ಪರಿಹಾರ ಚೆಕ್ ವಿತರಣೆ
ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ) ಬಿ.ಸಿ. ಟ್ರಸ್ಟ್ ಇದರ ವತಿಯಿಂದ ಪಾಣೆಮಂಗಳೂರು ವಲಯದ ಶಂಭೂರು ಒಕ್ಕೂಟದ ಶ್ರೀ ನಿಧಿ ಸಂಘದ ಸದಸ್ಯರಾದ ಸುಜಾತ ಸತೀಶ್…
ನೂತನ ಏಳು ಕೊಠಡಿಗಳ ಲೋಕಾರ್ಪಣೆ ಹಾಗೂ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ
ಬಂಟ್ವಾಳ: ದ.ಕ.ಜಿಲ್ಲಾ ಪಂಚಾಯತ್ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬಾಳ್ತಿಲ ಇಲ್ಲಿ ನೂತನ ಏಳು ಕೊಠಡಿಗಳ ಲೋಕಾರ್ಪಣೆ, ಬಯಲು ರಂಗಮಂದಿರ ಮತ್ತು ಶಾಲಾ ಉದ್ಯಾನವನ ಉದ್ಘಾಟನೆ ಹಾಗೂ…
ಹರಿಕಥಾ ಸಪ್ತಾಹದಲ್ಲಿ “ಗಿರಿಜಾ ಕಲ್ಯಾಣ” ಕಥಾನಕ
ಕೈಕಂಬ: ಪೊಳಲಿ ರಾಮಕೃಷ್ಣ ತಪೋವನದಲ್ಲಿ ನಡೆಯುತ್ತಿರುವ ಹರಿಕಥಾ ಸಪ್ತಾಹದಲ್ಲಿ ನ.9 ಗುರುವಾರದಂದು ಶ್ರದ್ಧಾ ಭಟ್ ನಾಯರ್ಪಳ್ಳ, ಅಲಮ ಇವರಿಂದ “ಗಿರಿಜಾ ಕಲ್ಯಾಣ” ಎಂಬ ಕಥಾನಕದ ಹರಿಕಥೆ ನಡೆಯಿತು.…
ನಿಸ್ವಾರ್ಥ ಸೇವೆಯಿಂದ ಮಾತ್ರ ಯಶಸ್ಸು ಸಾಧ್ಯ: ಜಯಕರ ಶೆಟ್ಟಿ
ಉಡುಪಿ: ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದ ಜಯಕರ್ ಶೆಟ್ಟಿ ವಿದ್ಯಾರ್ಥಿ ಜೀವನದಲ್ಲಿ ರಾಷ್ಟ್ರೀಯ ಸೇವಾ ಯೋಜನಾ…
ರಾಷ್ಟ್ರ ಮಟ್ಟದ ವಿಜ್ಞಾನ ಮೇಳದಲ್ಲಿ ದ್ವಿತೀಯ
ಬಂಟ್ವಾಳ: ಪಂಜಾಬಿನ ಅಮೃತಸರದಲ್ಲಿ ನಡೆದ ಸುಮಾರು ಹತ್ತು ಕ್ಷೇತ್ರಗಳನ್ನು ಒಳಗೊಂಡ ರಾಷ್ಟ್ರ ಮಟ್ಟದ ವಿಜ್ಞಾನ ಮೇಳದಲ್ಲಿ ಮಳೆ ನೀರು ಕೊಯ್ಲು ಆಧಾರಿತ ಪ್ರತಿರೂಪ ಎಂಬ ವಿಜ್ಞಾನ ಮಾದರಿ…
ಯುವ ಬಳಗ ಅಧ್ಯಕ್ಷರಾಗಿ ಸಂದೇಶ್ ಕೊಯಿಲ ಆಯ್ಕೆ
ಬಂಟ್ವಾಳ: ಮಡಿವಾಳ ಯುವ ಬಳಗ ಬಂಟ್ವಾಳ ಇದರ ನೂತನ ಅಧ್ಯಕ್ಷರಾಗಿ ಸಂದೇಶ್ ಕೊಯಿಲ ಅವರು ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಬಳಗದ ವಾರ್ಷಿಕ ಸಭೆಯಲ್ಲಿ ಈ ಆಯ್ಕೆ ನಡೆದಿದೆ…
ಅಂಗನವಾಡಿ ಕೇಂದ್ರದಲ್ಲಿ ಕಳ್ಳತನ; ಮಕ್ಕಳಿಗೆ ತಿನಿಸು ತಯಾರಿಸಲು ತಂದಿರಿಸಲಾಗಿದ್ದ ಸಾವಿರಾರು ರೂ. ಮೌಲ್ಯದ ಸಾಮಾಗ್ರಿ ಕಳವು
ಬಂಟ್ವಾಳ: ಮಕ್ಕಳ ಪೌಷ್ಟಿಕಾಂಶ ಪಡೆಯುವಿಕೆ ಮತ್ತು ಬೆಳವಣಿಗೆಗೆ ಪೂರಕವಾಗುವ ನಿಟ್ಟಿನಲ್ಲಿ ಸರಕಾರ ಜಾರಿ ಮಾಡಿದ ಅಂಗನವಾಡಿ ಕೇಂದ್ರವನ್ನೂ ಬಿಡದ ಕಳ್ಳರು, ಅಂಗನವಾಡಿಯೊಂದಕ್ಕೆ ನುಗ್ಗಿ ಅಲ್ಲಿ ಮಕ್ಕಳಿಗೆ ತಿನಿಸುಗಳನ್ನು…
ಕಲ್ಲಡ್ಕ ವಲಯದ ಶೌಯ೯ ವಿಪತ್ತು ನಿರ್ವಹಣಾ ತಂಡದ ವತಿಯಿಂದ ಅನಾರೋಗ್ಯ ಪೀಡಿತರಿಗೆ ಸಾಮಾಗ್ರಿ ವಿತರಣೆ
ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಲ್ಲಡ್ಕ ವಲಯದ ಶೌಯ೯ ವಿಪತ್ತು ನಿರ್ವಹಣಾ ತಂಡದ ವತಿಯಿಂದ ಅನಾರೋಗ್ಯ ಪೀಡಿತರಾಗಿರುವ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯದ ಮಾಜಿ…
ಕಾರಿಗೆ ಡಿಕ್ಕಿ ಹೊಡೆದ ಜಲ್ಲಿ ಸಾಗಿಸುವ ಘನಗಾತ್ರದ ಲಾರಿ; ಕಾರು ಚಾಲಕ ಪ್ರಾಣಾಪಾಯದಿಂದ ಪಾರು
ಬಂಟ್ವಾಳ: ಕಂಪೆನಿ ಮತ್ತು ಲಾರಿ ಚಾಲಕರ ವಿರುದ್ದ ಸಾರ್ವಜನಿಕರು ರೊಚ್ಚಿಗೆದ್ದು, ಅಪಘಾತ ನಡೆದ ರಸ್ತೆಯಲ್ಲಿ ಬರುವ ಕಂಪೆನಿಯ ಎಲ್ಲಾ ಲಾರಿಗಳನನ್ನು ನಿಲ್ಲಿಸಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನ.9ದಂದು…
ಹರಿಕಥಾ ಸಪ್ತಾಹದಲ್ಲಿ “ಶ್ರೀ ರಾಮಕೃಷ್ಣ ಅವತಾರ ಲೀಲೆ” ಕಥಾನಕ
ಕೈಕಂಬ: ಪೊಳಲಿ ರಾಮಕೃಷ್ಣ ತಪೋವನದಲ್ಲಿ ನಡೆಯುತ್ತಿರುವ ಹರಿಕಥಾ ಸಪ್ತಾಹದಲ್ಲಿ ನ.೮ ಬುಧವಾರದಂದು ಡಾ. ಎಸ್.ಪಿ. ಗುರುದಾಸ್ ಇವರಿಂದ “ಶ್ರೀ ರಾಮಕೃಷ್ಣ ಅವತಾರ ಲೀಲೆ” ಎಂಬ ಕಥಾನಕದ ಹರಿಕಥೆ…
ರಾಮಕೃಷ್ಣ ತಪೋವನದಲ್ಲಿ “ಹರಿಕಥಾ ಸಪ್ತಾಹ”, ನ.6ರಂದು ಶ್ರೀ ಜಗದೀಶ್ ದಾಸ್ ಪೊಳಲಿ ಅವರಿಂದ ಹರಿಕಥೆ
ಕೈಕಂಬ: ಪೊಳಲಿ ರಾಮಕೃಷ್ಣ ತಪೋವನದಲ್ಲಿ ನಡೆಯುತ್ತಿರುವ ಹರಿಕಥಾ ಸಪ್ತಾಹದಲ್ಲಿ ನ.6 ಸೋಮವಾರದಂದು ಹರಿದಾಸ್ ಶ್ರೀ ಜಗದೀಶ್ ದಾಸ್ ಇವರಿಂದ “ಭಕ್ತ ಸುದಾಮ” ಎಂಬ ಕಥಾನಕದ ಹರಿಕಥೆ ನಡೆಯಿತು.
ಬ್ರಹ್ಮರಕೂಟ್ಲು: ಏಕಹಾ ಭಜನಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
ಬಂಟ್ವಾಳ: ಕಳ್ಳಿಗೆ ಗ್ರಾಮದ ಬ್ರಹ್ಮರಕೊಟ್ಲು ಶ್ರೀ ಮೂಕಾಂಬಿಕಾ ಕೃಪಾ ಶ್ರೀ ರಾಮ ಭಜನಾ ಮಂದಿರ ಜ 5 – 8 ರ ವರೆಗೆ ನಡೆಯುವ ಶ್ರೀ ಮೂಕಾಂಬಿಕೆಯ…
ಗೋವಿನತೋಟ: ಶ್ರೀ ರಾಧ ಸುರಭಿ ಗೋ ಮಂದಿರದಲ್ಲಿ ಚಪ್ಪರ ಮಹೂರ್ತ ಕಾರ್ಯಕ್ರಮ
ಬಂಟ್ವಾಳ: ಶ್ರೀ ರಾಧ ಸುರಭಿ ಗೋ ಮಂದಿರ ರಾಷ್ಟ್ರೀಯ ಗೋ ಸೇವಾ ಟ್ರಸ್ಟ್ ಬ್ರಹ್ಮಗಿರಿ, ಗೋವಿನತೋಟ ಪುದು ಗ್ರಾಮ ಹಾಗೂ ಗೋ ಸೇವಾ ಗತಿವಿಧಿ, ಕರ್ನಾಟಕ ಇದರ…
ನೂತನ ಶಿಲಾಮಯ ಶ್ರೀ ಆಂಜನೇಯ ದೇವಸ್ಥಾನದ ಸಮಾಲೋಚನಾ ಸಭೆ, ಬ್ರಹ್ಮಕಲಶ ಸಮಿತಿ ರಚನೆ, ಅಧ್ಯಕ್ಷರಾಗಿ ಭುವನೇಶ್ ಪಚ್ಚಿನಡ್ಕ ಆಯ್ಕೆ
ಬಂಟ್ವಾಳ: ಫರಂಗಿಪೇಟೆ ವಿಜಯ ನಗರದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಶಿಲಾಮಯ ಶ್ರೀ ಆಂಜನೇಯ ದೇವಸ್ಥಾನದ ಬ್ರಹ್ಮಕಲಶ ಶ್ರೀ ಆಂಜನೇಯ ದೇವರ ಹಾಗೂ ಗಣಪತಿ ದೇವರ ಪ್ರತಿಷ್ಠಾಪನೆಯ ಕಾರ್ಯಕ್ರಮವು ಜನವರಿ…