ಪಾಣೆಮಂಗಳೂರು ಶ್ರೀ ಶಾರದಾ ಪ್ರೌಢ ಶಾಲೆಗೆ “ಸಾಹಿತ್ಯ ತಾರೆ ” ಪ್ರಶಸ್ತಿಗೆ ಆಯ್ಕೆ
ಬಂಟ್ವಾಳ: ಬಂಟ್ವಾಳ ತಾಲೂಕು ಮಟ್ಟದ “ಸಾಹಿತ್ಯ ತಾರೆ” ಪ್ರಶಸ್ತಿಗೆ ಪಾಣೆಮಂಗಳೂರು ಶ್ರೀ ಶಾರದಾ ಪ್ರೌಢ ಶಾಲೆ ಆಯ್ಕೆಯಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಈ ಪ್ರೌಢ ಶಾಲೆಯು ಮಕ್ಕಳ…
ಅನರ್ಘ್ಯ ಎ.ಆರ್ ಎಸ್ ಜಿ ಎಫ್ ಐ ಸ್ಪರ್ಧೆಗೆ ಆಯ್ಕೆ
ಬಂಟ್ವಾಳ: ಬೆಂಗಳೂರಿನ ಬನಶಂಕರಿ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದ ಈಜು ಕೊಳದಲ್ಲಿ ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ, ನವ ದೆಹಲಿ ಇವರ ಆಶ್ರಯದಲ್ಲಿ ನಡೆದ 34ನೇ ರಾಷ್ಟ್ರೀಯ ಈಜು…
ಬಂಟ್ವಾಳ ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣೆ
ಬಂಟ್ವಾಳ: ಕರ್ನಾಟಕದ ನೆಲ, ಜಲ ಸಂರಕ್ಷಣೆಗೆ ಹಾಗೂ ನಾಡ ಭಾಷೆಯ ಉಳಿವಿಗೆ ನಾವೆಲ್ಲರೂ ಬದ್ಧರಾಗಿ ಕೆಲಸ ಮಾಡಬೇಕಿದೆ ಎಂದು ಬಂಟ್ವಾಳ ತಹಸೀಲ್ದಾರ್ ಎಸ್.ಬಿ.ಕೂಡಲಗಿ ಹೇಳಿದ್ದಾರೆ. ಬುಧವಾರ ಬಿ.ಸಿ.ರೋಡಿನ…
ಕಲ್ಲಡ್ಕ ಶ್ರೀರಾಮದಲ್ಲಿ ಕನ್ನಡ ರಾಜ್ಯೋತ್ಸವ, ಸಾಮೂಹಿಕ ಹುಟ್ಟುಹಬ್ಬ ಆಚರಣೆ
ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ೫೦ನೇ ವರ್ಷದ ಕನ್ನಡ ರಾಜ್ಯೋತ್ಸವ ಹಾಗೂ ನವೆಂಬರ್ ತಿಂಗಳಲ್ಲಿ ಹುಟ್ಟಿದ ಮಕ್ಕಳ ಹುಟ್ಟುಹಬ್ಬವನ್ನು ಸಾಮೂಹಿಕವಾಗಿ, ಭಜನೆಯೊಂದಿಗೆ…
ಬಂಟ್ವಾಳ ಕಸಾಪದಲ್ಲಿ ಸುವರ್ಣ ಕರ್ನಾಟಕ ರಾಜ್ಯೋತ್ಸವ
ಬಂಟ್ವಾಳ: ಸುವರ್ಣ ಕರ್ನಾಟಕ ರಾಜ್ಯೋತ್ಸವದ ಸಂದರ್ಭದಲ್ಲಿ ಕನ್ನಡ ನೆಲ ಜಲ ಸಂಸ್ಕೃತಿಯ ಅಳಿವು ಉಳಿವಿನ ಬಗೆಗೆ ಚಿಂತಿಸಬೇಕಾಗಿದೆ ಎಂಬುದಾಗಿ ಕಸಾಪ ಬಂಟ್ವಾಳ ಘಟಕದ ಗೌರವ ಸಲಹೆಗಾರ ಶಿವಶಂಕರ್…
ರಾಜ್ಯ ಮಟ್ಟಕ್ಕೆ ಆಯ್ಕೆ
ಬಂಟ್ವಾಳ: ಬಂಟ್ವಾಳ ಎಸ್.ವಿ.ಎಸ್. ದೇವಳ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಕು. ಶ್ರೀನಿಧಿ ಪಿ.ಎಸ್. ಇವರು ಮೂಡುಬಿದಿರೆಯ ಸ್ವರಾಜ್ಯ ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಗುಂಡು…
ವೀರಕಂಬ: ಶಾಲಾ ಸಮುದಾಯದತ್ತ ಕಾರ್ಯಕ್ರಮ
ಬಂಟ್ವಾಳ: ಶೈಕ್ಷಣಿಕ ವಿಚಾರಗಳ ಸಂಬಂಧಿತವಾದ ಒಳ್ಳೆಯ ಚಚೆ೯ಗಳು ಮೂಡಿ ಬಂದಾಗ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ಕೆಲಸಗಳು ಮೂಡಲು ಸಾಧ್ಯ. ಪ್ರತಿಯೊಬ್ಬ ವಿದ್ಯಾರ್ಥಿ, ಪೋಷಕರು, ತನ್ನ ಶಾಲೆಯ…
ಸರಕಾರಿ ಕರ್ತವ್ಯಕ್ಕೆ ಅಡ್ಡಿ: ಗ್ರಾ.ಪಂ. ಸದಸ್ಯರ ವಿರುದ್ಧ ದೂರು ದಾಖಲು
ಬಂಟ್ವಾಳ: ಯೂವುದೇ ಪೂರ್ವಸೂಚನೆ ನೀಡದೆ ಗ್ರಾಮ ಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕಿದ್ದಲ್ಲದೆ, ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂಬ ಕಾರಣಕ್ಕೆ ಎಂಟು ಮಂದಿ ಗ್ರಾಮ ಪಂಚಾಯತ್ ಸದಸ್ಯರ ಮೇಲೆ…
ಪೊಳಲಿ ರಾಮಕೃಷ್ಣ ತಪೋವನದಲ್ಲಿ ನ.4 ರಿಂದ ನ.10ರ ವರೆಗೆ “ಹರಿಕಥಾ ಸಪ್ತಾಹ”
ಕೈಕಂಬ: ಪೊಳಲಿ ರಾಮಕೃಷ್ಣ ತಪೋವನದಲ್ಲಿ ನವೆಂಬರ್ 4ನೇ ಶನಿವಾರದಿಂದ 10 ಶುಕ್ರವಾರದ ವರೆಗೆ ಪ್ರತಿದಿನ ಸಂಜೆ 6:30ಕ್ಕೆ “ಹರಿಕಥಾ ಸಪ್ತಾಹ” ನಡೆಯಲಿರುವುದು. ಹರಿಕಥೆ ನಡೆಸಿಕೊಡಲಿರುವ ಕಲಾವಿದರು ಹಾಗೂ…
ಎಂ.ಸುಬ್ರಹ್ಮಣ್ಯ ಭಟ್ ಗೆ “ಚೈತನ್ಯ ಶ್ರೀ ರಾಜ್ಯ ಪ್ರಶಸ್ತಿ” ಪ್ರಧಾನ
ಬಂಟ್ವಾಳ: ಮಂಗಳೂರಿನ ಪುರಭವನದಲ್ಲಿ ಈಚೆಗೆ ನಡೆದ ಕಥಾಬಿಂದು ಪ್ರಕಾಶನ 16ನೇ ವಾರ್ಷಿಕೋತ್ಸವದಲ್ಲಿ ಧಾರ್ಮಿಕ ಮುಂದಾಳು, ಸಜೀಪ ಮಾಗಣೆಯ ತಂತ್ರಿಗಳಾದ ಎಂ.ಸುಬ್ರಹ್ಮಣ್ಯ ಭಟ್ ಅವರಿಗೆ “ಚೈತನ್ಯ ಶ್ರೀ ರಾಜ್ಯ…
ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ.ದ 113 ನೇ ನೂತನ ಮಾಣಿ ಶಾಖೆಯ ಶುಭಾರಂಭ
ಬಂಟ್ವಾಳ: ಸಾಲ ದೊರೆಯದೆ ಅಥವಾ ಸಾಲ ತೀರಿಸಲಾಗದೇ ರೈತ ಸಾವನ್ನಪ್ಪಿದ ಒಂದೇ ಒಂದು ಉದಾಹರಣೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಲ್ಲ, ಸಂಸ್ಥೆ ಬರುವ ಸಂದರ್ಭದಲ್ಲಿ ಸ್ವಾಗತಿಸುವ ಮನೋಭಾವ…
ಕಲ್ಲಡ್ಕ ಶ್ರೀ ರಾಮದಲ್ಲಿ ರಾಷ್ಟೀಯ ಏಕತಾ ದಿವಸ್ ಕಾರ್ಯಕ್ರಮ
ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಮಹಾ ವಿದ್ಯಾಲಯದಲ್ಲಿ ಪ್ರಭಾಸ ಮಾನವಿಕ ಸಂಘದ ವತಿಯಿಂದ ಸರ್ದಾರ್ ವಲ್ಲಭಭಾಯಿ ಪಟೇಲರ ಜನ್ಮದಿನದ ಪ್ರಯುಕ್ತ ಆಯೋಜಿಸಲಾದ “ರಾಷ್ಟೀಯ ಏಕತಾ ದಿವಸ್” ಕಾರ್ಯಕ್ರಮ ಮಂಗಳವಾರ…
ನ.5 ರಂದು ಕಾರಿಂಜ “ಯಕ್ಷಾವಾಸ್ಯಮ್” ನ ತೃತೀಯ ವಾರ್ಷಿಕೋತ್ಸವ, ಗಣೇಶ್ ಕೊಲೆಕಾಡಿ ಪ್ರಶಸ್ತಿಗೆ ಆಯ್ಕೆ
ಬಂಟ್ವಾಳ: ಬಂಟ್ವಾಳ ತಾಲೂಕಿನ ಕಾರಿಂಜ “ಯಕ್ಷಾವಾಸ್ಯಮ್” ಇದರ ತೃತೀಯ ವಾರ್ಷಿಕೋತ್ಸವವು ವಗ್ಗ ಕಾಡಬೆಟ್ಟು ಶ್ರೀ ಶಾರದಾಂಬ ಭಜನಾ ಮಂದಿರದಲ್ಲಿ ನ.5 ರಂದು ಭಾನುವಾರ ಒಂದು ದಿನ ಪೂರ್ತಿ…
ಶತಾಯುಷಿ ಮಿಜಾರು ಗುತ್ತು ಆನಂದ ಆಳ್ವ ಅಸ್ತಂಗತ
ಕೈಕಂಬ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ.ಮೋಹನ್ ಆಳ್ವರ ತಂದೆ ಪ್ರಗತಿಪರ ಕೃಷಿಕ, ಧಾರ್ಮಿಕ ಮುಂದಾಳು, ಕಂಬಳ, ಶಕ್ಷಣ, ಧಾರ್ಮಿಕ ಕ್ಷೇತ್ರಗಳಿಗೆ ಅಪಾರ ಕೊಡುಗೆ ನೀಡಿದ…