ಆರು ಮಂದಿ ದೋಷಿಗಳಿಗೆ ಅ.೫ರಂದು ಹೈ ಕೋರ್ಟ್ ನಿಂದ ಶಿಕ್ಷೆ ಘೋಷಣೆ
ಸುಳ್ಯ: ಕೆವಿಜಿ ಪಾಲಿಟೆಕ್ನಿಕ್ ಪ್ರಾಂಶುಪಾಲ ಎ.ಎಸ್.ರಾಮಕೃಷ್ಣ ಅವರ ಹತ್ಯೆ ಪ್ರಕರಣವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಸಂಚಲನ ಮೂಡಿಸಿತ್ತು.ಈ ಪ್ರಕರಣದಲ್ಲಿ ಡಾ.ರೇಣುಕಾ ಪ್ರಸಾದ್ ಸೇರಿದಂತೆ ೬ ಮಂದಿಯನ್ನು…
ತುಳು ರಂಗ ಭೂಮಿಯಲ್ಲಿ ಸದಭಿರುಚಿಯ ಬದಲಾವಣೆ: ರಂಗಕರ್ಮಿ, ನಿರ್ದೇಶಕ ವಿಜಯ ಕುಮಾರ್ ಕೊಡಿಯಾಲ್ಬೈಲ್ ಆಶಯ
ಮಂಗಳೂರು : ತುಳು ನಾಟಕ ಹಾಗೂ ಸಿನಿಮಾ ರಂಗದಲ್ಲಿ ನಿರಂತರ ಕಾಮಿಡಿ ನೋಡಿ ಜನತೆಗೆ ಸಾಕಾಗಿ ಹೋಗಿದೆ.ಹಾಗಾಗಿ ಪ್ರೇಕ್ಷಕರು ಬದಲಾವಣೆ ಬಯಸಿದ್ದಾರೆ.ಗಂಭೀರ,ತಿಳಿ ಹಾಸ್ಯದ ತುಳು ನಾಟಕಗಳನ್ನು ಇಷ್ಟಪಡುತ್ತಾರೆ.…
ಮುಹಿಯುದ್ದೀನ್ ಜುಮಾ ಮಸೀದಿ ವತಿಯಿಂದ ಈದ್ ಮಿಲಾದ್ ಕಾರ್ಯಕ್ರಮ
ಬಂಟ್ವಾಳ : ಕಲ್ಲಡ್ಕ ಮುಹಿಯುದ್ದೀನ್ ಜುಮಾ ಮಸೀದಿ ಇದರ ವತಿಯಿಂದ ಪ್ರವಾದಿ ಮುಹಮ್ಮದ್ ಪೈಗಂಬರ್ ರವರ ಜನ್ಮ ದಿನಾಚರಣೆ ಈದ್ ಮಿಲಾದ್ ಕಾರ್ಯಕ್ರಮ ಮಸೀದಿ ವಠಾರದಲ್ಲಿ ಆಚರಿಸಲಾಯಿತು.…
“ನಾನು ಯತಿ ಮಾತ್ರ,ನೀವು ನಿಸ್ವಾರ್ಥವಾಗಿ ಕ್ಷೇತ್ರದ ಅಭಿವೃದ್ದಿ ಬಯಸುವ ಸೂತ್ರ” :ಮಾಣಿಲ ಶ್ರೀ
ಬಂಟ್ವಾಳ: ಮಾಣಿಲ ನಂಬುಗೆಯ ಆಧಾರದಲ್ಲಿ ನಿಂತ ನೆಲ,ನಿತ್ಯಾನಂದರು ಸಂತನಾಗಿ ಎಲ್ಲರೊಂದಿಗೆ ಆನಂದ ನೀಡಿದ ದಿವ್ಯ ಪುರುಷ,ಶ್ರೀ ಮಹಾಲಕ್ಷ್ಮಿ ದೇವಿಯ ಸೇವೆಯಿಂದ ನಂಬಿದ ಭಕ್ತರಿಗೆ ಪ್ರಾಪ್ತಿ ಫಲ,ಮಾಣಿಲ ಸರ್ವ…
ದಿ.ಜಗದೀಶ್ ನಲ್ಕ ಸಂಸ್ಮರಣಾ ಕಾರ್ಯಕ್ರಮ
ಪೊಳಲಿ: ಯಕ್ಷಗಾನ ಕಲಾವಿದ ದಿ.ಜಗದೀಶ್ ನಲ್ಕ ಸಂಸ್ಮರಣಾ ಕಾರ್ಯಕ್ರಮದ ಸಲುವಾಗಿ ಸೆ.೧೬ ಭಾನುವಾರದಂದುಶ್ರೀ ಕ್ಷೇತ್ರ ಪೊಳಲಿಯ ರಾಜಾಂಗಣದಲ್ಲಿ ಸಂಜೆ ೬:೩೦ರಿಂದ ರಾತ್ರಿ ೧೦:೩೦ರ ವರೆಗೆ ಯಕ್ಷಕಲಾ ಪೊಳಲಿ…
ದಿ.ಜಗದೀಶ್ ನಲ್ಕ ಕುಟುಂಬಕ್ಕೆ ಸಹಾಯಧನ
ಪೊಳಲಿ: ಯಕ್ಷಗಾನ ಕಲಾವಿದ ದಿ.ಜಗದೀಶ್ ನಲ್ಕ ಅವರು ಇತ್ತೀಚೆಗೆ ನಿಧನ ಹೊಂದಿದ್ದು,ಜಗದೀಶ್ ನಲ್ಕ ಅವರ ಕುಟುಂಬಕ್ಕೆ ಷಷ್ಠಿ ಯಕ್ಷಗಾನ ಬಯಲಾಟ ಸಮಿತಿ,ಎಸ್ ಆರ್ ಹಿಂದೂ ಫ್ರೆಂಡ್ಸ್,ಯಕ್ಷಕಲಾ ಪೊಳಲಿ…
ಅನಧಿಕೃತ ಗಾಂಜಾ ಮಾರಾಟ,ಸಾಗಾಟ ಮತ್ತು ಸೇವನೆಗೆ ಅವಕಾಶವಿಲ್ಲ: ಇನ್ಸ್ ಪೆಕ್ಟರ್ ಶಿವಕುಮಾರ್
ಬಂಟ್ವಾಳ: ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನಧಿಕೃತ ಗಾಂಜಾ ಸಹಿತ ಮಾದಕ ವಸ್ತುಗಳ ಮಾರಾಟ,ಸಾಗಾಟ ಮತ್ತು ಸೇವನೆಯ ಪ್ರಕರಣ ಕಂಡು ಬಂದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು…
ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರಿಗೆ ತರಬೇತಿ ಕಾರ್ಯಾಗಾರ
ಬಂಟ್ವಾಳ : ಬೆಳ್ತಂಗಡಿ ಮತ್ತು ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯತ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರಿಗೆ ಅಜೀಂ ಪ್ರೇಮ್ ಜೀ ಫೌಂಡೇಶನ್ ಮೂಲಕ ತರಬೇತಿ ಕಾರ್ಯಾಗಾರವು…
ಕಾರ್ಮಿಕರ ಸೌಲಭ್ಯಗಳಲ್ಲಿ ಕಡಿತ ; ಬಿಎಂಎಸ್ ಬಂಟ್ವಾಳ ಘಟಕ ಖಂಡನೆ
ಬಂಟ್ವಾಳ: ಕಟ್ಟಡ ಮತ್ತು ಇತರ ನಿರ್ಮಣ ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿರುವ “ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ” ಯಲ್ಲಿ ತೆಗೆದುಕೊಳ್ಳುವ ತಪ್ಪು ನಿರ್ಧಾರಗಳಿಂದ ಕಾರ್ಮಿಕರಿಗೆ ಅನ್ಯಾಯವಾಗುತ್ತಿದೆ.…
ತುಂಬೆ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಂಟ್ವಾಳ ತಾಲೂಕು,ಜನಜಾಗೃತಿ ವೇದಿಕೆ ಬಂಟ್ವಾಳ ಹಾಗೂ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ತುಂಬೆ ವಲಯ ಇವರ ವತಿಯಿಂದ…
ಈಜು ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ
ಬಂಟ್ವಾಳ: ಪುತ್ತೂರು ಡಾ. ಶಿವರಾಮ ಕಾರಂತ ಈಜುಕೊಳದಲ್ಲಿ ವಿದ್ಯಾಭಾರತಿ ಕರ್ನಾಟಕ ಆಯೋಜಿಸಿದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಈಜು ಸ್ಪರ್ಧೆಗಳಲ್ಲಿ ಅನರ್ಘ್ಯ 3 ಚಿನ್ನದ ಪದಕಗಳನ್ನು ಗೆದ್ದಿದ್ದಾರೆ.…
ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ
ಮಂಗಳೂರು: ನಾಯಕತ್ವ ಗುಣ,ಸಮಯ ಪಾಲನೆ ಮತ್ತು ಶಿಸ್ತು ವಿದ್ಯಾರ್ಥಿಗಳ ಜೀವನದಲ್ಲಿ ಅತಿ ಮುಖ್ಯ ಎಂದು ಶ್ರೀ ಕಟೀಲು ದುರ್ಗಾಪರಮೇಶ್ವರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಕೃಷ್ಣ…
“ಮಿಸ್ ಕರ್ನಾಟಕ” ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಪ್ರೇಕ್ಷಾ ಎನ್.ವಿ
ಮಂಗಳೂರು: ತೌಡುಗೋಳಿಯ ವಿಜಯ್ ಕುಮಾರ್ ಮತ್ತು ನಯನಾ ದಂಪತಿಯ ಪುತ್ರಿ ಪ್ರೇಕ್ಷಾ ಬೆಂಗಳೂರಿನ ಪ್ರತಿಷ್ಠಿತ ಫಾಕ್ಸ್ ಫೈಯರ್ ಡ್ಯಾನ್ಸ್ ಸ್ಟುಡಿಯೋ ಇತ್ತೀಚೆಗೆ ಆಯೋಜಿಸಿದ “ಮಿಸ್ ಕರ್ನಾಟಕ”-೨೦೨೩ ರ…
ಕರಿಂಗಾಣ ಪ್ರೌಢ ಶಾಲಾ ವಿದ್ಯಾರ್ಥಿಗಳು ರಾಷ್ಟ್ರ ಮಟಕ್ಕೆ ಆಯ್ಕೆ
ಕೈಕಂಬ: ದೇವಮಾತ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಅಮ್ಟೂರು,ಕರಿಂಗಾಣ ಶಾಲೆಯ ವಿದ್ಯಾರ್ಥಿಗಳಾದ ಸ್ರಜನ್ ಹಾಗೂ ಮಹಮ್ಮದ್ ಅಝೀಮ್ ಬಿ ಇವರು ಹ್ಯಾಂಡ್ ಬಾಲ್ ಸ್ಪರ್ಧೆಯಲ್ಲಿ ರಾಷ್ಟ್ರಮಟಕ್ಕೆ ಆಯ್ಕೆ…