ತುಂಬೆ: ಇಂಚರ ಕಲಾವಿದರು ಅಭಿನಯದ “ಕಂಡನಿ ಬುಡೆದಿ”ನಾಟಕಕ್ಕೆ ಮುಹೂರ್ತ

ಬಂಟ್ವಾಳ: ನೂತನವಾಗಿ ಪುನರ್ ನಿರ್ಮಾಣಗೊಳ್ಳುತ್ತಿರುವ ಬಂಟ್ವಾಳ ತಾಲೂಕಿನ ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವವು ಫೆಬ್ರವರಿಯಲ್ಲಿ ನಡೆಯಲಿದ್ದು, ಸಾಂಸ್ಕೃತಿಕ ಕಾರ್ಯಕ್ರಮ ಅಂಗವಾಗಿ ತುಂಬೆ ಇಂಚರ ಕಲಾವಿದರು ಅಭಿನಯಿಸುವ…

ಲಯನ್ ಪ್ರಾಂತೀಯ ಸಮ್ಮಿಲನ ಸಮಿತಿ ಅಧ್ಯಕ್ಷರಾಗಿ ದಾಮೋದರ ಬಿ.ಎಂ. ಆಯ್ಕೆ

ಬಂಟ್ವಾಳ: ಲಯನ್ಸ್ ಜಿಲ್ಲೆ ೩೧೭ಡಿಯ ಪ್ರಾಂತ್ಯ ೫ರ ಪ್ರಾಂತೀಯ ಸಮ್ಮಿಲನ ನಡೆಸುವ ಹಾಗೂ ಪ್ರಾಂತೀಯ ಸಮ್ಮಿಲನ ಸಮಿತಿ ರಚಿಸುವ ಬಗ್ಗೆ ಪೂರ್ವಭಾವಿ ಸಭೆ ಮಂಚಿ ಲಯನ್ಸ್ ಸೇವಾ…

ಶ್ರೀ ಅನಂತೇಶ್ವರ ದೇವಸ್ಥಾನದ ವಾರ್ಷಿಕ ಷಷ್ಠಿ ಮಹಾ ರಥೋತ್ಸವದ ಧ್ವಜಾರೋಹಣ

ವಿಟ್ಲ: ವಿಟ್ಲ ಶ್ರೀ ಅನಂತೇಶ್ವರ ದೇವಸ್ಥಾನದ ವಾರ್ಷಿಕ ಷಷ್ಠಿ ಮಹಾ ರಥೋತ್ಸವದ ಧ್ವಜಾರೋಹಣ ನೆರವೇರಿತು. ಶ್ರೀ ಚಿತ್ರಾಪುರ ಮಠ ಶಿರಾಲಿ ಇಲ್ಲಿಯ ಶ್ರೀ ಶ್ರೀ ಶ್ರೀ ಸದ್ಯೋಜಾತ…

ಕಾರಿಂಜದಲ್ಲಿ ಪ್ರಜ್ವಲಿಸಿದ ವೈಭವಪೂರ್ಣ ಲಕ್ಷ “ದೀಪ”

ಬಂಟ್ವಾಳ: ಕಾರ್ತಿಕ ದೀಪೋತ್ಸವದ ಪ್ರಯುಕ್ತ ಬಂಟ್ಚಾಳ ತಾಲೂಕಿನ ಇತಿಹಾಸ ಪ್ರಸಿದ್ದ ಭೂಕೈಲಾಸವೆಂದೇ ಪ್ರತೀತಿ ಹೊಂದಿರುವ ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಧಾನದಲ್ಲಿ ಲಕ್ಷದೀಪೋತ್ಸವವು ಹಣತೆಯ ಬೆಳಕಿನ ಚಿತ್ತಾರದಲ್ಲಿ ವೈಭವಪೂರ್ಣವಾಗಿ…

ಉಡುಪಿ: ಎರ್ಮಲ್ ಸ್ಪೋರ್ಟ್ಸ್ ಬ್ಯಾಡ್ಮಿಂಟನ್ ಲೀಗ್ – 2023 ಕೋಸ್ಟಲ್ ಸ್ಮ್ಯಾಶರ್ಸ್ ತಂಡ ಚಾಂಪಿಯನ್

ಬಂಟ್ವಾಳ: ಉಡುಪಿಯ ಅಜ್ಜರಕಾಡು ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಎರ್ಮಲ್ ಸ್ಪೋರ್ಟ್ಸ್ ಬ್ಯಾಡ್ಮಿಂಟನ್ ಲೀಗ್ – 2023ರಲ್ಲಿ ಕೋಸ್ಟಲ್ ಸ್ಮ್ಯಾಶರ್ಸ್ ತಂಡ ಚಾಂಪಿಯನ್ ಆಗಿದೆ. ಈ ಮೂಲಕ…

ರಂಗತರಂಗ ನಾಟಕ ಸಂಸ್ಥೆಯ ಸ್ಥಾಪಕ, ಸಮಾಜರತ್ನ ಕಾಪು ಲೀಲಾಧರ ಶೆಟ್ಟಿ ದಂಪತಿ ನೇಣಿಗೆ ಶರಣು

ಕೈಕಂಬ: ಕಾಪು ರಂಗತರಂಗ ನಾಟಕ ಸಂಸ್ಥೆಯ ಸ್ಥಾಪಕ, ಹೆಸರಾಂತ ಸಮಾಜ ಸೇವಕ, ಸಮಾಜರತ್ನ ಕೆ.ಲೀಲಾಧರ ಶೆಟ್ಟಿ(೬೮) ಹಾಗೂ ಅವರ ಪತ್ನಿ ವಸುಂಧರಾ ಶೆಟ್ಟಿ(೫೮) ದಂಪತಿ ಜೊತೆಯಾಗಿ ನೇಣು…

ಹಳೆಯ ಕಟ್ಟಡದ ಮೇಲ್ಛಾವಣಿ ಕೆಡವುವ ವೇಳೆ ಕಟ್ಟಡದಿಂದ ಬಿದ್ದು ಮೃತ್ಯು

ಬಂಟ್ವಾಳ: ಹಳೆಯ ಕಟ್ಟಡದ ಮೇಲ್ಛಾವಣಿ ಕೆಡವುವ ವೇಳೆ ಕೆಳಗೆ ಬಿದ್ದು ಕಂಬಳ ಕೋಣಗಳ ಯಜಮಾನರೋರ್ವರು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಬಡಗಕಜೆಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ತೆಂಕಕಜೆಕಾರು…

ಉಂಡ ಮನೆಗೆ ಕನ್ನ‌ ಹಾಕಿ ಲಕ್ಷಾಂತರ ರೂ‌. ನಗ – ನಗದು ದೋಚಿರುವ ಪ್ರಕರಣ ಬೇಧಿಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು: ಆರೋಪಗಳಿಬ್ಬರ ಬಂಧನ

ಬಂಟ್ವಾಳ: ಉಂಡ ಮನೆಗೆ ಕನ್ನ‌ ಹಾಕಿ ಲಕ್ಷಾಂತರ ರೂ‌ ನಗ – ನಗದು ದೋಚಿರುವ ಪ್ರಕರಣವನ್ನು ಬೇಧಿಸಿರುವ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಈ ಪ್ರಕರಣಕ್ಕೆ ಸಂಬಂಧಪಟ್ಟ…

ಮಕ್ಕಳ ಬಗ್ಗೆ ವಂದನೆಯಿರಲಿ : ರಮೇಶ ಎಂ. ಬಾಯಾರ್‌

ಬಂಟ್ವಾಳ: ಮಕ್ಕಳನ್ನು ಇತರರೊಡನೆ ಪ್ರಶಂಸಿಸಿ ಮಾತನಾಡಲು ಹೆತ್ತವರು ಹಿಂದೇಟು ಹಾಕಬಾರದು. ಮಕ್ಕಳ ವಂದನಾತ್ಮಕ ಅಂಶಗಳನ್ನೇ ಇತರರೆಡೆ ಹೆಚ್ಚು ಹೆಚ್ಚು ತೆರೆದಿಡಬೇಕು. ಮಕ್ಕಳ ಉತ್ತಮಾಂಶಗಳನ್ನು ಗುರುತಿಸಿ ಹೊಗಳಿದರೆ ಅವರು…

ವನ್ಯಜೀವಿ ದಾಳಿ: ರಿಕ್ಷಾ ಚಾಲಕ ಸಾವು

ಕೈಕಂಬ: ವನ್ಯಜೀವಿ ಮುಸಿಯ ದಾಳಿಯಿಂದ ನಿಯಂತ್ರಣ ಕಳೆದುಕೊಂಡ ರಿಕ್ಷಾ ಪಲ್ಟಿಯಾಗಿ ಅದರ ಚಾಲಕ ಗಂಭೀರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ ಘಟನೆ ಗುರುಪುರ ಕೈಕಂಬ ಮಳಲಿ ಸಮೀಪದ…

ನೆತ್ತರಕೆರೆ: ಗೆಜ್ಜೆಗಿರಿ ಮೇಳದಿಂದ ಯಕ್ಷಗಾನ ಬಯಲಾಟ ಹಾಗೂ ಸನ್ಮಾನ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ನೆತ್ತರಕೆರೆ ಶಾಲಾ ಮೈದಾನದಲ್ಲಿ ಶ್ರೀ ಆದಿ ದೂಮಾವತಿ ಶ್ರೀ ದೇವಿ ಬೈದತಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಮೂಲಸ್ಥಾನ ಗೆಜ್ಜೆಗಿರಿ ಇವರಿಂದ…

ರಾಷ್ಟ್ರಮಟ್ಟದ ಗಣಿತ ಮೇಳದಲ್ಲಿ ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಪ್ರಥಮ‌

ಬಂಟ್ವಾಳ: ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದ ರಾಷ್ಟ್ರಮಟ್ಟದ ಗಣಿತ ಮೇಳದಲ್ಲಿ “ಸಮ ಬಹು ಭುಜಾಕೃತಿಗಳ ಗುಣ ಧರ್ಮಗಳ ಆಧಾರಿತ ಪ್ರದರ್ಶನ” ಎಂಬ ಗಣಿತ ಮಾದರಿ ಪ್ರದರ್ಶನದಲ್ಲಿ ಕಲ್ಲಡ್ಕ…

ಮಳಲಿ ಮಟ್ಟಿ ಕಾಲಭೈರವ ಮಂಜುನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ರಚನೆ: ಅಧ್ಯಕ್ಷರಾಗಿ ಕಿರಣ್ ಪಕ್ಕಲ ಆಯ್ಕೆ

ಕೈಕಂಬ: ಮಂಗಳೂರು ತಾಲೂಕಿನ ಮಳಲಿ ಮಟ್ಟಿ ಕಾಲಭೈರವ ಮಂಜುನಾಥೇಶ್ವರ ದೇವಸ್ಥಾನದ ಜೀರ್ಣೋದ್ದಾರದ ಕೆಲಸ ಕಾರ್ಯಗಳು ಅಂತಿಮ ಹಂತದಲ್ಲಿದ್ದು, ಮುಂದಿನ ಫೆಬ್ರವರಿ 20 ರಿಂದ ಜರಗಲಿರುವ ಬ್ರಹ್ಮ ಕಲಶೋತ್ಸವಕ್ಕೆ…

ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಆಯ್ಕೆ

ಬಂಟ್ವಾಳ: ಪುನರ್ ನಿರ್ಮಾಣಗೊಳ್ಳುತ್ತಿರುವ ಬಂಟ್ವಾಳ ತಾಲೂಕಿನ ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಧಾನದ ಬ್ರಹ್ಮ ಕಲಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರು ಆಯ್ಕೆಯಾಗಿದ್ದಾರೆ.…