ಪೊಳಲಿ ದೇವಳಕ್ಕೆ ಎಸ್ಇಜ಼ಡ್ ಕಮಿಷನರ್ ಹೇಮಲತಾ ಹಾಗೂ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ
ಪೊಳಲಿ: ಇತಿಹಾಸ ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿಗೆ ಎಸ್ಇಜ಼ಡ್ ಡೆವೆಲಪ್ಮೆಂಟ್ ಕಮಿಷನರ್ ಹೇಮಲತಾ ಹಾಗೂ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ನ. ೮ ರಂದು ಬುಧವಾರ…
ಬಿಜೆಪಿಯಲ್ಲಿ ನಾನೇ ಅಭ್ಯರ್ಥಿ ಎಂದು ಹೇಳಿಕೊಂಡು ತಿರುಗುವುದಕ್ಕೆ ಸಾಧ್ಯವಿಲ್ಲ: ನಳಿನ್ ಕುಮಾರ್ ಕಟೀಲ್
ಬಂಟ್ವಾಳ: ಬಿಜೆಪಿಯಲ್ಲಿ ಮಾತ್ರ ಸಾಮಾನ್ಯ ಕಾರ್ಯಕರ್ತರು ಉನ್ನತವಾದ ಸ್ಥಾನವನ್ನು ಪಡೆಯಲು ಸಾಧ್ಯ, ಇಲ್ಲಿ ಪಕ್ಷಕ್ಕಾಗಿ ಶ್ರಮಿಸುವ ಕಟಿಬದ್ಧ ಕಾರ್ಯಕರ್ತ ಶಾಸಕ ಅಥವಾ ಸಂಸದನಾಗಬಹುದು. ಆದರೆ ನಾನೇ ಅಭ್ಯರ್ಥಿ…
ನ.14 ರಂದು ಮಂಚಿಯಲ್ಲಿ ದ.ಕ.ಜಿಲ್ಲಾ ಮಟ್ಟದ ಸಹಕಾರ ಸಪ್ತಾಹಕ್ಕೆ ಚಾಲನೆ
ಬಂಟ್ವಾಳ: 70 ನೇ ಅಖಿಲ ಭಾರತ ಸಹಕಾರ ಸಪ್ತಾಹ- 23 ಇದರ ಪ್ರಯುಕ್ತ ದ.ಕ.ಜಿಲ್ಲಾ ಮಟ್ಟದ ಸಹಕಾರ ಸಪ್ತಾಹವು ಬಂಟ್ವಾಳ ತಾಲೂಕಿನ ಮಂಚಿ ವ್ಯವಸಾಯ ಸೇವಾ ಸಹಕಾರಿ…
ಗಂದಾಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನ ಜೀರ್ಣೋದ್ಧಾರ ಆಶ್ಲೇಷ ಬಲಿ, ಮೃತ್ಯುಂಜಯ ಹೋಮ
ಕೈಕಂಬ: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಅಡ್ಡೂರು ಗ್ರಾಮದ ಗಂದಾಡಿ ಎಂಬಲ್ಲಿ ಪುರಾತನ ಕಾಲದಲ್ಲಿ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ೧೬ ಆಶ್ರಿತ ದೇವಸ್ಥಾನಗಳಲ್ಲಿ ಒಂದಾದ…
ಬಂಟ್ವಾಳ ಎನ್ ಎಸ್ ಎಸ್ ಸಮಾರೋಪ: ಭಾರತ ವಿಭಿನ್ನ ಭಾಷೆ, ಸಂಸ್ಕೃತಿಯ ದೇಶ: ರೈ
ಬಂಟ್ವಾಳ : ಭಾರತ ವಿಭಿನ್ನ ಭಾಷೆ ಸಂಸ್ಕೃತಿಯಿಂದ ಕೂಡಿದ ದೇಶವಾಗಿದ್ದು, ಇಲ್ಲಿ ಎಲ್ಲರೂ ಒಂದಾಗಿ ಬಾಳುತ್ತಿದ್ದಾರೆ. ಎನ್ ಎಸ್ ಎಸ್ ಶಿಬಿರದಲ್ಲಿ ಅಂತಹ ರಾಷ್ಟ್ರೀಯ ಮನೋಭಾವ ದೊರಕುತ್ತಿದ್ದು…
ಪಿಕ್ಸೆಲ್ ಕ್ರಿಯೇಟಿವ್ಸ್ ನ ಮಾಲಕ ಪ್ರಶಾಂತ್ ಪಲ್ಲತಡ್ಕ ನಿಧನ
ಕೈಕಂಬ: ಪಿಕ್ಸೆಲ್ ಕ್ರಿಯೇಟಿವ್ಸ್ ಸಂಸ್ಥೆಯ ಮಾಲಕ ಪ್ರಶಾಂತ್ ಪಲ್ಲತ್ತಡ್ಕ (೩೨) ಇವರು ಅಲ್ಪಕಾಲದ ಅನಾರೋಗ್ಯದಿಂದ ನಿಧನ ಹೊಂದಿದರು. ಮೃತರು ಪತ್ನಿ, ತಂದೆ ತಾಯಿ, ಅಕ್ಕಂದಿರು, ಸಿಬಂದಿ ವರ್ಗ…
ಅಮ್ಮುಂಜೆ ಕೃಷ್ಣಪ್ಪ ಮೂಲ್ಯ ನಿಧನ
ಕೈಕಂಬ: ಅಮ್ಮುಂಜೆ ಗ್ರಾಮದ ಶಾಲಾ ಬಳಿ ನಿವಾಸಿ ಕೃಷ್ಣಪ್ಪ ಮೂಲ್ಯ (೬೭) ಅಲ್ಪ ಕಾಲದ ಅಸೌಖ್ಯದಿಂದ ನ.೩ರಂದು ಶುಕ್ರವಾರ ನಿಧನ ಹೊಂದಿದರು. ಮೃತರು ಪತ್ನಿ, ಪುತ್ರ ಮತ್ತು…
ಇರ್ವತ್ತೂರು : ಆಧಾರ್ ತಿದ್ದುಪಡಿ ಮತ್ತು ಪರಿಷ್ಕರಣಾ ಶಿಬಿರ
ಬಂಟ್ವಾಳ :ತಾಲೂಕಿನ ಇರ್ವತ್ತೂರುಪದವು ಶ್ರೀ ಶಾರದೋತ್ಸವ ಸೇವಾ ಸಮಿತಿ ಇದರ ವತಿಯಿಂದ ಅಂಚೆ ಇಲಾಖೆ ಪುತ್ತೂರು ವಿಭಾಗ ಸಹಕಾರದಲ್ಲಿ ಆಧಾರ್ ತಿದ್ದುಪಡಿ ಮತ್ತು ಪರಿಷ್ಕರಣಾ ಶಿಬಿರ ಅಂಚೆ…
ವಗ್ಗ ಬಿಲ್ಲವ ಸಮಾಜ ಸೇವಾ ಸಂಘದಿಂದ ನಾರಾಯಣ ಗುರು ಜಯಂತಿ ಆಚರಣೆ
ಬಂಟ್ವಾಳ: ತಾಲೂಕಿನ ವಗ್ಗ ಬಿಲ್ಲವ ಸಮಾಜ ಸೇವಾ ಸಂಘ ಮತ್ತು ಬಿಲ್ಲವ ಮಹಿಳಾ ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುವರ್ಯರ ೧೬೯ ನೇ ಜನ್ಮಾದಿನಾಚರಣೆಯ ಪ್ರಯುಕ್ತ “ಬೈದಶ್ರೀ ಕ್ರೀಡೋತ್ಸವ”…
ಬೆಂಜನಪದವು ಕೊರಗ ತನಿಯ ಕ್ಷೇತ್ರಕ್ಕೆ ಭೇಟಿ ಕೊಟ್ಟ ಖ್ಯಾತ ನಟಿ
ಕೈಕಂಬ: ಬೆಂಜನ ಪದವು ಕೊರಗ ತನಿಯ ಕ್ಷೇತ್ರಕ್ಕೆ ಕನ್ನಡದ ಖ್ಯಾತ ಚಲನಚಿತ್ರ ನಟಿ ರಚಿತಾ ರಾಮ್ ನ.3 ರಂದು ಶುಕ್ರವಾರ ಕ್ಷೇತ್ರಕ್ಕೆ ಬಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿ…
ಸರಕಾರಿ ಬಸ್ಸುಗಳು ಕಾನೂನು ಪ್ರಕಾರ ಸರ್ವಿಸ್ ರಸ್ತೆಯಲ್ಲೆ ಸಂಚರಿಸುವುದು ಅಗತ್ಯ: ಯಶು ಪಕ್ಕಳ ತಲಪಾಡಿ
ಉಳ್ಳಾಲ: ಬೀರಿ – ಕೋಟೆಕಾರು ಜಂಕ್ಷನ್ ಬಳಿ ದಿನಾ ನಿತ್ಯ ಟ್ರಾಫಿಕ್ ಸಮಸ್ಯೆ ಯಿಂದ ಸಾರ್ವಜನಿಕರು ಮಕ್ಕಳು ವೃದ್ಧರು ರೋಸಿಹೋಗಿದ್ದಾರೆ.ಇಲ್ಲಿ ಇತ್ತೀಚೆಗಷ್ಟೇ ಕೃಷ್ಣ ಶೆಟ್ಟಿ ತಾಮಾರು ಎಂಬವರು…
ತ್ರಿವೇಣಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ವಾರ್ಷಿಕ ಮಹಾಸಭೆ
ಕೈಕಂಬ: ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ತಾಲೂಕು ಪಂಚಾಯತ್ ಮತ್ತು ಎಡಪದವು ಗ್ರಾಮ ಪಂಚಾಯತ್ ಇವರ…
ನಿವೃತ್ತಿ ಹೊಂದಿದ ಶಿಕ್ಷಕಿಗೆ ಬೀಳ್ಕೊಡುಗೆ ಸಮಾರಂಭ
ಕೈಕಂಬ: ಕುಪ್ಪೆಪದವು, ಕಲ್ಲಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ ೮ ವರ್ಷಗಳಿಂದ ಶಿಕ್ಷಕಿಯಾಗಿ ಹಾಗೂ ೨ ವರ್ಷಗಳಿಂದ ಪ್ರಭಾರ ಮುಖ್ಯ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ಸೇವಾ…
ಪ್ರಜಾಪ್ರಭುತ್ವದ ಬೆಳವಣಿಗೆಯಲ್ಲಿ ಮಾಧ್ಯಮಗಳ ಪಾತ್ರ ಮುಖ್ಯ -ದಿನೇಶ್ ಗುಂಡೂರಾವ್
ಮಂಗಳೂರು: ಪ್ರಜಾಪ್ರಭುತ್ವ ದ ಬೆಳವಣಿಗೆಯಲ್ಲಿ ಮಾಧ್ಯಮ ಗಳ ಪಾತ್ರ ಮುಖ್ಯ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ…