ಕಾರಿಂಜ ಕ್ಷೇತ್ರದ ವಠಾರದಲ್ಲಿ ಪ್ಲೋಗ್ ಅಂಡ್ ವಾಕ್ ಅಭಿಯಾನ
ಬಂಟ್ವಾಳ: ವಿದ್ಯಾರ್ಥಿಗಳು ಪ್ರಕೃತಿಯನ್ನು ಉಳಿಸಲು ಹಾಗೂ ವ್ಯಕ್ತಿತ್ವ ವಿಕಸನಗೊಳಿಸಲು ಸ್ಟೂಡೆಂಟ್ಸ್ ಫಾರ್ ಡೆವಲಪ್ ಮೆಂಟ್ ಮಂಗಳೂರು ವಿಭಾಗದ ವತಿಯಿಂದ ಪ್ಲೋಗ್ ಅಂಡ್ ವಾಕ್ ಅಭಿಯಾನವು ಬಂಟ್ವಾಳದ ಕಾರಿಂಜೇಶ್ವರ…
ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಬಂಟ್ವಾಳ: ಕಳೆದ ಮೂರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಳೆಯ ಆರೋಪಿಯೋರ್ವನನ್ನು ಬಂಟ್ವಾಳ ಗ್ರಾಮಾಂತರ ಪೋಲಿಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ನಡೆದಿದೆ. ಬಂಟ್ವಾಳ ಗ್ರಾಮಾಂತರ ಪೋಲಿಸ್…
ಡಿ.ವೈ.ಎಸ್.ಪಿ ಪ್ರತಾಪ್ ಸಿಂಗ್ ಥೋರಾಟ್ ವರ್ಗಾವಣೆ
ಬಂಟ್ವಾಳ: ಬಂಟ್ವಾಳ ಡಿ.ವೈ.ಎಸ್.ಪಿ. ಪ್ರತಾಪ್ ಸಿಂಗ್ ಥೋರಾಟ್ ಅವರನ್ನು ಬೆಂಗಳೂರು ಲೋಕಾಯುಕ್ತ ಕಚೇರಿಗೆ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಪ್ರಸ್ತುತ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ…
ರಾಜ್ಯ ಮಟ್ಟಕ್ಕೆ ಆಯ್ಕೆ
ಬಂಟ್ವಾಳ: ಮಂಡ್ಯದಲ್ಲಿ ನಡೆದ ವಿಭಾಗ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ದ.ಕ ಜಿಲ್ಲೆಯನ್ನು ಪ್ರತಿನಿಧಿಸಿದ ತಂಡವು ದ್ವಿತೀಯ ಸ್ಥಾನ ಪಡೆದುಕೊಂಡಿದ್ದು, ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ…
ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಇದರ 4ನೇ ಜಿಲ್ಲಾ ಸಮ್ಮೇಳನ ನ.21ರಂದು ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ. ದಕ್ಷಿಣ ಕನ್ನಡ ಲೋಕ ಸಭಾ…
ಟಿಪ್ಪರ್ ಎರಡು ದ್ವಿಚಕ್ರ ವಾಹನಗಳ ನಡುವೆ ಅಪಘಾತ
ಕೈಕಂಬ : ಮೂಡಬಿದ್ರೆ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ(೧೬೯) ಗುರುಪುರ ಸರ್ಕಾರಿ ಪಿಯು ಕಾಲೇಜಿನ ಬಳಿ ವೇಗವಾಗಿ ಬಂದ ಟಿಪ್ಪರ್ ಎರಡು ೩ ದ್ವಿಚಕ್ರ ವಾಹನಗಳು ಹಾಗೂ ಎದುರಿನಲ್ಲಿ ಸಾಗುತ್ತಿದ್ದ…
ನಲ್ಲಿದಡ್ಡಲಕಾಡು ಶಾಲೆಗೆ ವಾಮದಪದವು ಕಾಲೇಜಿನ ಬಿಎಸ್ ಡಬ್ಲ್ಯೂ ವಿದ್ಯಾರ್ಥಿಗಳ ನಿಯೋಗ ಭೇಟಿ
ಬಂಟ್ವಾಳ: ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿಎಸ್ ಡಬ್ಲ್ಯೂ ವಿದ್ಯಾರ್ಥಿಗಳ ನಿಯೋಗ ಎನ್ ಈ ಪಿ ಬೇಸ್ ನಲ್ಲಿದಡ್ಡಲಕಾಡು ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಭೇಟಿ ನೀಡಿದರು.…
ರಾಮಕೃಷ್ಣ ತಪೋವನದಲ್ಲಿ ಗೋ ಪೂಜೆ ಹಾಗೂ ಓಂಕಾರ ಪಠಣೆ
ಕೈಕಂಬ: ಪೊಳಲಿ ರಾಮಕೃಷ್ಣ ತಪೋವನದಲ್ಲಿ ದೀಪಾವಳಿಯ ಪ್ರಯುಕ್ತ ಗೋ ಪೂಜೆ, ಆಶ್ರಮದ ಮಕ್ಕಳಿಂದ ಬೃಹದಾಕಾರದ ಓಂ ರಚಸಿ ಹಾಗೂ ಓಂಕಾರವನ್ನು ಪಠಿಸಿದರು. ರಾಮಕೃಷ್ಣ ತಪೋವನದ ಸ್ವಾಮಿ ವಿವೇಕ…
ಬಾಲ್ಯ ವಿವಾಹ ಮುಕ್ತ ಅಭಿಯಾನ ಕಾರ್ಯಕ್ರಮ
ಬಂಟ್ವಾಳ: ದಡ್ಡಲಕಾಡು ಸರ್ಕಾರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಬಾಲ್ಯ ವಿವಾಹ ಮುಕ್ತ ಅಭಿಯಾನ ಕಾರ್ಯಕ್ರಮ ನಡೆಸಲಾಯಿತು. ಶಾಲೆಯ 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ಬಾಲ್ಯ ವಿವಾಹ…
ದೀಪಾವಳಿ ಹಬ್ಬದ ಪ್ರಯುಕ್ತ ಸಾಮರಸ್ಯದ ತುಡರ್ ಕಾರ್ಯಕ್ರಮ
ಕೈಕಂಬ: ದೀಪಾವಳಿ ಹಬ್ಬದ ಪ್ರಯುಕ್ತ ಸಾಮರಸ್ಯ ವೇದಿಕೆಯ ವತಿಯಿಂದ ತುಡರ್ ಕಾರ್ಯಕ್ರಮವು ಪೊಳಲಿಯಲ್ಲಿ ನಡೆಯಿತು. ಪೊಳಲಿ ರಾಜರಾಜೇಶ್ವರಿ ಅಮ್ಮನವರ ಸನ್ನಿದಾನದಿಂದ ದೀಪವನ್ನು ಬೆಳಗಿ ಕಿನ್ನಿಗುಡ್ಡೆ ಸಂಕಪ್ಪ ರವರ…
ದೀಪಾವಳಿ ಪ್ರಯುಕ್ತ “ಪುರಲ್ದ ಅಪ್ಪೆನ ಮೋಕೆದ ಬೊಳ್ಳಿಲು” ಪೊಳಲಿ ಟೈಗರ್ಸ್ ವತಿಯಿಂದ ಶ್ರೀ ಕ್ಷೇತ್ರ ಪೊಳಲಿ ದೇವಸ್ಥಾನದಲ್ಲಿ 250 ಲೀಟರ್ ತುಪ್ಪದಿಂದ ಹಣತೆ ಬೆಳಗಿ “ತುಡಾರ್ ಪರ್ಬ”ಕ್ಕೆ ಚಾಲನೆ
ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಮೂರು ದಿನಗಳ ಕಾಲ ನಡೆಯುವ ದೀಪಾವಳಿ ಹಬ್ಬದ ಪ್ರಯುಕ್ತ “ಪುರಲ್ದ ಅಪ್ಪೆನ ಮೋಕೆದ ಬೊಳ್ಳಿಲು” ಪೊಳಲಿ ಟೈಗರ್ಸ್ ವತಿಯಿಂದ 250 ಲೀಟರ್…
ಪೆರಾಜೆಯಲ್ಲಿ ಸಾರ್ವಜನಿಕ ದೀಪಾವಳಿ ಉತ್ಸವ ಸಂಭ್ರಮ
ಬಂಟ್ವಾಳ: ಸೀತಾರಾಮ ನಗರ ಅಶ್ವತ್ಥಡಿ ಮಿತ್ತಪೆರಾಜೆ ಅಂಗನವಾಡಿ ಕೇಂದ್ರದ ವಠಾರದಲ್ಲಿ ಶ್ರೀ ಗುಡ್ಡಚಾಮುಂಡೇಶ್ವರಿ ಸೇವಾ ಟ್ರಸ್ಟ್ ಸಹಕಾರದಲ್ಲಿ ವಿಶ್ವ ಹಿಂದೂ ಪರಿಷತ್ತು ಪುತ್ತೂರು ವತಿಯಿಂದ ಸಾರ್ವಜನಿಕ ದೀಪಾವಳಿ…
ಶ್ರೀ ಕ್ಷೇತ್ರ ಪೊಳಲಿಗೆ ಮಾಜಿ ಮಂತ್ರಿ ಪಿಜಿಆರ್ ಸಿಂದ್ಯಾ ಭೇಟಿ
ಪೊಳಲಿ: ಇತಿಹಾಸ ಪ್ರಸಿದ್ದ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ನ.14ರಂದು ಸೋಮವಾರ ಕರ್ನಾಟಕ ಸರಕಾರದ ಮಾಜಿ ಮಂತ್ರಿ ಹಾಗೂ ಕರ್ನಾಟಕದ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಮುಖ್ಯಸ್ಥ…
ಮಂಗಳಜ್ಯೋತಿ ಜಂಕ್ಷನ್ನಲ್ಲಿ ಸಂತ ಮದರ್ ತೆರೇಸಾ ವಿಚಾರ ವೇದಿಕೆಯಿಂದ ‘ದೀಪಾವಳಿ ಸಂಭ್ರಮ’, ಎಲ್ಲರೂ ಕೂಡಿ ದೀಪಾವಳಿ ಆಚರಿಸೋಣ : ಮುಲ್ಲೈ ಮುಗಿಲನ್
ಕೈಕಂಬ: ಮಂಗಳೂರಿನ ಸಂತ ಮದರ್ ತೆರೇಸಾ ವಿಚಾರ ವೇದಿಕೆಯು ವಾಮಂಜೂರು ಮಂಗಳಜ್ಯೋತಿ ಜಂಕ್ಷನ್ನಲ್ಲಿ ನ. ೧೨ರಂದು ಆಯೋಜಿಸಿದ ʼದೀಪಾವಳಿ ಸಂಭ್ರಮ-೨೦೨೩’ ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ…