ಪೊಲೀಸ್ ದೌರ್ಜನ್ಯ ಖಂಡಿಸಿ ಬಂಟ್ವಾಳದಲ್ಲು ವಕೀಲರಿಂದ ಪ್ರತಿಭಟನೆ

ಬಂಟ್ವಾಳ: ಚಿಕ್ಕಮಗಳೂರಿನಲ್ಲಿ ಯುವ ವಕೀಲ ಪ್ರೀತಮ್ ಎಂ.ಟಿ ಅವರ ಮೇಲಿನ ಪೊಲೀಸ್ ದೌರ್ಜನ್ಯವನ್ನು ಖಂಡಿಸಿ ಬಂಟ್ವಾಳದ ವಕೀಲರ ಸಂಘದ ವತಿಯಿಂದ ಸೋಮವಾರ ಜೆ ಎಂ ಎಫ್ ಸಿ…

ಬೆಂಜನಪದವು ಶ್ರೀ ಕೊರಗಜ್ಜ ಕ್ಷೇತ್ರಕ್ಕೆ ಖ್ಯಾತ ಗಾಯಕ ರಾಜೇಶ್‌ ಕೃಷ್ಣನ್‌ ಭೇಟಿ

ಕೈಕಂಬ: ಬಂಟ್ವಾಳ ತಾಲೂಕಿನ ಬೆಂಜನಪದವು ಶ್ರೀ ಕೊರಗಜ್ಜ ಕ್ಷೇತ್ರಕ್ಕೆ ಹಿನ್ನೆಲೆ ಗಾಯಕ ರಾಜೇಶ್‌ ಕೃಷ್ಣನ್‌ ಹಾಗೂ ಕ್ಲಾಂತ ಚಿತ್ರ ತಂಡ ಭೇಟಿ ನೀಡಿದ್ದರು. ಕ್ಷೇತ್ರದಲ್ಲಿ ಕನ್ನಡ ಕ್ಲಾಂತ…

ರಾಮಕೃಷ್ಣ ಆಶ್ರಮದಲ್ಲಿ ಸುಮಾರು 2000 ಜಪ ಮಾಲೆಗಳಿಗೆ ಪೂಜೆ: ಭಕ್ತರಿಗೆ ವಿತರಣೆ

ಕೈಕಂಬ: ನೂರ ಎಂಟು ಕೋಟಿ ಶ್ರೀ ರಾಮ ಜಪ ಯಜ್ಞಕ್ಕೆ ಸುಮಾರು 2000 ಜಪ ಮಾಲೆಯನ್ನು ರಾಮಕೃಷ್ಣ ತಪೋವನದಲ್ಲಿ ರಾಮಕೃಷ್ಣ ಪರಮಹಂಸರ ಸಾನಿಧ್ಯದಲ್ಲಿ ಇಟ್ಟು ಪೂಜೆ ನೆರವೇರಿಸಿ…

ಬಂಟ್ವಾಳ ವರ್ತಕರ ವಿ. ಸ. ಸಂಘ “ದಕ್ಷಿಣ ಕನ್ನಡ ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘ” ನಿ.,ವಾಗಿ ನಾಮಾಂಕಿತ, ವಿಂಶತಿಗೆ ಚಾಲನೆ

ಬಂಟ್ವಾಳ: ಬಿ.ಸಿ.ರೋಡಿನ ಕೈಕಂಬದಲ್ಲಿ ಕೇಂದ್ರಕಚೇರಿಯನ್ನು ಹೊಂದಿರುವ ಬಂಟ್ವಾಳ ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘ ನಿ.,ವು “ದಕ್ಷಿಣ ಕನ್ನಡ ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘ” ನಿ.,ವಾಗಿ ನಾಮಾಂಕಿತಗೊಂಡ ಹಿನ್ನಲೆಯಲ್ಲಿ…

 ಫರಂಗಿಪೇಟೆ ಸೇವಾಂಜಲಿಯಲ್ಲಿ 124 ನೇ ರಕ್ತದಾನ ಶಿಬಿರ

ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಆಶ್ರಯದಲ್ಲಿ ಕೆಎಂಸಿ ಆಸ್ಪತ್ರೆ ಮಂಗಳೂರು ಇದರ ಸಹಯೋಗದೊಂದಿಗೆ ೧೨೪ನೇ ರಕ್ತದಾನ ಶಿಬಿರ ಫರಂಗಿಪೇಟೆಯ ಸೇವಾಂಜಲಿ ಸಭಾಗ್ರಹದಲ್ಲಿ ಭಾನುವಾರ ನಡೆಯಿತು. ಜಿಲ್ಲಾ…

ಅಕ್ಷಯ ಪಾತ್ರದಿಂದ ಹಸಿವು ನೀಗುವುದರ ಜೊತೆ ಪುಣ್ಯ ಸಂಪಾದನೆಯ ಕಾರ್ಯ: ಸುಗುಣೇಂದ್ರ ಶ್ರೀಗಳಿಂದ ಬೆಂಜನಪದವಿನಲ್ಲಿ‌ ಅಕ್ಷಯ ಪಾತ್ರ ಪ್ರತಿಷ್ಠಾನದಿಂದ ನಿರ್ಮಾಣಗೊಂಡ ಬಿಸಿಯೂಟ ತಯಾರಿ ಘಟಕಕ್ಕೆ ಚಾಲನೆ

ಬಂಟ್ವಾಳ: ಅಕ್ಷಯಪಾತ್ರ ನೀಡುವ ಸಾತ್ವಿಕ ಆಹಾರದ ಮೂಲಕ ಮಕ್ಕಳಿಗೆ ಆದ್ಯಾತ್ಮಿಕ ಸಾಧನೆಯನ್ನು ನೀಡುವ ಕಾರ್ಯವನ್ನು ಇಸ್ಕಾನ್ ನಡೆಸುತ್ತಿದೆ ಎಂದು ಉಡುಪಿಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ…

ಬೆಂಜನಪದವು: ಹಿಂ ಜಾ ವೇ ಆಶ್ರಯದಲ್ಲಿ ಶ್ರೀ ಸತ್ಯನಾರಾಯಣ ಪೂಜೆ, ಧಾರ್ಮಿಕ ಸಭೆ

ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಶ್ರೀರಾಮ ಘಟಕ ಶ್ರೀರಾಮನಗರ ಬೆಂಜನಪದವು ಇದರ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಧಾರ್ಮಿಕ ಸಭೆ ಮತ್ತು ಸಾಂಸ್ಕೃತಿಕ ವೈವಿದ್ಯ ಕಾರ್ಯಕ್ರಮವು…

ರಾಷ್ಟ್ರೀಯತೆಯ ಗ್ಯಾರಂಟಿ ಎದುರು ಪುಕ್ಕಟೆ ಗ್ಯಾರಂಟಿಗೆ ಸೋಲು: ಪ್ರಭಾಕರ ಪ್ರಭು

ಬಂಟ್ವಾಳ: ದೇಶದಲ್ಲಿ ಇತ್ತೀಚಿಗೆ ನಡೆದ 5 ರಾಜ್ಯಗಳ ವಿಧಾನ ಸಭೆ ಚುನಾವಣೆಯಲ್ಲಿ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ ಗಡ್ ರಾಜ್ಯಗಳಲ್ಲಿ ಭಾರತೀಯ ಜನತಾ ಪಕ್ಷ ಸ್ಪಷ್ಟ ಬಹುಮತದೊಂದಿಗೆ ಜಯಭೇರಿಗಳಿಸುವುದರೊಂದಿಗೆ…

ಫರಂಗಿಪೇಟೆಯ ಶ್ರೀ ಆಂಜನೇಯ ದೇವಸ್ಥಾನದ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಂಟ್ವಾಳ: ಫರಂಗಿಪೇಟೆಯ ವಿಜಯನಗರದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಶಿಲಾಮಯ ಶ್ರೀ ಆಂಜನೇಯ ದೇವಸ್ಥಾನದ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕವು ಜ.21ರಿಂದ 26ರ ವರೆಗೆ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ…

ತಾಳಮದ್ದಳೆ ಅಭಿಯಾನ 75 ರ ಸಂಭ್ರಮ

ಬಂಟ್ವಾಳ: ವಿಶ್ವ ಭಾರತಿ ಯಕ್ಷ ಸಂಜೀವಿನಿ (ರಿ) ಮುಡಿಪು, ತುಳಸಿವಳ್ಳಿ ಸೇವಾ ಟ್ರಸ್ಟ್ ಬಂಟ್ವಾಳ ಇವುಗಳ ಸಂಯುಕ್ತಾಶ್ರಯದಲ್ಲಿ ಯಕ್ಷ ತ್ರಿವೇಣಿ ಯಕ್ಷಗಾನ ತಾಳಮದ್ದಳೆ ಅಭಿಯಾನ 75 ರ…

ಯಕ್ಷಧ್ರುವ ಪಟ್ಲ ಫೌಂಡೇಶನ್ ಪುಂಜಾಲಕಟ್ಟೆ ಘಟಕದ ಅಧ್ಯಕ್ಷರಾಗಿ ಯಶೋಧರ ಶೆಟ್ಟಿ ಆಯ್ಕೆ

ಬಂಟ್ವಾಳ: ಯಕ್ಷಧ್ರುವ ಪಟ್ಲ ಫೌಂಡೇಶನ್ ಪುಂಜಾಲಕಟ್ಟೆ ಘಟಕದ ನೂತನ ಅಧ್ಯಕ್ಷರಾಗಿ ಯಶೋಧರ ಶೆಟ್ಟಿ ದಂಡೆ ಅವರು ಆಯ್ಕೆಯಾಗಿದ್ದಾರೆ. ಪುಂಜಾಲಕಟ್ಟೆ ಶ್ರೀ ಮುರುಘೇಂದ್ರ ಮಿತ್ರ ಮಂಡಳಿಯ ಸಭಾಭವನದಲ್ಲಿ ಅಧ್ಯಕ್ಷ…

ಏಮಾಜೆ ಕಿ.ಪ್ರಾ.ಶಾಲೆಗೆ ಕೊಡುಗೆಯಾಗಿ ನಿರ್ಮಿಸಲಾದ ‘ಜ್ಞಾನ ದೀವಿಗೆ’ ಕಂಪ್ಯೂಟರ್ ಕೊಠಡಿಯ ಉದ್ಘಾಟನೆ

ಬಂಟ್ವಾಳ: ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಏಮಾಜಿ ಕಿರಿಯ ಪ್ರಾಥಮಿಕ ಶಾಲೆಗೆ ದಿ. ಕೆ. ಎನ್. ಕೇಶವ ಆಳ್ವ ಕರಿಂಕ ಹೊಸಮನೆಯವರ ಸ್ಮರಣಾರ್ಥ ಮಂಗಳೂರು ಎ.ಜೆ…

ಮಕ್ಕಳ ಕಲಾ ಲೋಕದಿಂದ ಸಾಮಾಜಿಕ ಸ್ವಚ್ಛತಾ ಅಭಿಯಾನ: “ಘಮ ಘಮಿಸುವ ಗುಟ್ಟು” ಕೃತಿ ಬಿಡುಗಡೆ‌

ಬಂಟ್ವಾಳ: ಬಂಟ್ವಾಳ ತಾಲೂಕಿನ ವ್ಯಾಪ್ತಿಯಲ್ಲಿರುವ ಮಕ್ಕಳ ಕಲಾ ಲೋಕದ ಚಟುವಟಿಕೆಗಳು ಜಿಲ್ಲಾ ಹಂತಕ್ಕೆ ವಿಸ್ತರಣೆಯಾಗಬೇಕು. ಪರಿಷತ್ತು ಮಕ್ಕಳ ಕಲಾ ಲೋಕದ ಎಲ್ಲ ಚಟುವಟಿಕೆಗಳನ್ನು ಬೆಂಬಲಿಸುತ್ತದೆ ಎಂದು ದ.ಕ.…

ಬಿಎಂಎಸ್ ರಿಕ್ಷಾ ಚಾಲಕ‌ ಮತ್ತು ಮಾಲಕರ ಸಂಘದ 35 ನೇ ವಾರ್ಷಿಕ ಮಹಾ ಸಭೆ

ಬಂಟ್ವಾಳ: ಬಿಎಂಎಸ್ ರಿಕ್ಷಾ ಚಾಲಕ‌ ಮತ್ತು ಮಾಲಕರ ಸಂಘ ತಾಲೂಕು ಸಮಿತಿ ಬಂಟ್ವಾಳ ಇದರ 35 ನೇ ಮಹಾ ಸಭೆ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು. ಕಾರ್ಯಕ್ರಮವನ್ನು…