ಚಿಣ್ಣರೋತ್ಸವದ ಮೂಲಕ ಪ್ರತಿಭೆಯನ್ನು ಗುರುತಿಸುವ ಕಾರ್ಯ ಆಗಿದೆ: ನಳಿನ್ ಕುಮಾರ್ ಕಟೀಲು

ಬಂಟ್ವಾಳ: ಸರಕಾರಿ ಶಾಲೆಗಳಲ್ಲಿ ಮಕ್ಕಳಿಲ್ಲ ಎನ್ನುವ ಸಂದರ್ಭದಲ್ಲಿ ಅತೀ ದೊಡ್ಡ ಸಾಧನೆಯನ್ನು ಮಾಡಿ ಇಂದು ಶಾಲೆಯಲ್ಲಿ 1200ಕ್ಕಿಂತಲೂ ಹೆಚ್ಚು ಮಕ್ಕಳನ್ನು ಕರೆತರುವ ಕಾರ್ಯ ದಡ್ಡಲಕಾಡು ಶಾಲೆಯಲ್ಲಿ ನಡೆದಿದೆ…

ಧಾರಕಾರ ಮಳೆಗೂ ಅಂಜದೆ ಚಿಣ್ಣರೋತ್ಸವದಲ್ಲಿ ಪ್ರತಿಭೆ ಪ್ರದರ್ಶಿಸಿದ ದಡ್ಡಲಕಾಡು ಶಾಲೆಯ ಮಕ್ಕಳು

ಬಂಟ್ವಾಳ: ಸುರಿಯುವ ಮಳೆಯ ಮಧ್ಯೆಯೂ ದಡ್ಡಲಕಾಡು ಸರಕಾರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಚಿಣ್ಣರೋತ್ಸವ ಭಾನುವಾರ ರಾತ್ರಿ ಯಶಸ್ವಿಯಾಗಿ ನಡೆಯಿತು. ಆಗಾಗ್ಗೆ ಬಿರುಸಿನ ಮಳೆ ಸುರಿಯುತ್ತಿದ್ದರೂ ಕೂಡ…

ಜೆಸಿಐ ಘಟಕದ 2023-24 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

ವಿಟ್ಲ: ಜೆಸಿಐ ಘಟಕದ 2023-24 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ವಿಠ್ಠಲ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯ ಜೇಸಿ ಪೆವಿಲಿಯನಲ್ಲಿ ನಡೆಯಿತು. ನೂತನ ಅಧ್ಯಕ್ಷ…

ವಾಮಂಜೂರು : ದುರ್ವಾಸನೆ ಬೀರುವ ಅಣಬೆ ಉತ್ಪಾದನಾ ಘಟಕದ ವಿರುದ್ಧ ನಾಗರಿಕರಿಂದ ಭಾರೀ ಪ್ರತಿಭಟನೆ

ಕೈಕಂಬ: ವಾಮಂಜೂರಿನ ಆಶ್ರಯನಗರ ಹಾಗೂ ಸುತ್ತಮುತ್ತಲ ವಸತಿ ಪ್ರದೇಶದ ಬಡ ಜನರ ಆರೋಗ್ಯ ಮತ್ತು ಪ್ರಾಣದೊಂದಿಗೆ ಚೆಲ್ಲಾಟವಾಡುತ್ತಿರುವ ಅಣಬೆ ಉತ್ಪಾದನಾ ಘಟಕ ಸ್ಥಳಾಂತರಗೊಳಿಸಬೇಕು, ಇಲ್ಲವೇ ಬಂದ್ ಮಾಡಬೇಕು.…

ಬಾಲವಿಕಾಸ ಶಾಲೆಯ ಶಿಕ್ಷಕ-ರಕ್ಷಕರ ಕ್ರೀಡಾಕೂಟ

ಬಂಟ್ವಾಳ: ಪೆರಾಜೆ ವಿದ್ಯಾ ನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಕ್ರೀಡಾಂಗಣದಲ್ಲಿ ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ಸಂಸ್ಥೆಯ ಶಿಕ್ಷಕ- ರಕ್ಷಕರ ಕ್ರೀಡಾಕೂಟ ನಡೆಯಿತು. ಬಾಲವಿಕಾಸ ಟ್ರಸ್ಟಿನ ಅಧ್ಯಕ್ಷ…

ಶ್ರೀ ಸದಾಶಿವ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ರುದ್ರ ಸೂಕ್ತ ಪಾರಾಯಣ

ಬಂಟ್ವಾಳ: ಸಜೀಪ ಮೂಡ ಗ್ರಾಮದ ಈಶ್ವರ ಮಂಗಳ ಶ್ರೀ ಸದಾಶಿವ ದೇವಸ್ಥಾನದಲ್ಲಿ ಹವ್ಯಕ ಕಲ್ಲಡ್ಕ ಮಂಡಲದ ವತಿಯಿಂದ ಸಾಮೂಹಿಕ ಶ್ರೀ ರುದ್ರ ಸೂಕ್ತ ಪಾರಾಯಣ ನಡೆಯಿತು. ಸಜಿಪ…

ಬಿಲ್ಲವ ಸಮಾಜ ಸೇವಾ ಸಂಘ ಕಲ್ಲಡ್ಕ ವಲಯದ ವತಿಯಿಂದ ಬಿಲ್ಲವ ಕ್ರೀಡಾಕೂಟ -2023

ಬಂಟ್ವಾಳ: ಬಂಟ್ವಾಳ ತಾಲೂಕಿನ ಗೋಳ್ತಮಜಲು, ಬಾಳ್ತಿಲ, ವೀರಕಂಬ, ಅಮ್ಟೂರು, ಬೋಳಂತೂರು, ಬೊಂಡಾಲ ಗ್ರಾಮಗಳನ್ನೊಳಗೊಂಡ ಬಿಲ್ಲವ ಸಮಾಜ ಸೇವಾ ಸಂಘ ಕಲ್ಲಡ್ಕ ವಲಯ ವತಿಯಿಂದ ಬಿಲ್ಲವ ಕ್ರೀಡಾಕೂಟ-2023 ಕಲ್ಲಡ್ಕ…

ತುಳುನಾಡಿನ ಸಂಸ್ಕೃತಿ ಕಟ್ಟುಪಾಡುಗಳಿಗೆ ತನ್ನದೇ ಆದ ಸ್ಥಾನಮಾನ: ದಯಾನಂದ ಕತ್ತಲಸಾರ್

ಬಂಟ್ವಾಳ: ವಿದ್ಯೆ ಇದ್ದರೆ ಸಾಲದು ವಿನಯ, ತಾಳ್ಮೆ, ಉತ್ತಮ ಸಂಸ್ಕಾರವಿದ್ದರೆ ಮಾತ್ರ ಒಳ್ಳೆಯ ವ್ಯಕ್ತಿಯಾಗಬಹುದು, ತುಳುನಾಡಿನ ಸಂಸ್ಕೃತಿ, ಕಟ್ಟುಪಾಡುಗಳಿಗೆ ತನ್ನದೇ ಆದ ಸ್ಥಾನಮಾನವಿದೆ, ಅದನ್ನು ಯಾರು ಬದಲಾಯಿಸಲು…

ವಿಜಿಸಿ ಟ್ರಸ್ಟ್ ನಿಂದ ಉಳ್ಳಾಲ. ಉಳಿಯ ಕ್ಷೇತ್ರ ಕರಸೇವೆ, 50 ಸಾ. ರೂ. ದೇಣಿಗೆ ಘೋಷಣೆ

ಬಂಟ್ವಾಳ: ಸಾಮಾಜಿಕ ಚಟುವಟಿಕೆಗಳ ಜೊತೆಗೆ ಧಾರ್ಮಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸಿದಾಗ ಭಗವಂತನ ಕೃಪಾಶೀರ್ವಾದ ಪಡೆಯಲು ಸಾಧ್ಯ ಎಂದು ವಿಶ್ವ ಗಾಣಿಗರ ಚಾವಡಿ (ರಿ.) ಟ್ರಸ್ಟ್ ಅಧ್ಯಕ್ಷ ಹರಿಪ್ರಸಾದ್…

ನೇತಾಜಿ ಯುವಕ ಸಂಘ ಸಜೀಪ ಆಶ್ರಯದಲ್ಲಿ, ಫಾದರ್ ಮುಲ್ಲರ್ಸ್ ಆಸ್ಪತ್ರೆ ಸಹಯೋಗದೊಂದಿಗೆ: ರಕ್ತದಾನ ಶಿಬಿರ

ಬಂಟ್ವಾಳ: ನೇತಾಜಿ ಯುವಕ ಸಂಘ ಸಜೀಪ ಇದರ ಆಶ್ರಯದಲ್ಲಿ ಫಾದರ್ ಮುಲ್ಲರ್ಸ್ ಆಸ್ಪತ್ರೆ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರವು ಸಜೀಪನಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಭಾನುವಾರ ನಡೆಯಿತು.…

ಮಾವಿನಕಟ್ಟೆ ಶ್ರೀ ಶಾರದಾ ರಾಮ ಭಜನಾ ಮಂದಿರ ಲೋಕಾರ್ಪಣೆ

ಬಂಟ್ವಾಳ: ಬಂಟ್ವಾಳ ತಾ‌ಲೂಕಿನ ಮಣಿನಾಲ್ಕೂರು ಗ್ರಾಮದ ಮಾವಿನಕಟ್ಟೆಯಲ್ಲಿ ಶ್ರೀ ರಾಮ ಭಜನಾ ಮಂದಿರ ಟ್ರಸ್ಟ್ ವತಿಯಿಂದ ನೂತನವಾಗಿ ನಿರ್ಮಾಣಗೊಂಡ ಶ್ರೀ ಶಾರದಾ ರಾಮ ಭಜನಾ ಮಂದಿರದ ಲೋಕಾರ್ಪಣೆ…

ಬಾಲವಿಕಾಸ ಆಂಗ್ಲ‌ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

ಬಂಟ್ವಾಳ: ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು. ಕಲ್ಲಡ್ಕ ಮ್ಯೂಸಿಯಂನ ಸಂಸ್ಥಾಪಕ, ಬಾಲವಿಕಾಸ ಶಾಲೆಯ…

ಬಂಟ್ವಾಳದಲ್ಲಿ “ವಕೀಲರ ಭವನ” ನಿರ್ಮಾಣಕ್ಕೆ ಪ್ರಯತ್ನ: ರಾಜೇಶ್ ನಾಯ್ಕ್

ಬಂಟ್ವಾಳ: ಇಲ್ಲಿನ ವಕೀಲರ ಬಹುಕಾಲದ ಬೇಡಿಕೆಯಲ್ಲೊಂದಾಗಿರುವ “ವಕೀಲರ ಭವನ” ನಿರ್ಮಾಣಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಈ ನಿಟ್ಟಿನಲ್ಲಿ ಜಮೀನು ಗುರುತಿಸಿ ಮಂಜೂರು ಮಾಡಲು ಸಂಬಂಧಪಟ್ಟ ಇಲಾಖೆಗೂ‌ ಸೂಚಿಸಲಾಗುವುದು ಎಂದು…

ಅಶಕ್ತರ ಭವಿಷ್ಯದ ಜೀವನಕ್ಕೆ ಬೆಳಕು: ಕಾರುಣ್ಯ ಕಾರ್ಯಕ್ರಮ ; ಅರ್ಜುನ್ ಭಂಡಾರ್ಕರ್

ಬಂಟ್ವಾಳ: ಜಮೀಯ್ಯತುಲ್ ಫಲಾಹ್ ಬಂಟ್ವಾಳ ಘಟಕ ಹಾಗೂ ಬೆಂಗಳೂರಿನ ಕರ್ನಾಟಕ ಮಾರ್ವಾಡಿ ಯೂತ್ ಫೆಡರೇಶನ್ ವತಿಯಿಂದ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ಜಮೀಯ್ಯತುಲ್ ಫಲಾಹ್ ಎನ್ನಾರ್ಸಿಸಿ…