ಪಾಶ್ಚಾತ್ಯ ವಿಕೃತಿಗೆ ಮರುಳಾಗಿ ನಮ್ಮ ಸಂಸ್ಕೃತಿಯನ್ನು ಹಾಳು ಮಾಡದಿರಿ:ಗಣರಾಜ್ ಭಟ್ ಕೆದಿಲ

ಕೈಕಂಬ: ನಾಗಶ್ರೀ ಮಿತ್ರವೃಂದ ಹಾಗೂ ನಾಗಶ್ರೀ ಮಾತ್ರವೃಂದದ ಸಹಭಾಗಿತ್ವದಲ್ಲಿ ತೆಂಕಬೆಳ್ಳೂರಿನ ಕಮ್ಮಾಜೆಯ ೨೨ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಸಮಾರೋಪ ಸಮಾರಂಭದಲ್ಲಿ…

ತಲಪಾಡಿ ಟೋಲ್ ಬಳಿ ಟ್ರಾಫಿಕ್ ಸಮಸ್ಯೆ ಸರಿಮಾಡುವಿರಾ?

ಮಂಗಳೂರು : ತಲಪಾಡಿ ಟೋಲ್ ಗೇಟ್ ಬಳಿ ವಾಹನಗಳ ಸಮಸ್ಯೆಯಿಂದಾಗಿ ಸಾರ್ವಜನಿಕರಿಗೆ ಆಟೋ ಚಾಲಕರಿಗೆ ಮತ್ತು ಸಿಟಿ ಬಸ್ಸಿನವರಿಗೆ ತುಂಬಾ ತೊಂದರೆ ಆಗುತ್ತಿದ್ದು ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ…

ಮೆಲ್ಕಾರ್: ಮೂರ್ತೆದಾರರ ಸಹಕಾರಿ ಮಹಾಮಂಡಲ ವಾರ್ಷಿಕ ಮಹಾಸಭೆ, ಸಾಧಕ ಸಂಘಗಳಿಗೆ ಸನ್ಮಾನ

ಬಂಟ್ವಾಳ: ಜಿಲ್ಲೆಯಲ್ಲಿ 18 ಪ್ರಾಥಮಿಕ ಮೂರ್ತೆದಾರರ ಸಹಕಾರ ಸಂಘ ಮತ್ತು ಸದಸ್ಯರ ಎಲ್ಲಾ ರೀತಿಯ ಸಹಕಾರದಿಂದ ಮಹಾಮಂಡಲ ಬೆಳೆದು ಹಲವಾರು ಮಂದಿಗೆ ಉದ್ಯೋಗ ನೀಡಿದೆ ಎಂದು ಮಹಾಮಂಡಲ…

ಬಂಟ್ವಾಳ: ಕಾಂಗ್ರೆಸ್ ಹಿರಿಯ ನಾಯಕ ಪೂಜಾರಿ ಮನೆಗೆ ಸಚಿವ ಎನ್.ಎಸ್.ಬೋಸರಾಜು ಭೇಟಿ

ಬಂಟ್ವಾಳ: ಇಲ್ಲಿನ ಬಂಟ್ವಾಳದಲ್ಲಿ ಕೇಂದ್ರ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಬಿ.ಜನಾರ್ಧನ ಪೂಜಾರಿ ಮನೆಗೆ ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ಶನಿವಾರ ಭೇಟಿ ನೀಡಿ ಆರೋಗ್ಯ…

ನಾಗಶ್ರೀ ಮಿತ್ರವೃಂದ ಕಮ್ಮಾಜೆ ೨೨ನೇ ವರ್ಷದ ಮೊಸರು ಕುಡಿಕೆ ಉತ್ಸವ

ಕೈಕಂಬ: ನಾಗಶ್ರೀ ಮಿತ್ರವೃಂದ ಹಾಗೂ ನಾಗಶ್ರೀ ಮಾತ್ರವೃಂದದ ಸಹಭಾಗಿತ್ವದಲ್ಲಿ ತೆಂಕಬೆಳ್ಳೂರಿನ ಕಮ್ಮಾಜೆಯ ವಿವೇಕ ಭವನದ ಬಳಿ ಮಾಜಿ ಸೈನಿಕ ಪದ್ಮನಾಭ ಪೊಯ್ಯೆ ಕ್ರೀಡಾಂಗಣದಲ್ಲಿ ಸೆ.೭ ಗುರುವಾರ ೨೨ನೇ…

ರಾಮಕೃಷ್ಣ ತಪೋವನದಲ್ಲಿ ಸ್ವಾಮೀಜಿಯೊಂದಿಗೆ ಮುದ್ದು ಕೃಷ್ಣರು

ಪೊಳಲಿ: ರಾಮಕೃಷ್ಣ ತಪೋವನ ಪೊಳಲಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ನಡೆದ ಕೃಷ್ಣ ವೇಷ ಸ್ಪರ್ಧೆಯಲ್ಲಿ ಭಾಗವಹಿಸಿದ ಮುದ್ದು ಮಕ್ಕಳೊಂದಿಗೆ ಸ್ವಾಮಿ ವಿವೇಕ ಚೈತನ್ಯಾನಂದ ಸ್ವಾಮೀಜಿ.

46 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

ವಿಟ್ಲ: ಯುವಕ ಮಂಡಲ ವಿಟ್ಲ ಇದರ 46 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಉದ್ಘಾಟಣೆಯನ್ನು ಪ್ರಶಸ್ತಿ ವಿಜೇತ ಉದ್ಯಮಿ ಎ…

ತಾಲೂಕು ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾವಳಿ

ವಿಟ್ಲ: ಪದವಿಪೂರ್ವ ಶಿಕ್ಷಣ ಇಲಾಖೆ, ದ.ಕ. ಜಿಲ್ಲೆ ಮಂಗಳೂರು ಹಾಗೂ ವಿಟ್ಠಲ ಪದವಿಪೂರ್ವ ಕಾಲೇಜು ಇದರ ಸಹಭಾಗಿತ್ವದಲ್ಲಿ ಬಂಟ್ವಾಳ ತಾಲೂಕು ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ವಿಠಲ…

ಅಮ್ಮುಂಜೆ ಗ್ರಾಮ ಪಂಚಾಯತ್ ವಾರ್ಷಿಕ ಜಮಾಬಂದಿ ಕಾರ್ಯಕ್ರಮ

ಕೈಕಂಬ: ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮ ಪಂಚಾಯತ್‌ನ ೨೦೨೨-೨೦೨೩ನೇ ಸಾಲಿನ ಜಮಾಬಂದಿ ಕಾರ್ಯಕ್ರಮವು ಸೆ.೧೩ರಂದು ಬುಧವಾರ ಗಂಟೆ ೧೦:೩೦ಕ್ಕೆ ಅಮ್ಮುಂಜೆ ಗ್ರಾಮ್ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ. ಅಮ್ಮುಂಜೆ…

ಕರಿಯಂಗಳ ಗ್ರಾಮ ಪಂಚಾಯತ್ ವಾರ್ಷಿಕ ಜಮಾಬಂದಿ ಕಾರ್ಯಕ್ರಮ

ಪೊಳಲಿ: ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮ ಪಂಚಾಯತ್‌ನ ೨೦೨೨-೨೦೨೩ನೇ ಸಾಲಿನ ಜಮಾಬಂದಿ ಕಾರ್ಯಕ್ರಮವು ಸೆ.೧೧ರಂದು ಸೋಮವಾರ ೧೧ಗಂಟೆಗೆ ಕರಿಯಂಗಳ ಗ್ರಾಮ್ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.ಕರಿಯಂಗಳ ಗ್ರಾಮ ಪಂಚಾಯತ್…

ಬಾಲ ಯೇಸು ದೇವಾಲಯದಲ್ಲಿ‌ ತೆನೆಹಬ್ಬದ ಸಂಭ್ರಮ

ಬಂಟ್ವಾಳ: ಮೊಡಂಕಾಪು ಸಹಿತ ಬಂಟ್ವಾಳ ಸುತ್ತಮುತ್ತಲಿನ ವಿವಿಧ ಬಾಲಯೇಸು ದೇವಾಲಯದಲ್ಲಿ ಬಾಲ ಮಾರಿಯಮ್ಮನವರ ಹುಟ್ಟುಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಿಸಲಾಯಿತು.ಬಿ.ಸಿ.ರೋಡಿನ ಮೊಡಂಕಾಪು ಬಾಲ ಯೇಸು ದೇವಾಲಯದಲ್ಲಿ ಹುಟ್ಟು ಹಬ್ಬ…

ಪ್ರತಿಭಾ ಕಾರಂಜಿ-ಬಾಲವಿಕಾಸ‌ ಹಲವು ಸ್ಪರ್ಧೆಗಳಲ್ಲಿ ತಾಲೂಕು ಮಟ್ಟಕ್ಕೆ‌‌ ಆಯ್ಕೆ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ ಇದರ ಆಶ್ರಯದಲ್ಲಿ ಮಾಣಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ…

ವಿಟ್ಲ: 1722 ನೇ ಮಧ್ಯವರ್ಜನ ಶಿಬಿರಕ್ಕೆ ಚಾಲನೆ

ಬಂಟ್ವಾಳ: ಮಧ್ಯವ್ಯಸನದಂತಹ ದುಶ್ಚಟವನ್ನು ಬಿಟ್ಟು ಹೊಸ ಜೀವನ ಕಟ್ಟಿಕೊಂಡು,ಸಮಾಜದಲ್ಲಿ ಗೌರವಾನ್ವಿತ ವ್ಯಕ್ತಿಗಳಾಗಿ ಬಾಳುವಂತೆ ವಿಟ್ಲ ಜನ ಜಾಗೃತಿ ವೇದಿಕೆಯ ವಲಯ ಅಧ್ಯಕ್ಷರಾದ ಕೃಷ್ಣಯ್ಯ ಬಲ್ಲಾಳ್ ಅರಮನೆ ವಿಟ್ಲ…

ಗುರುಪುರ ʼಹೋಟೆಲ್ ಜನತಾ’ಗೆ ೫೦ ; ಸ್ಥಾಪಕರಿಗೆ ನೂರು !ಗ್ರಾಹಕರಿಗೆ ಉಚಿತ ಚಾಹ-ತಿಂಡಿ ನೀಡಿ ಸಂಭ್ರಮ

ಕೈಕಂಬ: ಗುರುಪುರ ಜಂಕ್ಷನ್‌ನಲ್ಲಿರುವ ʼಹೋಟೆಲ್ ಜನತಾ’ ಇಂದಿಗೆ ಐದು ದಶಕಗಳಲ್ಲಿ ನಿರಂತರ ಗ್ರಾಹಕ ಸ್ನೇಹಿಯಾಗಿ ಮುಂದುವರಿದಿದ್ದರೆ ಇದರ ಮಾಲಕ ಕಟ್ಟಾ ಹಿಂದೂವಾದಿ ದಿ.ಕೃಷ್ಣ ಅಣ್ಣಪ್ಪ ಕಾಮತ್ ಅವರಿಗೆ…