ದಿನಾಚರಣೆಯಲ್ಲೂ ಏಕತೆಯನ್ನು ತರುವ ರೋಟರಿ ಸಂಸ್ಥೆಯ ಕಾರ್ಯ ಅಭಿನಂದನೀಯ: ಡಾ.ರಮೇಶಾನಂದ ಸೋಮಯಾಜಿ
ಬಂಟ್ವಾಳ: ಸಮಾಜದ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವವರನ್ನು ಗುರುತಿಸಿ ಅವರನ್ನು ಅಭಿನಂದಿಸುವ ಮೂಲಕ ವಿವಿಧ ದಿನಾಚರಣೆಯಲ್ಲೂ ಏಕತೆಯನ್ನು ತರುವ ರೋಟರಿ ಕ್ಲಬ್ ಬಿ.ಸಿ.ರೋಡ್ ಸಿಟಿ ಸಂಸ್ಥೆಯ ಕಾರ್ಯ…
ರಾಷ್ಟ್ರ ಮಟ್ಟದ ಸ್ಫರ್ಧೆಗೆ ಆಯ್ಕೆ
ಬಂಟ್ವಾಳ: ಬೆಂಗಳೂರು ಥಣಿಸಂದ್ರ ರಾಷ್ಟೋತ್ಥಾನ ವಿದ್ಯಾ ಕೇಂದ್ರದ ಈಜು ಕೊಳದಲ್ಲಿ ವಿದ್ಯಾ ಭಾರತಿ ಕರ್ನಾಟಕ ಆಯೋಜಿಸಿದ ರಾಜ್ಯ ಮಟ್ಟದ ಈಜು ಸ್ಪರ್ಧೆ ಗಳಲ್ಲಿ 14 ವರ್ಷದೊಳಗಿನ ಹುಡುಗಿಯರ…
ಆಸರೆ ಸೇವಾ ಫೌಂಡೇಶನ್ ಸ್ವಚ್ಚತಾ ಕಾರ್ಯಕ್ರಮ
ಕೈಕಂಬ: ಗಾಂಧಿ ಜಯಂತಿಯನ್ನು ವಿಶೇಷವಾಗಿ ಆಚರಿಸುವ ನಿಟ್ಟಿನಲ್ಲಿ ಆಸರೆ ಸೇವಾ ಫೌಂಡೇಶನ್ ವತಿಯಿಂದ ಅ.೧ರಂದು ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಆಸರೆ ಸೇವಾ ಫೌಂಡೇಶನ್ ಸಹಭಾಗಿತ್ವದಲ್ಲಿ ನಡೆದ ಸ್ವಚ್ಚತಾ…
ಕರಿಯಂಗಳ ಗ್ರಾ. ಪಂ. ವಠಾರದಲ್ಲಿ ಸ್ವಚ್ಚತಾ ಕಾರ್ಯಕ್ರಮ
ಕೈಕಂಬ: ಗಾಂಧಿ ಜಯಂತಿಯನ್ನು ವಿಶೇಷವಾಗಿ ಆಚರಿಸುವ ನಿಟ್ಟಿನಲ್ಲಿ ಕರಿಯಂಗಳ ಗ್ರಾಮ ಪಂಚಾಯತ್ ವಠಾರದಲ್ಲಿ ಅ.೧ರಂದು ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಆಸರೆ ಸೇವಾ ಫೌಂಡೇಶನ್,ಸರಕಾರಿ ಹಿರಿಯ ಪ್ರಾಥಮಿಕ ಶಾಲೆ…
ರಾಮಕೃಷ್ಣ ತಪೋವನದ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ
ಪೊಳಲಿ: ಪೊಳಲಿ ಆಸುಪಾಸಿನಲ್ಲಿ ಸ್ವಚ್ಚತಾ ಕಾರ್ಯಕ್ರಮವನ್ನು ಅ. ೧ ರಂದು ಭಾನುವಾರ ರಾಮಕೃಷ್ಣ ತಪೋವನದ ಆಸ್ರಯದಲ್ಲಿ ಹಮ್ಮಿಕೊಳ್ಳಲಾಯಿತು. ಸ್ವಾಮಿ ವಿವೇಕಚೈತನ್ಯಾನಂದ ಸ್ವಾಮೀಜಿಯವರೊಂದಿಗೆ ರಾಮಕೃಷ್ಣ ತಪೋವನದ ಆಶ್ರಮದ ಮಕ್ಕಳು…
ಹರೇಕಳದಲ್ಲಿ ಪ್ಲಾಸ್ಟಿಕ್ ಬಳಕೆ ವಿರುದ್ಧ ಜಾಗೃತಿ ಅಭಿಯಾನ-210ಕೆ.ಜಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹ,1200 ಕೆ.ಜಿ ಅಕ್ಕಿ ವಿತರಣೆ
ಮಂಗಳೂರು: ಹರೇಕಳ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ದ.ಕ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ,ಉಳ್ಳಾಲ ತಾಲೂಕು ಪತ್ರಕರ್ತರ ಸಂಘ,ದ.ಕ. ಜಿಲ್ಲಾಡಳಿತ,ದ.ಕ ಜಿಲ್ಲಾ ಪಂಚಾಯತ್,ಹರೇಕಳ ಗ್ರಾಮ ಪಂಚಾಯತ್ ಮತ್ತು…
ಮಂಗಳ ಪದವಿನಲ್ಲಿ ಸ್ವಚ್ಛತಾ ಜಾಥಾ
ಬಂಟ್ವಾಳ: ವೀರಕಂಭ ಗ್ರಾಮ ಪಂಚಾಯತ್,ಸರಕಾರಿ ಪ್ರಥಮ ದರ್ಜೆ ಕಾಲೇಜ್ ವಿಟ್ಲ,ಸ್ನೇಹ ಸಂಜೀವಿನಿ ವೀರಕಂಭ ಒಕ್ಕೂಟ,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ…
ತುಂಬೆಯಲ್ಲಿ ಸ್ವಚ್ಚತಾ ಆಂದೋಲನ ಕಾರ್ಯಕ್ರಮ
ಬಂಟ್ವಾಳ: ತುಂಬೆ ಗ್ರಾಮ ಪಂಚಾಯತ್ ಹಾಗೂ ಸಾಹಸ್ ಸಂಸ್ಥೆಯ ಸಹಯೋಗದೊಂದಿಗೆ ಬಿ.ಎ. ಕೈಗಾರಿಕಾ ತರಬೇತಿ ಸಂಸ್ಥೆ ಮತ್ತು ದ.ಕ.ಜಿ.ಪ. ಶಾಲೆ ತುಂಬೆ ಇವರ ಸಹಕಾರದಲ್ಲಿ ಸ್ವಚ್ಚತಾ ಆಂದೋಲನ…
ಕಲ್ಲಡ್ಕ : “ದೀನದಯಾಳರ ಆರ್ಥಿಕ ದೃಷ್ಟಿ” ವಿಶೇಷ ಉಪನ್ಯಾಸ
ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನಲ್ಲಿ ಮಾನವಿಕ ಸಂಘ ಹಾಗೂ ವಾಣಿಜ್ಯ ಸಂಘದ ಸಹಯೋಗದಲ್ಲಿ ಸ್ವದೇಶಿ ಸಪ್ತಾಹದ ಪ್ರಯುಕ್ತ “ದೀನದಯಾಳರ ಆರ್ಥಿಕ ದೃಷ್ಟಿ” ಎಂಬ ವಿಚಾರದ ಕುರಿತಾಗಿ…
ಸ್ವದೇಶಿ ಸಪ್ತಾಹದ ಪ್ರಯುಕ್ತ ದೇಶಿಯ ಭೋಜನ
ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜು ಆಯೋಜಿಸಿದ ದೇಶಿಯ ಭೋಜನ ಎಂಬ ಕಾರ್ಯಕ್ರಮ ಸಂಪನ್ನಗೊಂಡಿತು.ಸ್ವದೇಶಿ ಸಪ್ತಾಹ ಆಚರಣೆಯ ಅಂಗವಾಗಿ ವಿದ್ಯಾರ್ಥಿಗಳೇ ಮಧ್ಯಾಹ್ನದ ಭೋಜನವನ್ನು ಸಿದ್ಧಪಡಿಸಿ ಉಣಬಡಿಸಿದುದು ವಿಶೇಷತೆಯಾಗಿತ್ತು.…
ಬಂಟ್ವಾಳ ತಾಲೂಕು ಮಕ್ಕಳ ಸಾಹಿತ್ಯ ಸಮ್ಮೇಳನ: ಪೂರ್ವಭಾವಿ ಸಭೆ
ಬಂಟ್ವಾಳ: ಮಕ್ಕಳ ಕಲಾಲೋಕ ಕನ್ನಡ ಸಾಹಿತ್ಯ ಪರಿಷತ್ ಬಂಟ್ವಾಳ ತಾಲೂಕು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕಡೇಶಿವಾಲಯ ಇವರ ಸಹಯೋಗದಲ್ಲಿ 17ನೇ…
ಭರತನಾಟ್ಯ ಎಂಎ ಪರೀಕ್ಷೆಯಲ್ಲಿ ವಿದುಷಿ ವಿದ್ಯಾ ಮನೋಜ್ ವಿಶೇಷ ಶ್ರೇಣಿಯಲ್ಲಿ ತೇರ್ಗಡೆ
ಬಂಟ್ವಾಳ: ಅಣ್ಣಾಮಲೈ ವಿಶ್ವವಿದ್ಯಾಲಯ ಚಿದಂಬರಂ ತಮಿಳುನಾಡು,ನಡೆಸಿದ ಭರತನಾಟ್ಯ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಕಲ್ಲಡ್ಕದ ಕಲಾನಿಕೇತನ ಡ್ಯಾನ್ಸ್ ಫೌಂಡೇಶನ್ ನ ನೃತ್ಯ ಗುರುಗಳಾದ ವಿದುಷಿ ವಿದ್ಯಾ ಮಾನೋಜ್ ಅವರು…
ಬಂಟ್ವಾಳ ಬಿಜೆಪಿಯಿಂದ “ನನ್ನ ದೇಶ ನನ್ನ ಮಣ್ಣು” ಕಾರ್ಯಕ್ರಮ
ಬಂಟ್ವಾಳ: ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ ಪರಿಕಲ್ಪನೆಯ “ನನ್ನ ದೇಶ ನನ್ನ ಮಣ್ಣು” ಎಂಬ ಭಾವನಾತ್ಮಕ ಕಾರ್ಯಕ್ರಮ ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ…
ಕಡಿಮೆ ಅವಧಿಯಲ್ಲೇ ಗಾಂಧಿ ಗ್ರಾಮ ಪುರಸ್ಕಾರ ಮುಡಿಗೇರಿಸಿದ ಅಮ್ಮುಂಜೆ ಗ್ರಾ.ಪಂ.
ಬಂಟ್ವಾಳ: ಎಂಟು ವರ್ಷದ ಹಿಂದೆ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮ ಪಂಚಾಯಿತ್2022-23ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಗೊಳ್ಳುವ ಮೂಲಕ ಹೊಸ…