ಕುಂದಾಯಗೋಳಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ

ಬಂಟ್ವಾಳ: ತಾಲೂಕಿನ ಕುಂದಾಯಗೋಳಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮವು ಅಂಗನವಾಡಿ ಕೇಂದ್ರದಲ್ಲಿ ನಡೆಯಿತು. ನರಿಕೊಂಬು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂತೋಷ್ ರವರು ಅಧ್ಯಕ್ಷತೆ ವಹಿಸಿ ಶುಭಹಾರೈಸಿದರು.…

ನ.21ರಂದು ಪೊಳಲಿ ಪಲ್ಗುಣಿ ನದಿಗೆ ಹಾರಿದ ಯುವಕನ ಶವ ಪತ್ತೆ

ಕೈಕಂಬ: ಕಾವೂರು ಆಕಾಶಭವನದ ನಿವಾಸಿ ಬಿ.ಪ್ರಶಾಂತ್ ಕುಮಾರ್(40) ನ.21ರಂದು ಮಂಗಳವಾರ ನದಿಗೆ ಬಿದ್ದಿದ್ದು, ನ.22ರಂದು ಬುಧವಾರ ಶವ ಪತ್ತೆಯಾಗಿದೆ. ಗೆಳೆಯನೊಂದಿಗೆ ಪೊಳಲಿ ದೇವಸ್ಥಾನಕ್ಕೆ ಬಂದಿದ್ದು ದೇವಸ್ಥಾನಕ್ಕೆ ತೆರಳುವ…

ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ-ಛಾಯಾಚಿತ್ರ ಪ್ರದರ್ಶನ ಉದ್ಘಾಟನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ ನ.21ರಂದು ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಿತು. ಸಮ್ಮೇಳನದ ಅಂಗವಾಗಿ ಏರ್ಡಿಸಿದ ಛಾಯಾಚಿತ್ರ ಪ್ರದರ್ಶನವನ್ನು…

ದ.ಕ.ಜಿಲ್ಲಾ ಪತ್ರಕರ್ತರ 4 ನೇ ಸಮ್ಮೇಳನ ಪ್ರಜಾಪ್ರಭುತ್ವದಲ್ಲಿ ಮಾಧ್ಯಮದ ಪಾತ್ರ ಮಹತ್ವದ್ದು – ನಳಿನ್ ಕುಮಾರ್ ಕಟೀಲ್

ಮಂಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಧ್ಯಮಗಳಿಗೆ ಅತ್ಯಂತ ಮಹತ್ವದ ಪಾತ್ರವಿದೆ. ವಸ್ತುನಿಷ್ಠ ಹಾಗೂ ವಿಶ್ವಾಸಾರ್ಹ ಸುದ್ದಿಗಳನ್ನು ಜನತೆಗೆ ತಿಳಿಸುವ ಹೊಣೆಗಾರಿಕೆ ಮಾಧ್ಯಮಗಳ ‌ಮೇಲಿದೆ ಎಂದು ಸಂಸದ ನಳಿನ್ ಕುಮಾರ್…

ಬಂಟ್ವಾಳ: ಕುಲಾಲ‌ ಸಂಘದಿಂದ”ತುಡರ್ ಪರ್ಬದ ಐಸಿರ – ೨೦೨೩”

ಬಂಟ್ವಾಳ: ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ ಇದರ ಆಶ್ರಯದಲ್ಲಿರುವ ಕುಲಾಲ ಸೇವಾದಳ ಮತ್ತು ಮಹಿಳಾ ಘಟಕದ ವತಿಯಿಂದ ಪೊಸಳ್ಳಿ ಕುಲಾಲ ಸಮುದಾಯ ಭವನದಲ್ಲಿ ” ತುಡರ್…

ನೂತನ ಪ್ರಯಾಗ್ ಸಿಲ್ಕ್ ಮಳಿಗೆ ಶುಭಾರಂಭ

ಮಂಗಳೂರು: ವಿಜಯಲಕ್ಷ್ಮೀ ಸಾರಥ್ಯದಲ್ಲಿ ನೂತನವಾಗಿ ಪ್ರಾರಂಭಗೊಳ್ಳಲಿರುವ “ಪ್ರಯಾಗ್ ಸಿಲ್ಕ್” ಮಳಿಗೆಯು ಲಕ್ಶ್ಮೀ ಪೂಜೆಯ ಶುಭದಿನದಂದು ಶುಭಾರಂಭಗೊಳ್ಳಲಿದೆ. ಮಂಗಳೂರಿನ ಪಂಪುವೆಲ್ ನಲ್ಲಿ ವಿಶ್ವಾಸ್ ಐಟ್ಸ್ ಗ್ರೌಂಡ್ ಫ್ಲೋರ್ ನಲ್ಲಿ…

ನದಿಗೆ ಹಾರಿದ ಯುವಕ : ತನಿಖೆ ನಡೆಸುತ್ತಿರುವ ಪೋಲಿಸರು

ಕೈಕಂಬ: ಕಾವೂರು ಆಕಾಶಭವನದ ನಿವಾಸಿ ಬಿ.ಪ್ರಶಾಂತ್ ಕುಮಾರ್(40) ನದಿಗೆ ಹಾರಿದ ವ್ಯಕ್ತಿ. ಗ್ಯಾರೇಜ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಪ್ರಶಾಂತ್ ವಿವಾಹಿತನಾಗಿದ್ದು ಒಂದು ಮಗು ಇದೆ, ಇತ್ತೀಚಿನ ದಿನಗಳಲ್ಲಿ…

ವಿದ್ಯಾರ್ಥಿಗಳ ವೈವಿಧ್ಯ ಪ್ರತಿಭಾ ಸ್ಪರ್ಧಾ ಕಾರ್ಯಕ್ರಮ “ಬಾಲ್ಯೋತ್ಸವ”

ಬಂಟ್ವಾಳ: ಎಸ್.ಕೆ.ಎಸ್ಸೆಸ್ಸೆಫ್ ಆಲಡ್ಕ, ನೆಹರು ನಗರ ಹಾಗೂ ಗೂಡಿನಬಳಿ ಶಾಖೆಗಳ ಜಂಟಿ ಆಶ್ರಯದಲ್ಲಿ ವಿದ್ಯಾರ್ಥಿಗಳ ವೈವಿಧ್ಯ ಪ್ರತಿಭಾ ಸ್ಪರ್ಧಾ ಕಾರ್ಯಕ್ರಮ “ಬಾಲ್ಯೋತ್ಸವ” ವಿದ್ಯಾರ್ಥಿ ಫೆಸ್ಟ್ ಸಮಾರಂಭವು ಪಾಣೆಮಂಗಳೂರು-ಆಲಡ್ಕದ…

ಮೈರಾ ‘ಸತ್ಯ – ಧರ್ಮ’ ಜೋಡುಕರೆ ಕಂಬಳದ ಫಲಿತಾಂಶ

ಬಂಟ್ವಾಳ: ಜಿಲ್ಲಾ ಕಂಬಳ ಸಮಿತಿ ಅಡಿಯಲ್ಲಿ ನಡೆಯುವ 2023-24ರ ಸಾಲಿನ ಮೊದಲ ಕಂಬಳ ಕೂಟವು ಬಂಟ್ವಾಳ ತಾಲೂಕಿನ ಕಕ್ಯಪದವಿನಲ್ಲಿ ಭಾನುವಾರ ಮಧ್ಯರಾತ್ರಿ ಸಂಪನ್ನಗೊಂಡಿತು. ಉಳಿಗ್ರಾಮದ ಮೈರಾದಲ್ಲಿ ಶನಿವಾರ…

ದಾಸಕೋಡಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ, ಸ್ತ್ರೀ ಶಕ್ತಿ ಪ್ರತಿಭಾ ದಿನೋತ್ಸವ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ತಾಲೂಕಿನ ದಾಸಕೋಡಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಹಾಗೂ ಸ್ತ್ರೀಶಕ್ತಿ ಪ್ರತಿಭಾ ದಿನೋತ್ಸವ ಕಾರ್ಯಕ್ರಮ ಪಂಚಾಯತ್ ಸುವರ್ಣ ಸೌಧ ಸಭಾಂಗಣದಲ್ಲಿ ಸೋಮವಾರ ನಡೆಯಿತು. ಮಕ್ಕಳ…

ಕರ್ನಾಟಕ ಸರಕಾರದ ಹಿಂದೂ ವಿರೋಧಿ ನೀತಿ‌ಯನ್ನು ಖಂಡಿಸಿ ವಿ.ಹಿ.ಪ., ಬಜರಂಗದಳ ಕಾರ್ಯಕರ್ತರ ಪ್ರತಿಭಟನೆ

ಬಂಟ್ವಾಳ: ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಬಂಟ್ವಾಳ ಪ್ರಖಂಡದ ವತಿಯಿಂದ ರಾಜ್ಯ ಕಾಂಗ್ರೆಸ್ ಸರಕಾರದ ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ಬಿ.ಸಿ.ರೋಡಿನಲ್ಲಿರುವ ಬಂಟ್ವಾಳ ತಾಲೂಕು ಆಡಳಿತ…

ಧರ್ಮಸ್ಥಳದಿಂದ ಫರಂಗಿಪೇಟೆ ಆಂಜನೇಯ ದೇವಳಕ್ಕೆ 5 ಲಕ್ಷ ರೂ. ಸಹಾಯ ಧನದ ಚೆಕ್ ಹಸ್ತಾಂತರ

ಬಂಟ್ವಾಳ: ಪರಂಗಿಪೇಟೆ ಶ್ರೀ ಆಂಜನೇಯ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ 5 ಲಕ್ಷ ರೂ. ಸಹಾಯಧನದ ಚೆಕ್ ನ್ನು ದೇವಸ್ಥಾನದ ಜೀರ್ಣೋದ್ಧಾರ ಸಮಿತಿಗೆ ಹಸ್ತಾಂತರಿಸಲಾಯಿತು. ಶ್ರೀ…

ಕೃಷಿಕರ ಐಪಿ ಪಂಪ್ ಸೆಟ್ ಗಳಿಗೆ ಮೂಲ ಸೌಕರ್ಯವನ್ನು ಹಿಂಪಡೆದ ಸರಕಾರದ‌ ನಿಲುವಿಗೆ ಖಂಡನೆ

ಬಂಟ್ವಾಳ: ಮುಖ್ಯ ಮಂತ್ರಿ ಸಿದ್ಧರಾಮಯ್ಯನವರ ನೇತೃತ್ವದ‌ ಕಾಂಗ್ರೆಸ್ ಸರಕಾರ 2023 ಸೆ.22 ರ ನಂತರ ನೋಂದಾಯಿಸಿದ ಕೃಷಿಕರ ಐಪಿ ಪಂಪ್ ಸೆಟ್ ಗಳಿಗೆ ಮೂಲ ಸೌಕರ್ಯವನ್ನು ನೀಡಿರುವುದನ್ನು…

ಸತ್ಯ -ಧರ್ಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

ಬಂಟ್ವಾಳ: ಈ ಸಾಲಿನ ಮೊದಲ ಕಂಬಳ ಕೂಟ ಬಂಟ್ವಾಳ ತಾಲೂಕಿನ ಉಳಿಗ್ರಾಮದ ಕಕ್ಯಪದವು ಮೈರಾ ಶ್ರೀ ರಾಮಾಂಜನೇಯ ಗೆಳೆಯರ ಬಳಗದ ಆಶ್ರಯದಲ್ಲಿ ಕಕ್ಯಪದವು ಮೈರ-ಬರ್ಕೆಜಾಲು ಎಂಬಲ್ಲಿ ಸತ್ಯ-ಧರ್ಮ…