇವಸ್ಥಾನದಲ್ಲಿ ೧೨ನೇ ವರ್ಷದ “ಏಕಾಹ ಭಜನೋತ್ಸವ”

ಕೈಕಂಬ: ಶ್ರೀ ಭದ್ರಕಾಳಿ ದೇವಸ್ಥಾನ ಬೆಂಜನಪದವಿನಲ್ಲಿ ೧೨ನೇ ವರ್ಷದ ಏಕಾಹ ಭಜನೋತ್ಸವವು ದ.೨೩ರಿಂದ ದ.೨೪ರ ವರೆಗೆ ನಡೆಯಲಿದೆ. ಶ್ರೀ ಭದ್ರಕಾಳಿ ದೇವಸ್ಥಾನದ ಧರ್ಮದರ್ಶಿ ರಮೇಶ್‌ ಬಿ. ಹಾಗೂ…

ಮಾಪ್ಳ ಸರಕಾರಿ ಹಿ. ಪ್ರಾ. ಶಾಲೆಯ ತರಗತಿ ಕೊಠಡಿ ಉದ್ಘಾಟನಾ ಸಮಾರಂಭ; ಗುತ್ತಿಗೆದಾರ ಯಶೋಧರ ಕೆ. ಪೊಳಲಿ ಇವರಿಗೆ ಸನ್ಮಾನ

ಕೈಕಂಬ: ದ.ಕ.ಜಿ.ಪಂ., ಹಿ.ಪ್ರಾ.ಶಾಲೆ ಪುದು ಮಾಪ್ಳ, ಪರಂಗಿಪೇಟೆ ಟುಡೇ ಫೌಂಡೇಶನ್‌ ಇದರ ಸಹಕಾರದೊಂದಿಗೆ ಶಾಲಾ ನೂತನ ಕಟ್ಟಡ ಹಾಗೂ ಅಂಗನವಾಡಿ ಕೊಠಡಿಯ ಉದ್ಘಾಟನಾ ಸಮಾರಂಭ ಹಾಗೂ ಶಾಲಾ…

ವಿರಾಟ್ ಕ್ಲಿನಿಕಲ್ ಲ್ಯಾಬ್ ಅಡ್ಡೂರು ಅಲ್‌ಮದೀನಾ ಕಾಂಪ್ಲೆಕ್ಸ್ ಗೆ ಸ್ಥಳಾಂತರ; ನೂತನ ಲ್ಯಾಬ್ ಶುಭಾರಂಭ

ಕೈಕಂಬ: ಅಡ್ಡೂರಿನ ಅಲ್‌ಮದೀನಾ ಕಾಂಪ್ಲೆಕ್ಸ್ ಗೆ ಸ್ಥಳಾಂತರಗೊಂಡ ವಿರಾಟ್ ಕ್ಲಿನಿಕಲ್ ಲ್ಯಾಬ್ ನ ಶುಭಾರಂಭ ಕಾರ್ಯಕ್ರಮವು ದ.೧೮ರಂದು ಸೋಮವಾರ ನಡೆಯಿತು. ಕ್ಲಿನಿಕಲ್ ಲ್ಯಾಬ್ ಶುಭಾರಂಭದ ಸಲುವಾಗಿ ದ.೧೮ರಂದು…

ಮುಗುಳಿಯ ಶ್ರೀಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ 

ಬಂಟ್ವಾಳ: ಸಜೀಪ ಮುನ್ನೂರು ಗ್ರಾಮದ ಮುಗುಳಿಯ ಶ್ರೀಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ ಪ್ರಯುಕ್ತ ಸೋಮವಾರ ನಾಗತಂಬಿಲ, ಆಶ್ಲೇಷ ಬಲಿ ಹೋಮ, ಆಶ್ಲೇಷ ಬಲಿ ಪೂಜೆ, ಸಾನಿಧ್ಯ ಕಲಶಾಭಿಷೇಕ…

ಅಕ್ಷಯ ಭಜನಾ ತಂಡದಿಂದ ಶ್ರೀ ಅಕ್ಷಯ ನಿವಾಸದಲ್ಲಿ “೧೦೧ನೇ ಮನೆಯ ಭಜನಾ ಮಹೋತ್ಸವ”

ಕೈಕಂಬ: ಅಡ್ಯಾರ್ ಪದವು “ಶ್ರೀ ಅಕ್ಷಯ ನಿವಾಸ”ದ ಗೃಹ ಪ್ರವೇಶದ ಪ್ರಯುಕ್ತ ನಡೆದ ಅಕ್ಷಯ ಭಜನಾ ತಂಡದ “೧೦೧ನೇ ಭಜನಾ ಮಹೋತ್ಸವ”ವು ದ.೧೯ರಂದು ಮಂಗಳವಾರ ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ…

45 ದಿನ ಪರಿಮಳ ಸೂಸುವ 108 ಅಡಿ ಉದ್ದದ ಅಗರಬತ್ತಿ; ಅಯೋಧ್ಯೆ ಶ್ರೀ ರಾಮನಿಗೆ ಕಾಣಿಕೆ ನೀಡಿದ ಭಕ್ತ

ಕೈಕಂಬ: ಶ್ರೀ ರಾಮ ಮಂದಿರ ಉದ್ಘಾಟನಾ ಸಮಾರಂಭಕ್ಕೆ ಭಾರಿ ಸಿದ್ಧತೆ ನಡೆಯುತ್ತಿದೆ. ರಾಮ ಭಕ್ತರು ತಮ್ಮ ಭಕ್ತಿಯನ್ನು ವಿಭಿನ್ನ ರೀತಿಯಲ್ಲಿ ತೋರಿಸುತ್ತಿದ್ದಾರೆ. ವಡೋದರದ ತರ್ಸಾಲಿ ಮೂಲದ ವಿಹಾಭಾಯಿ…

ಷಷ್ಠಿ ಮಹೋತ್ಸವ ಯಕ್ಷಗಾನ ಬಯಲಾಟ ಸಮಿತಿಯಿಂದ ವಿಶ್ವನಾಥ ಗೌಡ ಅವರಿಗೆ ಸನ್ಮಾನ

ಕೈಕಂಬ: ಷಷ್ಠಿ ಮಹೋತ್ಸವ ಯಕ್ಷಗಾನ ಬಯಲಾಟ ಸಮಿತಿಯಿಂದ ವಿಶ್ವನಾಥ ಗೌಡ ಅವರಿಗೆ ಸನ್ಮಾನ ಹಾಗೂ ದಿ.ಜಗದೀಶ್‌ ನಲ್ಕರವರ ಕುಟುಂಬಕ್ಕೆ 10,000ರೂ. ಧನಸಹಾಯ ನೀಡುವ ಕಾರ್ಯಕ್ರಮವು ದ.18ರಂದು ಸೋಮವಾರದಂದು…

ಅಡ್ಡೂರು ಬರ್ಕೆ ಮನೆ ಕುಟುಂಬಸ್ಥರ ತರವಾಡಿನ ಕೋಲೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕೈಕಂಬ: ಅಡ್ಡೂರು ಬರ್ಕೆ ಮನೆ ಕುಟುಂಬಸ್ಥರ ತರವಾಡಿನಲ್ಲಿ ೨೦೨೪ ಜ.೩೦ರಂದು ಮಂಗಳವಾರದಿಂದ ಜ.೩೧ ಬುಧವಾರದವರೆಗೆ ಕುಟುಂಬಸ್ಥರು ಆರಾಧಿಸಿಕೊಂಡು ಬರುತ್ತಿರುವಂತಹ ಸತ್ಯದೇವತೆ ಮತ್ತು ಕುಪ್ಪೆಟ್ಟು ದೈವ ಹಾಗೂ ಕುಟುಂಬದ…

ಶ್ರೀ ಕ್ಷೇತ್ರ ಬದಿನಡಿ: ಸಂಭ್ರಮದ ಷಷ್ಠಿ ಮಹೋತ್ಸವ: ಕುಣಿತ ಭಜನೆ ಸಹಿತ ಪಲ್ಲಕಿ ಉತ್ಸವ

ಬಂಟ್ವಾಳ: ತಾಲೂಕಿನ ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಷಷ್ಠಿ ಮಹೋತ್ಸವ ಸಂಭ್ರಮದಿಂದ ಸೋಮವಾರ ಸಂಪನ್ನಗೊಂಡಿತು. ಕ್ಷೇತ್ರದ ತಂತ್ರಿ ನಡ್ವಂತಾಡಿ…

ಕೊಡ್ಮಾಣ್: ಅಹೋರಾತ್ರಿ ಶ್ರೀ ರಾಮ ನಾಮ ತಾರಕ ಜಪ ಮಂತ್ರದ ಪಠಣ ಕಾರ್ಯಕ್ರಮ

ಬಂಟ್ವಾಳ: ಕೊಡ್ಮಾಣ್ ಶ್ರೀ ಶಾರದಾ ಪೂಜಾ ಸೇವಾ ವೇದಿಕೆಯ ಅಶ್ರಯದಲ್ಲಿ ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ಪ್ರತಿಷ್ಠಾಪನೆಯ ಪ್ರಯುಕ್ತ ಶನಿವಾರ ಸೂರ್ಯಸ್ತದಿಂದ ಭಾನುವಾರ ಸೂರ್ಯೋದಯದವರೆಗೆ ಅಹೋರಾತ್ರಿ ಶ್ರೀ…

ಒಗ್ಗಟ್ಟಿನಿಂದ ದುಡಿದಾಗ ನಮ್ಮ ನಾಡು ಸರ್ವ ಜನಾಂಗದ ಶಾಂತಿಯ ತೋಟವಾಗುವುದರಲ್ಲಿ ಸಂದೇಹವಿಲ್ಲ: ಸಂತೋಷ್ ಕುಮಾರ್ ಶೆಟ್ಟಿ ಅರೆಬೆಟ್ಟು

ಬಂಟ್ವಾಳ: ಬಂಟ್ವಾಳ ಯಾವುದೇ ಸಂಸ್ಥೆಯ ಏಳಿಗೆಗೆ ಹಲವಾರು ಕೈಗಳು ಸೇರಿದಾಗ ಅಭಿವೃದ್ಧಿ ಸಾಧ್ಯ. ಜಾತಿ, ಧರ್ಮ, ಭೇದವಿಲ್ಲದೆ ಒಟ್ಟಾಗಿ ದುಡಿದಾಗ ನಮ್ಮ ನಾಡು ಸರ್ವ ಜನಾಂಗದ ಶಾಂತಿಯ…

ಶಂಭೂರು ದ.ಕ.ಜಿ.ಪಂ ಸ. ಹಿರಿಯ ಪ್ರಾ. ಶಾಲೆಯಲ್ಲಿ ವಿವೇಕ ಯೋಜನೆಯಡಿ ನಿರ್ಮಾಣಗೊಂಡ ನೂತನ ಶಾಲಾ ಕೊಠಡಿಗಳ ಉದ್ಘಾಟನೆ‌

ಬಂಟ್ವಾಳ: ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಶಂಭೂರು ದ.ಕ.ಜಿ.ಪಂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವೇಕ ಯೋಜನೆಯಡಿ ರೂ 13.5 ಲಕ್ಷ ಅನುದಾನದಲ್ಲಿ ನಿರ್ಮಾಣಗೊಂಡ ನೂತನ ಶಾಲಾ…

ಪೊಳಲಿಯಲ್ಲಿ ಷಷ್ಠಿ ರಥೋತ್ಸವ, ಭಕ್ತರಿಂದ ಉರುಳು ಸೇವೆ

ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಷಷ್ಠಿ ಪ್ರಯುಕ್ತ ಬೆಳ್ಳಿ ರಥೋತ್ಸವ, ಸಣ್ಣ ರಥೋತ್ಸವ ಡಿ.18ರಂದು ಸೋಮವಾರ ನಡೆಯಿತು. ದೇವಳದ ತಂತ್ರಿಗಳಾದ ಸುಬ್ರಹ್ಮಣ್ಯ ತಂತ್ರಿ, ವೆಂಕಟೇಶ್ ತಂತ್ರಿ ಪೂಜಾ…