ಕಲ್ಕುಟ ರಾಘವೇಂದ್ರ ಆಚಾರ್ಯ ನಿಧನ

ಕೈಕಂಬ: ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಕಲ್ಕುಟ ರಾಘವೇಂದ್ರ ಆಚಾರ್ಯ(೮೩)ಅಲ್ಪ ಕಾಲದ ಅಸೌಖ್ಯದಿಂದ 20 ಬುಧವಾರದಂದು ನಿಧನ ಹೊಂದಿದರು. ಮೃತರು ಪತ್ನಿ ಹಾಗೂ ಆರು ಪುತ್ರರು,ಓರ್ವ ಪುತ್ರಿ…

ಪತ್ರಕರ್ತ ಐ.ಬಿ. ಸಂದೀಪ್ ಸಹಿತ ಮೂವರಿಗೆ ಸನ್ಮಾನ‌

ಬಂಟ್ವಾಳ: ತಾಲೂಕಿನ ಇರ್ವತ್ತೂರು ಪದವು ಶ್ರೀ ಗಣೇಶನ ಕಟ್ಟೆಯಲ್ಲಿ ನಡೆದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂದರ್ಭದಲ್ಲಿ ಸಾಧಕರಾದ ನಿವೃತ್ತ ಅರಣ್ಯ ರಕ್ಷಕ ಭುಜಂಗ ಡಿ.ಎನ್.,ಪತ್ರಕರ್ತ ಐ.ಬಿ. ಸಂದೀಪ್…

ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜ್ ನ ಎನ್ ಎಸ್ ಎಸ್ ಚಟುವಟಿಕೆಗಳ ಉದ್ಘಾಟನೆ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜ್ ನ ರಾಷ್ಟ್ರೀಯ ಸೇವಾ ಯೋಜನೆಯ 2023-24ನೇ ಶೈಕ್ಷಣಿಕ ವರ್ಷದ ಚಟುವಟಿಕೆಗಳ ಉದ್ಘಾಟನೆ ಕಾರ್ಯಕ್ರಮವು ಪ್ರೇರಣಾ ಸಭಾ ಭವನದಲ್ಲಿ ನಡೆಯಿತು.…

ದಡ್ಡಲ ಕಾಡು ಪ್ರೌಢಶಾಲಾ ಹಿಂದಿ ಭಾಷಾ ಶಿಕ್ಷಕ ರಮಾನಂದ ರಾಜ್ಯ ಹಿಂದಿ ಶಿಕ್ಷಕ ರತ್ನ ಪ್ರಶಸ್ತಿಗೆ ಆಯ್ಕೆ

ಬಂಟ್ವಾಳ: ಹಿಂದಿ ಶಿಕ್ಷಕರಿಗೆ ಕೊಡುವ ರಾಜ್ಯ ಹಿಂದಿ ಶಿಕ್ಷಕ ರತ್ನ ಪ್ರಶಸ್ತಿಗೆ ಸರಕಾರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ದಡ್ಡಲ ಕಾಡು ಇಲ್ಲಿನ ಹಿಂದಿ ಭಾಷಾ ಶಿಕ್ಷಕ…

ಬಂಟ್ವಾಳ ಎಸ್ .ವಿ.ಎಸ್. ಪ. ಪೂ. ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆ

ಬಂಟ್ವಾಳ: ರಾಷ್ಟ್ರೀಯ ಸೇವಾ ಯೋಜನೆ ಮತ್ತು ಎನ್.ಸಿ.ಸಿ. ಘಟಕಗಳು ವಿದ್ಯಾರ್ಥಿಯಲ್ಲಿ ಅಡಗಿರುವ ಸುಪ್ತ ಪ್ರತಿಭೆಯ ಅನಾವರಣಕ್ಕೆ ವೇದಿಕೆಯನ್ನು ಒದಗಿಸಿಕೊಡುತ್ತದೆ ಎಂದು ಶ್ರೀ ವೆಂಕಟರಮಣ ಸ್ವಾಮೀ ಪ್ರಾಥಮಿಕ ಆಂಗ್ಲ…

ಸರ್ಕಾರಿ ಕಾಲೇಜು ಸಿದ್ದಕಟ್ಟೆ- ರಾ.ಸೇ.ಯೋ. ದಿನಾಚರಣೆ

ಬಂಟ್ವಾಳ: ಸಿದ್ದಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ರಾ.ಸೇ.ಯೋಜನಾ ದಿನಾಚರಣೆಯನ್ನು ಆಚರಿಸಲಾಯಿತು. ಸಿದ್ಧಕಟ್ಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ…

ಸ್ವದೇಶಿ ಸಪ್ತಾಹದ ಪ್ರಯುಕ್ತ “ಆಶುಭಾಷಣ ಸ್ಪರ್ಧೆ”

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ “ಸ್ವದೇಶಿ ಸಪ್ತಾಹದ ಪ್ರಯುಕ್ತ” ಆಶುಭಾಷಣ ಸ್ಪರ್ಧೆ ನಡೆಯಿತು.ಕಾಲೇಜಿನ ಪ್ರಜ್ಞಾನ ಸಾಹಿತ್ಯ ಸಂಘದ ವತಿಯಿಂದ ನಡೆದ ಈ ಸ್ಪರ್ಧೆಯಲ್ಲಿ ಒಟ್ಟು…

ಯುವ ಸಮುದಾಯ ಧಾರ್ಮಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳಿ: ಶಾಸಕ ರಾಜೇಶ್ ನಾಯ್ಕ್ ಕರೆ

ಬಂಟ್ವಾಳ: ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಹಿಂದೂ ಸಮಾಜದ ಒಗ್ಗಟ್ಟು ಆಗಬೇಕು ಎಂಬ ಚಿಂತನೆಯ ಫಲವೇ ಗಣೇಶೋತ್ಸವ.ಯುವ ಸಮುದಾಯ ಇಂತಹ ಸಂಘಟನೆಯ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಹೆಚ್ಚು ಹೆಚ್ಚು ತೊಡಗಿಸಿಕೊಳ್ಳುವಂತೆ…

ಜಿಲ್ಲಾ ಮಟ್ಟದ ಹಿಂದಿ ಶೈಕ್ಷಣಿಕ ಕಾರ್ಯಾಗಾರ ಮತ್ತು ಹಿಂದಿ ದಿನದ ಕಾರ್ಯಕ್ರಮ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಹಿಂದಿ ಭಾಷಾ ಶಿಕ್ಷಕರ ಸಂಘ,ಹಿಂದಿ ಶಿಕ್ಷಕರ ಸಂಘ ಬಂಟ್ವಾಳ ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮಂಗಳೂರು ಇವರ ಸಹಯೋಗದೊಂದಿಗೆ…

ಸಿದ್ಧಕಟ್ಟೆ ಸಹಕಾರಿ ವ್ಯವಸಾಯಿಕ ಸಂಘ ದಿಂದ ಶೇ .12.50 ಡೀವಿಡೆಂಟ್ ಅಧ್ಯಕ್ಷ ಪ್ರಭು ಘೋ಼ಷಣೆ

ಬಂಟ್ವಾಳ: ತಾಲೂಕಿನ ಸಿದ್ಧಕಟ್ಟೆ ಸಹಕಾರಿ ವ್ಯವಸಾಯಿಕ ಸಂಘವು 2022-23 ನೇ ಸಾಲಿನಲ್ಲಿ ರೂ.1.50 ಕೋಟಿ ಲಾಭ ಗಳಿಸಿದ್ದು,ಸದಸ್ಯರಿಗೆ 12.50 ಡಿವಿಡೆಂಟ ನ್ನು ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು…

ಬಿ.ಸಿ.ರೋಡು: ಶ್ರೀಗಣೇಶನ ಅದ್ದೂರಿ‌ ಶೋಭಾಯಾತ್ರೆ

ಬಂಟ್ಚಾಳ: ಹಿಂದೂ ಧಾರ್ಮಿಕ ಸೇವಾ ಸಮಿತಿ ಬಿ.ಸಿ.ರೋಡು ಇದರ ಆಶ್ರಯದಲ್ಲಿ‌ ಬಿ.ಸಿ.ರೋಡಿನ ಶ್ರೀರಕ್ತೇಶ್ವರೀ ದೇವಿ ಸನ್ನಿಧಿಯ ವಠಾರದಲ್ಲಿ‌ 4 ದಿನಗಳ ಕಾಲ ಆರಾಧಿಸಲ್ಪಟ್ಟ 44 ನೇ ಸಾರ್ವಜನಿಕ…

ದಡ್ಡಲಕಾಡು ಶಾಲೆಯಲ್ಲಿ ವಿಶ್ವಶಾಂತಿ ದಿನಾಚರಣೆ

ಬಂಟ್ವಾಳ: ದಡ್ಡಲಕಾಡು ಸರಕಾರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಿಶ್ವಶಾಂತಿ ದಿನವನ್ನು ಸ್ಕೌಟ್ಸ್ ಮತ್ತು ಗೈಡ್ಸ್ ನ ನೇತೃತ್ವದಲ್ಲಿ ನಡೆಸಲಾಯಿತು. ಸಂಸ್ಥೆಯ ಬುಲ್ ಬುಲ್ ಶಿಕ್ಷಕಿಯಾದ ಹಿಲ್ಡಾ ಫೆರ್ನಾಂಡಿಸ್…

ಪೊಳಲಿ ರಾಮಕೃಷ್ಣ ತಪೋವನದಲ್ಲಿ “ಅಖಂಡ ಭಜನಾ ಸಪ್ತಾಹಕ್ಕೆ ಚಾಲನೆ”

ಕೈಕಂಬ: ರಾಮಕೃಷ್ಣ ತಪೋವನ ಪೊಳಲಿಯಲ್ಲಿ ಸೆ.23 ಬೆಳಗ್ಗೆ 7:30ಕ್ಕೆ ಸೆ.23 ರಿಂದ 30 ರ ವರೆಗೆ ನಡೆಯಲಿರುವ “ಅಖಂಡ ಭಜನಾ ಸಪ್ತಾಹ”ಕ್ಕೆ ಸ್ವಾಮಿ ವಿವೇಕ ಚೈತನ್ಯಾನಂದ ಸ್ವಾಮೀಜಿ…

ಬಂಟ್ವಾಳ ನಗರ ಠಾಣೆಯ ಇನ್ಸ್ ಪೆಕ್ಟರ್ ಆಗಿ ಆನಂತ ಪದ್ಮನಾಭ ಅಧಿಕಾರ ಸ್ವೀಕಾರ

ಬಂಟ್ವಾಳ: ಬಂಟ್ವಾಳ ನಗರ ಠಾಣೆಯ ಇನ್ಸ್ ಪೆಕ್ಟರ್ ಆಗಿ ಆನಂತಪದ್ಮನಾಭ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ. ಪ್ರಭಾರ ಇನ್ಸ್ ಪೆಕ್ಟರ್ ನಾಗರಾಜ್ ಎಚ್.ಇ.ಅವರು ಪುಷ್ಪಗುಚ್ಚ ನೀಡಿ ಸ್ವಾಗತಿಸಿದರು.ವಿವೇಕಾನಂದ…