ಗೋದಾಮಿನಿಂದ ಪಡಿತರ ಅಕ್ಕಿ ಕಾಣೆ ಪ್ರಕರಣ ಮತ್ತೆ ಮುನ್ನಲೆಗೆ; ಉನ್ನತ ಮಟ್ಟದ ತನಿಖೆಗೆ ಬಂಗೇರ ಆಗ್ರಹ‌

ಬಂಟ್ವಾಳ: ಕಳೆದ ಆಗಸ್ಟ್ ನಲ್ಲಿ ಬಿ.ಸಿ.ರೋಡಿಗೆ ಸಮೀಪದ ಪೊನ್ನೊಡಿಯ ರಾಜ್ಯ ಆಹಾರ ನಿಗಮದ ಅಕ್ಕಿ ಶೇಖರಣಾ ಕೇಂದ್ರದಿಂದ ಬಿ.ಪಿ‌.ಎಲ್ ಕಾರ್ಡ್ ದಾರರಿಗೆ ಹಂಚಿಕೆಯಾಗುವ ಕೋಟ್ಯಾಂತರ ರೂ ಮೌಲ್ಯದ…

ಜಲ ಜೀವನ್ ಮಿಶನ್ ಯೋಜನೆಯಡಿ 6.77 ಕೋ.ರೂ. ವೆಚ್ಚದಲ್ಲಿ ಏಳು ಕಡೆ ಬೃಹತ್ ಟ್ಯಾಂಕ್ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ

ಬಂಟ್ವಾಳ: ಪುದು ಗ್ರಾಮದ ಜನರ ಹಲವು ವರ್ಷಗಳ ಬೇಡಿಕೆಯಾಗಿರುವ ಮನೆ ಮನೆಗೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಕನಸು ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಯು.ಟಿ.ಖಾದರ್ ಅವರ…

ಶ್ರೀ ಅಖಿಲೇಶ್ವರ ಓಂಕಾರ ಭಜನಾ ಮಂಡಳಿಯ ೮ನೇ ವರ್ಷಾಚರಣೆ ಪ್ರಯುಕ್ತ “ಅಹೋರಾತ್ರಿ ಏಕಾಹ ಭಜನೋತ್ಸವ”

ಕೈಕಂಬ: ಶ್ರೀ ಅಖಿಲೇಶ್ವರ ದೇವಸ್ಥಾನ ಪೊಳಲಿ ಇಲ್ಲಿನ ಶ್ರೀ ಅಖಿಲೇಶ್ವರ ಓಂಕಾರ ಭಜನಾ ಮಂಡಳಿ ಪೊಳಲಿ ಇದರ ಎಂಟನೇ ವರ್ಷಾಚರಣೆ ಪ್ರಯುಕ್ತ ದ.೯ರಂದು ಶನಿವಾರ ಸೂರ್ಯೋದಯದಿಂದ ದ.೧೦ರ…

ಮದುವೆಗೆ ತೆರಳುವ ವೇಳೆ ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ನಾಲ್ವರ ದುರ್ಮರಣ

ಕೈಕಂಬ: ಹುಬ್ಬಳ್ಳಿಯಿಂದ ಭಟ್ಕಳಕ್ಕೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್, ಕುಮಟಾದಿಂದ ಶಿರಸಿಗೆ ಬರುತ್ತಿದ್ದ ಮಾರುತಿ ಸ್ವಿಫ್ಟ್ ಕಾರಿಗೆ ೮ರಂದು ಶುಕ್ರವಾರ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ಗುರುಪುರ ಕೈಕಂಬ…

ಬ್ರಹ್ಮಶ್ರೀ ನಾರಾಯಣ ಗುರು ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಹಾಯಧನದ ಚೆಕ್ ಹಸ್ತಾಂತರ

ಬಂಟ್ವಾಳ: ಬಂಟ್ವಾಳ ತಾಲೂಕಿನ ಅರ್ಕುಳ – ಮೇರಮಜಲು ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸೇವಾ ಸಂಘದ ವತಿಯಿಂದ ಜೀರ್ಣೋದ್ದಾರಗೊಳ್ಳುತ್ತಿರುವ ಬ್ರಹ್ಮಶ್ರೀ ನಾರಾಯಣ ಗುರು ಮಂದಿರಕ್ಕೆ ಶ್ರೀ ಕ್ಷೇತ್ರ…

ಬಂಟ್ವಾಳ: ತಾಲೂಕು ಸಂಜೀವಿನಿ ಒಕ್ಕೂಟಕ್ಕೆ ಆಯ್ಕೆ

ಬಂಟ್ವಾಳ: ಮುಖ್ಯ ಪುಸ್ತಕ ಬರಹಗಾರ(ಎಂಬಿಕೆ)ರ ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿ(ಎಲ್‌ಸಿಆರ್‌ಪಿ)ಗಳ ಯೂನಿಯನ್ ಅಧ್ಯಕ್ಷರಾಗಿ ಕಾವಳಪಡೂರು ಸಂಜೀವಿನಿ ಒಕ್ಕೂಟದ ಎಂಬಿಕೆ ಸೌಮ್ಯ ಯಶವಂತ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಗೋಳ್ತಮಜಲು…

ಜಾರಂದಗುಡ್ಡೆ : ಉಚಿತ ನೇತ್ರ ಪರೀಕ್ಷೆ, ಕನ್ನಡಕ ವಿತರಣೆ

ಬಂಟ್ವಾಳ: ರೋಟರಿ ಕ್ಲಬ್ ಮೊಡಂಕಾಪು, ದಕ್ಷಿಣ ಕನ್ನಡ ಜಿಲ್ಲಾ ಸಂಚಾರಿ ನೇತ್ರ ಘಟಕ ಜಿಲ್ಲಾ ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರ ಪುದುಕಳ್ಳಿಗೆ ಗ್ರಾಮ ಪಂಚಾಯತ್, ಲಕ್ಷ್ಮಿವಿಷ್ಣು ಸೇವಾ…

ಮದುವೆಗೆ ತೆರಳುವ ವೇಳೆ ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ನಾಲ್ವರ ಸಾವು

ಕೈಕಂಬ:ಕಿನ್ನಿಕಂಬಳದ ಕುಟುಂಬವು ಮದುವೆ ಸಮಾರಂಭಕ್ಕೆ ತೆರಳಿ ಕುಮಟಾದಿಂದ ಶಿರಸಿಗೆ ಹಿಂದಿರುಗಿ ಬರುತ್ತಿದ್ದ ಮಾರುತಿ ಸ್ವಿಫ್ಟ್ ಕಾರಿಗೆ ಹುಬ್ಬಳ್ಳಿಯಿಂದ ಭಟ್ಕಳಕ್ಕೆ ತೆರಳುತ್ತಿದ್ದ ಕೆ.ಎಸ್.ಆರ್.ಟಿಸಿ ಬಸ್, ೮ರಂದು ಶುಕ್ರವಾರ ಬೆಳಗ್ಗೆ…

ಗೋಳಿದಡಿಗುತ್ತಿನ ‘ವರ್ಸೊದ ಪರ್ಬ’ಕ್ಕೆ ವಿವಿಧ ಸಮಿತಿ ರಚನೆ

ಕೈಕಂಬ: ಗುರುಪುರದ ಗೋಳಿದಡಿಗುತ್ತಿನಲ್ಲಿ ಮುಂದಿನ ವರ್ಷದ ಜನವರಿ ೧೯, ೨೦ ಮತ್ತು ೨೧ರಂದು ನಡೆಯಲಿರುವ `ಗುತ್ತುದ ವರ್ಸೊದ ಪರ್ಬ’ ಹಾಗೂ ಸಾಂಸ್ಕೃತಿ ಕಾರ್ಯಕ್ರಮ ಆಯೋಜನೆ ಕುರಿತು ಗುತ್ತಿನ…

ಪೊಳಲಿ ಶ್ರೀ ರಾಜರಾಜೇಶ್ವರೀ ಸನ್ನಿಧಿಯಲ್ಲಿ ರಂಗಪೂಜೆ

ಪೊಳಲಿ: ಶ್ರೀ ಕ್ಷೇತ್ರ ಪೊಳಲಿಯಲ್ಲಿ ೫೦ ವರ್ಷಗಳ ಕಾಲ ಅರ್ಚಕರಾಗಿ ಸೇವೆ ಸಲ್ಲಿಸಿದ ನಾರಾಯಣ ಭಟ್ ಅವರ ೭೭ನೇ ವರ್ಷದ ಜನುಮ ದಿನವನ್ನು ಸರಳವಾಗಿ ಆಚರಿಸಿ ತಾಯಿ…

ಸೇವಾ ಭದ್ರತೆಯೊಂದಿಗೆ ಗೌರವಧನ ಹೆಚ್ಚಿಸುವಂತೆ ಆಗ್ರಹ

ಬಂಟ್ವಾಳ: ಸಂಜೀವಿನಿ ಯೋಜನೆಯ ಎಂ.ಬಿ.ಕೆ.ಎಲ್.ಸಿ.ಆರ್.ಪಿಗಳಿಗೆ ಸೇವಾ ಭದ್ರತೆಯೊಂದಿಗೆ ಗೌರವಧನವನ್ನು ಹೆಚ್ಚಿಸುವಂತೆ ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಅವರು‌ ರಾಜ್ಯದ ಕೌಶಲ್ಯ ಅಭಿವೃದ್ದಿ ಸಚಿವ…

ಸರಳವಾಗಿ ವಾರ್ಷಿಕೋತ್ಸವವನ್ನು ಆಚರಿಸಿಕೊಂಡ ಕಲ್ಲಡ್ಕ ಓಂ ಸಾಯಿ ಗಣೇಶ್ ಸೇವಾ ಟ್ರಸ್ಟ್

ಬಂಟ್ವಾಳ: ಸೇವಾ ಮನೋಭಾವನೆಯ ಯುವಕರನ್ನೊಳಗೊಂಡ ಕಲ್ಲಡ್ಕ ಓಂ ಸಾಯಿ ಗಣೇಶ್ ಸೇವಾ ಟ್ರಸ್ಟ್ ಕಳೆದ 3 ವರ್ಷಗಳಿಂದ ತನ್ನ ಗಳಿಕೆಯಲ್ಲಿ ಉಳಿತಾಯ ಮಾಡಿದ ಒಂದಿಷ್ಟು ಮೊತ್ತವನ್ನು ಸಾಮಾಜಿಕ…

ಸಿದ್ಧಕಟ್ಟೆ ಕಾಲೇಜಿನಲ್ಲಿ “ಮೇಕ್ ಇನ್ ಇಂಡಿಯಾ” ವಿಶೇಷ ಉಪನ್ಯಾಸ ಕಾರ್ಯಕ್ರಮ

ಬಂಟ್ವಾಳ: ಸಿದ್ದಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ “ಮೇಕ್ ಇನ್ ಇಂಡಿಯಾ” ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ…

ಅಂತರ್ ರಾಷ್ಟ್ರೀಯ ಮಟ್ಟದ ಡೆಫ್ಲಿಂಪಿಕ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾಳೆ ಕಲ್ಲಡ್ಕ ಶ್ರೀರಾಮದ ವಿದ್ಯಾರ್ಥಿನಿ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪದವಿ ಮಹಾವಿದ್ಯಾಲಯದ ಅಂತಿಮ ಬಿ.ಸಿ.ಎ ವಿದ್ಯಾರ್ಥಿನಿ ಯಶಸ್ವಿ ಕುದುಮಾನ್ ಬಂಟ್ವಾಳ ತಾಲೂಕು, ಕೆದಿಲ ಗ್ರಾಮದ ಸತ್ತಿ ಕಲ್ಲು ನಿವಾಸಿಗಳಾದ ತಿಮ್ಮಪ್ಪ ಮೂಲ್ಯ ಹಾಗೂ…