ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ನ.27ರಂದು ಅಪ್ಪದ ಪೂಜೆ ಸಂಪನ್ನ

ಪೊಳಲಿ: ಇತಿಹಾಸ ಪ್ರಸಿದ್ದ ಪುಣ್ಯ ಶ್ರೀ ಕ್ಷೇತ್ರ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಳದಲ್ಲಿ ವೃಶ್ಚಿಕ ಮಾಸದಲ್ಲಿ ನಡೆಯುವ ಅಪ್ಪದ ಪೂಜೆ ಬಹಳ ವಿಶೇಷ ಹಿಂದಿನ ಕಾಲದಲ್ಲಿ ಮಳೆ…

ಶ್ರೀ ಕ್ಷೇತ್ರ ಪೊಳಲಿಯಲ್ಲಿ ಅಪ್ಪದ ಪೂಜೆಯ ದಿನದಂದು ಏಕಾಹ ಭಜನೆ; “ಭಜನಾ ಮಂಗಳೋತ್ಸವ”

ಪೊಳಲಿ: ಅಪ್ಪದ ಪೂಜೆಯ ಪ್ರಯುಕ್ತ ಶ್ರೀ ಕ್ಷೇತ್ರದಲ್ಲಿ ನ.27ರಂದು ಬೆಳಗ್ಗೆ 8:30ರಿಂದ ವಿವಿಧ ಭಜನಾ ತಂಡಗಳಿಂದ “ಏಕಾಹ ಭಜನೋತ್ಸವ” ನಡೆದು, ನ.28ರಂದು ಬೆಳಗ್ಗೆ 8:30ಕ್ಕೆ “ಭಜನಾ ಮಂಗಳೋತ್ಸವ”…

ಪೊಳಲಿಯಲ್ಲಿ ನ.೨೭ರಂದು “ಅಪ್ಪದ ಪೂಜೆ”

ಪೊಳಲಿ: ಶ್ರೀ ರಾಜರಾಜೇಶ್ವರೀ ಅಮ್ಮನ ಸನ್ನಿಧಾನ ಪೊಳಲಿಯಲ್ಲಿ ನ.೨೭ರಂದು ಸೋಮವಾರ ರಾತ್ರಿ “ಅಪ್ಪದ ಪೂಜೆ” ನಡೆಯಲಿರುವುದು. ಭಕ್ತಾದಿಗಳು ಸೇವೆಯಲ್ಲಿ ಪಾಲ್ಗೊಂಡು, ಪ್ರಸಾದ ಸ್ವೀಕರಿಸಿ ಶ್ರೀ ದೇವಿಯ ಕೃಪೆಗೆ…

ಪೊಳಲಿ ಶ್ರೀ ರಾಜರಾಜೇಶ್ವರೀ ಸನ್ನಿಧಿಯಲ್ಲಿ “ಲಕ್ಷ ಕುಂಕುಮಾರ್ಚನೆ”

ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಸ್ಥಾನ ಪೊಳಲಿಯಲ್ಲಿ ನ.೨೬ರಂದು ಭಾನುವಾರ ಬೆಳಗ್ಗೆ ಗಂಟೆ ೮:೦೦ರಿಂದ ೧೧:೦೦ರ ತನಕ ಲೋಕಕಲ್ಯಾಣಾರ್ಥವಾಗಿ ಕೂಟ ಮಹಾ ಜಗತ್ತು, ಪೊಳಲಿ ಅಂಗ ಸಂಸ್ಥೆ ವತಿಯಿಂದ…

ಪಂಪ್‌ವೆಲ್ ನಲ್ಲಿ ನೂತನ ಪ್ರಯಾಗ್‌ ಸಿಲ್ಕ್‌ ಮಳಿಗೆ ಶುಭಾರಂಭ

ಮಂಗಳೂರು: ವಿಜಯಲಕ್ಷ್ಮೀ ಸಾರಥ್ಯದಲ್ಲಿ ನೂತನವಾಗಿ ಆರಂಭಗೊಂಡ “ಪ್ರಯಾಗ್ ಸಿಲ್ಕ್” ಮಳಿಗೆಯು ಲಕ್ಶ್ಮೀ ಪೂಜೆಯ ಶುಭ ದಿನದಂದು ಶುಭಾರಂಭಗೊಂಡಿತು. ಮಂಗಳೂರಿನ ಪಂಪುವೆಲ್ ನಲ್ಲಿ ವಿಶ್ವಾಸ್ ಐಟ್ಸ್ ಗ್ರೌಂಡ್ ಫ್ಲೋರ್…

ಅಕ್ರಮವಾಗಿ ಮರದ ದಿಮ್ಮಿ ಸಾಗಾಟ ಪತ್ತೆ : ಎರಡು ವಾಹನ ಸಹಿತ ಸೊತ್ತು ವಶ

ಬಂಟ್ವಾಳ: ಎರಡು ಪಿಕಪ್ ವಾಹನದಲ್ಲಿ ವಿವಿಧ ಜಾತಿಯ ಮರದ ದಿಮ್ಮಿಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವುದನ್ನು ಬಂಟ್ವಾಳ ವಲಯ ಅರಣ್ಯಾಧಿಕಾರಿ ಮತ್ತವರ ತಂಡ ಸಜಿಪಮುನ್ನೂರು ಮತ್ತು ಸಜೀಪಪಡುಗ್ರಾಮದ ಪ್ರತ್ಯೇಕ…

ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಬಾಲವಿಕಾಸಕ್ಕೆ ಹಲವು ಬಹುಮಾನ, ಕೃತಿ ಎನ್.ಪಿ ಗುಂಡೆಸೆತದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಬಂಟ್ವಾಳ: ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಬಂಟ್ವಾಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಹಲವು ಬಹುಮಾನಗಳನ್ನು…

ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಆಯ್ಕೆ

ಬಂಟ್ವಾಳ: ಬಂಟ್ವಾಳ ತಾಲೂಕಿನ ಇತಿಹಾಸ ಪ್ರಸಿದ್ಧ ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಆಡಳಿತಕ್ಕೆ ನೂತನ ವ್ಯವಸ್ಥಾಪನ ಸಮಿತಿಯನ್ನು ಆಯ್ಕೆ ಮಾಡಲಾಗಿದ್ದು, ಅಧ್ಯಕ್ಷರಾಗಿ ಧನಂಜಯ ಶೆಟ್ಟಿ ನಾಡಬೆಟ್ಟು ಅವರು…

ಪ್ರಥಮ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಶಿಪ್ “ಮಂಗಳೂರು ಟ್ರೋಫಿ-೨೦೨೩”

ಮಂಗಳೂರು: ಗುರು ಗೊಜೋರಿಯೋ ಕರಾಟೆ ಅಕಾಡೆಮಿ ಇಂಡಿಯಾದ ನೇತೃತ್ವದಲ್ಲಿ ನ.26ರಂದು ಭಾನುವಾರ ಮಂಗಳೂರಿನ ಕುದ್ರೋಳಿ ದೇವಸ್ಥಾನದ ಕೊರಗಪ್ಪ ಕಲ್ಯಾಣ ಮಂಟಪದಲ್ಲಿ ಪ್ರಥಮ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್…

ಯಕ್ಷಗಾನ ಕಲಿಕಾ ವಿದ್ಯಾರ್ಥಿಗಳಿಗೆ ‘ಬಣ್ಣಗಾರಿಕೆ ಶಿಬಿರ’

ಬಂಟ್ವಾಳ: ಯಕ್ಷಕಾವ್ಯ ತರಂಗಿಣಿ ದರ್ಬೆ ಮತ್ತು ನೇರಂಬೋಳು ಶ್ರೀ ರಕ್ತೇಶ್ವರಿ ಯುವಕ ಸಂಘ ಇದರ ಜಂಟಿ ಆಶ್ರಯದಲ್ಲಿ ಯಕ್ಷಗಾನ ಕಲಿಕಾ ವಿದ್ಯಾರ್ಥಿಗಳಿಗೆ ‘ಬಣ್ಣಗಾರಿಕೆ ಶಿಬಿರ’ವು ನೇರಂಬೋಳು ಸಭಾಭವನದಲ್ಲಿ…

ಬಂಟ್ವಾಳದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಅಭಿನಂದನಾ ಕಾರ್ಯಕ್ರಮ

ಬಂಟ್ವಾಳ: ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ಬುಧವಾರ ಸಂಜೆ ಬಂಟ್ವಾಳ ಬಿಜೆಪಿ ಕ್ಷೇತ್ರ ಸಮಿತಿ ವತಿಯಿಂದ ಸಂಸದ ಹಾಗೂ ಬಿಜೆಪಿಯ ನಿಕಟಪೂರ್ವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್…

ಶ್ರೀ ಮದ್ಭಾಗವತ ಕಥಾ ಪಾರಾಯಣ ಸಪ್ತಾಹ ನವರಾತ್ರಿ ಉತ್ಸವ ಸಂಪನ್ನ ;ರಾಷ್ಟ್ರವನ್ನು ಬೆಳೆಸುವ ಕಾರ್ಯವಾಗಲಿ: ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ

ಬಂಟ್ವಾಳ: ತಾಲೂಕಿನ ಪುದು ಗ್ರಾಮದ ಶ್ರೀ ರಾಧಾ ಸುರಭಿ ಗೋಮಂದಿರದಲ್ಲಿ ಕಳೆದ 9 ದಿನಗಳ ಕಾಲ ನಡೆದ ಅಷ್ಟೋತ್ತರ ಶತ (108) ಶ್ರೀ ಮದ್ಭಾಗವತ ಕಥಾ ಪಾರಾಯಣ…

ಮಿಸ್ಟರ್ ಇಂಡಿಯಾ ಜಗದೀಶ್ ಪೂಜಾರಿಗೆ ದುಬಾಯಿಯಲ್ಲಿ ಮುಡಿಗೇರಿದ “ಮಯೂರ ಶ್ರೀ” ಪ್ರಶಸ್ತಿ

ಕೈಕಂಬ: ಕರ್ನಾಟಕ ಸಂಘ ಶಾರ್ಜಾದ ಆಶ್ರಯದಲ್ಲಿ ೨೦೨೩ ನವೆಂಬರ್ ೧೮ ರಂದು ಶಾರ್ಜಾ ಈವಾನ್ ಹೋಟೆಲ್ ನಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ರಾಜ್ಯೋತ್ಸವ, ಕರ್ನಾಟಕ ಸಂಘ ಶಾರ್ಜಾದ ೨೧ನೇ…

ಪತ್ರಕರ್ತರ ಜಿಲ್ಲಾ ಸಮ್ಮೇಳನ ಸಮಾರೋಪ ಮತ್ತು ಹಿರಿಯ ಪತ್ರಕರ್ತರಿಗೆ ಸನ್ಮಾನ

ಮಂಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯ ಉಳಿವಿಗೆ ಮತ್ತು ಪ್ರಜಾತಂತ್ರ ವ್ಯವಸ್ಥೆ ಸದೃಢವಾಗಿರಲು ಮಾಧ್ಯಮಗಳ ಪಾತ್ರ ಮಹತ್ತರವಾದುದು ಎಂದು ಮಂಗಳೂರು ವಿಶ್ವ ವಿದ್ಯಾಲಯದ ಕುಲಪತಿಗಳಾದ ಜಯರಾಜ್ ಅಮೀನ್ ಹೇಳಿದ್ದಾರೆ. ಕುದ್ಮುಲ್…