ಶ್ರೀರಾಮ ಹಿ. ಪ್ರಾ.ಶಾಲಾ ವಿದ್ಯಾರ್ಥಿಗಳಿಂದ ಚಿಟ್ಟೆಗಳ ಜೀವನ ಚಕ್ರಗಳ ಅಧ್ಯಯನ ಕಾರ್ಯಾಗಾರ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವಿಜ್ಞಾನ ಸಂಘದ ವಿದ್ಯಾರ್ಥಿಗಳು ಚಿಟ್ಟೆಗಳ ಜೀವನ ಚಕ್ರದ ನಾಲ್ಕು ಹಂತಗಳನ್ನು ಶಾಲಾ ಪರಿಸರದಲ್ಲಿ ಮೂರು ವಾರಗಳಿಂದ ವಿವಿಧ ಹಂತದಲ್ಲಿ…

ಬಾಳ್ತಿಲ: ಕಲ್ಪವೃಕ್ಷ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

ಬಂಟ್ವಾಳ: ಬಾಳ್ತಿಲ ಗ್ರಾಮ ಪಂಚಾಯಿತ್ ನ ಕಲ್ಪವೃಕ್ಷ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾ ಸಭೆಯು ಬಾಳ್ತಿಲ ಗ್ರಾಮ ಪಂಚಾಯತ್ ನ ಸುವರ್ಣ ಸೌಧ ಸಭಾಂಗಣದಲ್ಲಿ ನಡೆಯಿತು. ಗ್ರಾಮ…

ಮೊಡಂಕಾಪು: ವಿದ್ಯಾರ್ಥಿ ಪರಿಷತ್ ನ ಉದ್ಘಾಟನಾ ಸಮಾರಂಭ

ಬಂಟ್ವಾಳ : ಮೊಡಂಕಾಪು ಕಾರ್ಮೆಲ್ ಕಾಲೇಜಿನ ವಿದ್ಯಾರ್ಥಿ ಪರಿಷತ್ ಇದರ 2023- 24 ನೇ ಸಾಲಿನ ಉದ್ಘಾಟನಾ ಸಮಾರಂಭವು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಬಂಟ್ವಾಳ ಸರ್ಕಾರಿ ಪ್ರಥಮ…

ಯುವಕರ ಕಾರ್ಯ ಶ್ಲಾಘನೀಯ: ಡಾ.ಭಟ್

ಬಂಟ್ವಾಳ: ಭಾರತೀಯ ಸಂಸ್ಕೃತಿ,ಕಲೆಯನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಯುವಕರ ತಂಡ ಮಾಡುತ್ತಿರುವುದು ಶ್ಲಾಘನೀಯ,ವೇಷದಲ್ಲಿ ಹುಲಿಯಾದರೆ ಸಾಲದು ದೇಶ ಧರ್ಮ,ಸಂಸ್ಕೃತಿಯ ಮೇಲಾಗುವ ಅಕ್ರಮಣದ ವಿರುದ್ಧವು ಯುವಕರು ಹುಲಿಯಾಗಿ ಘರ್ಜಿಸಬೇಕು…

ಅಮ್ಟಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳ ಪೋಷಣ್ ಮಾಸಾಚರಣೆ ಕಾರ್ಯಕ್ರಮ

ಬಂಟ್ವಾಳ: ಅಮ್ಟಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳ ಪೋಷಣ್ ಮಾಸಾಚರಣೆ ಕಾರ್ಯಕ್ರಮವು ಕೆಂಪುಗುಡ್ಡೆ ಅಂಬೇಡ್ಕರ್ ಭವನದಲ್ಲಿ ನಡೆಯಿತು.ಗ್ರಾಮ ಪಂಚಾಯತ್ ಅಧ್ಯಕ್ಷ ವಿಜಯ್ ಕುಮಾರ್ ರವರು ಕಾರ್ಯಕ್ರಮವನ್ನು…

ಬಂಟ್ವಾಳ: ಗಣೇಶೋತ್ಸವ ಸಂಪನ್ನ‌

ಬಂಟ್ವಾಳ: ಇಲ್ಲಿನ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ‌ ಮೂರು ದಿನಗಳ ಕಾಲ ಆರಾಧಿಸಲ್ಪಟ್ಟ ಶ್ರೀಗಣೇಶನ ಮೆರವಣಿಗೆಯು ಗುರುವಾರ ರಾತ್ರಿ ಬಂಟ್ವಾಳ ಪೇಟೆಯಲ್ಲಿ ನಡೆಯಿತು. ಉತ್ಸವ ಸ್ಥಳದಿಂದ ಹೊರಟ…

ಫರಂಗಿಪೇಟೆ ರಾ.ಹೆ.ಯಲ್ಲಿ ಶ್ರೀಗಣೇಶನ‌ ವೈಭವಯುತವಾದ ಶೋಭಾಯಾತ್ರೆ ಕಣ್ತುಂಬಿಕೊಂಡ ಭಕ್ತ ಸಮೂಹ

ಬಂಟ್ವಾಳ: ಫರಂಗಿಪೇಟೆ ಹಿಂದೂ ಧಾರ್ಮಿಕ ಸೇವಾ ಸಮಿತಿ ವತಿಯಿಂದ ಫರಂಗಿಪೇಟೆಯ‌ ಸೇವಾಂಜಲಿ‌ ಸಭಾಂಗಣದಲ್ಲಿ‌ ಮೂರು ದಿನಗಳ‌ ಕಾಲ ಆರಾಧಿಸಲ್ಪಟ್ಟ 41 ನೇ ವರ್ಷದ ಸಾರ್ವಜನಿಕ ಶ್ರಿಗಣೇಶನ ಶೋಭಾಯಾತ್ರೆಯು…

ಪಿಲಾತಬೆಟ್ಟು ವ್ಯ.ಸೇ.ಸ.ಸಂಘದ ಸದಸ್ಯರಿಗೆ ಶೇ.14 ಡಿವಿಡೆಂಡ್ ಘೋಷಣೆ

ಬಂಟ್ವಾಳ: ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ವ್ಯವಸಾಯ ಸೇವಾ ಸಹಕಾರ ಸಂಘ 2022-23ನೇ ಸಾಲಿನ ಆರ್ಥಿಕ ವರ್ಷದಲ್ಲಿ 218 ಕೋ.ರೂ.ವ್ಯವಹಾರ ನಡೆಸಿ ಒಟ್ಟು 60.20 ಲಕ್ಷ ರೂ.ನಿವ್ವಳ ಲಾಭ…

ಮಂಜಲ್ಪಾದೆ: ಗಣೇಶ್ ಚತುರ್ಥಿ ಪ್ರಯುಕ್ತ ವಿವಿಧ ಸ್ಪರ್ಧೆ

ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಶಾರದಾ ಶಾಖೆ ಇದರ ಆಶಯದಲ್ಲಿ ಮಂಜಲ್ಪಾದೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ 11ನೇ ವರ್ಷದ ಗಣೇಶ ಚತುರ್ಥಿ ಅಂಗವಾಗಿ ವಿವಿಧ ಆಟೋಟ ಸ್ಪರ್ಧೆಗಳು…

ಕಲಾಶ್ರೀ ಮತ್ತು ಕಮಲಪತ್ರ ಪ್ರಶಸ್ತಿ ಪ್ರಧಾನ

ಬಂಟ್ವಾಳ: ಸಮಾಜ ಸೇವಾ ಸಂಸ್ಥೆಗಳಲ್ಲಿ ಯುವ ಜನತೆಯನ್ನು ತರಬೇತುಗೊಳಿಸಿ ಅವರನ್ನು ಸಂಪನ್ಮೂಲ ವ್ಯಕ್ತಿ ಗಳನ್ನಾಗಿ ರೂಪಿಸುವ ಮಹತ್ತರ ಕೆಲಸವನ್ನು ಜೇಸಿ ಮಾಡುತ್ತಿದೆ.ಇಲ್ಲಿ ತರಬೇತಿ ಪಡೆದ ವ್ಯಕ್ತಿಗಳು ರೋಟರಿಯಂತಹ…

ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘ ಕ್ಕೆ 1.50 ಕೋ.ರೂ.ನಿವ್ವಳ ಲಾಭ: ಅಧ್ಯಕ್ಷ ಪ್ರಭಾಕರ ಪ್ರಭು

ಬಂಟ್ವಾಳ: ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘ ನಿ.ವು 2022-23 ನೇ ಸಾಲಿನಲ್ಲಿ ಒಟ್ಟು376.85 ಕೋ.ರೂ.ವ್ಯವಹಾರ ನಡೆಸಿ,1.50 ಕೋ.ರೂ.ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು‌…

ಬಾವಲಿಗುಳಿಯಲ್ಲಿ 9ನೇ ವರ್ಷದ ಗಣೇಶೋತ್ಸವ, ಕರ್ನಾಟಕ ವಿಧಾನಸಭೆಯ ಸಭಾಪತಿ ಯು.ಟಿ. ಖಾದರ್ ಸೇರಿದಂತೆ ಸಾಧಕರಿಗೆ ಸನ್ಮಾನ

ಉಳ್ಳಾಲ: ವರ್ಕಾಡಿ ಬಾವಲಿಗುಳಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ‌9ನೇ ವರ್ಷದ ಗಣೇಶೋತ್ಸವ ಪ್ರಯುಕ್ತ ಮಂಗಳವಾರ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಸಮಿತಿಯ ಅಧ್ಯಕ್ಷ ವಿಶ್ವನಾಥ…

ಕೈಕಂಬ ಚೌತಿ: ವೈಭವದ ಶೋಭಾಯಾತ್ರೆ

ಕೈಕಂಬ: ಸಾರ್ವಜನಿಕ ಶ್ರೀ ಗಣೇಶೊತ್ಸವದ ೪೦ನೇ ವರ್ಷದ ವೈಭವದ ಶೋಭಾಯಾತ್ರೆಯು ಕೈಕಂಬ ಮಂಜುನಾಥ ರೈನ್ ಮಿಲ್ಲ್ ನಿಂದ ಹೊರಟು ಕೈಕಂಬ ಮಾರ್ಗವಾಗಿ ಸುರಲ್ಪಾಡಿಯವರೆಗೆ ಸಾಗಿ ಅಲ್ಲಿಂದ ಗುರುಪುರ…

ಐದು ದಿನಗಳ ಸಾರ್ವಜನಿಕ ಶ್ರೀಗಣೇಶೋತ್ಸವಕ್ಕೆ ಚಾಲನೆ

ಬಂಟ್ವಾಳ: ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿ ಜಕ್ರಿಬೆಟ್ಟು ಬಂಟ್ವಾಳ ಇದರ ಆಶ್ರಯದಲ್ಲಿ ಜಕ್ರಿಬೆಟ್ಟುವಿನಲ್ಲಿ ಐದುದಿನಗಳ‌ ಕಾಲ ಆರಾಧಿಸಲ್ಪಡುವ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಮಂಗಳವಾರ ಚಾಲನೆ ನೀಡಲಾಯಿತು.…